ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

February 18, 2026
Share on WhatsappShare on FacebookShare on Twitter

ನವದೆಹಲಿ : ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಅಮಾನತಿನಲ್ಲಿಡುವ ಮೂಲಕ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿರುವ ಭಾರತ, ಇದೀಗ ಗಡಿಯಲ್ಲಿ ಭಯೋತ್ಪಾದನೆಯನ್ನು ಪೋಷಿಸುತ್ತಿರುವ ಪಾಕ್‌ ವಿರುದ್ಧ ಮತ್ತೊಂದು ‘ಜಲ’ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ರಾವಿ ನದಿಯ ಹೆಚ್ಚುವರಿ ನೀರು ಪಾಕಿಸ್ತಾನಕ್ಕೆ ಹರಿಯುವುದನ್ನು ಸಂಪೂರ್ಣವಾಗಿ ತಡೆಯಲು ಭಾರತ ಸಜ್ಜಾಗಿದೆ. ಈ ಮಹತ್ವದ ನಿರ್ಧಾರವು ನೆರೆಯ ದೇಶಕ್ಕೆ ಬೇಸಿಗೆಯ ಹೊತ್ತಿನಲ್ಲಿ ದೊಡ್ಡ ಮಟ್ಟದ ಆರ್ಥಿಕ ಮತ್ತು ಕೃಷಿ ಸಂಕಷ್ಟ ತಂದೊಡ್ಡುವ ಸಾಧ್ಯತೆಯಿದೆ.

ಪಂಜಾಬ್ ಮತ್ತು ಜಮ್ಮು-ಕಾಶ್ಮೀರ ಗಡಿಯಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ‘ಶಹಪುರ್ ಕಂಡಿ’ ಅಣೆಕಟ್ಟು ಯೋಜನೆಯು ಅಂತಿಮ ಹಂತಕ್ಕೆ ತಲುಪಿದೆ. ಜಮ್ಮು ಕಾಶ್ಮೀರದ ಸಚಿವ ಜಾವೇದ್ ಅಹ್ಮದ್ ರಾಣಾ ಅವರು ನೀಡಿರುವ ಮಾಹಿತಿಯ ಪ್ರಕಾರ, ಈ ಯೋಜನೆಯು ಮಾರ್ಚ್ 31ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. 1979ರಲ್ಲಿ ರೂಪಿತಗೊಂಡು, 1982ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರಿಂದ ಶಂಕುಸ್ಥಾಪನೆಗೊಂಡಿದ್ದ ಈ ಯೋಜನೆ, ರಾಜ್ಯಗಳ ನಡುವಿನ ಆಂತರಿಕ ಕಲಹದಿಂದಾಗಿ ದಶಕಗಳ ಕಾಲ ಕುಂಠಿತಗೊಂಡಿತ್ತು. ಆದರೆ 2008ರಲ್ಲಿ ಇದನ್ನು ‘ರಾಷ್ಟ್ರೀಯ ಯೋಜನೆ’ ಎಂದು ಘೋಷಿಸಿದ ನಂತರ ಕಾಮಗಾರಿ ವೇಗ ಪಡೆದುಕೊಂಡಿತ್ತು.

ಬರಪೀಡಿತ ಜಿಲ್ಲೆಗಳಿಗೆ ವರದಾನ

ಸುಮಾರು 3,394 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಅಣೆಕಟ್ಟು 55.5 ಮೀಟರ್ ಎತ್ತರವಿದೆ. ಈ ಯೋಜನೆಯಿಂದಾಗಿ ಪಾಕಿಸ್ತಾನಕ್ಕೆ ಹರಿದು ಹೋಗುತ್ತಿದ್ದ ರಾವಿ ನದಿಯ ನೀರನ್ನು ತಡೆಹಿಡಿದು, ಅದನ್ನು ಜಮ್ಮುಕಾಶ್ಮೀರದ ಕಥುವಾ ಮತ್ತು ಸಾಂಬಾ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಹರಿಸಲಾಗುವುದು. ಇದರಿಂದ ಪಂಜಾಬ್‌ನ 5,000 ಹೆಕ್ಟೇರ್ ಹಾಗೂ ಜಮ್ಮು ಕಾಶ್ಮೀರದ 32,000ಕ್ಕೂ ಅಧಿಕ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. “ನಮ್ಮ ಆದ್ಯತೆ ನಮ್ಮ ರೈತರು. ಬರಪೀಡಿತ ಕಂದಿ ಪ್ರದೇಶಕ್ಕೆ ನೀರುಣಿಸುವುದು ನಮ್ಮ ಮೊದಲ ಗುರಿ, ಹೀಗಾಗಿ ಪಾಕಿಸ್ತಾನಕ್ಕೆ ಹೋಗುವ ಹೆಚ್ಚುವರಿ ನೀರನ್ನು ನಿಲ್ಲಿಸಲೇಬೇಕು” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಜಲ ರಾಜತಾಂತ್ರಿಕತೆಯ ಅಸ್ತ್ರ

2025ರ ಏಪ್ರಿಲ್‌ನಲ್ಲಿ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ನಂತರ ಭಾರತವು ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಅಮಾನತ್ತಿನಲ್ಲಿಟ್ಟಿತ್ತು. ಭಯೋತ್ಪಾದನೆ ಮತ್ತು ಮಾತುಕತೆ ಜೊತೆಜೊತೆಯಾಗಿ ಸಾಗಲು ಸಾಧ್ಯವಿಲ್ಲ ಎನ್ನುವ ಕಠಿಣ ಸಂದೇಶವನ್ನು ರವಾನಿಸಿರುವ ಭಾರತ, ಈಗ ರಾವಿ, ಬಿಯಾಸ್ ಮತ್ತು ಸಟ್ಲೆಜ್ ನದಿಗಳ ಮೇಲೆ ತನಗಿರುವ ಸಂಪೂರ್ಣ ಹಕ್ಕನ್ನು ಚಲಾಯಿಸಲು ಮುಂದಾಗಿದೆ.

ಪಾಕಿಸ್ತಾನದ ಶೇ. 80-90ರಷ್ಟು ಕೃಷಿ ಚಟುವಟಿಕೆಗಳು ಸಿಂಧೂ ನದಿ ವ್ಯವಸ್ಥೆಯ ಮೇಲೆ ಅವಲಂಬಿತವಾಗಿರುವುದರಿಂದ, ಭಾರತದ ಈ ಕ್ರಮವು ಪಾಕಿಸ್ತಾನಕ್ಕೆ ಅಕ್ಷರಶಃ ನುಂಗಲಾರದ ತುತ್ತಾಗಿ ಪರಿಣಮಿಸಲಿದೆ. ಇದರ ಬೆನ್ನಲ್ಲೇ ಸವಾಲ್ಕೋಟ್, ರಟ್ಲೆ ಮತ್ತು ಕಿರು ಸೇರಿದಂತೆ ಹಲವು ಜಲವಿದ್ಯುತ್ ಯೋಜನೆಗಳನ್ನು ಭಾರತ ಚುರುಕುಗೊಳಿಸಿದ್ದು, ಜಲ ರಾಜತಾಂತ್ರಿಕತೆಯಲ್ಲಿ ಮೇಲುಗೈ ಸಾಧಿಸಲು ಸಜ್ಜಾಗಿದೆ.

ಇದನ್ನೂ ಓದಿ : ಭಾರತ vs ದಕ್ಷಿಣ ಆಫ್ರಿಕಾ ಕದನ | ಅಮ್ಮ ಯಾರಿಗೆ ಬೆಂಬಲಿಸಬೇಕು? ಇಕ್ಕಟ್ಟಿನಲ್ಲಿ ಮಾರ್ಕೆಲ್ ಕುಟುಂಬ!

Tags: IndiaKarnataka News beat
SendShareTweet
Previous Post

ಭಾರತ vs ದಕ್ಷಿಣ ಆಫ್ರಿಕಾ ಕದನ | ಅಮ್ಮ ಯಾರಿಗೆ ಬೆಂಬಲಿಸಬೇಕು? ಇಕ್ಕಟ್ಟಿನಲ್ಲಿ ಮಾರ್ಕೆಲ್ ಕುಟುಂಬ!

Next Post

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

Related Posts

ಪರೀಕ್ಷೆಗೆ ಒಬ್ಬನೇ ವಿದ್ಯಾರ್ಥಿ.. ಆದ್ರೆ ಭದ್ರತೆಗೆ ಮ್ಯಾಜಿಸ್ಟ್ರೇಟ್, 18 ಮೇಲ್ವಿಚಾರಕರು, 12 ಪೊಲೀಸರು!
ದೇಶ

7 ವರ್ಷದ ಬಾಲಕಿ ಮೇಲೆ ಅತ್ಯಾ*ಚಾರಗೈದು, ಕೊ*ಲೆ ಮಾಡಿ ಡ್ರಮ್‌ನಲ್ಲಿ ಅಡಗಿಸಿಟ್ಟ ಪಾಪಿ!
ದೇಶ

7 ವರ್ಷದ ಬಾಲಕಿ ಮೇಲೆ ಅತ್ಯಾ*ಚಾರಗೈದು, ಕೊ*ಲೆ ಮಾಡಿ ಡ್ರಮ್‌ನಲ್ಲಿ ಅಡಗಿಸಿಟ್ಟ ಪಾಪಿ!

ಮಗನ ಅಗಲಿಕೆ ತಡೆಯಲಾರದೆ ಒಂದೇ ಸೀರೆಯಲ್ಲಿ ನೇ*ಣಿಗೆ ಶರಣಾದ ದಂಪತಿ!
ದೇಶ

ಮಗನ ಅಗಲಿಕೆ ತಡೆಯಲಾರದೆ ಒಂದೇ ಸೀರೆಯಲ್ಲಿ ನೇ*ಣಿಗೆ ಶರಣಾದ ದಂಪತಿ!

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು
ದೇಶ

ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!
ದೇಶ

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!

Next Post
AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರೀಕ್ಷೆಗೆ ಒಬ್ಬನೇ ವಿದ್ಯಾರ್ಥಿ.. ಆದ್ರೆ ಭದ್ರತೆಗೆ ಮ್ಯಾಜಿಸ್ಟ್ರೇಟ್, 18 ಮೇಲ್ವಿಚಾರಕರು, 12 ಪೊಲೀಸರು!

ಪರೀಕ್ಷೆಗೆ ಒಬ್ಬನೇ ವಿದ್ಯಾರ್ಥಿ.. ಆದ್ರೆ ಭದ್ರತೆಗೆ ಮ್ಯಾಜಿಸ್ಟ್ರೇಟ್, 18 ಮೇಲ್ವಿಚಾರಕರು, 12 ಪೊಲೀಸರು!

‘ಲೋಕಾ’ ತನಿಖೆ ಎದುರಿಸುತ್ತಿರುವ ಹೆಚ್.ಸಿ. ಸತ್ಯನ್‌ಗೆ ‘ನಾಡೋಜ ಪ್ರಶಸ್ತಿ’ ನೀಡಬೇಡಿ | ಹಂಪಿ ವಿವಿಗೆ ದಿನೇಶ್ ಕಲ್ಲಹಳ್ಳಿ ಪತ್ರ

‘ಲೋಕಾ’ ತನಿಖೆ ಎದುರಿಸುತ್ತಿರುವ ಹೆಚ್.ಸಿ. ಸತ್ಯನ್‌ಗೆ ‘ನಾಡೋಜ ಪ್ರಶಸ್ತಿ’ ನೀಡಬೇಡಿ | ಹಂಪಿ ವಿವಿಗೆ ದಿನೇಶ್ ಕಲ್ಲಹಳ್ಳಿ ಪತ್ರ

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

AI ಶೃಂಗದಲ್ಲಿ ಚೀನಾ ನಿರ್ಮಿತ ರೋಬೋ ಡಾಗ್ ಪ್ರದರ್ಶನ | ಗಲ್ಗೋಟಿಯಾಸ್ ವಿಶ್ವವಿದ್ಯಾಲಯಕ್ಕೆ ಗೇಟ್‌ಪಾಸ್!

ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

ಪಾಕ್ ವಿರುದ್ಧ ಭಾರತದಿಂದ ಮತ್ತೊಂದು ಜಲಾಸ್ತ್ರ | ಸಿಂಧೂ ಬಳಿಕ ರಾವಿ ನದಿ ನೀರು ಬಂದ್ ಮಾಡಲು ಮಾಸ್ಟರ್ ಪ್ಲಾನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರೀಕ್ಷೆಗೆ ಒಬ್ಬನೇ ವಿದ್ಯಾರ್ಥಿ.. ಆದ್ರೆ ಭದ್ರತೆಗೆ ಮ್ಯಾಜಿಸ್ಟ್ರೇಟ್, 18 ಮೇಲ್ವಿಚಾರಕರು, 12 ಪೊಲೀಸರು!

ಪರೀಕ್ಷೆಗೆ ಒಬ್ಬನೇ ವಿದ್ಯಾರ್ಥಿ.. ಆದ್ರೆ ಭದ್ರತೆಗೆ ಮ್ಯಾಜಿಸ್ಟ್ರೇಟ್, 18 ಮೇಲ್ವಿಚಾರಕರು, 12 ಪೊಲೀಸರು!

‘ಲೋಕಾ’ ತನಿಖೆ ಎದುರಿಸುತ್ತಿರುವ ಹೆಚ್.ಸಿ. ಸತ್ಯನ್‌ಗೆ ‘ನಾಡೋಜ ಪ್ರಶಸ್ತಿ’ ನೀಡಬೇಡಿ | ಹಂಪಿ ವಿವಿಗೆ ದಿನೇಶ್ ಕಲ್ಲಹಳ್ಳಿ ಪತ್ರ

‘ಲೋಕಾ’ ತನಿಖೆ ಎದುರಿಸುತ್ತಿರುವ ಹೆಚ್.ಸಿ. ಸತ್ಯನ್‌ಗೆ ‘ನಾಡೋಜ ಪ್ರಶಸ್ತಿ’ ನೀಡಬೇಡಿ | ಹಂಪಿ ವಿವಿಗೆ ದಿನೇಶ್ ಕಲ್ಲಹಳ್ಳಿ ಪತ್ರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat