ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

March 24, 2026
Share on WhatsappShare on FacebookShare on Twitter

ನವದೆಹಲಿ : ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದಿಂದಾಗಿ ಜಾಗತಿಕ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಬೆನ್ನಲ್ಲೇ, ಭಾರತವು ತನ್ನ ಆಯಕಟ್ಟಿನ ಕಚ್ಚಾ ತೈಲ ಮೀಸಲು (SPR) ವ್ಯವಸ್ಥೆಯನ್ನು ಬಲಪಡಿಸಿಕೊಂಡಿದೆ.

ದೇಶದ ಭೂಗತ ತೈಲ ಸಂಗ್ರಹಾಗಾರಗಳು ಪ್ರಸ್ತುತ ಶೇಕಡಾ 66 ರಷ್ಟು (ಮೂರನೇ ಎರಡರಷ್ಟು) ಭರ್ತಿಯಾಗಿವೆ ಎಂದು ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಸಂಸತ್ತಿಗೆ ಮಾಹಿತಿ ನೀಡಿದ್ದಾರೆ. ಭಾರತವು ಆಂಧ್ರಪ್ರದೇಶದಲ್ಲಿ ಒಂದು ಮತ್ತು ಕರ್ನಾಟಕದಲ್ಲಿ ಎರಡು ಭೂಗತ ತೈಲ ಸಂಗ್ರಹ ಸೌಲಭ್ಯಗಳನ್ನು ಹೊಂದಿದೆ. ಇವುಗಳ ಒಟ್ಟು ಸಾಮರ್ಥ್ಯ 5.33 ಮಿಲಿಯನ್ ಟನ್ ಆಗಿದ್ದು, ಸದ್ಯ ಇವುಗಳಲ್ಲಿ 3.372 ಮಿಲಿಯನ್ ಟನ್ ಕಚ್ಚಾ ತೈಲ ಸಂಗ್ರಹವಿದೆ. ಯುದ್ಧದಂತಹ ತುರ್ತು ಸಂದರ್ಭಗಳಲ್ಲಿ ಪೂರೈಕೆ ಸ್ಥಗಿತಗೊಂಡರೆ, ಈ ಸಂಗ್ರಹವು ದೇಶಕ್ಕೆ ಸುಮಾರು 9.5 ದಿನಗಳವರೆಗೆ ಇಂಧನ ಭದ್ರತೆ ನೀಡಬಲ್ಲದು. ಇದಲ್ಲದೆ, ತೈಲ ಮಾರುಕಟ್ಟೆ ಕಂಪನಿಗಳ ಬಳಿ ಇರುವ ಸಿದ್ಧ ಇಂಧನವನ್ನೂ ಸೇರಿಸಿದರೆ, ಭಾರತದ ಬಳಿ ಒಟ್ಟು 74 ದಿನಗಳಿಗೆ ಆಗುವಷ್ಟು ತೈಲ ದಾಸ್ತಾನು ಇದೆ ಎಂದು ಸಚಿವರು ವಿವರಿಸಿದ್ದಾರೆ.

ಪೂರೈಕೆ ಮಾರ್ಗ ಬದಲಿಸಿದ ಭಾರತ

ಇರಾನ್ ನಿಯಂತ್ರಣದಲ್ಲಿರುವ ಹೊರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ತೈಲ ಟ್ಯಾಂಕರ್‌ಗಳ ಮೇಲೆ ಯುದ್ಧದ ಕರಿನೆರಳು ಬಿದ್ದಿದೆ. ಭಾರತವು ತನ್ನ ಕಚ್ಚಾ ತೈಲದ ಶೇ.40 ರಷ್ಟು ಭಾಗವನ್ನು ಇದೇ ಮಾರ್ಗದ ಮೂಲಕ ಆಮದು ಮಾಡಿಕೊಳ್ಳುತ್ತಿತ್ತು. ಆದರೆ, ಸಂಘರ್ಷದ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಭಾರತವು ಬೇರೆ ಬೇರೆ ಪರ್ಯಾಯಮ ಮೂಲಗಳಿಂದ ಆಮದು ಆರಂಭಿಸಿದೆ. ಈ ಮೊದಲು 27 ರಾಷ್ಟ್ರಗಳಿಂದ ತೈಲ ತರಿಸಿಕೊಳ್ಳುತ್ತಿದ್ದ ಭಾರತ, ಈಗ ಅಮೆರಿಕ, ನೈಜೀರಿಯಾ, ಕೆನಡಾ ಮತ್ತು ಬ್ರೆಜಿಲ್ ಸೇರಿದಂತೆ 41 ರಾಷ್ಟ್ರಗಳೊಂದಿಗೆ ವ್ಯವಹಾರ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭವಿಷ್ಯದ ಭದ್ರತೆಗೆ ವಿಸ್ತರಣಾ ಯೋಜನೆ

ಹೆಚ್ಚುತ್ತಿರುವ ಇಂಧನ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಭಾರತವು ತನ್ನ ಸಂಗ್ರಹಣಾ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲು ಮುಂದಾಗಿದೆ. ಒಡಿಶಾದಲ್ಲಿ ಹೊಸದಾಗಿ 4 ಮಿಲಿಯನ್ ಟನ್ ಸಾಮರ್ಥ್ಯದ ಸಂಗ್ರಹಾಗಾರವನ್ನು ನಿರ್ಮಿಸಲಾಗುತ್ತಿದ್ದು, ಕರ್ನಾಟಕದಲ್ಲಿರುವ ಹಾಲಿ ಸೌಲಭ್ಯವನ್ನು 2.5 ಮಿಲಿಯನ್ ಟನ್‌ಗಳಿಗೆ ವಿಸ್ತರಿಸಲಾಗುತ್ತಿದೆ. ಹೊರ್ಮುಜ್ ಜಲಸಂಧಿಯ ಮೂಲಕ ನಡೆಯುವ ವ್ಯಾಪಾರವು ವೆಚ್ಚದ ದೃಷ್ಟಿಯಿಂದ ಲಾಭದಾಯಕವಾಗಿದ್ದು, ಆ ಮಾರ್ಗವನ್ನು ಸುರಕ್ಷಿತವಾಗಿರಿಸುವಂತೆ ಭಾರತವು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ಚರ್ಚೆ ನಡೆಸಿದೆ.

ಇದನ್ನೂ ಓದಿ : ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!

Tags: IndiaKarnataka News beat
SendShareTweet
Previous Post

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

Next Post

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

Related Posts

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!
ಬೆಂಗಳೂರು

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಸೀಲು.. ಕೇರಳದಲ್ಲಿ ರಾಜಕೀಯ ಸಂಚಲನ, ಅಧಿಕಾರಿ ಅಮಾನತು!
ದೇಶ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಸೀಲು.. ಕೇರಳದಲ್ಲಿ ರಾಜಕೀಯ ಸಂಚಲನ, ಅಧಿಕಾರಿ ಅಮಾನತು!

ಮತಾಂತರಗೊಂಡವರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ಇಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ದೇಶ

ಮತಾಂತರಗೊಂಡವರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ಇಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ರಕ್ಷಣಾ ಪಡೆಗಳ ಮಹಿಳಾ ಅಧಿಕಾರಿಗಳಿಗೆ ಖಾಯಂ ಕಮಿಷನ್ – ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು!
ದೇಶ

ರಕ್ಷಣಾ ಪಡೆಗಳ ಮಹಿಳಾ ಅಧಿಕಾರಿಗಳಿಗೆ ಖಾಯಂ ಕಮಿಷನ್ – ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು!

ಏ.1ರಿಂದ ATM ನಿಯಮಗಳಲ್ಲಿ ಭಾರಿ ಬದಲಾವಣೆ.. ಹೊಸ ಶುಲ್ಕಗಳ ಬಗ್ಗೆ ಮೊದಲು ತಿಳಿಯಿರಿ!
ದೇಶ

ಏ.1ರಿಂದ ATM ನಿಯಮಗಳಲ್ಲಿ ಭಾರಿ ಬದಲಾವಣೆ.. ಹೊಸ ಶುಲ್ಕಗಳ ಬಗ್ಗೆ ಮೊದಲು ತಿಳಿಯಿರಿ!

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೈಟೆಕ್ ಕ್ರಾಂತಿ.. ರಸ್ತೆ ಗುಂಡಿ ಪತ್ತೆಗೆ AI ಡ್ಯಾಶ್‌ಕ್ಯಾಮ್ ನಿಯೋಜಿಸಿದ NHAI
ದೇಶ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೈಟೆಕ್ ಕ್ರಾಂತಿ.. ರಸ್ತೆ ಗುಂಡಿ ಪತ್ತೆಗೆ AI ಡ್ಯಾಶ್‌ಕ್ಯಾಮ್ ನಿಯೋಜಿಸಿದ NHAI

Next Post
ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೌಕಾಪಡೆಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ನೌಕಾಪಡೆಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಸರ್ಕಾರದ ವಿರುದ್ಧ ಮತ್ತೊಮ್ಮೆ ಸಿಡಿದೆದ್ದ ವಿದ್ಯಾರ್ಥಿಗಳು – ಮಾ.27ಕ್ಕೆ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ!

ಸರ್ಕಾರದ ವಿರುದ್ಧ ಮತ್ತೊಮ್ಮೆ ಸಿಡಿದೆದ್ದ ವಿದ್ಯಾರ್ಥಿಗಳು – ಮಾ.27ಕ್ಕೆ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ!

ರಾಜಸ್ಥಾನ್ ರಾಯಲ್ಸ್ ಪಾಲಿಗೆ ‘ಹೊರೆ’ಯಾಗಲಿದ್ದಾರೆಯೇ ಈ ಮೂವರು ಆಟಗಾರರು?

ರಾಜಸ್ಥಾನ್ ರಾಯಲ್ಸ್ ಪಾಲಿಗೆ ‘ಹೊರೆ’ಯಾಗಲಿದ್ದಾರೆಯೇ ಈ ಮೂವರು ಆಟಗಾರರು?

ಜಲಮಂಡಳಿ ವಿರುದ್ದ ಸಾಲು ಸಾಲು ಅಕ್ರಮ ಆರೋಪ – ಹೋರಾಟಕ್ಕೆ ಸಜ್ಜಾದ KRS ಪಕ್ಷ!

ಜಲಮಂಡಳಿ ವಿರುದ್ದ ಸಾಲು ಸಾಲು ಅಕ್ರಮ ಆರೋಪ – ಹೋರಾಟಕ್ಕೆ ಸಜ್ಜಾದ KRS ಪಕ್ಷ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೌಕಾಪಡೆಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ನೌಕಾಪಡೆಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಸರ್ಕಾರದ ವಿರುದ್ಧ ಮತ್ತೊಮ್ಮೆ ಸಿಡಿದೆದ್ದ ವಿದ್ಯಾರ್ಥಿಗಳು – ಮಾ.27ಕ್ಕೆ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ!

ಸರ್ಕಾರದ ವಿರುದ್ಧ ಮತ್ತೊಮ್ಮೆ ಸಿಡಿದೆದ್ದ ವಿದ್ಯಾರ್ಥಿಗಳು – ಮಾ.27ಕ್ಕೆ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat