ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಹುಮಹಡಿ ಕಟ್ಟಡಗಳ ನೆಲಮಹಡಿಯಲ್ಲಿ ತ್ಯಾಜ್ಯ ಬಿನ್ ಅಳವಡಿಕೆ ಕಡ್ಡಾಯ | GBA ಆದೇಶ

February 3, 2026
Share on WhatsappShare on FacebookShare on Twitter

ಬೆಂಗಳೂರು : ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯಲ್ಲಿನ G+3 ಹಾಗೂ ಅದಕ್ಕಿಂತ ಹೆಚ್ಚಿನ ಅಂತಸ್ತುಗಳನ್ನು ಹೊಂದಿರುವ ಎಲ್ಲಾ ವಸತಿ ಮತ್ತು ವಾಣಿಜ್ಯ ಕಟ್ಟಡಗಳ ನೆಲಮಹಡಿಯಲ್ಲಿ ಕಡ್ಡಾಯವಾಗಿ ತ್ಯಾಜ್ಯ ಸಂಗ್ರಹಣಾ ಬಿನ್‌ಗಳನ್ನು ಅಳವಡಿಸಬೇಕೆಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಆದೇಶ ಹೊರಡಿಸಿದ್ದಾರೆ.

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು ಎಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಜಾರಿಗೊಳಿಸಿರುವ ‘ಘನತ್ಯಾಜ್ಯ ನಿರ್ವಹಣಾ ನಿಯಮಗಳು–2016’ರ ಅನ್ವಯ ತ್ಯಾಜ್ಯವನ್ನು ಮೂಲದಲ್ಲಿಯೇ ವಿಂಗಡಿಸಿ ಪರಿಣಾಮಕಾರಿಯಾಗಿ ನಿರ್ವಹಿಸಬೇಕಾಗಿದೆ.

ಪ್ರಸ್ತುತ ಬೆಂಗಳೂರು ನಗರದಲ್ಲಿ ಸುಮಾರು 800ಕ್ಕೂ ಹೆಚ್ಚು ಬ್ಲಾಕ್ ಸ್ಪಾಟ್‌ಗಳು ಗುರುತಿಸಲ್ಪಟ್ಟಿವೆ. ಪರಿಶೀಲನೆ ವೇಳೆ ಕೆಲವು ಬಹುಮಹಡಿ ಕಟ್ಟಡಗಳಲ್ಲಿ ವಾಸಿಸುತ್ತಿರುವ ನಿವಾಸಿಗಳು ತ್ಯಾಜ್ಯವನ್ನು ವಿಲೇವಾರಿದಾರರಿಗೆ ಹಸ್ತಾಂತರಿಸದೇ, ಅನಧಿಕೃತವಾಗಿ ರಸ್ತೆ ಬದಿ ಹಾಗೂ ಖಾಲಿ ನಿವೇಶನಗಳಲ್ಲಿ ಎಸೆಯುತ್ತಿರುವುದು ಕಂಡುಬಂದಿದೆ. ಇದರಿಂದ ಸಾರ್ವಜನಿಕ ಆರೋಗ್ಯಕ್ಕೆ ಹಾಗೂ ನಗರದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಜಿಬಿಎ ತಿಳಿಸಿದೆ.

ಘನತ್ಯಾಜ್ಯ ನಿರ್ವಹಣಾ ನಿಯಮಗಳು–2016ರ ನಿಯಮ–4ರ ಪ್ರಕಾರ, ಪ್ರತಿಯೊಬ್ಬ ತ್ಯಾಜ್ಯ ಉತ್ಪಾದಕರು ತಮ್ಮ ಆವರಣದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಹಸಿ ತ್ಯಾಜ್ಯ, ಒಣ ತ್ಯಾಜ್ಯ ಮತ್ತು ಗೃಹ ಬಳಕೆಯ ಅಪಾಯಕಾರಿ ತ್ಯಾಜ್ಯವೆಂದು ವಿಂಗಡಿಸಿ, ಪ್ರತ್ಯೇಕ ಬಣ್ಣದ ಬಿನ್‌ಗಳಲ್ಲಿ ಸಂಗ್ರಹಿಸಿಡುವುದು ಕಡ್ಡಾಯವಾಗಿದೆ.

ಈ ಹಿನ್ನೆಲೆಯಲ್ಲಿ ಜಿಬಿಎ ವ್ಯಾಪ್ತಿಯಲ್ಲಿನ G+3 ಹಾಗೂ ಅದಕ್ಕಿಂತ ಹೆಚ್ಚಿನ ಅಂತಸ್ತುಗಳಿರುವ ಎಲ್ಲಾ ವಸತಿ ಸಮುಚ್ಚಯಗಳು ಮತ್ತು ವಾಣಿಜ್ಯ ಆಸ್ತಿ ಮಾಲೀಕರು, ತಮ್ಮ ಕಟ್ಟಡದ ನೆಲಮಹಡಿಯಲ್ಲಿ ಕನಿಷ್ಠ ಎರಡು ತ್ಯಾಜ್ಯ ಸಂಗ್ರಹಣಾ ಬಿನ್‌ಗಳನ್ನು ಸ್ಥಾಪಿಸಿ, ತ್ಯಾಜ್ಯವನ್ನು ಮೂಲದಲ್ಲಿಯೇ ವಿಂಗಡಿಸಿ ಶೇಖರಿಸಬೇಕು ಎಂದು ಆದೇಶಿಸಲಾಗಿದೆ.

ನೆಲಮಹಡಿಯಲ್ಲಿ ಬಿನ್‌ಗಳನ್ನು ಅಳವಡಿಸುವುದರಿಂದ ಸ್ವಚ್ಛತಾ ಸಿಬ್ಬಂದಿಗೆ ಮನೆಮನೆ ಕಸ ಸಂಗ್ರಹಣೆ ಸುಗಮವಾಗಲಿದ್ದು, ತ್ಯಾಜ್ಯ ವಿಂಗಡಣೆ ಖಚಿತವಾಗಲಿದೆ. ಇದರಿಂದ ನಗರದಲ್ಲಿನ ಬ್ಲಾಕ್‌ ಸ್ಪಾಟ್‌ಗಳನ್ನು ಗಣನೀಯವಾಗಿ ಕಡಿಮೆ ಮಾಡಿ, ದೀರ್ಘಾವಧಿಯಲ್ಲಿ ಸಂಪೂರ್ಣ ನಿರ್ಮೂಲನೆಗೆ ಸಹಕಾರಿಯಾಗಲಿದೆ ಎಂದು ತಿಳಿಸಲಾಗಿದೆ.

ಆದೇಶವನ್ನು ಉಲ್ಲಂಘಿಸಿ ತ್ಯಾಜ್ಯ ಬಿನ್‌ಗಳನ್ನು ನಿರ್ವಹಿಸದ ಕಟ್ಟಡಗಳಿಗೆ ನೋಟೀಸ್ ನೀಡಲಾಗುವುದಲ್ಲದೆ, ದಂಡ ವಿಧಿಸಲಾಗುವುದು ಎಂದು ಜಿಬಿಎ ಎಚ್ಚರಿಕೆ ನೀಡಿದೆ. ಈ ಕ್ರಮದಿಂದ ನಗರ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯದಲ್ಲಿ ಮಹತ್ವದ ಸುಧಾರಣೆ ಸಾಧ್ಯವಾಗಲಿದೆ ಎಂದು ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನ ಹಲವೆಡೆ ಫೆ. 5-6ಕ್ಕೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ | ನಿಮ್ಮ ಏರಿಯಾ ಇದ್ಯಾ ಚೆಕ್‌ ಮಾಡಿ

Tags: bengaloreGBA orderKarnataka News beat
SendShareTweet
Previous Post

2026 ಟಿ20 ವಿಶ್ವಕಪ್ | ಭಾರತ ವಿರುದ್ಧ ಆಡದಿದ್ದರೆ ಐಸಿಸಿಗೆ 2,200 ಕೋಟಿ ರೂ. ನಷ್ಟ

Next Post

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಒಣ ಹವಾಮಾನ ಮುಂದುವರಿಕೆ | ಕರ್ನಾಟಕ ಹವಾಮಾನ ವರದಿ

Related Posts

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!
ಬೆಂಗಳೂರು

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!
ಬೆಂಗಳೂರು

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!
ಬೆಂಗಳೂರು

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!
ಬೆಂಗಳೂರು

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!

HAL ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

HAL ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಬೆಂಗಳೂರಿನಲ್ಲೇ ಉದ್ಯೋಗ

ಪ.ಬಂಗಾಳ ಬಳಿಕ ಕರ್ನಾಟಕ ಸರದಿ? SIR ಮ್ಯಾಪಿಂಗ್‌ನಲ್ಲಿ ಬಯಲಾಗುತ್ತಿದೆಯೇ ನಕಲಿ ಮತದಾರರ ಜಾಲ?
ಬೆಂಗಳೂರು

ಪ.ಬಂಗಾಳ ಬಳಿಕ ಕರ್ನಾಟಕ ಸರದಿ? SIR ಮ್ಯಾಪಿಂಗ್‌ನಲ್ಲಿ ಬಯಲಾಗುತ್ತಿದೆಯೇ ನಕಲಿ ಮತದಾರರ ಜಾಲ?

Next Post
ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಒಣ ಹವಾಮಾನ ಮುಂದುವರಿಕೆ | ಕರ್ನಾಟಕ ಹವಾಮಾನ ವರದಿ

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಒಣ ಹವಾಮಾನ ಮುಂದುವರಿಕೆ | ಕರ್ನಾಟಕ ಹವಾಮಾನ ವರದಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

ಆರೋಗ್ಯ ಸೇತು 2.0ಗೆ ಕೇಂದ್ರ ಸರ್ಕಾರ ಚಾಲನೆ : ಸಾರ್ವಜನಿಕರಿಗೆ ಏನಿವೆ ಉಪಯೋಗಗಳು?

ಆರೋಗ್ಯ ಸೇತು 2.0ಗೆ ಕೇಂದ್ರ ಸರ್ಕಾರ ಚಾಲನೆ : ಸಾರ್ವಜನಿಕರಿಗೆ ಏನಿವೆ ಉಪಯೋಗಗಳು?

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!

ವಿಶ್ವಕಪ್‌ನಿಂದ ಭಾರತದ ನಿರ್ಗಮನಕ್ಕೆ ಕಾರಣವಾದ ಸ್ವಯಂಕೃತ ಅಪರಾಧಗಳ ಸಂಪೂರ್ಣ ವಿಶ್ಲೇಷಣೆ!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

ಆರೋಗ್ಯ ಸೇತು 2.0ಗೆ ಕೇಂದ್ರ ಸರ್ಕಾರ ಚಾಲನೆ : ಸಾರ್ವಜನಿಕರಿಗೆ ಏನಿವೆ ಉಪಯೋಗಗಳು?

ಆರೋಗ್ಯ ಸೇತು 2.0ಗೆ ಕೇಂದ್ರ ಸರ್ಕಾರ ಚಾಲನೆ : ಸಾರ್ವಜನಿಕರಿಗೆ ಏನಿವೆ ಉಪಯೋಗಗಳು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat