ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಪ್ಪಳ

ಅಮಾನವಿಯ ಕೃತ್ಯ ; ಅಪ್ರಾಪ್ತೆ ತಂಗಿಯನ್ನು ದೈಹಿವಾಗಿ ಬಳಸಿಕೊಂಡ ಅಣ್ಣ | ಪೋಕ್ಸೋ ಕೇಸ್ ದಾಖಲು

November 6, 2025
Share on WhatsappShare on FacebookShare on Twitter

ಕೊಪ್ಪಳ: ನಿನ್ನನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಸ್ವಂತ ಅಣ್ಣನೇ ಅಪ್ರಾಪ್ತೆ ತಂಗಿ ಜೊತೆ ದೈಹಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿರುವ ಆಘಾತಕಾರಿ ಘಟನೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗರ್ಭವತಿಯಾಗಿದ್ದ ಬಾಲಕಿ ವಾರದ ಹಿಂದೆ ಮಗುವಿಗೆ ಜನ್ಮ ನೀಡಿದ್ದು, 21 ವರ್ಷದ ಆರೋಪಿ ಅಣ್ಣನ ವಿರುದ್ಧ ಬಾಲಕಿ ದೂರಿನನ್ವಯ ಪೋಕ್ಸೋ ಕೇಸ್ ದಾಖಲಾಗಿದೆ. ಸದ್ಯ ಆರೋಪಿಯನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಆರೋಪಿ ಅಣ್ಣ ತನ್ನ ಅಪ್ರಾಪ್ತೆ ತಂಗಿ ಬಳಿ ತಾನು ನಿನ್ನನ್ನು ಮದುವೆ ಆಗುವುದಾಗಿ ಹೇಳಿದ್ದ. ನಿನ್ನನ್ನು ಯಾವತ್ತೂ ಕೈಬಿಡಲ್ಲ, ಚೆನ್ನಾಗಿ ನೋಡಿಕೊಳ್ಳುತ್ತೇನೆ. ಯಾರೂ ನಿನಗೆ ಏನು ಹೇಳದ ರೀತಿ ಕಾವಲಾಗಿ ಇರುತ್ತೇನೆ ಎಂದೆಲ್ಲ ಪುಸಲಾಯಿಸಿದ್ದ. ಈ ವೇಳೆ ಸಂತ್ರಸ್ತೆ ಇದನ್ನು ವಿರೋಧಿಸಿದ್ದು ಸಮಾಜ ಈ ರೀತಿಯ ಸಂಬಂಧವನ್ನು ಒಪ್ಪಲ್ಲ ಎಂದಿದ್ದಳು. ಹೀಗಿದ್ದರೂ ಆಕೆಯ ಬೆನ್ನು ಬಿದ್ದಿದ್ದ ಆತ ಮನೆಯಲ್ಲಿ ಯಾರು ಇಲ್ಲದೆ ಇರುವಾಗ ತಂಗಿಯ ಜೊತೆ ದೈಹಿಕ ಸಂಬಂಧ ಬೆಳೆಸಿದ್ದ. ಕಳೆದ ಫೆಬ್ರವರಿಯಿಂದ ಇವರ ನಡುವೆ ಈ ರೀತಿ ಸಂಬಂಧ ನಡೆದುಕೊಂಡು ಬಂದಿದ್ದು, ವಿಷಯವನ್ನು ಮನೆಯವರಿಗೆ ತಿಳಿಸಲು ಸಂತ್ರಸ್ತೆ ಯತ್ನಿಸಿದ್ದಳು. ಆದರೆ ಈ ವೇಳೆ ವಿಷಯ ಮನೆಯವರಿಗೆ ಹೇಳಿದರೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಆರೋಪಿ ಬೆದರಿಸಿದ್ದ ಎನ್ನಲಾಗಿದೆ.

ಈ ನಡುವೆ ಅ.26ರ ಬೆಳಿಗ್ಗೆ ಮನೆ ಕೆಲಸ ಮಾಡುವಾಗ ಸಂತ್ರಸ್ತೆ ಜಾರಿ ಬಿದ್ದಿದ್ದು, ಘಟನೆಯಲ್ಲಿ ಸೊಂಟಕ್ಕೆ ಏಟು ಬಿದ್ದಿತ್ತು. ಹೀಗಾಗಿ ಊರಿನ ಖಾಸಗಿ ಆಸ್ಪತ್ರೆಗೆ ಅರೋಪಿಯೇ ಆಕೆಯನ್ನ ಕರೆದೊಯ್ದಿದ್ದು, ಈ ವೇಳೆ ವೈದ್ಯರು ಬೆನ್ನಿಗೆ ಪೆಟ್ಟಾಗಿದೆ. ಶೀಘ್ರವಾಗಿ ಸ್ಕ್ಯಾನಿಂಗ್​ ಮಾಡಿಸುವಂತೆ ಸೂಚಿಸಿದ್ದರು. ಬಳಿಕ ಅ.​ 30ರಂದು ಕೊಪ್ಫಳ ಜಿಲ್ಲಾಸ್ಪತ್ರೆಗೆ ಸಂತ್ರಸ್ತೆಯನ್ನು ಕರೆದುಕೊಂಡು ಬರಲಾಗಿದ್ದು, ಈ ವೇಳೆ ಆಕೆಯ ಹೊಟ್ಟೆಯಲ್ಲಿ ಮಗು ಇರುವ ವಿಷಯ ಬೆಳಕಿಗೆ ಬಂದಿದೆ. ಅಲ್ಲಿಯವರೆಗೆ ಗರ್ಭಿಣಿ ಎಂಬ ವಿಷಯ ತನಗೇ ಗೊತ್ತಿಲ್ಲ ಎಂದು ಸಂತ್ರಸ್ತೆ ತಿಳಿಸಿದ್ದು, ಅದೇ ದಿನ ರಾತ್ರಿ ಗಂಡು ಮಗುವಿಗೆ ಆಕೆ ಜನ್ಮ ನೀಡಿದ್ದಾಳೆ.

ಇದನ್ನೂ ಓದಿ: ಬೆಳಗಾವಿ | ಆನ್‌ಲೈನ್‌ ಹೂಡಿಕೆ ವಂಚನೆ ; 9.2 ಲಕ್ಷ ಕಳೆದುಕೊಂಡ ವ್ಯಕ್ತಿ

Tags: BrotherKarnataka News beatKoppalaminor sisterphysically abusesPOCSO case filed
SendShareTweet
Previous Post

ಬೆಳಗಾವಿ | ಆನ್‌ಲೈನ್‌ ಹೂಡಿಕೆ ವಂಚನೆ ; 9.2 ಲಕ್ಷ ಕಳೆದುಕೊಂಡ ವ್ಯಕ್ತಿ

Next Post

ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷದ ರೇಖೆ ಬಿಟ್ಟು ಎಂದಿಗೂ ಹೋಗುವುದಿಲ್ಲ ; ಡಿ.ಕೆ.ಶಿವಕುಮಾರ್

Related Posts

ಕೊಪ್ಪಳದಲ್ಲಿ ಭೀಕರ ಸಿಲಿಂಡರ್ ಸ್ಫೋಟ | ಇಡೀ ಮನೆ ನೆಲಸಮ.. 7 ಮಂದಿಗೆ ಗಂಭೀರ ಗಾಯ!
ಕೊಪ್ಪಳ

ಕೊಪ್ಪಳದಲ್ಲಿ ಭೀಕರ ಸಿಲಿಂಡರ್ ಸ್ಫೋಟ | ಇಡೀ ಮನೆ ನೆಲಸಮ.. 7 ಮಂದಿಗೆ ಗಂಭೀರ ಗಾಯ!

ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರಿಂದ ಬೆದರಿಕೆ | ರಕ್ಷಣೆ ಕೋರಿ ಪೊಲೀಸರ​ ಮೊರೆ
ಕೊಪ್ಪಳ

ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರಿಂದ ಬೆದರಿಕೆ | ರಕ್ಷಣೆ ಕೋರಿ ಪೊಲೀಸರ​ ಮೊರೆ

ಬೈಕ್-ಲಾರಿ ನಡುವೆ ಭೀಕರ ಅಪಘಾತ | ಪ್ರೀ ವೆಡ್ಡಿಂಗ್ ಶೂಟ್‌ ಮಾಡಿಸಿಕೊಂಡು ಬರುತ್ತಿದ್ದ ಜೋಡಿ ದಾರುಣ ಸಾವು!
ಕೊಪ್ಪಳ

ಬೈಕ್-ಲಾರಿ ನಡುವೆ ಭೀಕರ ಅಪಘಾತ | ಪ್ರೀ ವೆಡ್ಡಿಂಗ್ ಶೂಟ್‌ ಮಾಡಿಸಿಕೊಂಡು ಬರುತ್ತಿದ್ದ ಜೋಡಿ ದಾರುಣ ಸಾವು!

ಒಂದೇ ಘಟಿಕೋತ್ಸವದಲ್ಲಿ ಬರೋಬ್ಬರಿ 13 ಚಿನ್ನದ ಪದಕಗಳಿಸಿದ ಕೊಪ್ಪಳದ ಯುವಕ | ಸೋಷಿಯಲ್ ಮೀಡಿಯಾದಲ್ಲಿ ಪ್ರಶಂಸೆಯ ಸುರಿಮಳೆ!
ಕೊಪ್ಪಳ

ಒಂದೇ ಘಟಿಕೋತ್ಸವದಲ್ಲಿ ಬರೋಬ್ಬರಿ 13 ಚಿನ್ನದ ಪದಕಗಳಿಸಿದ ಕೊಪ್ಪಳದ ಯುವಕ | ಸೋಷಿಯಲ್ ಮೀಡಿಯಾದಲ್ಲಿ ಪ್ರಶಂಸೆಯ ಸುರಿಮಳೆ!

ಭಕ್ತರ ಆಲಂಗಿಸಲು ಅಂಜನಾದ್ರಿ ಸಜ್ಜು | ಇಂದು ಲಕ್ಷಾಂತರ ಭಕ್ತರಿಂದ ಮಾಲೆ ವಿಸರ್ಜನೆ
ಕೊಪ್ಪಳ

ಭಕ್ತರ ಆಲಂಗಿಸಲು ಅಂಜನಾದ್ರಿ ಸಜ್ಜು | ಇಂದು ಲಕ್ಷಾಂತರ ಭಕ್ತರಿಂದ ಮಾಲೆ ವಿಸರ್ಜನೆ

ಯಲಬುರ್ಗಾ | ಹಿರಿಯ ನಾಯಕ, ಮಾಜಿ ಶಾಸಕ ಶಿವಶರಣಪ್ಪಗೌಡ ವಿಧಿವಶ
ಕೊಪ್ಪಳ

ಯಲಬುರ್ಗಾ | ಹಿರಿಯ ನಾಯಕ, ಮಾಜಿ ಶಾಸಕ ಶಿವಶರಣಪ್ಪಗೌಡ ವಿಧಿವಶ

Next Post
ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷದ ರೇಖೆ ಬಿಟ್ಟು ಎಂದಿಗೂ ಹೋಗುವುದಿಲ್ಲ ; ಡಿ.ಕೆ.ಶಿವಕುಮಾರ್

ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷದ ರೇಖೆ ಬಿಟ್ಟು ಎಂದಿಗೂ ಹೋಗುವುದಿಲ್ಲ ; ಡಿ.ಕೆ.ಶಿವಕುಮಾರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇನ್ಸ್ಟಾದಲ್ಲಿ ಪರಿಚಯವಾದ ಪೊಲೀಸಪ್ಪನ ಜೊತೆ ಗೃಹಿಣಿ ಎಸ್ಕೇಪ್‌ | ಕಾನ್ಸ್‌ಟೇಬಲ್ ಅಮಾನತು

ಇನ್ಸ್ಟಾದಲ್ಲಿ ಪರಿಚಯವಾದ ಪೊಲೀಸಪ್ಪನ ಜೊತೆ ಗೃಹಿಣಿ ಎಸ್ಕೇಪ್‌ | ಕಾನ್ಸ್‌ಟೇಬಲ್ ಅಮಾನತು

ಡಿಕೆಶಿ ನಮ್ಮ ಆರಾಧ್ಯ ದೈವ ಅದರಲ್ಲಿ ಎರಡನೇ ಮಾತಿಲ್ಲ | ಶಿವಗಂಗ ಬಸವರಾಜ್

ಡಿಕೆಶಿ ನಮ್ಮ ಆರಾಧ್ಯ ದೈವ ಅದರಲ್ಲಿ ಎರಡನೇ ಮಾತಿಲ್ಲ | ಶಿವಗಂಗ ಬಸವರಾಜ್

ಯತೀಂದ್ರ ಅವರು ಸಿಎಂಗೆ ಸರ್ಟಿಫಿಕೇಟ್ ಕೊಡೋದು ಬೇಕಾಗಿಲ್ಲ | ನಂಜೇಗೌಡ

ಯತೀಂದ್ರ ಅವರು ಸಿಎಂಗೆ ಸರ್ಟಿಫಿಕೇಟ್ ಕೊಡೋದು ಬೇಕಾಗಿಲ್ಲ | ನಂಜೇಗೌಡ

ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ | ಡೆಲಿವರಿ ಬಾಯ್‌ ವೇಷದಲ್ಲಿ ಬಂದ ಖದೀಮರು ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ | ಡೆಲಿವರಿ ಬಾಯ್‌ ವೇಷದಲ್ಲಿ ಬಂದ ಖದೀಮರು ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇನ್ಸ್ಟಾದಲ್ಲಿ ಪರಿಚಯವಾದ ಪೊಲೀಸಪ್ಪನ ಜೊತೆ ಗೃಹಿಣಿ ಎಸ್ಕೇಪ್‌ | ಕಾನ್ಸ್‌ಟೇಬಲ್ ಅಮಾನತು

ಇನ್ಸ್ಟಾದಲ್ಲಿ ಪರಿಚಯವಾದ ಪೊಲೀಸಪ್ಪನ ಜೊತೆ ಗೃಹಿಣಿ ಎಸ್ಕೇಪ್‌ | ಕಾನ್ಸ್‌ಟೇಬಲ್ ಅಮಾನತು

ಡಿಕೆಶಿ ನಮ್ಮ ಆರಾಧ್ಯ ದೈವ ಅದರಲ್ಲಿ ಎರಡನೇ ಮಾತಿಲ್ಲ | ಶಿವಗಂಗ ಬಸವರಾಜ್

ಡಿಕೆಶಿ ನಮ್ಮ ಆರಾಧ್ಯ ದೈವ ಅದರಲ್ಲಿ ಎರಡನೇ ಮಾತಿಲ್ಲ | ಶಿವಗಂಗ ಬಸವರಾಜ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat