ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಂಡಿಗೋ ವಿಮಾನ ರದ್ದಿನಿಂದ ತೊಂದರೆ ಅನುಭವಿಸಿದ ಪ್ರಯಾಣಿಕರಿಗೆ ಗಿಫ್ಟ್ | 10 ಸಾವಿರ ರೂ.ಗಳ ವೋಚರ್ ಪರಿಹಾರ ಘೋಷಣೆ!

December 11, 2025
Share on WhatsappShare on FacebookShare on Twitter

ನವದೆಹಲಿ : ಪೈಲಟ್​ಗಳ ಕೊರತೆ ಮತ್ತಿತರ ಕಾರಣದಿಂದ ಇಂಡಿಗೋ ಏರ್ಲೈನ್ಸ್ ಸಂಸ್ಥೆ ಡಿಸೆಂಬರ್ 3ರಿಂದ 5ರವರೆಗೂ ಸಾವಿರಕ್ಕೂ ಅಧಿಕ ಫ್ಲೈಟ್​ಗಳನ್ನು ರದ್ದುಗೊಳಿಸಬೇಕಾಗಿ ಬಂತು. ಹಲವು ಫ್ಲೈಟ್​ಗಳನ್ನು ವಿಳಂಬಗೊಳಿಸಲಾಯಿತು. ಟಿಕೆಟ್ ರದ್ದುಗೊಂಡ ಪ್ರಯಾಣಿಕರಿಗೆ ಸಂಸ್ಥೆ ಟಿಕೆಟ್ ಹಣವನ್ನು ಮರಳಿಸಿದೆ. ಇದರ ಜೊತೆಗೆ ಇದೀಗ 10,000 ರೂ. ಟ್ರಾವಲ್ ವೋಚರ್​ಗಳನ್ನೂ ನೀಡುವುದಾಗಿ ಇಂಡಿಗೋ ಹೇಳಿದೆ.

ಟಿಕೆಟ್ ರದ್ದುಗೊಂಡು ಬಾಧಿತರಾದ ಪ್ರಯಾಣಿಕರಿಗೆ ಇಂಡಿಗೋ ಸಂಸ್ಥೆ 5,000 ರೂನಿಂದ 10,000 ರೂವರೆಗೆ ಪರಿಹಾರ ಕೊಡಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ. ಈಗ ಇಂಡಿಗೋ ಪ್ರಕಟಿಸಿರುವ ಟ್ರಾವಲ್ ವೋಚರ್ ಪ್ರತ್ಯೇಕವಾದುದು. ಈ ಟ್ರಾವಲ್ ವೋಚರ್ ಅನ್ನು ಮುಂದಿನ 12 ತಿಂಗಳಲ್ಲಿ ಯಾವುದೇ ಇಂಡಿಗೋ ಪ್ರಯಾಣಕ್ಕೆ ಬಳಸಬಹುದು ಎನ್ನಲಾಗಿದೆ.

ಗ್ರಾಹಕ ಆರೈಕೆ ತನ್ನ “ಪ್ರಮುಖ ಆದ್ಯತೆ”ಯಾಗಿ ಉಳಿದಿದೆ ಮತ್ತು ಹೆಚ್ಚಿನ ಸಂದರ್ಭಗಳಲ್ಲಿ ರದ್ದಾದ ವಿಮಾನಗಳಿಗೆ ಮರುಪಾವತಿಯನ್ನು ಈಗಾಗಲೇ ನೀಡಲಾಗಿದೆ ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ. ಉಳಿದ ವಹಿವಾಟುಗಳನ್ನು ಶೀಘ್ರದಲ್ಲೇ ನೀಡಲಾಗುತ್ತೆ.  ಪ್ರಯಾಣ ವೇದಿಕೆಗಳ ಮೂಲಕ ಮಾಡಿದ ಬುಕಿಂಗ್‌ಗಳಿಗೆ, ಮರುಪಾವತಿ ಕ್ರಮಗಳನ್ನು ಪ್ರಾರಂಭಿಸಲಾಗಿದೆ ಎಂದು ಇಂಡಿಗೋ ಹೇಳಿದೆ. ತೊಂದರೆಗೊಳಗಾದ ಪ್ರಯಾಣಿಕರು ತಮ್ಮ ವಿವರಗಳು ವಿಮಾನಯಾನ ವ್ಯವಸ್ಥೆಯಲ್ಲಿ ಅಪೂರ್ಣವಾಗಿದ್ದರೆ customer.experience@goindigo.inಗೆ ಬರೆಯಲು ತಿಳಿಸಿದೆ. 

ಇದನ್ನೂ ಓದಿ : IND vs SA 2nd T20 | ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಭಾರತ

Tags: IndiGo flightKarnataka News beat
SendShareTweet
Previous Post

ನಮ್ಮ ಸರ್ಕಾರ ಇರೋದೆ ಸಮಸ್ಯೆಗಳನ್ನ ಬಗೆಹರಿಸೋಕೆ | ಜಮೀರ್ ಅಹ್ಮದ್

Next Post

ಆನೇಕಲ್​​ ಬಳಿ ಭೀಕರ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು!

Related Posts

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?
ದೇಶ

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!
ದೇಶ

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ
ದೇಶ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!
ದೇಶ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ
ದೇಶ

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ

ಅಬಕಾರಿ ನೀತಿ ಹಗರಣ | ಕೇಜ್ರಿವಾಲ್, ಸಿಸೋಡಿಯಾ ಸೇರಿ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ಕೋರ್ಟ್‌
ದೇಶ

ಅಬಕಾರಿ ನೀತಿ ಹಗರಣ | ಕೇಜ್ರಿವಾಲ್, ಸಿಸೋಡಿಯಾ ಸೇರಿ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ಕೋರ್ಟ್‌

Next Post
ಆನೇಕಲ್​​ ಬಳಿ ಭೀಕರ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು!

ಆನೇಕಲ್​​ ಬಳಿ ಭೀಕರ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ

‘ಸಿಂಹಪುರಿಯ ಸಿಂಹ’ ಆರ್ಭಟವೇನು..?

‘ಸಿಂಹಪುರಿಯ ಸಿಂಹ’ ಆರ್ಭಟವೇನು..?

ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ | ಹಣಕಾಸು ವಿಚಾರಕ್ಕೆ ಸ್ನೇಹಿತರೇ ಹ* ಮಾಡಿರೋ ಶಂಕೆ!

ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ | ಹಣಕಾಸು ವಿಚಾರಕ್ಕೆ ಸ್ನೇಹಿತರೇ ಹ* ಮಾಡಿರೋ ಶಂಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat