ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಟ್ರಂಪ್ ‘ಶೂನ್ಯ ಸುಂಕ’ದ ಹೇಳಿಕೆಗೆ ಶ್ವೇತಭವನ ನೀಡಿದ ಸ್ಪಷ್ಟನೆ ಏನು?

February 10, 2026
Share on WhatsappShare on FacebookShare on Twitter

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ನಡುವೆ ಇತ್ತೀಚೆಗೆ ಅಂತಿಮಗೊಂಡಿರುವ ವ್ಯಾಪಾರ ಒಪ್ಪಂದವನ್ನು ಶ್ವೇತಭವನವು ಇಂದು “ಐತಿಹಾಸಿಕ ಹೆಜ್ಜೆ” ಎಂದು ಬಣ್ಣಿಸಿದೆ. ಈ ಒಪ್ಪಂದವು ಸುಮಾರು 140 ಕೋಟಿ ಜನಸಂಖ್ಯೆಯನ್ನು ಹೊಂದಿರುವ ಬೃಹತ್ ಭಾರತೀಯ ಮಾರುಕಟ್ಟೆಯನ್ನು ಅಮೆರಿಕದ ಉತ್ಪನ್ನಗಳಿಗೆ ಮುಕ್ತವಾಗಿ ತೆರೆಯಲಿದೆ ಎಂದು ಅಮೆರಿಕದ ಆಡಳಿತವು ವಿಶ್ವಾಸ ವ್ಯಕ್ತಪಡಿಸಿದೆ.

ಭಾರತವು ಅಮೆರಿಕದ ಸರಕುಗಳ ಮೇಲಿನ ಸುಂಕವನ್ನು ಸಂಪೂರ್ಣವಾಗಿ ಅಂದರೆ ‘ಶೂನ್ಯ’ಕ್ಕೆ (Zero Tariff) ಇಳಿಸಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಹೇಳಿಕೆ ನೀಡಿದ್ದರು. ಈ ಹೇಳಿಕೆಯು ಭಾರತೀಯ ವರ್ತಕರಲ್ಲಿ ಆತಂಕ ಮೂಡಿಸಿತ್ತು. ಈ ಕುರಿತು ಈಗ ಸ್ಪಷ್ಟನೆ ನೀಡಿರುವ ಶ್ವೇತಭವನವು, ಟ್ರಂಪ್ ಅವರ ಮಾತುಗಳು ಆಯ್ದ ಉತ್ಪನ್ನಗಳ ಮೇಲಿನ ಸುಂಕವನ್ನು ಹಂತಹಂತವಾಗಿ ಕಡಿಮೆ ಮಾಡುವ ಅಥವಾ ತೆಗೆದುಹಾಕುವ ತಾತ್ವಿಕ ಬದ್ಧತೆಯನ್ನು ಸೂಚಿಸುತ್ತವೆಯೇ ಹೊರತು, ಎಲ್ಲಾ ಉತ್ಪನ್ನಗಳ ಮೇಲಿನ ಸುಂಕವನ್ನು ತಕ್ಷಣವೇ ರದ್ದುಗೊಳಿಸುವುದಲ್ಲ ಎಂದು ಸ್ಪಷ್ಟಪಡಿಸಿದೆ.

ರಷ್ಯಾ ತೈಲಕ್ಕೆ ಗುಡ್ ಬೈ:

ಅಮೆರಿಕದಿಂದ ಸುಂಕ ಕಡಿತ ಈ ಒಪ್ಪಂದದ ಪ್ರಮುಖ ಅಂಶವೆಂದರೆ, ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸಲು ಭಾರತ ಒಪ್ಪಿಕೊಂಡಿದೆ. ಭಾರತದ ಈ ನಿರ್ಧಾರವನ್ನು ಸ್ವಾಗತಿಸಿರುವ ಅಧ್ಯಕ್ಷ ಟ್ರಂಪ್, ಭಾರತೀಯ ಆಮದುಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ ಶೇ. 25ರಷ್ಟು ಸುಂಕವನ್ನು ತೆಗೆದುಹಾಕಲು ಸಮ್ಮತಿಸಿದ್ದಾರೆ. ಇದರೊಂದಿಗೆ ಭಾರತದ ಮೇಲಿನ ಪ್ರತಿಸುಂಕವು ಶೇ.25ರಿಂದ ಶೇ. 18ಕ್ಕೆ ಇಳಿಕೆಯಾಗಲಿದೆ. ಬದಲಾಗಿ ಭಾರತವು ಅಮೆರಿಕದ ಕೈಗಾರಿಕಾ ಉತ್ಪನ್ನಗಳು, ಹಣ್ಣುಗಳು, ಒಣದ್ರಾಕ್ಷಿ, ಗೋಡಂಬಿ, ವೈನ್ ಮತ್ತು ಸ್ಪಿರಿಟ್ ಸೇರಿದಂತೆ ಕೃಷಿ ಉತ್ಪನ್ನಗಳ ಮೇಲಿನ ಸುಂಕವನ್ನು ಕಡಿಮೆ ಮಾಡಲು ಒಪ್ಪಿಗೆ ನೀಡಿದೆ ಎಂದೂ ಶ್ವೇತಭವನ ಮಾಹಿತಿ ನೀಡಿದೆ.

500 ಬಿಲಿಯನ್ ಡಾಲರ್ ಹೂಡಿಕೆ

ಒಪ್ಪಂದದ ಪ್ರಕಾರ, ಭಾರತವು ಅಮೆರಿಕದಿಂದ ಸುಮಾರು 500 ಶತಕೋಟಿ ಡಾಲರ್ ಮೌಲ್ಯದ ಇಂಧನ, ಮಾಹಿತಿ ತಂತ್ರಜ್ಞಾನ ಮತ್ತು ಕೃಷಿ ಉತ್ಪನ್ನಗಳನ್ನು ಖರೀದಿಸಲು ಬದ್ಧವಾಗಿದೆ. ಅಷ್ಟೇ ಅಲ್ಲದೆ, ಭಾರತವು ಜಾರಿಗೆ ತಂದಿದ್ದ ‘ಡಿಜಿಟಲ್ ಸೇವಾ ತೆರಿಗೆ’ಯನ್ನು ರದ್ದುಗೊಳಿಸಲು ನಿರ್ಧರಿಸಿದೆ. ಎಲೆಕ್ಟ್ರಾನಿಕ್ ವರ್ಗಾವಣೆಗಳ ಮೇಲೆ ಕಸ್ಟಮ್ಸ್ ಸುಂಕ ವಿಧಿಸದಂತೆ ಮತ್ತು ತಾರತಮ್ಯವಿಲ್ಲದ ಡಿಜಿಟಲ್ ವ್ಯಾಪಾರ ನಿಯಮಗಳನ್ನು ರೂಪಿಸಲು ಎರಡೂ ದೇಶಗಳು ಮಾತುಕತೆ ನಡೆಸಿವೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ನಡುವೆ ನಡೆದ ದೂರವಾಣಿ ಸಂಭಾಷಣೆಯ ಫಲವಾಗಿ ಈ ಮಧ್ಯಂತರ ಒಪ್ಪಂದದ ರೂಪುರೇಷೆ ಸಿದ್ಧವಾಗಿದೆ. ಮುಂದಿನ ದಿನಗಳಲ್ಲಿ ತಾಂತ್ರಿಕ ಅಡೆತಡೆಗಳು, ಬೌದ್ಧಿಕ ಆಸ್ತಿ ಹಕ್ಕುಗಳು, ಕಾರ್ಮಿಕ ಮತ್ತು ಪರಿಸರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಹೆಚ್ಚಿನ ಮಾತುಕತೆಗಳು ನಡೆಯಲಿವೆ. ಈ ಒಪ್ಪಂದವು ಅಮೆರಿಕದ ಕಾರ್ಮಿಕರಿಗೆ ಮತ್ತು ಭಾರತೀಯ ಉದ್ಯಮಗಳಿಗೆ ಸಮಾನವಾಗಿ ಪ್ರಯೋಜನ ನೀಡುವ ಗುರಿಯನ್ನು ಹೊಂದಿದೆ ಎಂದು ಶ್ವೇತಭವನದ ಅಧಿಕೃತ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ದಾವಣಗೆರೆಯಲ್ಲಿ ಬೈಕ್‌-ಸಾರಿಗೆ ಬಸ್‌ ಮಧ್ಯೆ ಭೀಕರ ಅಪಘಾತ | ಓರ್ವ ಸಾ*ವು.. ಇಬ್ಬರ ಸ್ಥಿತಿ ಗಂಭೀರ!

Tags: India
SendShareTweet
Previous Post

ದಾವಣಗೆರೆಯಲ್ಲಿ ಬೈಕ್‌-ಸಾರಿಗೆ ಬಸ್‌ ಮಧ್ಯೆ ಭೀಕರ ಅಪಘಾತ | ಓರ್ವ ಸಾ*ವು.. ಇಬ್ಬರ ಸ್ಥಿತಿ ಗಂಭೀರ!

Next Post

ಭಾರತೀಯ ವಾಯುಪಡೆಯಲ್ಲಿ ನೇಮಕಾತಿ | 40 ಸಾವಿರ ರೂಪಾಯಿ ಸ್ಯಾಲರಿ

Related Posts

ಬಾಲಕಿ ಕತ್ತು ಸೀಳಿ ಹತ್ಯೆಗೈದು ಡ್ರಮ್‌ನಲ್ಲಿ ತುಂಬಿದ್ದ ಪಾಪಿ ಎನ್‌ಕೌಂಟರ್‌ಗೆ​​ ಬಲಿ..!
ದೇಶ

ಬಾಲಕಿ ಕತ್ತು ಸೀಳಿ ಹತ್ಯೆಗೈದು ಡ್ರಮ್‌ನಲ್ಲಿ ತುಂಬಿದ್ದ ಪಾಪಿ ಎನ್‌ಕೌಂಟರ್‌ಗೆ​​ ಬಲಿ..!

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!
ಸಿನಿಮಾ-ಮನರಂಜನೆ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ – ಮೂವರು ಸಾವು, ಓರ್ವನ ಸ್ಥಿತಿ ಗಂಭೀರ!
ದೇಶ

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ – ಮೂವರು ಸಾವು, ಓರ್ವನ ಸ್ಥಿತಿ ಗಂಭೀರ!

ಇಂದು ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಾಲನೆ: ಮಂಜು ಮುಸುಕಿದರೂ ಇಳಿಯಲಿವೆ ವಿಮಾನ, 10 ನಿಮಿಷದಲ್ಲೇ ಚೆಕ್-ಇನ್!
ದೇಶ

ಇಂದು ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಾಲನೆ: ಮಂಜು ಮುಸುಕಿದರೂ ಇಳಿಯಲಿವೆ ವಿಮಾನ, 10 ನಿಮಿಷದಲ್ಲೇ ಚೆಕ್-ಇನ್!

ಹೂಡಿಕೆದಾರರಿಗೆ ಗುಡ್ ನ್ಯೂಸ್ ನೀಡಿದ SBI.. ಹೊಸ ಬಡ್ಡಿದರದ ಮಾಹಿತಿ ಇಲ್ಲಿದೆ!
ದೇಶ

ಹೂಡಿಕೆದಾರರಿಗೆ ಗುಡ್ ನ್ಯೂಸ್ ನೀಡಿದ SBI.. ಹೊಸ ಬಡ್ಡಿದರದ ಮಾಹಿತಿ ಇಲ್ಲಿದೆ!

ಪೆಟ್ರೋಲ್ ಅಬಕಾರಿ ಸುಂಕ ಇಳಿಕೆಯಾದರೂ ಗ್ರಾಹಕರಿಗಿಲ್ಲ ಲಾಭ?
ದೇಶ

ಪೆಟ್ರೋಲ್ ಅಬಕಾರಿ ಸುಂಕ ಇಳಿಕೆಯಾದರೂ ಗ್ರಾಹಕರಿಗಿಲ್ಲ ಲಾಭ?

Next Post
ಭಾರತೀಯ ವಾಯುಪಡೆಯಲ್ಲಿ ನೇಮಕಾತಿ | 40 ಸಾವಿರ ರೂಪಾಯಿ ಸ್ಯಾಲರಿ

ಭಾರತೀಯ ವಾಯುಪಡೆಯಲ್ಲಿ ನೇಮಕಾತಿ | 40 ಸಾವಿರ ರೂಪಾಯಿ ಸ್ಯಾಲರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವು!

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವು!

ಐಪಿಎಲ್‌ ಮೊದಲ ಕಾಳಗ – ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ RCB!

ಐಪಿಎಲ್‌ ಮೊದಲ ಕಾಳಗ – ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ RCB!

ಬೆಂಗಳೂರಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ.. ಅತ್ಯಾಚಾರವೆಸಗಿ ಹತ್ಯೆಗೈದ ದುರುಳರು!

ಬೆಂಗಳೂರಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ.. ಅತ್ಯಾಚಾರವೆಸಗಿ ಹತ್ಯೆಗೈದ ದುರುಳರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!

ಗೆಳೆಯನ ಸಾಲಕ್ಕೆ ನೀವು ಜಾಮೀನುದಾರರಾದರೆ ಏನೆಲ್ಲ ಅಪಾಯ? ಸಹಿ ಮಾಡುವ ಮುನ್ನ ಎಚ್ಚರ!

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವು!

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat