ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಪಿಎಲ್ ನಿಯಮ ಬದಲು; ಸ್ಟಾರ್ ಆಟಗಾರರಿಗೆ ಕೋಟಿ ಕೋಟಿ ಪಕ್ಕಾ!

December 23, 2024
Share on WhatsappShare on FacebookShare on Twitter

ಐಪಿಎಲ್ ಮೆಗಾ ಹರಾಜಿಗೆ ಸಿದ್ಧತೆ ನಡೆಯುತ್ತಿದ್ದು, ಮೆಗಾ ಆಕ್ಷನ್ ಗೂ ಮುನ್ನ ಸ್ಟಾರ್ ಆಟಗಾರರು ಕೋಟ್ಯಾಧಿಪತಿಗಳಾಗುವುದು ಪಕ್ಕಾ ಎನ್ನಲಾಗುತ್ತಿದೆ.

ಬಿಸಿಸಿಐ ಘೋಷಿಸಿರುವ ಹೊಸ ನಿಯಮದಂತೆ ಆಟಗಾರರಿಗೆ ನೀಡಲಾಗುವ ಸಂಭಾವನೆಗೆ ಯಾವುದೇ ಮಿತಿ ನಿಗದಿ ಮಾಡಲಾಗಿಲ್ಲ. ಹಿಂದೆ ಮೆಗಾ ಹರಾಜಿಗೂ ಮುನ್ನ ಆಟಗಾರರನ್ನು ಉಳಿಸಿಕೊಳ್ಳಲು ನಿರ್ದಿಷ್ಟ ಮೊತ್ತ ನೀಡಬೇಕಾಗುತ್ತದೆ ಎಂದು ತಿಳಿಸಲಾಗಿತ್ತು. ಮೊದಲ ಆಟಗಾರನಿಗೆ 18 ಕೋಟಿ, ಎರಡನೇ ಆಟಗಾರನಿಗೆ 14 ಕೋಟಿ ರೂ, ಮೂರನೇ ಆಟಗಾರನಿಗೆ 11 ಕೋಟಿ ರೂ, ನಾಲ್ಕನೇ ಆಟಗಾರನಿಗೆ 18 ಕೋಟಿ ರೂ, ಐದನೇ ಆಟಗಾರನಿಗೆ 14 ಕೋಟಿ ರೂ. ಹಾಗೂ ಅನ್ ಕ್ಯಾಪ್ಡ್ ಆಟಗಾರನನ್ನು ಉಳಿಸಿಕೊಂಡರೆ ಅವರಿಗೆ ಕೇವಲ 4 ಕೋಟಿ ರೂ. ನೀಡಬೇಕಾಗುತ್ತದೆ ಎಂದು ಹೇಳಲಾಗಿತ್ತು.

ಒಟ್ಟಾರೆ 79 ಕೋಟಿ ರೂ.ನಲ್ಲಿ ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಲಾಗಿತ್ತು. ಆದರೀಗ ಈ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ ಎನ್ನಲಾಗಿದೆ. ಬದಲಾವಣೆಯೊಂದಿಗೆ ಆಟಗಾರರ ಸಂಭಾವನೆ ಮೊತ್ತವನ್ನು ನಿಗದಿ ಮಾಡುವ ಅಧಿಕಾರ ಫ್ರಾಂಚೈಸಿಗಳಿಗೆ ನೀಡಲಾಗಿದೆ.

79 ಕೋಟಿ ರೂ. ರಿಟೈನ್ ಮೊತ್ತದಲ್ಲಿ ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರಿಗೆ ಎಷ್ಟು ಕೋಟಿ ರೂ. ಬೇಕಿದ್ದರೂ ನೀಡಬಹುದು. ಆದರೆ ಅದು ಒಟ್ಟು ರಿಟೈನ್ ಮೊತ್ತ 79 ಕೋಟಿ ರೂ. ದಾಟುವಂತಿಲ್ಲ ಎಂದು ಸೂಚಿಸಲಾಗಿದೆ.

ಒಬ್ಬನೇ ಒಬ್ಬ ಆಟಗಾರನಿಗೆ ಫ್ರಾಂಚೈಸಿ ಎಷ್ಟು ಬೇಕಾದರೂ ನೀಡಬಹುದು. ಒಟ್ಟಾರೆ 79 ಕೋಟಿ ರೂ. ನಲ್ಲಿ ರಿಟೈನ್ ಮಾಡಿಕೊಳ್ಳಬೇಕು. ಹೀಗಾಗಿ ಹಲವು ಆಟಗಾರರು ಕೋಟಿ ಕೋಟಿ ಬಾಚಿಕೊಳ್ಳಲು ಮುಂದಾಗಿದ್ದು, ಯಾರ ಅದೃಷ್ಟ ಹೇಗಿದೆ ಎಂಬುವುದನ್ನು ನೋಡಬೇಕಿದೆ.

Tags: CricketCroreIndiaIPLIPL Team
SendShareTweet
Previous Post

ಸದ್ಯದಲ್ಲೇ ತೆರೆಯಲಿದೆ ತಾಯಿ ಎದೆಹಾಲಿನ ಬ್ಯಾಂಕ್!

Next Post

ಬಿಪಿಎಲ್ ಕಾರ್ಡ್ ದಾರರಿಗೆ ಖಡಕ್ ಸೂಚನೆ ನೀಡಿದ ಸರ್ಕಾರ

Related Posts

ಪಂಜಾಬ್ ಆಟಗಾರ ಅಜ್ಮತುಲ್ಲಾಗೆ ಮಾತೃವಿಯೋಗ : ಕಂಬನಿ ಮಿಡಿದ ಅಫ್ಘಾನಿಸ್ತಾನ ಸಹ ಆಟಗಾರರು
ಕ್ರೀಡೆ

ಪಂಜಾಬ್ ಆಟಗಾರ ಅಜ್ಮತುಲ್ಲಾಗೆ ಮಾತೃವಿಯೋಗ : ಕಂಬನಿ ಮಿಡಿದ ಅಫ್ಘಾನಿಸ್ತಾನ ಸಹ ಆಟಗಾರರು

ಕ್ರಿಕೆಟ್ ಸಾಮ್ರಾಟನ ಐತಿಹಾಸಿಕ ಸಾಧನೆ : IPLನಲ್ಲಿ 9,000 ರನ್‌ ಸಿಡಿಸಿದ ಮೊಟ್ಟಮೊದಲ ಬ್ಯಾಟರ್ ವಿರಾಟ್ ಕೊಹ್ಲಿ
ಕ್ರೀಡೆ

ಕ್ರಿಕೆಟ್ ಸಾಮ್ರಾಟನ ಐತಿಹಾಸಿಕ ಸಾಧನೆ : IPLನಲ್ಲಿ 9,000 ರನ್‌ ಸಿಡಿಸಿದ ಮೊಟ್ಟಮೊದಲ ಬ್ಯಾಟರ್ ವಿರಾಟ್ ಕೊಹ್ಲಿ

“ನನ್ನ ಮಕ್ಕಳು ಶ್ರೇಯಸ್‌ನನ್ನು ಭಯ್ಯಾ ಎನ್ನುತ್ತಾರೆ” : ಪಂಜಾಬ್ ಕಿಂಗ್ಸ್ ನಾಯಕನ ವ್ಯಕ್ತಿತ್ವಕ್ಕೆ ಪ್ರೀತಿ ಜಿಂಟಾ ಫಿದಾ!
ಕ್ರೀಡೆ

“ನನ್ನ ಮಕ್ಕಳು ಶ್ರೇಯಸ್‌ನನ್ನು ಭಯ್ಯಾ ಎನ್ನುತ್ತಾರೆ” : ಪಂಜಾಬ್ ಕಿಂಗ್ಸ್ ನಾಯಕನ ವ್ಯಕ್ತಿತ್ವಕ್ಕೆ ಪ್ರೀತಿ ಜಿಂಟಾ ಫಿದಾ!

IPL ಇತಿಹಾಸದಲ್ಲೇ ಕಳಪೆ ದಾಖಲೆ : 13 ರನ್‌ಗೆ 6 ವಿಕೆಟ್ ಕಳೆದುಕೊಂಡು ಮುಗ್ಗರಿಸಿದ ಡೆಲ್ಲಿ ಕ್ಯಾಪಿಟಲ್ಸ್!
ಕ್ರೀಡೆ

IPL ಇತಿಹಾಸದಲ್ಲೇ ಕಳಪೆ ದಾಖಲೆ : 13 ರನ್‌ಗೆ 6 ವಿಕೆಟ್ ಕಳೆದುಕೊಂಡು ಮುಗ್ಗರಿಸಿದ ಡೆಲ್ಲಿ ಕ್ಯಾಪಿಟಲ್ಸ್!

RCB ಎದುರು ಡೆಲ್ಲಿ ಕ್ಯಾಪಿಟಲ್ಸ್‌ಗೆ ಹೀನಾಯ ಸೋಲು – ತಂಡದ ಕಳಪೆ ಪ್ರದರ್ಶನಕ್ಕೆ ಅಕ್ಷರ್ ಪಟೇಲ್ ಕಂಗಾಲು!
ಕ್ರೀಡೆ

RCB ಎದುರು ಡೆಲ್ಲಿ ಕ್ಯಾಪಿಟಲ್ಸ್‌ಗೆ ಹೀನಾಯ ಸೋಲು – ತಂಡದ ಕಳಪೆ ಪ್ರದರ್ಶನಕ್ಕೆ ಅಕ್ಷರ್ ಪಟೇಲ್ ಕಂಗಾಲು!

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ
ಕ್ರೀಡೆ

ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಿಂದ ಹೊರಗುಳಿದ ಆರ್‌ಸಿಬಿ ತಾರೆ ಫಿಲ್ ಸಾಲ್ಟ್ ; ರಸಿಖ್ ಸಲಾಮ್ ಕೂಡ ಅಲಭ್ಯ

Next Post
ಬಿಪಿಎಲ್ ಕಾರ್ಡ್ ದಾರರಿಗೆ ಖಡಕ್ ಸೂಚನೆ ನೀಡಿದ ಸರ್ಕಾರ

ಬಿಪಿಎಲ್ ಕಾರ್ಡ್ ದಾರರಿಗೆ ಖಡಕ್ ಸೂಚನೆ ನೀಡಿದ ಸರ್ಕಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಕ್ಕಿಂ ಮೈದಾನದಲ್ಲಿ ಪ್ರಧಾನಿ ಮೋದಿ ಫುಟ್‌ಬಾಲ್ ಕಿಕ್ : “ಗೋಲ್” ಮಾತ್ರ ಬಂಗಾಳ!

ಸಿಕ್ಕಿಂ ಮೈದಾನದಲ್ಲಿ ಪ್ರಧಾನಿ ಮೋದಿ ಫುಟ್‌ಬಾಲ್ ಕಿಕ್ : “ಗೋಲ್” ಮಾತ್ರ ಬಂಗಾಳ!

ನಾಸಿಕ್ TCS ಪ್ರಕರಣ : ಬುರ್ಖಾ, ಮಲೇಷ್ಯಾ ಉದ್ಯೋಗದ ಆಮಿಷ – ಬೆಚ್ಚಿಬೀಳಿಸುವ ಅಂಶಗಳು ಬಹಿರಂಗ!

ನಾಸಿಕ್ TCS ಪ್ರಕರಣ : ಬುರ್ಖಾ, ಮಲೇಷ್ಯಾ ಉದ್ಯೋಗದ ಆಮಿಷ – ಬೆಚ್ಚಿಬೀಳಿಸುವ ಅಂಶಗಳು ಬಹಿರಂಗ!

ಪಂಜಾಬ್ ಆಟಗಾರ ಅಜ್ಮತುಲ್ಲಾಗೆ ಮಾತೃವಿಯೋಗ : ಕಂಬನಿ ಮಿಡಿದ ಅಫ್ಘಾನಿಸ್ತಾನ ಸಹ ಆಟಗಾರರು

ಪಂಜಾಬ್ ಆಟಗಾರ ಅಜ್ಮತುಲ್ಲಾಗೆ ಮಾತೃವಿಯೋಗ : ಕಂಬನಿ ಮಿಡಿದ ಅಫ್ಘಾನಿಸ್ತಾನ ಸಹ ಆಟಗಾರರು

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘HMD Vibe 2 5G’ – ಫೀಚರ್ಸ್, ವಿನ್ಯಾಸದ ವಿವರ ಇಲ್ಲಿದೆ

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘HMD Vibe 2 5G’ – ಫೀಚರ್ಸ್, ವಿನ್ಯಾಸದ ವಿವರ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಕ್ಕಿಂ ಮೈದಾನದಲ್ಲಿ ಪ್ರಧಾನಿ ಮೋದಿ ಫುಟ್‌ಬಾಲ್ ಕಿಕ್ : “ಗೋಲ್” ಮಾತ್ರ ಬಂಗಾಳ!

ಸಿಕ್ಕಿಂ ಮೈದಾನದಲ್ಲಿ ಪ್ರಧಾನಿ ಮೋದಿ ಫುಟ್‌ಬಾಲ್ ಕಿಕ್ : “ಗೋಲ್” ಮಾತ್ರ ಬಂಗಾಳ!

ನಾಸಿಕ್ TCS ಪ್ರಕರಣ : ಬುರ್ಖಾ, ಮಲೇಷ್ಯಾ ಉದ್ಯೋಗದ ಆಮಿಷ – ಬೆಚ್ಚಿಬೀಳಿಸುವ ಅಂಶಗಳು ಬಹಿರಂಗ!

ನಾಸಿಕ್ TCS ಪ್ರಕರಣ : ಬುರ್ಖಾ, ಮಲೇಷ್ಯಾ ಉದ್ಯೋಗದ ಆಮಿಷ – ಬೆಚ್ಚಿಬೀಳಿಸುವ ಅಂಶಗಳು ಬಹಿರಂಗ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat