ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಂಡಿಗೋ ವಿಮಾನ ಬಿಕ್ಕಟ್ಟು | ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್

December 8, 2025
Share on WhatsappShare on FacebookShare on Twitter

ನವದೆಹಲಿ : ನೂರಾರು ಇಂಡಿಗೋ ವಿಮಾನಗಳ ರದ್ದತಿ ಸಂಬಂಧ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಇಂದು ಸುಪ್ರೀಂ ಕೋರ್ಟ್ ನಿರಾಕರಿಸಿತು.

ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳು ರದ್ದಾಗಿದ್ದರಿಂದ ಲಕ್ಷಾಂತರ ಜನರು ಪರದಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಈ ವಿಷಯದ ಬಗ್ಗೆ ಸಕಾಲಿಕ ಕ್ರಮ ತೆಗೆದುಕೊಂಡಿದೆ ಎಂಬುದು ನಮಗೆ ತಿಳಿದಿದೆ. ಜನರಿಗೆ ಆರೋಗ್ಯ ಸಮಸ್ಯೆಗಳು ಮತ್ತು ಇತರ ಪ್ರಮುಖ ಸಮಸ್ಯೆಗಳು ಇರಬಹುದು ಎಂದೂ ತಿಳಿದಿದೆ ಎಂದು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠದ ನೇತೃತ್ವ ವಹಿಸಿದ್ದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದರು.

ಕಳೆದ ಕೆಲವು ದಿನಗಳಿಂದ ಹಲವಾರು ಇಂಡಿಗೋ ವಿಮಾನಗಳು ರದ್ದಾಗಿ, ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವಿಮಾನ ರದ್ದತಿ ಬಗ್ಗೆ ಪೈಲಟ್​ಗಳಿಗೆ ತಿಳಿಸಲಾಗಿಲ್ಲ. ದೇಶಾದ್ಯಂತ 95 ವಿಮಾನ ನಿಲ್ದಾಣಗಳಲ್ಲಿ ಸುಮಾರು 2,500 ವಿಮಾನಗಳು ವಿಳಂಬವಾಗಿವೆ. ಇದರಿಂದ ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ವಕೀಲರೊಬ್ಬರು ಪೀಠಕ್ಕೆ ತಿಳಿಸಿದರು.

ವಿಮಾನಯಾನ ಸಂಸ್ಥೆಯ ಕಾರ್ಯಾಚರಣೆಯಲ್ಲಿನ ಅಡಚಣೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಸೋಮವಾರ ದೆಹಲಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಂದ 250ಕ್ಕೂ ಹೆಚ್ಚು ಇಂಡಿಗೋ ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ದೆಹಲಿ ವಿಮಾನ ನಿಲ್ದಾಣದಲ್ಲಿ 134 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಅವುಗಳಲ್ಲಿ 75 ವಿಮಾನ ನಿರ್ಗಮಿಸಬೇಕಿತ್ತು ಮತ್ತು 59 ವಿಮಾನಗಳು ಆಗಮಿಸಬೇಕಿತ್ತು. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 117 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇವುಗಳಲ್ಲಿ 65 ಆಗಮನ ಮತ್ತು 62 ನಿರ್ಗಮನ ವಿಮಾನಗಳು ಸೇರಿವೆ.

ಪೈಲಟ್‌ಗಳ ಕರ್ತವ್ಯ ಮತ್ತು ನಿಯಮಗಳ ಮಾನದಂಡಗಳಲ್ಲಿನ ನಿಯಂತ್ರಕ ಬದಲಾವಣೆಗಳನ್ನು ಉಲ್ಲೇಖಿಸಿ, ಡಿಸೆಂಬರ್ 2ರಿಂದ ನೂರಾರು ವಿಮಾನಗಳನ್ನು ರದ್ದುಗೊಳಿಸಿದ್ದಕ್ಕಾಗಿ ಇಂಡಿಗೋ, ಸರ್ಕಾರ ಮತ್ತು ಪ್ರಯಾಣಿಕರಿಂದ ತೀವ್ರ ಟೀಕೆಗೆ ಗುರಿಯಾಗುತ್ತಿದೆ.

ಆರು ಮೆಟ್ರೋ ವಿಮಾನ ನಿಲ್ದಾಣಗಳಲ್ಲಿ ಇಂಡಿಗೋ ಸಂಸ್ಥೆಯ ಕಾರ್ಯಕ್ಷಮತೆ ಶೇ.8.5ರಷ್ಟಕ್ಕೆ ಕುಸಿದಿದೆ. ಪೈಲಟ್‌ಗಳಿಗೆ ಹೊಸ ವಿಮಾನ ಕರ್ತವ್ಯ ಸಮಯ ಮಿತಿ (ಎಫ್‌ಡಿಟಿಎಲ್) ಮಾನದಂಡಗಳ ಎರಡನೇ ಹಂತವನ್ನು ಜಾರಿಗೆ ತರುವ ಸಮಯದಲ್ಲಿ ತಪ್ಪು ಲೆಕ್ಕಾಚಾರಗಳು ಮತ್ತು ಯೋಜನಾ ವೈಫಲ್ಯಗಳು ಕಾರ್ಯಾಚರಣೆಯ ಕುಸಿತಕ್ಕೆ ಕಾರಣವೆಂದು ವಿಮಾನಯಾನ ಸಂಸ್ಥೆ ಸಾರ್ವಜನಿಕವಾಗಿ ಆರೋಪಿಸಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ನಿಯಂತ್ರಕ ಮಾನದಂಡವು ಪೈಲಟ್ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಉದ್ದೇಶಿಸಿದ್ದರೂ, ಹೊಸ ಮಾನದಂಡಗಳನ್ನು ಸುರಕ್ಷಿತವಾಗಿ ಮತ್ತು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳುವಲ್ಲಿ ವಿಮಾನಯಾನ ಸಂಸ್ಥೆಯು ವಿಫಲವಾಗಿರುವುದು ಈ ಬಿಕ್ಕಟ್ಟಿಗೆ ನೇರ ಕಾರಣ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಇದನ್ನೂ ಓದಿ : ನೀವು ಚುನಾವಣೆಗಾಗಿ ಮಾತ್ರ, ನಾವು ದೇಶಕ್ಕಾಗಿ | ಬಿಜೆಪಿ ವಿರುದ್ಧ ಗುಡುಗಿದ ಪ್ರಿಯಾಂಕಾ ಗಾಂಧಿ

Tags: Indigo AiroplaneKarnataka News beat
SendShareTweet
Previous Post

ಕೇಂದ್ರ ಸರ್ಕಾರದ BEMLನಲ್ಲಿ 50 ಹುದ್ದೆಗಳ ನೇಮಕಾತಿ : 43 ಸಾವಿರ ರೂ. ಸಂಬಳ

Next Post

ವಿಜಯೇಂದ್ರಗೆ ಬೇರೆ ಏನ್ ಕೆಲಸ ಇದೆ, ಪ್ರತಿಭಟನೆ ಮಾಡ್ಲಿ | ಶಿವರಾಮ್ ಹೆಬ್ಬಾರ್

Related Posts

ಅಹಮದಾಬಾದ್ ಏರ್‌ಇಂಡಿಯಾ ವಿಮಾನ ದುರಂತಕ್ಕೆ ನೈಜ ಕಾರಣವೇನು? ಸ್ಫೋಟಕ ಮಾಹಿತಿ ಬಹಿರಂಗ
ದೇಶ

ಅಹಮದಾಬಾದ್ ಏರ್‌ಇಂಡಿಯಾ ವಿಮಾನ ದುರಂತಕ್ಕೆ ನೈಜ ಕಾರಣವೇನು? ಸ್ಫೋಟಕ ಮಾಹಿತಿ ಬಹಿರಂಗ

ಇಂದು ಭಾರತ್ ಬಂದ್‌ | ಸಾರಿಗೆ, ಬ್ಯಾಂಕ್ ಸೇವೆಗಳು ವ್ಯತ್ಯಯ ಸಾಧ್ಯತೆ
ದೇಶ

ಇಂದು ಭಾರತ್ ಬಂದ್‌ | ಸಾರಿಗೆ, ಬ್ಯಾಂಕ್ ಸೇವೆಗಳು ವ್ಯತ್ಯಯ ಸಾಧ್ಯತೆ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ
ದೇಶ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!
ದೇಶ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

ಇನ್ನು ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ.. 6 ಚರಣಗಳನ್ನೂ ಹಾಡಲೇಬೇಕು | ಕೇಂದ್ರದಿಂದ ಹೊಸ ಮಾರ್ಗಸೂಚಿ
ದೇಶ

ಇನ್ನು ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ.. 6 ಚರಣಗಳನ್ನೂ ಹಾಡಲೇಬೇಕು | ಕೇಂದ್ರದಿಂದ ಹೊಸ ಮಾರ್ಗಸೂಚಿ

ಮಥುರಾದಲ್ಲಿ ಬೆಚ್ಚಿಬೀಳಿಸುವ ಘಟನೆ | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.. ಗೋಡೆಯ ಮೇಲೆ ಡೆತ್‌ನೋಟ್!
ದೇಶ

ಮಥುರಾದಲ್ಲಿ ಬೆಚ್ಚಿಬೀಳಿಸುವ ಘಟನೆ | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.. ಗೋಡೆಯ ಮೇಲೆ ಡೆತ್‌ನೋಟ್!

Next Post
ವಿಜಯೇಂದ್ರಗೆ ಬೇರೆ ಏನ್ ಕೆಲಸ ಇದೆ, ಪ್ರತಿಭಟನೆ ಮಾಡ್ಲಿ | ಶಿವರಾಮ್ ಹೆಬ್ಬಾರ್

ವಿಜಯೇಂದ್ರಗೆ ಬೇರೆ ಏನ್ ಕೆಲಸ ಇದೆ, ಪ್ರತಿಭಟನೆ ಮಾಡ್ಲಿ | ಶಿವರಾಮ್ ಹೆಬ್ಬಾರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

ದಾವಣಗೆರೆಯಲ್ಲಿ ಬೇಸಿಗೆ ಮುನ್ನವೇ ನೀರಿಗೆ ಹಾಹಾಕಾರ | ಪಂಚಾಯತಿ ಮುಂದೆ ಬಿಂದಿಗೆ ಹಿಡಿದು ಗ್ರಾಮಸ್ಥರ ಪ್ರತಿಭಟನೆ!

ದಾವಣಗೆರೆಯಲ್ಲಿ ಬೇಸಿಗೆ ಮುನ್ನವೇ ನೀರಿಗೆ ಹಾಹಾಕಾರ | ಪಂಚಾಯತಿ ಮುಂದೆ ಬಿಂದಿಗೆ ಹಿಡಿದು ಗ್ರಾಮಸ್ಥರ ಪ್ರತಿಭಟನೆ!

ಭದ್ರಾ ಹುಲಿ ಸಂರಕ್ಷಿತಾರಣ್ಯದಲ್ಲಿ ಚಿರತೆಯೊಂದಿಗೆ ಬ್ಲ್ಯಾಕ್ ಪ್ಯಾಂಥರ್ ಪ್ರತ್ಯಕ್ಷ!

ಭದ್ರಾ ಹುಲಿ ಸಂರಕ್ಷಿತಾರಣ್ಯದಲ್ಲಿ ಚಿರತೆಯೊಂದಿಗೆ ಬ್ಲ್ಯಾಕ್ ಪ್ಯಾಂಥರ್ ಪ್ರತ್ಯಕ್ಷ!

‘ದೇವರೇ ಧನ್ಯವಾದಗಳು’ | ವೆಸ್ಟ್ ಇಂಡೀಸ್ ವಿರುದ್ಧ ಸೋತರೂ ನಿಟ್ಟುಸಿರು ಬಿಟ್ಟ ಇಂಗ್ಲೆಂಡ್ ನಾಯಕ

‘ದೇವರೇ ಧನ್ಯವಾದಗಳು’ | ವೆಸ್ಟ್ ಇಂಡೀಸ್ ವಿರುದ್ಧ ಸೋತರೂ ನಿಟ್ಟುಸಿರು ಬಿಟ್ಟ ಇಂಗ್ಲೆಂಡ್ ನಾಯಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ | ಸಚಿವ ಜಮೀರ್ ಪುನರುಚ್ಚಾರ!

ದಾವಣಗೆರೆಯಲ್ಲಿ ಬೇಸಿಗೆ ಮುನ್ನವೇ ನೀರಿಗೆ ಹಾಹಾಕಾರ | ಪಂಚಾಯತಿ ಮುಂದೆ ಬಿಂದಿಗೆ ಹಿಡಿದು ಗ್ರಾಮಸ್ಥರ ಪ್ರತಿಭಟನೆ!

ದಾವಣಗೆರೆಯಲ್ಲಿ ಬೇಸಿಗೆ ಮುನ್ನವೇ ನೀರಿಗೆ ಹಾಹಾಕಾರ | ಪಂಚಾಯತಿ ಮುಂದೆ ಬಿಂದಿಗೆ ಹಿಡಿದು ಗ್ರಾಮಸ್ಥರ ಪ್ರತಿಭಟನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat