ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಭಾರತದ ಶಫಾಲಿ-ಸ್ಮೃತಿ ಜೋಡಿಯಿಂದ ವಿಶ್ವದಾಖಲೆ ಆರಂಭಿಕರ ಸಾಧನೆಯೇನು?

June 29, 2025
Share on WhatsappShare on FacebookShare on Twitter

ನಾಟಿಂಗ್‌ಹ್ಯಾಮ್‌: ಇಂಗ್ಲೆಂಡ್‌ ವಿರುದ್ಧದ ಮಹಿಳಾ ಟಿ20ಐ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನಾ ಇತಿಹಾಸ ನಿರ್ಮಿಸಿದ್ದಾರೆ. ಟ್ರೆಂಟ್‌ ಬ್ರಿಡ್ಜ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಇಬ್ಬರೂ ಬ್ಯಾಟರ್‌ಗಳು ಮುರಿಯದ ಮೊದಲ ವಿಕೆಟ್‌ಗೆ 77 ರನ್‌ಗಳ ಅಮೂಲ್ಯ ಜೊತೆಯಾಟವಾಡುವ ಮೂಲಕ, ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ಹೊಸ ವಿಶ್ವದಾಖಲೆ ಬರೆದಿದ್ದಾರೆ.

ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಭಾರತ ತಂಡದ ಪರ ಸ್ಮೃತಿ ಮಂಧಾನಾ ಹಾಗೂ ಶಫಾಲಿ ವರ್ಮಾ ಜೋಡಿ ಆರಂಭದಿಂದಲೇ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿತು. ಈ ಜೊತೆಯಾಟದ ಮೂಲಕ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧಾನಾ ಟಿ20ಐ ಕ್ರಿಕೆಟ್‌ನಲ್ಲಿ ಮುರಿಯದ ಮೊದಲ ವಿಕೆಟ್‌ಗೆ 21ನೇ ಬಾರಿ 50ಕ್ಕಿಂತ ಹೆಚ್ಚು ರನ್‌ಗಳ ಜೊತೆಯಾಟವನ್ನು ಆಡಿದ್ದಾರೆ.

ಆ ಮೂಲಕ, ಈ ಹಿಂದೆ 20 ಬಾರಿ 50ಕ್ಕೂ ಹೆಚ್ಚು ಜೊತೆಯಾಟಗಳನ್ನು ಆಡಿದ್ದ ಆಸ್ಟ್ರೇಲಿಯಾದ ದೈತ್ಯ ಜೋಡಿ ಅಲೀಸಾ ಹೀಲಿ ಹಾಗೂ ಬೆಥ್ ಮೂನಿ ಅವರ ದಾಖಲೆಯನ್ನು ಭಾರತದ ಈ ಆರಂಭಿಕ ಜೋಡಿ ಮುರಿದು ಹಾಕಿದೆ. ಮಹಿಳಾ ಟಿ20ಐ ಕ್ರಿಕೆಟ್‌ನಲ್ಲಿ ಆರಂಭಿಕ ವಿಕೆಟ್‌ಗೆ ಅತಿ ಹೆಚ್ಚು ರನ್‌ ದಾಖಲಿಸಿದ ಮೊದಲ ಜೋಡಿ ಎಂಬ ವಿಶ್ವ ದಾಖಲೆಯನ್ನು ಮಂಧಾನಾ ಹಾಗೂ ಶಫಾಲಿ ಜೋಡಿ ಬರೆದಿದೆ. ಇದುವರೆಗೂ ಭಾರತದ ಈ ಜೋಡಿ 78 ಟಿ20ಐ ಇನ್ನಿಂಗ್ಸ್‌ಗಳಿಂದ 36.17ರ ಸರಾಸರಿಯಲ್ಲಿ ಮೂರು ಶತಕಗಳು ಹಾಗೂ 15 ಅರ್ಧಶತಕಗಳ ಮೂಲಕ ಒಟ್ಟು 2713 ರನ್‌ಗಳನ್ನು ಬಾರಿಸಿದೆ.

ಪಂದ್ಯದಲ್ಲಿ ಸ್ಫೋಟಕ ಆರಂಭ: ಸ್ಮೃತಿ ಮಂಧಾನಾ ಶತಕದ ಸಿಂಚನ!
ಭಾರತದ ಪರ ಇನ್ನಿಂಗ್ಸ್‌ ಆರಂಭಿಸಿದ ಶಫಾಲಿ ಹಾಗೂ ಮಂಧಾನಾ ಜೋಡಿ ಆರಂಭದಿಂದಲೇ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿತು. ಪಂದ್ಯದ ಎರಡನೇ ಎಸೆತದಲ್ಲಿಯೇ ಸ್ಮೃತಿ ಮಂಧಾನಾ ಲೌರೆನ್ ಬೆಲ್‌ ಅವರಿಗೆ ಕವರ್‌ ಡ್ರೈವ್‌ ಮೂಲಕ ಬೌಂಡರಿ ಬಾರಿಸಿ ಶುಭಾರಂಭ ಮಾಡಿದರು. ಎರಡನೇ ಓವರ್‌ನಲ್ಲಿ ಹಂಗಾಮಿ ನಾಯಕಿ ಇನ್ನೂ ಎರಡು ಬೌಂಡರಿಗಳನ್ನು ಸಿಡಿಸಿ ತಮ್ಮ ಲಯ ಕಂಡುಕೊಂಡರು.

ಇನ್ನು ಎಂಟು ತಿಂಗಳ ಬಳಿಕ ಭಾರತ ತಂಡಕ್ಕೆ ಮರಳಿದ್ದ ಶಫಾಲಿ ವರ್ಮಾ ಲೌರೆನ್‌ ಫಿಲರ್‌ಗೆ ಮೊದಲ ಬೌಂಡರಿ ಬಾರಿಸಿ ತಮ್ಮ ಆಗಮನವನ್ನು ಗುರುತಿಸಿದರು. ಆರಂಭಿಕ ಬ್ಯಾಟ್ಸ್‌ವುಮೆನ್‌ ಶಫಾಲಿ ವರ್ಮಾ ಒಂದು ಜೀವದಾನ ಕೂಡ ಪಡೆದರು. ಇದೇ ಓವರ್‌ನ ಕೊನೆಯ ಎಸೆತದಲ್ಲಿ ಅವರು ಚೆಂಡನ್ನು ತಮ್ಮ ಹೆಲ್ಮೆಟ್‌ಗೆ ಹೊಡೆಸಿಕೊಂಡಿದ್ದರು. ಈ ವೇಳೆ ಅಂಪೈರ್‌ ಬ್ಯಾಟ್‌ಗೆ ತಾಗಿರಬಹುದೆಂದು ಔಟ್‌ ಕೊಟ್ಟರೂ, ಡಿಆರ್‌ಎಸ್ ಪಡೆದ ಶಫಾಲಿ ನಾಟ್‌ಔಟ್‌ ಆಗಿ ಉಳಿದರು. ಈ ಬಳಿಕ ಮತ್ತೊಂದು ಬೌಂಡರಿ ಬಾರಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡರು.

ನಂತರ ಇಬ್ಬರೂ ಬ್ಯಾಟರ್‌ಗಳು ಇಂಗ್ಲೆಂಡ್‌ ಬೌಲರ್‌ಗಳ ಮೇಲೆ ನಿರ್ದಯಿ ದಾಳಿ ನಡೆಸಿದರು. ಸ್ಮೃತಿ ಮಂಧಾನಾ ಕೇವಲ 37 ಎಸೆತಗಳಲ್ಲಿ ಅರ್ಧಶತಕವನ್ನು ಪೂರ್ಣಗೊಳಿಸಿದರು. ಸೋಫಿ ಎಕ್ಲೆಸ್ಟೋನ್ ಅವರ ಓವರ್‌ನಲ್ಲಿ ಮಂಧಾನಾ ಒಂದು ಬೌಂಡರಿ ಹಾಗೂ ಎರಡು ಸಿಕ್ಸರ್‌ ಸೇರಿದಂತೆ 19 ರನ್‌ಗಳನ್ನು ಬಾರಿಸಿ ಅಬ್ಬರಿಸಿದರು.

ಅರ್ಧಶತಕ ಬಾರಿಸಿದ ಬಳಿಕವೂ ಸ್ಮೃತಿ ಮಂಧಾನಾ ತಮ್ಮ ಬ್ಯಾಟಿಂಗ್‌ ವೇಗವನ್ನು ಹೆಚ್ಚಿಸಿಕೊಂಡರು. ಕೇವಲ 62 ಎಸೆತಗಳಲ್ಲಿ ಮೂರು ಸಿಕ್ಸರ್‌ ಹಾಗೂ 15 ಬೌಂಡರಿಗಳೊಂದಿಗೆ 112 ರನ್‌ಗಳನ್ನು ಸಿಡಿಸಿ ಶತಕವನ್ನು ಪೂರ್ಣಗೊಳಿಸಿದರು. ಇದರೊಂದಿಗೆ ಮೂರು ಸ್ವರೂಪದಲ್ಲಿ (ಟೆಸ್ಟ್, ಏಕದಿನ, ಟಿ20ಐ) ಶತಕಗಳನ್ನು ಬಾರಿಸಿದ ಭಾರತದ ಮೊದಲ ಆಟಗಾರ್ತಿ ಎಂಬ ನೂತನ ದಾಖಲೆಯನ್ನು ಸ್ಮೃತಿ ಮಂಧಾನಾ ಬರೆದರು. ಈ ಜೋಡಿಯ ಅಬ್ಬರದ ಪ್ರದರ್ಶನವು ಮುಂದಿನ ಪಂದ್ಯಗಳಲ್ಲಿ ಭಾರತದ ಗೆಲುವಿಗೆ ಪ್ರಮುಖ ಪಾತ್ರ ವಹಿಸುವ ಭರವಸೆ ಮೂಡಿಸಿದೆ.

Tags: Beth MooneyCricketJodi Alyssa HealyShefali-StyreetiSmriti Mandhana
SendShareTweet
Previous Post

ಮಳೆಗಾಲದಲ್ಲಿ ನಿಮ್ಮ ಕಾರು ಸುರಕ್ಷಿತವಾಗಿಡಲು 10 ಅತ್ಯುತ್ತಮ ಸಲಹೆಗಳು ಇಲ್ಲಿವೆ.

Next Post

ಮಹೀಂದ್ರಾ ಸ್ಕಾರ್ಪಿಯೋ-ಎನ್: ಅಡಾಸ್​ ತಂತ್ರಜ್ಞಾನದೊಂದಿಗೆ ಹೊಸ ಯುಗಕ್ಕೆ ಸ್ವಾಗತ

Related Posts

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!
ಕ್ರೀಡೆ

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

IPLನಲ್ಲಿ ‘ಹಾರ್ದಿಕ್’ ಸಂಚಲನ : ಅಕ್ಷರ್‌ನ ಬಿಟ್ಟು ಮುಂಬೈ ನಾಯಕನನ್ನು ಸೆಳೆಯಲು DC ಪ್ಲಾನ್!
ಕ್ರೀಡೆ

IPLನಲ್ಲಿ ‘ಹಾರ್ದಿಕ್’ ಸಂಚಲನ : ಅಕ್ಷರ್‌ನ ಬಿಟ್ಟು ಮುಂಬೈ ನಾಯಕನನ್ನು ಸೆಳೆಯಲು DC ಪ್ಲಾನ್!

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!
ಕ್ರೀಡೆ

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

ವರ್ಸೋವಾದಲ್ಲಿ 18.29 ಕೋಟಿ ಮೌಲ್ಯದ ಐಷಾರಾಮಿ ಫ್ಲ್ಯಾಟ್ ಖರೀದಿಸಿದ ಕೊಹ್ಲಿ-ಅನುಷ್ಕಾ!
ಕ್ರೀಡೆ

ವರ್ಸೋವಾದಲ್ಲಿ 18.29 ಕೋಟಿ ಮೌಲ್ಯದ ಐಷಾರಾಮಿ ಫ್ಲ್ಯಾಟ್ ಖರೀದಿಸಿದ ಕೊಹ್ಲಿ-ಅನುಷ್ಕಾ!

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!
ಕ್ರೀಡೆ

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!
ಕ್ರೀಡೆ

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

Next Post
ಮಹೀಂದ್ರಾ ಸ್ಕಾರ್ಪಿಯೋ-ಎನ್: ಅಡಾಸ್​ ತಂತ್ರಜ್ಞಾನದೊಂದಿಗೆ ಹೊಸ ಯುಗಕ್ಕೆ ಸ್ವಾಗತ

ಮಹೀಂದ್ರಾ ಸ್ಕಾರ್ಪಿಯೋ-ಎನ್: ಅಡಾಸ್​ ತಂತ್ರಜ್ಞಾನದೊಂದಿಗೆ ಹೊಸ ಯುಗಕ್ಕೆ ಸ್ವಾಗತ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat