ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಭಾರತದ ಬೆಳ್ಳಿ ಕನಸು ಭಗ್ನ!!

August 15, 2024
Share on WhatsappShare on FacebookShare on Twitter

ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಕನಿಷ್ಠ ಬೆಳ್ಳಿಯನ್ನಾದರೂ ಪಡೆಯಬೇಕೆಂಬ ಭಾರತದ ಕುಸ್ತಿ ಪಟು ವಿನೇಶ್ ಫೋಗಟ್ ಕನಸು ಭಗ್ನವಾಗಿದೆ.

ಆಗಸ್ಟ್ 9 ರಂದು ನಡೆದ ಮಹಿಳೆಯರ 50 ಕೆಜಿ ತೂಕದ ವಿಭಾಗದ ಫೈನಲ್‌ ನಿಂದ ಅನರ್ಹಗೊಂಡ ನಂತರ ಬೆಳ್ಳಿ ಪದಕಕ್ಕಾಗಿ ವಿನೇಶ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ (ಸಿಎಎಸ್) ಗೆ ಮೇಲ್ಮನವಿ ಸಲ್ಲಿಸಿದ್ದರು. ಹಲವಾರು ದಿನಗಳ ನಂತರ ಈಗ ಮನವಿಯನ್ನು ಸಿಎಎಸ್ ತಿರಸ್ಕರಿಸಿದೆ. ಇದರೊಂದಿಗೆ ಬೆಳ್ಳಿ ಪದಕದ ನಿರೀಕ್ಷೆಯಲ್ಲಿದ್ದ ವಿನೇಶ್ ಫೋಗಟ್ ಕನಸು ಕಮರಿ ಹೋಗಿದೆ. ಇದರಿಂದಾಗಿ ಇಡೀ ಭಾರತ ಬೇಸರ ವ್ಯಕ್ತಪಡಿಸುತ್ತಿದೆ.

ಪ್ಯಾರಿಸ್ ಒಲಿಂಪಿಕ್ಸ್ನ 50 ಕೆಜಿ ತೂಕದ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ವಿನೇಶ್ ಫೋಗಟ್ ಅವರು ಫೈನಲ್ ಗೆ ಪ್ರವೇಶಿಸಿದ್ದರು. ಆದರೆ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ತೂಕ ಪರಿಶೀಲನೆ ಸಂದರ್ಭದಲ್ಲಿ ವಿನೇಶ್ ಅವರು ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚಿರುವುದು ಕಂಡು ಬಂದಿತ್ತು. ಹೀಗಿಗ ಅವರನ್ನು ಕುಸ್ತಿ ನಿಯಮಾವಳಿಯಂತೆ ಅನರ್ಹಗೊಳಿಸಲಾಗಿತ್ತು.

ಈ ಅನರ್ಹತೆಯನ್ನು ಪ್ರಶ್ನಿಸಿದ್ದ ವಿನೇಶ್ ಫೋಗಟ್ ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಮೊರೆ ಹೋಗಿದ್ದರು. ಸೆಮಿಫೈನಲ್ ವರೆಗೂ ನಿಗದಿತ ತೂಕದಲ್ಲೇ ಸ್ಪರ್ಧಿಸಿದ್ದರಿಂದ ಬೆಳ್ಳಿ ಪದಕ ನೀಡಬೇಕೆಂದು ಮನವಿ ಮಾಡಿದ್ದರು. ಒಲಿಂಪಿಕ್ ಕ್ರೀಡಾಕೂಟಕ್ಕಾಗಿ ಪ್ಯಾರಿಸ್‌ ನಲ್ಲಿ ರಚಿಸಲಾಗಿದ್ದ ಸಿಎಎಸ್ ಅಡ್-ಹಾಕ್ ವಿಭಾಗವು ವಿನೇಶ್ ಮನವಿಯನ್ನು ಸ್ವೀಕರಿಸಿತ್ತು. 3 ಗಂಟೆಗಳ ಕಾಲ ವಿಚಾರಣೆ ಕೂಡ ನಡೆಸಿತ್ತು. ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ಪರ ದೇಶದ ಖ್ಯಾತ ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ವಿದುಷ್ಪತ್ ಸಿಂಘಾನಿಯಾ ವಾದ ಮಂಡಿಸಿದ್ದರು.

ವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿತ್ತು. ಆನಂತರ ಕೆಲ ದಾಖಲೆಗಳ ಬೇಡಿಕೆ ಮುಂದಿಟ್ಟು ಆ.13ಕ್ಕೆ ತೀರ್ಪು ನೀಡುವುದಾಗಿ ಹೇಳಿತ್ತು. ಆದರೆ ಆಗಸ್ಟ್ 13 ರಂದು, ಈ ನಿರ್ಧಾರವನ್ನು ಮೂರನೇ ಬಾರಿಗೆ ಆಗಸ್ಟ್ 16 ಕ್ಕೆ ಮುಂದೂಡಲಾಯಿತು. ಆದರೆ, ಈಗ ಆಗಸ್ಟ್ 14 ರಂದು ಒಂದು ಸಾಲಿನ ನಿರ್ಧಾರವನ್ನು ಪ್ರಕಟಿಸಲಾಗಿದ್ದು, ಈ ತೀರ್ಪಿನಲ್ಲಿ ವಿನೇಶ್ ಫೋಗಟ್ ಮನವಿ ತಿರಸ್ಕರಿಸಲಾಗಿದೆ ಎಂದು ಹೇಳಲಾಗಿದೆ. ಇದರಿಂದಾಗಿ ಇಡೀ ಭಾರತಕ್ಕೆ ನೋವಾಗಿದೆ.

ಪದಕ ಕೈ ತಪ್ಪುತ್ತಿದ್ದಂತೆ ವಿನೇಶ್ ಫೋಗಟ್ ಅವರು ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದರು. ಬೆಳ್ಳಿ ಪದಕದೊಂದಿಗೆ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳುವ ಕನಸಿನಲ್ಲಿದ್ದರು. ಈಗ ಆ ಆಸೆ ಕೂಡ ಈಡೇರದಂತಾಯಿತು.

Tags: CASFinalIndiaParis OlympicsSilver MedalVinesh PhogatWrestler
SendShareTweet
Previous Post

ನಾವೆಲ್ಲ ಒಂದೇ ಸಂಕಲ್ಪ, ಒಂದೇ ಮನೋಭಾವದಿಂದ ಇರಬೇಕು; ಪ್ರಧಾನಿ ಮೋದಿ

Next Post

ಐಸಿಸಿ ಶ್ರೇಯಾಂಕ ಪಟ್ಟಿ ಬಿಡುಗಡೆ; 6 ಜನ ಭಾರತೀಯರು ಸ್ಥಾನ

Related Posts

‘ವೈಟ್ ಬಾಲ್ ಸ್ಪೆಷಲಿಸ್ಟ್’ ಪಟ್ಟ ಬೇಡ, ನಾನು ಎಲ್ಲಾ ಮಾದರಿಯ ಆಟಗಾರ: ರಣಜಿಯಲ್ಲಿ 199 ರನ್ ಸಿಡಿಸಿ ಅಬ್ಬರಿಸಿದ ಪ್ರಿಯಾಂಶ್ ಆರ್ಯ
ಕ್ರೀಡೆ

‘ವೈಟ್ ಬಾಲ್ ಸ್ಪೆಷಲಿಸ್ಟ್’ ಪಟ್ಟ ಬೇಡ, ನಾನು ಎಲ್ಲಾ ಮಾದರಿಯ ಆಟಗಾರ: ರಣಜಿಯಲ್ಲಿ 199 ರನ್ ಸಿಡಿಸಿ ಅಬ್ಬರಿಸಿದ ಪ್ರಿಯಾಂಶ್ ಆರ್ಯ

ನ್ಯೂಜಿಲೆಂಡ್‌ಗೆ ಭುವನೇಶ್ವರ್ ಕುಮಾರ್ ಸ್ವಿಂಗ್ ಭೀತಿ: ಕಿವೀಸ್ ನಾಯಕ ಮಿಚೆಲ್ ಸ್ಯಾಂಟ್ನರ್ ಎಚ್ಚರಿಕೆ
ಕ್ರೀಡೆ

ನ್ಯೂಜಿಲೆಂಡ್‌ಗೆ ಭುವನೇಶ್ವರ್ ಕುಮಾರ್ ಸ್ವಿಂಗ್ ಭೀತಿ: ಕಿವೀಸ್ ನಾಯಕ ಮಿಚೆಲ್ ಸ್ಯಾಂಟ್ನರ್ ಎಚ್ಚರಿಕೆ

ಮಾರ್ಕೊ ಜಾನ್ಸೆನ್ ಪ್ರಸ್ತುತ ವಿಶ್ವದ ಶ್ರೇಷ್ಠ ಕ್ರಿಕೆಟಿಗ: ಆಸ್ಟ್ರೇಲಿಯಾ ವಿರುದ್ಧದ ಅದ್ಭುತ ಪ್ರದರ್ಶನದ ಬಳಿಕ ಡೇಲ್ ಸ್ಟೇನ್ ಬಣ್ಣನೆ
ಕ್ರೀಡೆ

ಮಾರ್ಕೊ ಜಾನ್ಸೆನ್ ಪ್ರಸ್ತುತ ವಿಶ್ವದ ಶ್ರೇಷ್ಠ ಕ್ರಿಕೆಟಿಗ: ಆಸ್ಟ್ರೇಲಿಯಾ ವಿರುದ್ಧದ ಅದ್ಭುತ ಪ್ರದರ್ಶನದ ಬಳಿಕ ಡೇಲ್ ಸ್ಟೇನ್ ಬಣ್ಣನೆ

ಭಾರತದಲ್ಲಿ ನಡೆಯಲಿರುವ ಮಾಸ್ಟರ್ಸ್ ವಿಶ್ವಕಪ್: ಪಾಕ್ ಓವರ್-50 ಕ್ರಿಕೆಟ್ ತಂಡಕ್ಕೆ ಅನುಮತಿ ನಿರಾಕರಿಸಿದ PCB
ಕ್ರೀಡೆ

ಭಾರತದಲ್ಲಿ ನಡೆಯಲಿರುವ ಮಾಸ್ಟರ್ಸ್ ವಿಶ್ವಕಪ್: ಪಾಕ್ ಓವರ್-50 ಕ್ರಿಕೆಟ್ ತಂಡಕ್ಕೆ ಅನುಮತಿ ನಿರಾಕರಿಸಿದ PCB

ನಾಯಕ ಶ್ರೇಯಸ್ ಅಯ್ಯರ್‌ಗೆ ಅಗ್ನಿಪರೀಕ್ಷೆ: ನ್ಯೂಜಿಲೆಂಡ್ ಸರಣಿ ಗೆದ್ದರೆ ಟೀಕೆಗಳಿಗೆ ಸಿಗಲಿದೆ ತಕ್ಕ ಉತ್ತರ
ಕ್ರೀಡೆ

ನಾಯಕ ಶ್ರೇಯಸ್ ಅಯ್ಯರ್‌ಗೆ ಅಗ್ನಿಪರೀಕ್ಷೆ: ನ್ಯೂಜಿಲೆಂಡ್ ಸರಣಿ ಗೆದ್ದರೆ ಟೀಕೆಗಳಿಗೆ ಸಿಗಲಿದೆ ತಕ್ಕ ಉತ್ತರ

ರೀಲ್ಸ್ ಜಗತ್ತಿಗೆ ಎಂಟ್ರಿಕೊಟ್ಟ ಕ್ರಿಕೆಟ್: ಟಿಕ್‌ಟಾಕ್‌ನಲ್ಲಿ ಭಾರತ-ನ್ಯೂಜಿಲೆಂಡ್ ಟಿ20 ಸರಣಿಯ ನೇರಪ್ರಸಾರ!
ಕ್ರೀಡೆ

ರೀಲ್ಸ್ ಜಗತ್ತಿಗೆ ಎಂಟ್ರಿಕೊಟ್ಟ ಕ್ರಿಕೆಟ್: ಟಿಕ್‌ಟಾಕ್‌ನಲ್ಲಿ ಭಾರತ-ನ್ಯೂಜಿಲೆಂಡ್ ಟಿ20 ಸರಣಿಯ ನೇರಪ್ರಸಾರ!

Next Post
Rohit Sharma : ಕಳಪೆ ಬ್ಯಾಟಿಂಗ್‌ ಪರಿಣಾಮ; ರಣಜಿ ಆಡಲು ಮುಂದಾದ ರೋಹಿತ್‌ ಶರ್ಮಾ

ಐಸಿಸಿ ಶ್ರೇಯಾಂಕ ಪಟ್ಟಿ ಬಿಡುಗಡೆ; 6 ಜನ ಭಾರತೀಯರು ಸ್ಥಾನ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ಲಿಪ್ ಕಾರ್ಟ್ ನಿಂದಲೂ ಇನ್ನು ಫುಡ್ ಡೆಲಿವರಿ: ಏನಿದೆ ಇದರಲ್ಲಿ ವಿಶೇಷ?

ಫ್ಲಿಪ್ ಕಾರ್ಟ್ ನಿಂದಲೂ ಇನ್ನು ಫುಡ್ ಡೆಲಿವರಿ: ಏನಿದೆ ಇದರಲ್ಲಿ ವಿಶೇಷ?

ಸಿಜೆಪಿಯನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರತಿತಂತ್ರ!

ಸಿಜೆಪಿಯನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರತಿತಂತ್ರ!

ಮಲತಾಯಿಯ ಮೇಲೆಯೇ ಡೀಸೆಲ್ ಸುರಿದು ಸಜೀವ ದಹನ ಮಾಡಿದ ಮಲಮಗ!

ಮಲತಾಯಿಯ ಮೇಲೆಯೇ ಡೀಸೆಲ್ ಸುರಿದು ಸಜೀವ ದಹನ ಮಾಡಿದ ಮಲಮಗ!

ದೆಹಲಿಯಲ್ಲಿ ಪ್ರಿಯಾಂಕಾ ವಾದ್ರಾ ಪುತ್ರ ರಾಯನ್ ಕಲಾಪ್ರದರ್ಶನ ವಿವಾದ: ಪ್ರತಿಭಟನಾ ಫೋಟೋಗಳಿಗೆ ನಿರ್ಬಂಧ!

ದೆಹಲಿಯಲ್ಲಿ ಪ್ರಿಯಾಂಕಾ ವಾದ್ರಾ ಪುತ್ರ ರಾಯನ್ ಕಲಾಪ್ರದರ್ಶನ ವಿವಾದ: ಪ್ರತಿಭಟನಾ ಫೋಟೋಗಳಿಗೆ ನಿರ್ಬಂಧ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ಲಿಪ್ ಕಾರ್ಟ್ ನಿಂದಲೂ ಇನ್ನು ಫುಡ್ ಡೆಲಿವರಿ: ಏನಿದೆ ಇದರಲ್ಲಿ ವಿಶೇಷ?

ಫ್ಲಿಪ್ ಕಾರ್ಟ್ ನಿಂದಲೂ ಇನ್ನು ಫುಡ್ ಡೆಲಿವರಿ: ಏನಿದೆ ಇದರಲ್ಲಿ ವಿಶೇಷ?

ಸಿಜೆಪಿಯನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರತಿತಂತ್ರ!

ಸಿಜೆಪಿಯನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರತಿತಂತ್ರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat