ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಂದಿರಾ ಬದುಕಿದ್ದರೆ ಬಿಜೆಪಿಯನ್ನು ನಿಷೇಧಿಸುತ್ತಿದ್ದರು : ಗೆಹ್ಲೋಟ್ ಹೇಳಿಕೆಗೆ ಕಮಲ ಪಾಳಯ ಗರಂ!

June 15, 2026
Share on WhatsappShare on FacebookShare on Twitter

ನವದೆಹಲಿ/ಜೈಪುರ : ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ನೀಡಿರುವ ಹೇಳಿಕೆಯೊಂದು ಇದೀಗ ರಾಷ್ಟ್ರ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಇಂದು ಬದುಕಿದ್ದರೆ ಬಿಜೆಪಿ(BJP)ಯನ್ನು ನಿಷೇಧಿಸುತ್ತಿದ್ದರು ಎಂದು ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೆ ಕೆಂಡಾಮಂಡಲವಾಗಿರುವ ಬಿಜೆಪಿ, ಕಾಂಗ್ರೆಸ್ ಪಕ್ಷಕ್ಕೆ ಹಿಂದೂಗಳೆಂದರೆ ದ್ವೇಷ ಮತ್ತು ಅದು ಕೇವಲ ಮುಸ್ಲಿಂ ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದೆ.

ಜೈಪುರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಶೋಕ್ ಗೆಹ್ಲೋಟ್, ತಮ್ಮ 50 ವರ್ಷಗಳ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಇಂತಹ ಕಠಿಣ ಪರಿಸ್ಥಿತಿಯನ್ನು ಎಂದೂ ನೋಡಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. “ಇಂದು ದೇಶದಲ್ಲಿ ಸೃಷ್ಟಿಯಾಗಿರುವ ವಾತಾವರಣ ಅತ್ಯಂತ ಅಪಾಯಕಾರಿಯಾಗಿದೆ. ಇಂದಿರಾ ಗಾಂಧಿಯವರಂತಹ ಪ್ರಭಾವಿ ನಾಯಕರು ಇಂದು ಬದುಕಿದ್ದರೆ, ಬಿಜೆಪಿಯಂತಹ ಪಕ್ಷವನ್ನು ಖಂಡಿತವಾಗಿಯೂ ನಿಷೇಧಿಸುತ್ತಿದ್ದರು. ನಾನು ಸಂಪೂರ್ಣ ಜವಾಬ್ದಾರಿಯಿಂದ ಈ ಮಾತನ್ನು ಹೇಳುತ್ತಿದ್ದೇನೆ.

ದೇಶದ ಜನತೆ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಅದರ ಭೀಕರ ಪರಿಣಾಮವನ್ನು ಅವರೇ ಎದುರಿಸಬೇಕಾಗುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ. ಅಧಿಕಾರದಲ್ಲಿರುವವರು ದೇಶದಲ್ಲಿ ಉದ್ದೇಶಪೂರ್ವಕವಾಗಿ ಧಾರ್ಮಿಕ ಧ್ರುವೀಕರಣವನ್ನು ಉಂಟುಮಾಡುತ್ತಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಉತ್ತರ ಪ್ರದೇಶ ಚುನಾವಣೆಯ ಪ್ರಸ್ತಾಪ

ತಮ್ಮ ಭಾಷಣದ ವೇಳೆ ಬಿಜೆಪಿಯ ಚುನಾವಣಾ ತಂತ್ರಗಾರಿಕೆಯನ್ನು ಪ್ರಶ್ನಿಸಿದ ಗೆಹ್ಲೋಟ್, ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಒಬ್ಬನೇ ಒಬ್ಬ ಮುಸ್ಲಿಂ ಅಭ್ಯರ್ಥಿಗೂ ಟಿಕೆಟ್ ನೀಡದಿರುವುದನ್ನು ಪ್ರಸ್ತಾಪಿಸಿದ್ದಾರೆ. “ದೇಶದ ಜನರಿಗೆ ತೋರಿಸಿಕೊಳ್ಳುವುದಕ್ಕಾಗಿಯಾದರೂ ನೀವು ಐದು ಸೀಟುಗಳನ್ನು ನೀಡಬಹುದಿತ್ತು. ಆದರೆ, ತಾವು ಕೇವಲ ಶುದ್ಧ ಹಿಂದುತ್ವವಾದಿ ಪಕ್ಷ ಎಂದು ಬಿಂಬಿಸಿಕೊಳ್ಳಲು ನೀವು ಬಯಸುತ್ತೀರಿ. ಕೇವಲ ಹಿಂದುತ್ವ ಬೆಂಬಲಿಗರನ್ನು ಪ್ರಚೋದಿಸಿ ಆಡಳಿತ ನಡೆಸುವ ಆಲೋಚನೆ ಹೊಂದಿರುವ ಇಂತಹ ಪಕ್ಷವನ್ನು ಇಂದಿರಾ ಗಾಂಧಿ ನಿಷೇಧಿಸುತ್ತಿದ್ದರು. ಕೇವಲ ಹಿಂದುತ್ವದ ಅಜೆಂಡಾ ಮತ್ತು ಹಿಂದೂಗಳ ಹೆಸರಿನಲ್ಲಿ ಮಾತ್ರವೇ ನೀವು ರಾಜಕಾರಣ ಮಾಡಲು ಬಯಸುತ್ತೀರಾ?” ಎಂದು ಅವರು ಪ್ರಶ್ನೆಗಳ ಸುರಿಮಳೆಗರೆದಿದ್ದಾರೆ.

ಕಾಂಗ್ರೆಸ್‌ಗೆ ಹಿಂದೂಗಳೆಂದರೆ ದ್ವೇಷ: ಬಿಜೆಪಿ ವಾಗ್ದಾಳಿ

ಅಶೋಕ್ ಗೆಹ್ಲೋಟ್ ಅವರ ಈ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೆಹ್ಲೋಟ್ ಅವರ ಮಾತುಗಳು ಕಾಂಗ್ರೆಸ್ ಪಕ್ಷಕ್ಕೆ ಹಿಂದೂಗಳು ಮತ್ತು ಹಿಂದುತ್ವದ ಮೇಲಿರುವ ದ್ವೇಷವನ್ನು ಎತ್ತಿ ತೋರಿಸುತ್ತವೆ ಎಂದು ಅವರು ಹರಿಹಾಯ್ದಿದ್ದಾರೆ. “ಹಿಂದುತ್ವ ಎನ್ನುವುದು ಒಂದು ಜೀವನ ಪದ್ಧತಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಾಗಿರುವಾಗ ಇಂದಿರಾ ಗಾಂಧಿ ಅದನ್ನು ಏಕೆ ನಿಷೇಧಿಸುತ್ತಿದ್ದರು? ಗೆಹ್ಲೋಟ್ ಅವರ ಮಾತುಗಳು ಕಾಂಗ್ರೆಸ್ ನಾಯಕರ ಒಳಗೆ ಅಡಗಿರುವ ತುರ್ತು ಪರಿಸ್ಥಿತಿಯ ಮನಸ್ಥಿತಿಯನ್ನು ಬಿಂಬಿಸುತ್ತವೆ” ಎಂದು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ‘ಇಂಡಿಯನ್ ನ್ಯಾಷನಲ್ ಕ್ಯಾಲಿಫೇಟ್’ ಮತ್ತು ‘ಮುಸ್ಲಿಂ ಲೀಗ್ ಮಾವೋಯಿಸ್ಟ್ ಕಾಂಗ್ರೆಸ್’ ಎಂದು ಲೇವಡಿ ಮಾಡಿರುವ ಪೂನಾವಾಲಾ, “ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಮುಸ್ಲಿಮರದ್ದು ಎಂದು ಕಾಂಗ್ರೆಸ್ ಹೇಳುತ್ತದೆ. ತಮಗೆ ಮುಸ್ಲಿಮರ ಬೆಂಬಲ ಬೇಕು ಎಂದು ಬಹಿರಂಗವಾಗಿ ಒಪ್ಪಿಕೊಳ್ಳುತ್ತದೆ. ಆದರೆ ಯಾರಾದರೂ ಹಿಂದುತ್ವದ ಬಗ್ಗೆ ಮಾತನಾಡಿದರೆ ಅದನ್ನು ಮಹಾ ಪಾಪ ಎಂಬಂತೆ ಬಿಂಬಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳುವ ಬೆದರಿಕೆ ಹಾಕುತ್ತದೆ” ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ : ಹಿರಿಯ ಪತ್ರಕರ್ತ ದಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್ ನಿಧನ

Tags: BJPCongressKarnataka News beatPolitician
SendShareTweet
Previous Post

ಹಿರಿಯ ಪತ್ರಕರ್ತ ದಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್ ನಿಧನ

Next Post

ಸ್ಟ್ಯಾನ್‌ಫೋರ್ಡ್ ಘಟಿಕೋತ್ಸವ : ಗೂಗಲ್ CEO ಸುಂದರ್ ಪಿಚೈ ಭಾಷಣದ ವೇಳೆ ವಿದ್ಯಾರ್ಥಿಗಳಿಂದ ಸಭಾತ್ಯಾಗ!

Related Posts

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!
ದೇಶ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!
ದೇಶ

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!
ದೇಶ

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!
ದೇಶ

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!
ದೇಶ

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!
ದೇಶ

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

Next Post
ಸ್ಟ್ಯಾನ್‌ಫೋರ್ಡ್ ಘಟಿಕೋತ್ಸವ : ಗೂಗಲ್ CEO ಸುಂದರ್ ಪಿಚೈ ಭಾಷಣದ ವೇಳೆ ವಿದ್ಯಾರ್ಥಿಗಳಿಂದ ಸಭಾತ್ಯಾಗ!

ಸ್ಟ್ಯಾನ್‌ಫೋರ್ಡ್ ಘಟಿಕೋತ್ಸವ : ಗೂಗಲ್ CEO ಸುಂದರ್ ಪಿಚೈ ಭಾಷಣದ ವೇಳೆ ವಿದ್ಯಾರ್ಥಿಗಳಿಂದ ಸಭಾತ್ಯಾಗ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat