ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಇನ್ಫೋಸಿಸ್ ಮುಖ್ಯಸ್ಥೆಗೆ ತಪ್ಪದ ಸೈಬರ್‌ ವಂಚಕರ ಕಾಟ..!

September 25, 2025
Share on WhatsappShare on FacebookShare on Twitter

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚಕರ ಕಾಟ ಮಿತಿ ಮೀರುತ್ತಿದೆ. ಮೊನ್ನೆ ಅಷ್ಟೇ ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಅವರ ಫೋನ್‌ ಅನ್ನು ಹ್ಯಾಕ್‌ ಮಾಡಿದ್ದರು. ಇದೀಗ ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರಿಗೂ ಸಹ ಸೈಬರ್ ವಂಚನೆಗೆ ಯತ್ನಿಸಿದ್ದಾರೆ.

ಸೆಪ್ಟೆಂಬರ್ 5ರಂದು ಸುಧಾಮೂರ್ತಿ ಅವರಿಗೆ ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಅಂತೇಳಿ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ನಿಮ್ಮ ಮೊಬೈಲ್ ನಂಬರ್ ಅನ್ನು ಆಧಾರ್‌ಗೆ ಲಿಂಕ್ ಮಾಡದೆ ನೋಂದಾಯಿಸಲಾಗಿದೆ. ಹಾಗಾಗಿ ವ್ಯೆಯಕ್ತಿಕ ಮಾಹಿತಿ ನೀಡಿ ಎಂದು ಮಾಹಿತಿ ಕೇಳಿದ್ದಾನೆ. ಅಷ್ಟೆ ಅಲ್ಲದೇ ನಿಮ್ಮ ನಂಬರ್‌ನಿಂದ ಅಶ್ಲೀಲ ವೀಡಿಯೋ ಕಳಿಸಲಾಗುತ್ತಿದೆ. ಅದನ್ನ ನಾನು ನಿಲ್ಲಿಸಿದ್ದೇನೆ ಎಂದೆಲ್ಲ ಹೇಳಿದ್ದಾನೆ. ಈ ಬಗ್ಗೆ ಅನುಮಾನಗೊಂಡ ಸುಧಾಮೂರ್ತಿ ಅವರು, ಕರೆ ಬಂದಿದ್ದ ನಂಬರ್‌ ಅನ್ನು ಟ್ರೂಕಾಲರ್ ಮೂಲಕ ಪರಿಶೀಲಿಸಿದ್ದಾರೆ. ಟ್ರೂಕಾಲರ್‌ನಲ್ಲಿ ಟೆಲಿಕಾಂ ಡೆಡಿಪಾರ್ಟ್‌ಮೆಂಟ್‌ ಎಂದು ಬಂದಿದೆ. ಇದರಿಂದ ಕೂಡಲೇ ಎಚ್ಚೆತ್ತುಕೊಂಡ ಸುಧಾಮೂರ್ತಿ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ವಂಚಕನ ವಿರುದ್ಧ ದೂರು ನೀಡಿದ್ದಾರೆ.

ಈ ಸಂಬಂಧ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Tags: Cyber ​​Crime Police Stationcyber fraud threatFIRhackersInfosys CEOPolicePriyanka UpendraSudha MurthyUpendra
SendShareTweet
Previous Post

ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪ ದರ ನಿಗದಿ: ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ

Next Post

ಜಿಎಸ್‌ಟಿ ದರ ಇಳಿಕೆ ಬೆನ್ನಲ್ಲೇ ಕೆಎಂಎಫ್‌ನಿಂದ ಬಿಗ್‌ ಶಾಕ್‌..!

Related Posts

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!
ಬೆಂಗಳೂರು

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!
ಬೆಂಗಳೂರು

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?
ಬೆಂಗಳೂರು

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!
ಬೆಂಗಳೂರು

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ರಾಜ್ಯ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

Next Post
ಜಿಎಸ್‌ಟಿ ದರ ಇಳಿಕೆ ಬೆನ್ನಲ್ಲೇ ಕೆಎಂಎಫ್‌ನಿಂದ ಬಿಗ್‌ ಶಾಕ್‌..!

ಜಿಎಸ್‌ಟಿ ದರ ಇಳಿಕೆ ಬೆನ್ನಲ್ಲೇ ಕೆಎಂಎಫ್‌ನಿಂದ ಬಿಗ್‌ ಶಾಕ್‌..!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat