ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Shreyanka Patil : ಗಾಯಗೊಂಡ ಕನ್ನಡತಿ ಡಬ್ಲ್ಯುಪಿಎಲ್ ನಿಂದ ಔಟ್

February 15, 2025
Share on WhatsappShare on FacebookShare on Twitter

ಬೆಂಗಳೂರು: ಕನ್ನಡತಿ ಶ್ರೇಯಾಂಕ ಪಾಟೀಲ್‌ ಅವರು ಗಾಯದ ಕಾರಣ ಶುಕ್ರವಾರ ಆರಂಭವಾದ 2025ರ ಮಹಿಳಾ ಪ್ರೀಮಿಯರ್‌ ಲೀಗ್‌ (WPL 2025) ಟೂರ್ನಿಯಿಂದ ಹೊರ ಬಿದ್ದಿದ್ದಾರ. ಅವರ ಸ್ಥಾನಕ್ಕೆ ಸ್ನೇಹಾ ರಾಣಾ ಬಂದಿದ್ದು, ಕಳೆದ 3-4 ದಿನಗಳಿಂದ ಆರ್‌ಸಿಬಿ ಕ್ಯಾಂಪ್‌ನಲ್ಲಿದ್ದಾರೆ.

ಟೈಮ್ಸ್‌ ಆಫ್‌ ಇಂಡಿಯಾ ಈ ಕುರಿತು ವರದಿ ಮಾಡಿದ್ದು, ಹರಾಜಿನಲ್ಲಿ ಸ್ನೇಹಾ ರಾಣಾ ಅನ್‌ಸೋಲ್ಡ್‌ ಆಗಿದ್ದರೂ ಇದೀಗ ಆರ್ಸಿಬಿ ಸೇರುವಂತಾಗಿದೆ. ಟೂರ್ನಿಯ ಆರಂಭಕ್ಕೂ ಮುನ್ನ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ತನ್ನ ಸೋಶಿಯಲ್‌ ಮೀಡಿಯಾ ಖಾತೆಗಳಲ್ಲಿ ಅಪ್‌ಲೋಡ್‌ ಮಾಡಿದ್ದ ವಿಡಿಯೊಗಳಲ್ಲಿ ಶ್ರೇಯಾಂಕ ಪಾಟೀಲ್‌ ಕಾಣಿಸಿಕೊಂಡಿದ್ದರು. ಆದರೆ, ಶುಕ್ರವಾರ ವಡೋದರದ ಕೊಟಂಬಿ ಕ್ರೀಡಾಂಗಣದಲ್ಲಿ ನಡೆದಿದ್ದ ಗುಜರಾತ್‌ ಜಯಂಟ್ಸ್‌ ವಿರುದ್ದದ ಪಂದ್ಯದಲ್ಲಿ ಅವರು ಆಡಿರಲಿಲ್ಲ.

ಬಳಿಕ ಶ್ರೇಯಾಂಕ ಪಾಟೀಲ್‌ ಅವರು ತಮ್ಮ ಸೋಶಿಯಲ್‌ ಮೀಡಿಯಾ ಖಾತೆಗಳಲ್ಲಿ ಪೋಸ್ಟ್‌ ಹಾಕುವ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ. “ನನ್ನ ಹೃದಯ ಒಡೆದಿದೆ ಆದರೆ, ಮತ್ತೆ ನಾನು ಹಾರುತ್ತೇನೆ,” ಎಂದು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದಾರೆ.

ಗಾಯದ ಸಮಸ್ಯೆ ಎದುರಿಸಿದ್ದ ಶ್ರೇಯಾಂಕ ಪಾಟೀಲ್
2024ರ ಮಹಿಳಾ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಶ್ರೇಯಾಂಕ ಪಾಟೀಲ್‌ ಗಮನಾರ್ಹ ಪ್ರದರ್ಶನ ತೋರಿದ್ದರು. ಆ ಮೂಲಕ ಕಳೆದ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಪರ್ಪಲ್‌ ಕ್ಯಾಪ್‌ ಮುಡಿಗೇರಿಸಿಕೊಂಡಿದ್ದರು.

ನವದೆಹಲಿಯಲ್ಲಿ ನಡೆದಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಫೈನಲ್‌ನಲ್ಲಿ ಶ್ರೇಯಾಂಕ ಪಾಟೀಲ್‌ 4 ವಿಕೆಟ್‌ಗಳನ್ನು ಕಬಳಿಸಿದ್ದರು. ಬಳಿಕ ಅವರು ಬೆರಳಿನ ಗಾಯದಿಂದಾಗಿ ಹಲವು ಪಂದ್ಯಗಳಿಂದ ಹೊರಗುಳಿದಿದ್ದರು. ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್‌ ಪಂದ್ಯದಲ್ಲಿಯೂ ಗಾಯಕ್ಕೆ ತುತ್ತಾಗಿದ್ದರು. ಆ ಮೂಲಕ ಅವರು ಇನ್ನುಳಿದ ಪಂದ್ಯಗಳಿಂದ ಹೊರಬಿದ್ದಿದ್ದರು.

ಪ್ರಸಕ್ತ ಟೂರ್ನಿಯಲ್ಲಿ ಆರ್‌ಸಿಬಿ ತಂಡ ಗಾಯದ ಸಮಸ್ಯೆಗಳನ್ನು ಎದುರಿಸುತ್ತಿದೆ. ಈಗಾಗಲೇ ಗಾಯದ ಸಮಸ್ಯೆಯಿಂದ ಸೋಫಿ ಮಾಲಿನಕ್ಸ್‌ ಹಾಗೂ ಆಶಾ ಸೋಭಾನ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಇದೀಗ ಶ್ರೇಯಾಂಕ ಪಾಟೀಲ್‌ ಕೂಡ ಟೂರ್ನಿಯಿಂದ ಹೊರಬಿದ್ದರುವುದರಿಂದ ಆರ್‌ಸಿಬಿ ತನ್ನ ಪ್ರಮುಖ ಸ್ಪಿನ್ನರ್‌ಗಳನ್ನು ಕಳೆದುಕೊಂಡಂತಾಗಿದೆ. 2024ರ ವಿಶ್ವಕಪ್‌ ಟೂರ್ನಿಯ ವಿಜೇತ ನ್ಯೂಜಿಲೆಂಡ್‌ ತಂಡದ ನಾಯಕಿ ಸೋಫಿಯಾ ಡಿವೈನ್‌ ಹಾಗೂ ಕೇಟ್‌ ಕ್ರಾಸ್‌ ಅವರು ಟೂರ್ನಿಯಿಂದ ಹೊರಬಿದ್ದಿದ್ದಾರೆ.

Tags: InjuryRCBShreyanka PatilWPL
SendShareTweet
Previous Post

ಜಿಯೊದಲ್ಲಿ ಈ ಬಾರಿ ಫ್ರೀಯಾಗಿ ಐಪಿಎಲ್ ನೋಡಲಾಗುವುದಿಲ್ಲ; ಯಾಕೆ ಗೊತ್ತಾ?

Next Post

Tata Curv: 48 ಟನ್ ಭಾರತ ಬೋಯಿಂಗ್ 737 ವಿಮಾನ ಎಳೆದ ಟಾಟಾ ಕರ್ವ್!

Related Posts

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್
ಕ್ರೀಡೆ

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್
ಕ್ರೀಡೆ

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ :  ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI
ಕ್ರೀಡೆ

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ : ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!
ಕ್ರೀಡೆ

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್
ಕ್ರೀಡೆ

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!
ಕ್ರೀಡೆ

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

Next Post
Tata Curv: 48 ಟನ್ ಭಾರತ ಬೋಯಿಂಗ್ 737 ವಿಮಾನ ಎಳೆದ ಟಾಟಾ ಕರ್ವ್!

Tata Curv: 48 ಟನ್ ಭಾರತ ಬೋಯಿಂಗ್ 737 ವಿಮಾನ ಎಳೆದ ಟಾಟಾ ಕರ್ವ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat