ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಷ್ಟ್ರಪತಿ ಭವನದಲ್ಲಿ ‘ಕುಛ್ ಕುಛ್ ಹೋತಾ ಹೈ’ ಹಾಡಿದ ಇಂಡೋನೇಷ್ಯಾ ನಿಯೋಗ: ನೆರೆದವರು ಫುಲ್ ಖುಷ್!

January 26, 2025
Share on WhatsappShare on FacebookShare on Twitter

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮುಖ್ಯ ಅತಿಥಿಯಾದ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೋ ಸುಬಿಯಾಂತೋ ಅವರಿಗೆಂದು ಶನಿವಾರ ರಾತ್ರಿ ರಾಷ್ಟ್ರಪತಿ ಭವನದಲ್ಲಿ ಏರ್ಪಡಿಸಲಾಗಿದ್ದ ಔತಣಕೂಟವು ಒಂದು ಹಂತದಲ್ಲಿ ಬಾಲಿವುಡ್ ನೈಟ್ ಆಗಿ ಬದಲಾಯಿತು. ಇಂಡೋನೇಷ್ಯಾದ ನಿಯೋಗವು ಬಾಲಿವುಡ್‌ನ ರೊಮ್ಯಾಂಟಿಕ್ ಹಿಟ್ ‘ಕುಛ್ ಕುಛ್ ಹೋತಾ ಹೈ’ಯನ್ನು ಹಾಡುವ ಮೂಲಕ ನೆರೆದಿದ್ದ ಅತಿಥಿಗಳನ್ನು ಅಚ್ಚರಿಗೆ ಹಾಗೂ ಸಂತೋಷಕ್ಕೆ ನೂಕಿದ್ದು ಕಂಡುಬಂತು.

ಉಭಯ ದೇಶಗಳ ಬಾಂಧವ್ಯ ವೃದ್ಧಿಯ ನಿಟ್ಟಿನಲ್ಲಿ ಈ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾದ ಅಧ್ಯಕ್ಷರಿಗೆ ಆಹ್ವಾನ ನೀಡಲಾಗಿದೆ. ಇದೇ ಸಂದರ್ಭದಲ್ಲಿ ಅಲ್ಲಿನ ನಿಯೋಗವು ಬಾಲಿವುಡ್‌ನ ಕುಛ್ ಕುಛ್ ಹೋತಾ ಹೈ ಹಾಡನ್ನು ಹಾಡುವ ಮೂಲಕ ಸಂಗೀತಕ್ಕೆ ಗಡಿಗಳಿಲ್ಲ ಎಂಬುದನ್ನು ನಿರೂಪಿಸಿದೆ. ನಗು ನಗುತ್ತಾ, ತಲೆಯಾಡಿಸುತ್ತಾ, ಸಣ್ಣಮಟ್ಟಿಗೆ ಕುಣಿಯುತ್ತಾ ಈ ಹಾಡನ್ನು ಹಾಡುತ್ತಿದ್ದಂತೆ, ನೆರೆದಿದ್ದ ಎಲ್ಲ ಅತಿಥಿಗಳೂ ಚಪ್ಪಾಳೆಯ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶಾರುಖ್ ಖಾನ್, ಕಾಜೋಲ್ ಹಾಗೂ ರಾಣಿ ಮುಖರ್ಜಿ ಅಭಿನಯದ ‘ಕುಛ್ ಕುಛ್ ಹೋತಾ ಹೈ’ 1998ರ ದಶಕದಲ್ಲಿ ತೆರೆ ಕಂಡ ಸಿನಿಮಾ. ಇದು ಭಾರತ ಮಾತ್ರವಲ್ಲದೇ ಹಲವು ದೇಶಗಳಲ್ಲಿ ಬ್ಲಾಕ್ ಬಸ್ಟರ್ ಆಗಿ ಹೊರಹೊಮ್ಮಿದೆ. ಕರಣ್ ಜೋಹರ್ ನಿರ್ದೇಶನದ ಈ ಸಿನಿಮಾ, ಬಾಲಿವುಡ್ ಕ್ಲಾಸಿಕ್ ಎಂಬ ಖ್ಯಾತಿಗೂ ಪಾತ್ರವಾಗಿದೆ. ಈಗ ಈ ಸಿನಿಮಾದ ಹಾಡನ್ನು ಹಾಡುವ ಮೂಲಕ ಇಂಡೋನೇಷ್ಯಾದ ನಿಯೋಗವು ಸಾಂಸ್ಕೃತಿಕ ಆಕರ್ಷಣೆ ಕೂಡ ಹೇಗೆ ರಾಜತಾಂತ್ರಿಕತೆಯಲ್ಲಿ ಸಕಾರಾತ್ಮಕ ಪಾತ್ರ ವಹಿಸುತ್ತದೆ ಎಂಬುದನ್ನು ತೋರಿಸಿಕೊಟ್ಟಿದೆ.

Tags: crowddelegation singsIndonesianjoyKuch Kuch Hota HaiRashtrapati BhavanRepublic Day
SendShareTweet
Previous Post

ಕಿಂಗ್ ಇಸ್ ಬ್ಯಾಕ್ ಎಂದ ಶಿವಣ್ಣ!

Next Post

ಸದ್ದಿಲ್ಲದೆ ಸದ್ದು ಮಾಡಲು ಸಿದ್ಧವಾದ “ಮಾರುತ”!!

Related Posts

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!
ರಾಜ್ಯ

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!
ರಾಜಕೀಯ

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!
ರಾಜಕೀಯ

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!
ದೇಶ

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ
ದೇಶ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!
ದೇಶ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

Next Post
ಸದ್ದಿಲ್ಲದೆ ಸದ್ದು ಮಾಡಲು ಸಿದ್ಧವಾದ “ಮಾರುತ”!!

ಸದ್ದಿಲ್ಲದೆ ಸದ್ದು ಮಾಡಲು ಸಿದ್ಧವಾದ "ಮಾರುತ"!!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat