ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ

March 11, 2026
Share on WhatsappShare on FacebookShare on Twitter

ಬೆಂಗಳೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಭಾರತದಲ್ಲಿಯೂ ಕಾಣಿಸಿಕೊಳ್ಳಲು ಆರಂಭವಾಗಿದ್ದು, ಆಮದು–ರಫ್ತು ವ್ಯವಹಾರದಲ್ಲಿ ವ್ಯತ್ಯಯ ಉಂಟಾಗಿ ಇಂಧನ ಹಾಗೂ ಅನಿಲ ಸರಬರಾಜಿನಲ್ಲಿ ಸಮಸ್ಯೆ ಎದುರಾಗುತ್ತಿದೆ. ಇದರ ಪರಿಣಾಮವಾಗಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಹೊಟೇಲ್ ಉದ್ಯಮಕ್ಕೂ ಸಂಕಷ್ಟ ಎದುರಾಗುವ ಸ್ಥಿತಿ ನಿರ್ಮಾಣವಾಗಿರುವುದು ಈಗಾಗಲೇ ತಿಳಿದುಬಂದಿದೆ. ಇದೀಗ ಇಂದಿರಾ ಕ್ಯಾಂಟೀನ್‌ ಹಾಗೂ ಶಾಲಾ-ಕಾಲೇಜುಗಳಲ್ಲಿ ನೀಡುವ ಬಿಸಿಯೂಟದ ಮೇಲೂ ಪರಿಣಾಮ ಬೀರಿದೆ.

ನಗರದ ಹಲವು ಹೊಟೇಲ್‌ಗಳಿಗೆ ಕಳೆದ ಎರಡು–ಮೂರು ದಿನಗಳಿಂದ ವಾಣಿಜ್ಯ ಗ್ಯಾಸ್ ಸರಿಯಾದ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ ಎಂದು ತಿಳಿದುಬಂದಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಹೊಟೇಲ್‌ಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡುವ ಪರಿಸ್ಥಿತಿ ಎದುರಾಗಬಹುದು ಎಂದು ಹೊಟೇಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತ ಗ್ಯಾಸ್ ಕೊರತೆಯ ಪರಿಣಾಮ ಇಂದಿರಾ ಕ್ಯಾಂಟೀನ್‌ಗಳಿಗೂ ತಟ್ಟಿದೆ. ಬೆಂಗಳೂರು ನಗರದಲ್ಲಿ ಸುಮಾರು 170ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಈ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆ ಮಾಡುವ ಕೇಂದ್ರ ಅಡುಗೆಮನೆಗಳಲ್ಲಿ ಸಿಲಿಂಡರ್ ಕೊರತೆ ಎದುರಾಗುತ್ತಿದೆ.

ಕೆಲವು ಇಂದಿರಾ ಕಿಚನ್‌ಗಳಲ್ಲಿ ಈಗಾಗಲೇ ಸಿಲಿಂಡರ್‌ಗಳು ಖಾಲಿಯಾಗಿದ್ದು, ಉಳಿದ ಕೆಲವು ಅಡುಗೆಮನೆಗಳಲ್ಲಿ ಮೂರು–ನಾಲ್ಕು ದಿನಗಳಿಗೆ ಸಾಕಾಗುವಷ್ಟು ಮಾತ್ರ ಗ್ಯಾಸ್ ಇರುವುದಾಗಿ ತಿಳಿದುಬಂದಿದೆ. ಯುದ್ಧ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ವಾಣಿಜ್ಯ ಗ್ಯಾಸ್ ದೊರಕುವಲ್ಲಿ ಇನ್ನಷ್ಟು ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂದು ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆ ಮಾಡುವ ಗುತ್ತಿಗೆದಾರರು ತಿಳಿಸಿದ್ದಾರೆ.

ಈ ಸಮಸ್ಯೆ ಶಾಲಾ–ಕಾಲೇಜುಗಳ ಮಧ್ಯಾಹ್ನದ ಊಟ ಯೋಜನೆಗೂ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿನ ಅನೇಕ ಸರ್ಕಾರಿ ಹಾಗೂ ಜಿಬಿಎ ವ್ಯಾಪ್ತಿಯ ಶಾಲಾ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಆದರೆ ಊಟ ತಯಾರಿಸಲು ಅಗತ್ಯವಿರುವ ಗ್ಯಾಸ್ ಸಿಲಿಂಡರ್ ಕೊರತೆ ಎದುರಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಮಕ್ಕಳಿಗೆ ಊಟ ಪೂರೈಕೆ ಮಾಡುವಲ್ಲಿ ತೊಂದರೆ ಉಂಟಾಗುವ ಆತಂಕ ವ್ಯಕ್ತವಾಗಿದೆ.

ಜಿಬಿಎ ವ್ಯಾಪ್ತಿಯ ಶಾಲಾ–ಕಾಲೇಜುಗಳಲ್ಲಿ ಸುಮಾರು 24 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದು, ನಗರದಲ್ಲಿನ ಸರ್ಕಾರಿ ಶಾಲೆಗಳಲ್ಲಿ 30 ಸಾವಿರಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇವರಿಗೆ ಸರ್ಕಾರದಿಂದ ಪ್ರತಿದಿನ ಉಚಿತ ಮಧ್ಯಾಹ್ನದ ಊಟ ವ್ಯವಸ್ಥೆ ಮಾಡಲಾಗಿದೆ.

ಆದರೆ ಗ್ಯಾಸ್ ಕೊರತೆ ಮುಂದುವರಿದರೆ ಮಕ್ಕಳ ಊಟದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಊಟ ಸರಬರಾಜು ಮಾಡುವ ಗುತ್ತಿಗೆದಾರರು ತಿಳಿಸಿದ್ದಾರೆ. ಸದ್ಯ ಇರುವ ಸಿಲಿಂಡರ್‌ಗಳನ್ನು ಬಳಸಿ ಇನ್ನೂ ಒಂದು ವಾರದವರೆಗೆ ವ್ಯವಸ್ಥೆ ಮಾಡಬಹುದು. ಆದರೆ ಬಳಿಕ ಪರಿಸ್ಥಿತಿ ಹೇಗಿರುತ್ತದೆ ಎಂಬ ಆತಂಕ ಕ್ಯಾಂಟೀನ್ ಗುತ್ತಿಗೆದಾರರಲ್ಲಿ ಹೆಚ್ಚಾಗಿದೆ.

ಇದನ್ನೂ ಓದಿ : ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

Tags: also affected by the heat of warbengaloreIndira CanteenKarnataka News beat
SendShareTweet
Previous Post

ಕೇಂದ್ರ ಗೃಹ ಸಚಿವಾಲಯದಲ್ಲಿ 23 ಹುದ್ದೆಗಳ ನೇಮಕಾತಿ – ಬೆಂಗಳೂರಿನಲ್ಲೂ ಅವಕಾಶ!

Next Post

ಹೋಟೆಲ್‌, ಟೀ ಶಾಪ್‌ಗಳಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆ ವ್ಯತ್ಯಯ | ಎಲೆಕ್ಟ್ರಿಕ್ ಸ್ಟವ್ ಬಳಸಿ ಟೀ ಮಾರಾಟ

Related Posts

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!
ಬೆಂಗಳೂರು

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ಉಂಡ ಮನೆಗೆ ಕನ್ನ ಹಾಕಿದ ಖದೀಮ ಅಂದರ್‌..
ಬೆಂಗಳೂರು

ಉಂಡ ಮನೆಗೆ ಕನ್ನ ಹಾಕಿದ ಖದೀಮ ಅಂದರ್‌..

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!
ಬೆಂಗಳೂರು

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!

ಸ್ನೇಹಿತನ ಮನೆಯಲ್ಲೇ ರಾಬರಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌ – ತನಿಖೆ ವೇಳೆ ಬಯಲಾಯ್ತು ಅಸಲಿ ಸತ್ಯ
ಬೆಂಗಳೂರು

ಸ್ನೇಹಿತನ ಮನೆಯಲ್ಲೇ ರಾಬರಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್‌ – ತನಿಖೆ ವೇಳೆ ಬಯಲಾಯ್ತು ಅಸಲಿ ಸತ್ಯ

ಮಾರುತಿ ಬಡಾವಣೆಯ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ | ಹೆಚ್ಚುವರಿ ಕಟ್ಟಡ ನಿರ್ಮಾಣ
ಬೆಂಗಳೂರು

ಮಾರುತಿ ಬಡಾವಣೆಯ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ | ಹೆಚ್ಚುವರಿ ಕಟ್ಟಡ ನಿರ್ಮಾಣ

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌
ಬೆಂಗಳೂರು

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

Next Post
ಹೋಟೆಲ್‌, ಟೀ ಶಾಪ್‌ಗಳಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆ ವ್ಯತ್ಯಯ | ಎಲೆಕ್ಟ್ರಿಕ್ ಸ್ಟವ್ ಬಳಸಿ ಟೀ ಮಾರಾಟ

ಹೋಟೆಲ್‌, ಟೀ ಶಾಪ್‌ಗಳಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆ ವ್ಯತ್ಯಯ | ಎಲೆಕ್ಟ್ರಿಕ್ ಸ್ಟವ್ ಬಳಸಿ ಟೀ ಮಾರಾಟ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?

ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ದಿಢೀರ್‌ ರಾಜೀನಾಮೆ!

ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ದಿಢೀರ್‌ ರಾಜೀನಾಮೆ!

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

ಇಸ್ಲಾಂ ಅಲ್ಲ..ಅಲ್ಲ.. ಹೆಚ್ಚಾಗುತ್ತಿದೆ ಎಕ್ಸ್ ಮುಸ್ಲಿಂರ ಸಂಖ್ಯೆ!?

ಇಸ್ಲಾಂ ಅಲ್ಲ..ಅಲ್ಲ.. ಹೆಚ್ಚಾಗುತ್ತಿದೆ ಎಕ್ಸ್ ಮುಸ್ಲಿಂರ ಸಂಖ್ಯೆ!?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?

ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ದಿಢೀರ್‌ ರಾಜೀನಾಮೆ!

ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ದಿಢೀರ್‌ ರಾಜೀನಾಮೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat