ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಇಂಡಿಗೋ ವಿಮಾನ ಹಾರಾಟ ರದ್ದು | ಕೈಯಲ್ಲಿ ತಂದೆಯ ಅಸ್ಥಿ ಹಿಡಿದು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಮಗಳ ಪರದಾಟ

December 5, 2025
Share on WhatsappShare on FacebookShare on Twitter

ಬೆಂಗಳೂರು : ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋ ಸದ್ಯ ಭಾರೀ ಸಂಕಷ್ಟಕ್ಕೆ ಒಳಗಾಗಿದೆ. ದೇಶಾದ್ಯಂತ ನೂರಾರು ವಿಮಾನಗಳ ಹಾರಾಟವನ್ನು ಇಂಡಿಗೋ ಏರ್‌ ಲೈನ್ಸ್​ ರದ್ದುಗೊಳಿಸಿದ್ದು, ಪ್ರಯಾಣಿಕರು ಗೊಂದಲಕ್ಕೆ ಒಳಗಾಗುವಂತೆ ಮಾಡಿದೆ.

ಇದರಿಂದ ವಿಮಾನ ನಿಲ್ದಾಣಗಳಲ್ಲಿ ತೀವ್ರ ಅಸ್ತವ್ಯಸ್ತತೆ ಉಂಟಾಗಿದ್ದು, ಪ್ರವಾಸಿಗರು, ಕುಟುಂಬಗಳು ಮತ್ತು ಯಾತ್ರಾ ರ್ಥಿಗಳು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ತಂದೆಯ ಅಸ್ಥಿ ವಿಸರ್ಜನೆಗಗಾಗಿ ಹೊರಟ ಯುವತಿಯೊಬ್ಬಳಿಗೂ ಕೂಡ ವಿಮಾನ ನಿಲ್ದಾಣದಲ್ಲೇ ಪರದಾಡು ವಂತಹ ಸಂದರ್ಭ ಒದಗಿ ಬಂದಿದೆ.

ಈಗಾಗಲೇ ಕುಟುಂಬಸ್ಥರು ಹರಿದ್ವಾರದಲ್ಲಿ ಅಸ್ಥಿ ವಿಸರ್ಜನೆ ಮತ್ತು ಸಂಬಂಧಿತ ಪೂಜಾ ಕಾರ್ಯಗಳಿಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿದ್ದರು. ಆದರೆ ಫ್ಲೈಟ್ ಕ್ಯಾನಲ್ ಆಗಿ ಯುವತಿಯೂ ಏರ್ ಪೋರ್ಟ್ ನಲ್ಲೇ ಬಾಕಿಯಾಗಿ ಆತಂಕ ವ್ಯಕ್ತ ಪಡಿಸಿದ್ದಾರೆ. ಸದ್ಯ ಈ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

ಬೆಂಗಳೂರಿನ ವಿಮಾನ‌ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ನಮಿತಾ ಎಂಬ ಯುವತಿಯ ತಂದೆ ತೀರಿ ಹೋಗಿದ್ದರಿಂದ ಅಸ್ಥಿ‌ ವಿಸರ್ಜನೆಗಾಗಿ ಹರಿದ್ವಾರಕ್ಕೆ ತೆರಳಬೇಕಿತ್ತು.‌ ಆದರೆ, ಫ್ಲೈಟ್ ರದ್ದು ಗೊಂಡ ಸಮಸ್ಯೆ ಯಿಂದ ಅವರು ದೆಹಲಿ ತಲುಪಲು ಸಾಧ್ಯವಾಗದೇ ಆತಂಕಕ್ಕೆ ಒಳಗಾಗಿದ್ದಾರೆ.‌

ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ನಮಿತಾ ಈ ಬಗ್ಗೆ ಮಾತನಾಡಿ “ನನ್ನ ತಂದೆಯ ‘ಅಸ್ಥಿ’ ವಿಸರ್ಜನೆ ಮಾಡಬೇಕಿದೆ. ನಾನು ಬೆಂಗಳೂರಿನಿಂದ ದೆಹಲಿಗೆ ತಲುಪಬೇಕು. ಹರಿದ್ವಾರ ತಲುಪಲು ದೆಹಲಿಯಿಂದ ಡೆಹ್ರಾಡೂನ್‌ಗೆ ವಿಮಾನ ಹತ್ತಬೇಕು. ‘ಅಸ್ಥಿ ವಿಸರ್ಜನೆ’ ನಾಳೆಯೇ ಮಾಡಬೇಕು. ಆದರೆ ಯಾವುದೇ ಪೂರ್ವ ಸೂಚನೆ ಇಲ್ಲದೆ ವಿಮಾನ ರದ್ದುಪಡಿಸಲಾಗಿದೆ. ಬೇರೆ ವಿಮಾನಗಳ ಟಿಕೆಟ್‌ ದರ ಹೆಚ್ಚಾಗಿದೆ. ಅಷ್ಟು ಹಣ ಕೊಟ್ಟು ಟಿಕೆಟ್‌ ಕೊಳ್ಳಲು ನನ್ನಿಂದ ಸಾಧ್ಯವಿಲ್ಲ. ಇದಕ್ಕೆ ಸರ್ಕಾರವೇ ತನಗೆ ವ್ಯವಸ್ಥೆ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸಿ | ಕೇಂದ್ರ ಶಿಕ್ಷಣ ಸಚಿವರಿಗೆ ಹೆಚ್‌ಡಿಕೆ ಪತ್ರ

Tags: bengaloreIndigo AiroplaneKarnataka News beat
SendShareTweet
Previous Post

ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸಿ | ಕೇಂದ್ರ ಶಿಕ್ಷಣ ಸಚಿವರಿಗೆ ಹೆಚ್‌ಡಿಕೆ ಪತ್ರ

Next Post

KSDLನಲ್ಲಿ ಸಾವಿರ ಕೋಟಿ ಅವ್ಯವಹಾರ ನಡೆದಿದೆ | ಜೆಡಿಎಸ್‌ ಶಾಸಕ ಹೆಚ್.ಟಿ ಮಂಜು ಗಂಭೀರ ಆರೋಪ

Related Posts

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!
ಬೆಂಗಳೂರು

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌
ಬೆಂಗಳೂರು

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌

10 ಎಕರೆ ಜಾಗಕ್ಕೆ 5 ಕೋಟಿ ಲಂಚ.. ನಕಲಿ PID ನಂಬರ್ ನೀಡಿ ಎ-ಖಾತ ಮಾಡಿಕೊಟ್ಟ GBA ಅಧಿಕಾರಿಗಳು | NR ರಮೇಶ್ ಆರೋಪ
ಬೆಂಗಳೂರು

10 ಎಕರೆ ಜಾಗಕ್ಕೆ 5 ಕೋಟಿ ಲಂಚ.. ನಕಲಿ PID ನಂಬರ್ ನೀಡಿ ಎ-ಖಾತ ಮಾಡಿಕೊಟ್ಟ GBA ಅಧಿಕಾರಿಗಳು | NR ರಮೇಶ್ ಆರೋಪ

‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!
ಬೆಂಗಳೂರು

‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ | ನಮ್ಮ ಮೆಟ್ರೋ ರೆಡ್‌ ಲೈನ್‌ಗೆ ಬ್ರೇಕ್ ಹಾಕಿದ ಕೇಂದ್ರ!
ಬೆಂಗಳೂರು

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ | ನಮ್ಮ ಮೆಟ್ರೋ ರೆಡ್‌ ಲೈನ್‌ಗೆ ಬ್ರೇಕ್ ಹಾಕಿದ ಕೇಂದ್ರ!

ಪ್ರವಾಸಿ ತಾಣಗಳ ಉತ್ತೇಜಿಸಲು ನಗರದ 10 ಕೆರೆಗಳಲ್ಲಿ ದೋಣಿ ವಿಹಾರಕ್ಕೆ ಆದ್ಯತೆ ನೀಡಿ..ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಜಿಬಿಎಗೆ ಸೂಚನೆ
ಬೆಂಗಳೂರು

ಪ್ರವಾಸಿ ತಾಣಗಳ ಉತ್ತೇಜಿಸಲು ನಗರದ 10 ಕೆರೆಗಳಲ್ಲಿ ದೋಣಿ ವಿಹಾರಕ್ಕೆ ಆದ್ಯತೆ ನೀಡಿ..ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಜಿಬಿಎಗೆ ಸೂಚನೆ

Next Post
KSDLನಲ್ಲಿ ಸಾವಿರ ಕೋಟಿ ಅವ್ಯವಹಾರ ನಡೆದಿದೆ | ಜೆಡಿಎಸ್‌ ಶಾಸಕ ಹೆಚ್.ಟಿ ಮಂಜು ಗಂಭೀರ ಆರೋಪ

KSDLನಲ್ಲಿ ಸಾವಿರ ಕೋಟಿ ಅವ್ಯವಹಾರ ನಡೆದಿದೆ | ಜೆಡಿಎಸ್‌ ಶಾಸಕ ಹೆಚ್.ಟಿ ಮಂಜು ಗಂಭೀರ ಆರೋಪ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

ದೂರದರ್ಶನದ ಜನಪ್ರಿಯ ಸುದ್ದಿ ನಿರೂಪಕಿ ಸರಳ ಮಹೇಶ್ವರಿ ವಿಧಿವಶ

ದೂರದರ್ಶನದ ಜನಪ್ರಿಯ ಸುದ್ದಿ ನಿರೂಪಕಿ ಸರಳ ಮಹೇಶ್ವರಿ ವಿಧಿವಶ

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat