ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಪ್ರವಾಸಿ ತಾಣಗಳ ಮಾಹಿತಿ ಫಲಕ ಕನ್ನಡದಲ್ಲೇ ಅಳವಡಿಸಿ : ಬಿಳಿಮಲೆ ಸಲಹೆ

July 24, 2025
Share on WhatsappShare on FacebookShare on Twitter

ಉಡುಪಿ: ಜಿಲ್ಲೆಯಲ್ಲಿರುವ ಐತಿಹಾಸಿಕ ತಾಣಗಳಲ್ಲಿ ಅಲ್ಲಿನ ಮಾಹಿತಿಯನ್ನು ಕನ್ನಡ ಭಾಷೆಯಲ್ಲಿ ಅಳವಡಿಸಬೇಕು. ಪ್ರವಾಸಿ ತಾಣಗಳಲ್ಲೂ ಕನ್ನಡ ನಾಮಫಲಕ ಪ್ರದರ್ಶಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ಬಿಳಿಮಲೆ, ಮಲ್ಪೆ ಬೀಚ್‌ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಾಶಸ್ತ್ಯ ದೊರೆತಿದ್ದರೂ ಅಲ್ಲಿನ ನಾಮಫಲಕಗಳು ಕನ್ನಡ ಭಾಷೆಯಲ್ಲಿಲ್ಲ. ಈ ಬಗ್ಗೆ ಸ್ಥಳೀಯ ಸಂಸ್ಥೆಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಗಮನಹರಿಸಿ ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕ ಅಳವಡಿಸಲು ಕ್ರಮ ವಹಿಸಬೇಕೆಂದಿದ್ದಾರೆ.

ಆಡಳಿತದಲ್ಲಿ ಕನ್ನಡ ಭಾಷೆ ಶೇ. 100ರಷ್ಟು ಅನುಷ್ಠಾನವಾಗಬೇಕು. ಕನ್ನಡ ಭಾಷೆಯ ಬಳಕೆ ನಿರಂತರವಾಗಿರಲು ಒತ್ತು ನೀಡಬೇಕು. ಈಗಾಗಲೇ ಸರ್ಕಾರದ ಕಾರ್ಯದರ್ಶಿಗಳೂ ಆಡಳಿತ ಕನ್ನಡದಲ್ಲೇ ಇರಬೇಕು ಎಂದು ಆದೇಶ ಹೊರಡಿಸಿದ್ದಾರೆ. ಭಾಷೆ ಉಳಿವಿಗಾಗಿ ಹೆಚ್ಚು ಸಂವೇದನಾಶೀಲತೆಯಿಂದ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.

ಕನ್ನಡ ಪರ ಹೋರಾಟ ನಡೆಸಿದ ಕನ್ನಡ ಪರ ಸಂಘಟನೆಗಳ ಸದಸ್ಯರ ಮೇಲೆ ಹಾಕಿರುವ ಪ್ರಕರಣಗಳನ್ನು ವಾಪಸ್ ಪಡೆಯಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕು. ಶಿಕ್ಷಣ, ಉದ್ಯೋಗಕ್ಕಾಗಿ ಬಂದ ಹೊರರಾಜ್ಯದ ಕನ್ನಡೇತರರು ಕನ್ನಡ ಕಲಿಯಲು ಉತ್ಸುಕರಾಗಿದ್ದರೆ ಕನ್ನಡ ಪ್ರಾಧಿಕಾರದ ವತಿಯಿಂದ ಕಲಿಕಾ ಕೇಂದ್ರಗಳನ್ನು ತೆರೆದು ಕನ್ನಡವನ್ನು ಕಲಿಸಲಾಗುವುದು ಎಂದು ಕೂಡ ಅವರು ಹೇಳಿದ್ದಾರೆ.

ಜಿಲ್ಲೆಯಲ್ಲಿರುವ ವಾಣಿಜ್ಯ ಕೇಂದ್ರಗಳು ಹಾಗೂ ಕೈಗಾರಿಕಾ ಕೇಂದ್ರಗಳ ಮುಂಭಾಗದ ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಭಾಷೆಯಲ್ಲಿ ಹಾಗೂ ಶೇ. 40ರಷ್ಟು ಇತರ ಭಾಷೆಯಲ್ಲಿ ಅಳವಡಿಸಲು ಕ್ರಮವಹಿಸಬೇಕು. ಕೆಲವು ಪ್ರಾಥಮಿಕ ಶಾಲಾ ಮಕ್ಕಳು ಕನ್ನಡ ಭಾಷೆಯ ಅಕ್ಷರಗಳನ್ನು ಗುರುತಿಸುವ ಪರಿಸ್ಥಿತಿಯಲ್ಲಿ ಇಲ್ಲ. ಶಿಕ್ಷಕರು ಗುಣಮಟ್ಟದ ಶಿಕ್ಷಣವನ್ನು ನೀಡುವಂತಾಗಬೇಕು. ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಕನ್ನಡ ಭಾಷಾ ಪರೀಕ್ಷೆಯಲ್ಲಿ ಹೆಚ್ಚಿನವರು ಉತ್ತೀರ್ಣರಾಗಿದ್ದಾರೆ. ಆದರೆ, ಕೆಲವು ವಿದ್ಯಾರ್ಥಿಗಳು ತಮ್ಮ ಮಾತೃಭಾಷೆ ಕನ್ನಡವಾಗಿದ್ದರೂ ಅನುತ್ತೀರ್ಣರಾಗಿದ್ದಾರೆ. ಅದಕ್ಕೆ ಕಾರಣವನ್ನು ಕಂಡುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಇನ್ನು, ಆಸ್ಪತ್ರೆಗಳಲ್ಲಿ ಮರಣೋತ್ತರ ಪರೀಕ್ಷೆಯ ವರದಿಗಳು ಅದಷ್ಟು ಕನ್ನಡದಲ್ಲಿಯೇ ಇರುವ ಹಾಗೆ ಕ್ರಮವಹಿಸಬೇಕು. ಕಡ್ಡಾಯವಾಗಿ ರೋಗಿಗಳ ಹೆಸರನ್ನು ಕನ್ನಡದಲ್ಲಿಯೇ ನಮೂದು ಮಾಡಬೇಕು. ವೈದ್ಯರೂ ಕನ್ನಡ ಭಾಷಾಭಿಮಾನವನ್ನು ಬೆಳೆಸಿಕೊಳ್ಳುಬೇಕು ಎಂದಿದ್ದಾರೆ.

ಬ್ಯಾಂಕ್‌ಗಳಲ್ಲಿ ಕಡ್ಡಾಯವಾಗಿ ಸ್ಥಳೀಯ ಭಾಷೆಯನ್ನು ಮಾತನಾಡುವವರನ್ನು ಉದ್ಯೋಗಕ್ಕೆ ನೇಮಿಸಿಕೊಳ್ಳುವುದು ಉತ್ತಮ. ಇದರಿಂದ ಸ್ಥಳೀಯ ಜನರು ದೈನಂದಿನ ಬ್ಯಾಂಕಿಂಗ್‌ ವ್ಯವಹಾರಗಳನ್ನು ಸರಳವಾಗಿ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಈ ಬಗ್ಗೆ ಲೀಡ್ ಬ್ಯಾಂಕ್ ಸಭೆ ನಡೆಸಿ, ಇತರ ಬ್ಯಾಂಕ್‌ಗಳಿಗೆ ಸೂಚನೆ ನೀಡಬೇಕು ಎಂದಿದ್ದಾರೆ.

Tags: Bilimale suggestsKannadatourist destinationsUdupi
SendShareTweet
Previous Post

ಜು. 25ಕ್ಕೆ ನಟಿ ಸರೋಜಾದೇವಿ 11ನೇ ದಿನದ ಕಾರ್ಯ | ಚಿತ್ರರಂಗದ ಗಣ್ಯರು ಭಾಗಿ

Next Post

ರೈಲ್ವೆ ನಿಲ್ದಾಣಗಳಲ್ಲಿ ಎಐ ಅಳವಡಿಕೆ; ಭಾರತೀಯ ರೈಲ್ವೆ ಇಲಾಖೆಯಿಂದ ನಿರ್ಧಾರ

Related Posts

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಸಿಎಂ ವಿಜಯ್ ಭೇಟಿ – ಕ್ಷೇತ್ರದ ಸುತ್ತ ಬಿಗಿ ಭದ್ರತೆ!
ಉಡುಪಿ

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಸಿಎಂ ವಿಜಯ್ ಭೇಟಿ – ಕ್ಷೇತ್ರದ ಸುತ್ತ ಬಿಗಿ ಭದ್ರತೆ!

ಉಡುಪಿ : ತಾಯಿ ಕಂಕುಳಲ್ಲಿದ್ದ ವೇಳೆಯೇ ತೆಂಗಿನಕಾಯಿ ಬಿದ್ದು ಕಂದಮ್ಮ ಸಾವು!
ಉಡುಪಿ

ಉಡುಪಿ : ತಾಯಿ ಕಂಕುಳಲ್ಲಿದ್ದ ವೇಳೆಯೇ ತೆಂಗಿನಕಾಯಿ ಬಿದ್ದು ಕಂದಮ್ಮ ಸಾವು!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!
ಉಡುಪಿ

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಉಡುಪಿ ಕೃಷ್ಣ ಮಠದ ಪಾರ್ಕಿಂಗ್‌ನಲ್ಲಿ ಪ್ರವಾಸಿಗರು, ಸ್ಥಳೀಯ ವ್ಯಕ್ತಿ ನಡುವೆ ಮಾರಾಮಾರಿ!
ಉಡುಪಿ

ಉಡುಪಿ ಕೃಷ್ಣ ಮಠದ ಪಾರ್ಕಿಂಗ್‌ನಲ್ಲಿ ಪ್ರವಾಸಿಗರು, ಸ್ಥಳೀಯ ವ್ಯಕ್ತಿ ನಡುವೆ ಮಾರಾಮಾರಿ!

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ
ಉಡುಪಿ

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!
ರಾಜ್ಯ

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!

Next Post
ರೈಲ್ವೆ ನಿಲ್ದಾಣಗಳಲ್ಲಿ ಎಐ ಅಳವಡಿಕೆ; ಭಾರತೀಯ ರೈಲ್ವೆ ಇಲಾಖೆಯಿಂದ ನಿರ್ಧಾರ

ರೈಲ್ವೆ ನಿಲ್ದಾಣಗಳಲ್ಲಿ ಎಐ ಅಳವಡಿಕೆ; ಭಾರತೀಯ ರೈಲ್ವೆ ಇಲಾಖೆಯಿಂದ ನಿರ್ಧಾರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮದುವೆ ವಿಚಾರಕ್ಕೆ ಜಗಳ – ಪ್ರಿಯತಮನಿಂದ ಪ್ರೇಯಸಿಯ ಭೀಕರ ಹತ್ಯೆ!

ಮದುವೆ ವಿಚಾರಕ್ಕೆ ಜಗಳ – ಪ್ರಿಯತಮನಿಂದ ಪ್ರೇಯಸಿಯ ಭೀಕರ ಹತ್ಯೆ!

ಹೊಸಪೇಟೆಯಲ್ಲಿ ಚಾಕುವಿನಿಂದ ಕತ್ತು ಕೊಯ್ದು ಯುವಕನ ಬರ್ಬರ ಹತ್ಯೆ

ಹೊಸಪೇಟೆಯಲ್ಲಿ ಚಾಕುವಿನಿಂದ ಕತ್ತು ಕೊಯ್ದು ಯುವಕನ ಬರ್ಬರ ಹತ್ಯೆ

ಧರ್ಮಶಾಲಾದಲ್ಲಿ ಶುಭಮನ್ ಗಿಲ್ ಅದ್ಭುತ ಕ್ಯಾಚ್ – ಬೆರಗಾದ ಕ್ರೀಡಾಭಿಮಾನಿಗಳು!

ಧರ್ಮಶಾಲಾದಲ್ಲಿ ಶುಭಮನ್ ಗಿಲ್ ಅದ್ಭುತ ಕ್ಯಾಚ್ – ಬೆರಗಾದ ಕ್ರೀಡಾಭಿಮಾನಿಗಳು!

ಹೊಸ ಇ-ಕ್ಲಚ್ ತಂತ್ರಜ್ಞಾನದೊಂದಿಗೆ ಹೋಂಡಾ CB750 ಹಾರ್ನೆಟ್, XL750 ಟ್ರಾನ್ಸಾಲ್ಪ್ ಬಿಡುಗಡೆ!

ಹೊಸ ಇ-ಕ್ಲಚ್ ತಂತ್ರಜ್ಞಾನದೊಂದಿಗೆ ಹೋಂಡಾ CB750 ಹಾರ್ನೆಟ್, XL750 ಟ್ರಾನ್ಸಾಲ್ಪ್ ಬಿಡುಗಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮದುವೆ ವಿಚಾರಕ್ಕೆ ಜಗಳ – ಪ್ರಿಯತಮನಿಂದ ಪ್ರೇಯಸಿಯ ಭೀಕರ ಹತ್ಯೆ!

ಮದುವೆ ವಿಚಾರಕ್ಕೆ ಜಗಳ – ಪ್ರಿಯತಮನಿಂದ ಪ್ರೇಯಸಿಯ ಭೀಕರ ಹತ್ಯೆ!

ಹೊಸಪೇಟೆಯಲ್ಲಿ ಚಾಕುವಿನಿಂದ ಕತ್ತು ಕೊಯ್ದು ಯುವಕನ ಬರ್ಬರ ಹತ್ಯೆ

ಹೊಸಪೇಟೆಯಲ್ಲಿ ಚಾಕುವಿನಿಂದ ಕತ್ತು ಕೊಯ್ದು ಯುವಕನ ಬರ್ಬರ ಹತ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat