ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಯಾದಗಿರಿ

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!

May 9, 2026
Share on WhatsappShare on FacebookShare on Twitter

ಯಾದಗಿರಿ : ಜಿಲ್ಲೆಯಲ್ಲಿ ಇನ್ಸ್‌ಪೆಕ್ಟರ್ (CPI) ಒಬ್ಬರು​ ಬರೋಬ್ಬರಿ ಒಂದು ಲಕ್ಷ ರೂ. ಲಂಚ ಪಡೆಯುವಾಗ ರೆಡ್​ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಕ್ರಿಮಿನಲ್ ಪ್ರಕರಣವೊಂದರ ಆರೋಪಿಗಳನ್ನು ಬಂಧಿಸಲು ಹಣಕ್ಕೆ ಬೇಡಿಕೆಯಿಟ್ಟಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ.

ಪ್ರಕರಣವೊಂದರಲ್ಲಿ ಆರೋಪಿಗಳನ್ನು ಬಂಧಿಸಲು ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಅವರು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆನಂದ್ ಎಂಬವರು ದೂರು ನೀಡಿದ್ದರು. ಪ್ರಕರಣದ ಇತ್ಯರ್ಥಕ್ಕಾಗಿ ಒಟ್ಟು ಒಂದು ಲಕ್ಷ ರೂಪಾಯಿ ಹಣವನ್ನು ಪಡೆಯುವ ಒಪ್ಪಂದವಾಗಿತ್ತು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಗುರುಮಠಕಲ್‌ನ ಪೊಲೀಸ್ ವಸತಿ ಗೃಹದಲ್ಲಿ ನಿನ್ನೆ ರಾತ್ರಿ ಆನಂದ್ ಅವರಿಂದ ಒಂದು ಲಕ್ಷ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಹಠಾತ್ ದಾಳಿ ನಡೆಸಿದ್ದಾರೆ. ಲಂಚದ ಹಣದೊಂದಿಗೆ ಇನ್ಸ್‌ಪೆಕ್ಟರ್ ವೀರಣ್ಣ ಬಲೆಗೆ ಬೀಳಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಲೋಕಾಯುಕ್ತ ಡಿವೈಎಸ್‌ಪಿ ಜೆ.ಹೆಚ್ ಇನಾಂದಾರ್, ಪಿಐ ಸಿದ್ದರಾಯ ಬೆಳ್ಳೂರಗಿ ಅವರ ನೇತೃತ್ವದ ತಂಡ ಈ ದಾಳಿಯನ್ನು ನಡೆಸಿದೆ. ಸದ್ಯ ಆರೋಪಿ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿಯನ್ನು ವಶಕ್ಕೆ ಪಡೆಯಲಾಗಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ : ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 32 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ : 1.3 ಲಕ್ಷ ರೂ. ಸಂಬಳ!

Tags: Karnataka News beat
SendShareTweet
Previous Post

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 32 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ : 1.3 ಲಕ್ಷ ರೂ. ಸಂಬಳ!

Next Post

ಬಿಟ್‌ಕಾಯಿನ್ ಬಹುಕೋಟಿ ಹಗರಣ – ಪ್ರಮುಖ ಆರೋಪಿ ಶ್ರೀಕಿ ಸೇರಿ ಮೂವರ ಬಂಧನ!

Related Posts

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ!
ಕಲಬುರ್ಗಿ

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ!

ಬಿಟ್‌ಕಾಯಿನ್ ಬಹುಕೋಟಿ ಹಗರಣ – ಪ್ರಮುಖ ಆರೋಪಿ ಶ್ರೀಕಿ ಸೇರಿ ಮೂವರ ಬಂಧನ!
ಬೆಂಗಳೂರು

ಬಿಟ್‌ಕಾಯಿನ್ ಬಹುಕೋಟಿ ಹಗರಣ – ಪ್ರಮುಖ ಆರೋಪಿ ಶ್ರೀಕಿ ಸೇರಿ ಮೂವರ ಬಂಧನ!

ಕಡಿಮೆ ಬಡ್ಡಿ ಆಮಿಷ ; ಗ್ರಾಹಕರ ಚಿನ್ನದ ಜೊತೆ ಪರಾರಿಯಾದ್ನಾ ‘ರಾಘವೇಂದ್ರ ಜ್ಯುವೆಲ್ಲರಿ’ ಮಾಲೀಕ?
ಬೆಂಗಳೂರು

ಕಡಿಮೆ ಬಡ್ಡಿ ಆಮಿಷ ; ಗ್ರಾಹಕರ ಚಿನ್ನದ ಜೊತೆ ಪರಾರಿಯಾದ್ನಾ ‘ರಾಘವೇಂದ್ರ ಜ್ಯುವೆಲ್ಲರಿ’ ಮಾಲೀಕ?

ಮಂಗಳೂರು : ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು!
ಮಂಗಳೂರು

ಮಂಗಳೂರು : ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು!

ಹಣದಾಸೆಗೆ ವೃದ್ಧೆಯ ಹತ್ಯೆ – UGD ಗುಂಡಿಯಲ್ಲಿ ಶವ ಹೂತು ಹಾಕಿದ್ದ ಪಾಪಿ ಸಿಕ್ಕಿಬಿದ್ದಿದ್ದು ಹೇಗೆ?
ಮೈಸೂರು

ಹಣದಾಸೆಗೆ ವೃದ್ಧೆಯ ಹತ್ಯೆ – UGD ಗುಂಡಿಯಲ್ಲಿ ಶವ ಹೂತು ಹಾಕಿದ್ದ ಪಾಪಿ ಸಿಕ್ಕಿಬಿದ್ದಿದ್ದು ಹೇಗೆ?

ಬೆಂಗಳೂರಿನ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ – ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ!
ಬೆಂಗಳೂರು

ಬೆಂಗಳೂರಿನ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ – ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ!

Next Post
ಬಿಟ್‌ಕಾಯಿನ್ ಬಹುಕೋಟಿ ಹಗರಣ – ಪ್ರಮುಖ ಆರೋಪಿ ಶ್ರೀಕಿ ಸೇರಿ ಮೂವರ ಬಂಧನ!

ಬಿಟ್‌ಕಾಯಿನ್ ಬಹುಕೋಟಿ ಹಗರಣ - ಪ್ರಮುಖ ಆರೋಪಿ ಶ್ರೀಕಿ ಸೇರಿ ಮೂವರ ಬಂಧನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ!

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ!

IPL ಆಟಗಾರರ ಕೊಠಡಿಗೆ ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ನಿರ್ಬಂಧ ; ಕಠಿಣ ಮಾರ್ಗಸೂಚಿಗಳ ಬಗ್ಗೆ BCCI ಸ್ಪಷ್ಟನೆ!

IPL ಆಟಗಾರರ ಕೊಠಡಿಗೆ ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ನಿರ್ಬಂಧ ; ಕಠಿಣ ಮಾರ್ಗಸೂಚಿಗಳ ಬಗ್ಗೆ BCCI ಸ್ಪಷ್ಟನೆ!

ಬಿಟ್‌ಕಾಯಿನ್ ಬಹುಕೋಟಿ ಹಗರಣ – ಪ್ರಮುಖ ಆರೋಪಿ ಶ್ರೀಕಿ ಸೇರಿ ಮೂವರ ಬಂಧನ!

ಬಿಟ್‌ಕಾಯಿನ್ ಬಹುಕೋಟಿ ಹಗರಣ – ಪ್ರಮುಖ ಆರೋಪಿ ಶ್ರೀಕಿ ಸೇರಿ ಮೂವರ ಬಂಧನ!

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ!

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ!

IPL ಆಟಗಾರರ ಕೊಠಡಿಗೆ ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ನಿರ್ಬಂಧ ; ಕಠಿಣ ಮಾರ್ಗಸೂಚಿಗಳ ಬಗ್ಗೆ BCCI ಸ್ಪಷ್ಟನೆ!

IPL ಆಟಗಾರರ ಕೊಠಡಿಗೆ ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ನಿರ್ಬಂಧ ; ಕಠಿಣ ಮಾರ್ಗಸೂಚಿಗಳ ಬಗ್ಗೆ BCCI ಸ್ಪಷ್ಟನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat