ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Champions Trophy : ಭಾರತ- ಪಾಕ್ ಪಂದ್ಯಕ್ಕೆ ‘ವಿಶೇಷ ಪಿಚ್’ ತಯಾರಿಸಲು ಕ್ಯುರೇಟರ್ಗೆ ಸೂಚನೆ

February 18, 2025
Share on WhatsappShare on FacebookShare on Twitter

ನವದೆಹಲಿ: ಭಾರತ ತನ್ನ ಚಾಂಪಿಯನ್ಸ್ ಟ್ರೋಫಿ 2025 ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ (DICS)ನ ಪಿಚ್ ಪರಿಸ್ಥಿತಿ ಹೇಗಿರಬಹುದು ಎಂಬುದರ ಬಗ್ಗೆ ದೊಡ್ಡ ಕುತೂಹಲ ಇದೆ. ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19ರಿಂದ ಪಾಕಿಸ್ತಾನದಲ್ಲಿ ಆರಂಭಗೊಳ್ಳಲಿದ್ದು, ಭಾರತ ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದ್ದರಿಂದ, ದುಬೈ ಹೈಬ್ರಿಡ್ ಸ್ಟೇಡಿಯಮ್ ಆಗಿದೆ.

ದುಬೈ ಸ್ಟೇಡಿಯಂ ಸಾಮಾನ್ಯವಾಗಿ ಸ್ಪಿನ್ನರ್‌ಗಳಿಗೆ ಅನುಕೂಲಕರವಾಗಿರುವ ಪಿಚ್‌ಗಳಿಗಾಗಿ ಪ್ರಸಿದ್ಧ. ಹಾಗೆಯೇ ನಿಧಾನಗತಿಯಲ್ಲಿ ಪಿಚ್‌ಗಳು ಹೆಚ್ಚು ಕಂಡುಬರುತ್ತವೆ. ಆದರೆ, ವರದಿಯ ಪ್ರಕಾರ, ಭಾರತವು ತನ್ನ ಚಾಂಪಿಯನ್ಸ್ ಟ್ರೋಫಿ ಲೀಗ್ ಪಂದ್ಯಗಳನ್ನು ಒಣಗಿದ, ನಿಧಾನಗತಿಯ ಪಿಚ್‌ಗಳಲ್ಲಿ ಆಡಬೇಕಾಗಿಲ್ಲ. ವಿಶ್ವದ ಅತ್ಯಂತ ಜನಪ್ರಿಯ ಕ್ರಿಕೆಟ್ ತಂಡದ ಆಟಕ್ಕಾಗಿ ಸುಧಾರಿತ 22-ಯಾರ್ಡ್ ಪಿಚ್‌ಗಳನ್ನು ಮೀಸಲಿಡಲಾಗಿದೆ.

ಭಾರತವು ತನ್ನ ಮೂರು ಲೀಗ್ ಪಂದ್ಯಗಳನ್ನು ಫೆಬ್ರವರಿ 20ರಂದು ಬಾಂಗ್ಲಾದೇಶ, ಫೆಬ್ರವರಿ 23ರಂದು ಪಾಕಿಸ್ತಾನ ಮತ್ತು ಮಾರ್ಚ್ 2ರಂದು ನ್ಯೂಜಿಲ್ಯಾಂಡ್ ವಿರುದ್ಧ ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಡಲಿದೆ.

ಕಳೆದ ವರ್ಷದ ಮಹಿಳಾ ಟಿ20 ವಿಶ್ವಕಪ್ ನಂತರ ಪುರುಷರ ಅಂಡರ್-19 ಏಷ್ಯಾಕಪ್ ಮತ್ತು ಎಮಿರೇಟ್ಸ್ ಕ್ರಿಕೆಟ್ ಬೋರ್ಡ್‌ನ ಪ್ರಮುಖ ಟೂರ್ನಮೆಂಟ್ ಐಎಲ್ ಟಿ20 ಲೀಗ್ ಅನ್ನು ಇಲ್ಲಿ ಆಡಲಾಗಿದೆ.

ಭಾರತ ತಂಡದ ಆಟಕ್ಕಾಗಿ ಎರಡು ಪಿಚ್
ಈ ಸ್ಟೇಡಿಯಮ್ನಲ್ಲಿ ಒಟ್ಟು 15 ಐಎಲ್ ಟಿ20 ಪಂದ್ಯಗಳು ನಡೆದಿದ್ದವು. ಇದರಲ್ಲಿ 2 ಪಂದ್ಯಗಳು ನಾಕೌಟ್ ಹಂತದ್ದು. 13 ಲೀಗ್ ಪಂದ್ಯಗಳು ನಡೆಯುವಾಗ ಎರಡು ಪಿಚ್‌ಗಳನ್ನು ಸಂಪೂರ್ಣವಾಗಿ ಬಳಸಿಲ್ಲ, ಅವುಗಳನ್ನು ಚಾಂಪಿಯನ್ಸ್ ಟ್ರೋಫಿಗೆ ಮೀಸಲಿಡಲಾಗಿದೆ.

ದುಬೈ ಸ್ಟೇಡಿಯಮ್ನಲ್ಲಿ 10 ಮ್ಯಾಚ್ ಪಿಚ್‌ಗಳು ಇವೆ. ಅದರಲ್ಲಿ ಎರಡು ಪಿಚ್ಗಳನ್ನು ಚಾಂಪಿಯನ್ಸ್ ಟ್ರೋಫಿಗಾಗಿ ತಾಜಾ ಸ್ಥಿತಿಯಲ್ಲಿ ಇಡಲಾಗಿದೆ. ಪಿಚ್ ಹೆಚ್ಚು ಬಳಸಿದ ನಂತರ ನಿಧಾನವಾಗುತ್ತದೆ. ಈ ಹೊಸ ಪಿಚ್‌ಗಳು ಬ್ಯಾಟ್ಸ್‌ಮನ್ ಮತ್ತು ಬೌಲರ್‌ಗಳಿಗೆ ಸಮಾನವಾಗಿ ನೆರವಾಗಲಿವೆ,” ಎಂದು ಮೂಲವೊಂದು ತಿಳಿಸಿದೆ.

ಸ್ಪಿನ್ನರ್ಗಳೂ ನಿರ್ಣಾಯಕ
ಭಾರತವು ಐಸಿಸಿ ಚಾಂಪಿಯನ್ಸ್ ಟ್ರೋಫಿ ಗ್ರೂಪ್ ಹಂತದಲ್ಲಿ ಫೆಬ್ರವರಿ 20ರಂದು ಬಾಂಗ್ಲಾದೇಶ, ಫೆಬ್ರವರಿ 23ರಂದು ಪಾಕಿಸ್ತಾನ ಮತ್ತು ಮಾರ್ಚ್ 2ರಂದು ನ್ಯೂಜಿಲ್ಯಾಂಡ್ ವಿರುದ್ಧ ಆಡಲಿದೆ. ಸಾಂಪ್ರದಾಯಿಕವಾಗಿ, ದುಬೈ ಪಿಚ್ ವೇಗದ ಬೌಲರ್‌ಗಳಿಗೆ ಹೆಚ್ಚು ಅನುಕೂಲವಾಗಿದ್ದರೂ, ಈ ಬಾರಿ ಸ್ಪಿನ್ನರ್‌ಗಳು ಕೂಡ ನಿರ್ಣಾಯಕ ಪಾತ್ರ ವಹಿಸಬಹುದು.

Tags: Champions TrophyCricketIndia-Pak matchnewdhelispecial pitch
SendShareTweet
Previous Post

ಸರ್ಕಾರದ ಖಜಾನೆ ಖಾಲಿಯಾಯ್ತಾ?

Next Post

ಎರಡ್ಮೂರು ತಿಂಗಳದ್ದು ಒಟ್ಟಿಗೆ ಬಿಡುಗಡೆ ಆಗಲಿದೆ – ಡಿಕೆಶಿ

Related Posts

ಓವರ್ಟನ್ ಟೂರ್ನಿಯಿಂದ ಔಟ್ ; ಸೌತ್‌ ಆಫ್ರಿಕಾ ಆಲ್‌ರೌಂಡರ್ ಡಿಯನ್ ಫಾರೆಸ್ಟರ್‌ಗೆ CSK ಮಣೆ!
ಕ್ರೀಡೆ

ಓವರ್ಟನ್ ಟೂರ್ನಿಯಿಂದ ಔಟ್ ; ಸೌತ್‌ ಆಫ್ರಿಕಾ ಆಲ್‌ರೌಂಡರ್ ಡಿಯನ್ ಫಾರೆಸ್ಟರ್‌ಗೆ CSK ಮಣೆ!

ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರಾ ಹಾರ್ದಿಕ್ ಪಾಂಡ್ಯ? IPL 2027ರ ಹರಾಜಲ್ಲಿ 25 ಕೋಟಿ ಬಿಡ್ಡಿಂಗ್ ನಿರೀಕ್ಷೆ!
ಕ್ರೀಡೆ

ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರಾ ಹಾರ್ದಿಕ್ ಪಾಂಡ್ಯ? IPL 2027ರ ಹರಾಜಲ್ಲಿ 25 ಕೋಟಿ ಬಿಡ್ಡಿಂಗ್ ನಿರೀಕ್ಷೆ!

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್
ಕ್ರೀಡೆ

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್

“ಅವನ ದೇಹದಲ್ಲಿ ಚೂರು ಭಯವಿಲ್ಲ”: ವೈಭವ್ ಸೂರ್ಯವಂಶಿಯ ಬ್ಯಾಟಿಂಗ್‌ಗೆ  ದಂಗಾದ ರಬಾಡ!
ಕ್ರೀಡೆ

“ಅವನ ದೇಹದಲ್ಲಿ ಚೂರು ಭಯವಿಲ್ಲ”: ವೈಭವ್ ಸೂರ್ಯವಂಶಿಯ ಬ್ಯಾಟಿಂಗ್‌ಗೆ ದಂಗಾದ ರಬಾಡ!

ಐತಿಹಾಸಿಕ ಸಾಧನೆ : ಇಂಗ್ಲೆಂಡ್ ಪುರುಷ ಕ್ರಿಕೆಟ್ ತಂಡದ ಮೊದಲ ಮಹಿಳಾ ಕೋಚ್ ಆಗಿ ಸಾರಾ ಟೇಲರ್ ನೇಮಕ!
ಕ್ರೀಡೆ

ಐತಿಹಾಸಿಕ ಸಾಧನೆ : ಇಂಗ್ಲೆಂಡ್ ಪುರುಷ ಕ್ರಿಕೆಟ್ ತಂಡದ ಮೊದಲ ಮಹಿಳಾ ಕೋಚ್ ಆಗಿ ಸಾರಾ ಟೇಲರ್ ನೇಮಕ!

ಟೀಕಾಕಾರರಿಗೆ ತಕ್ಕ ಉತ್ತರ ಕೊಟ್ಟ ವಿರಾಟ್​ ಕೊಹ್ಲಿ!
ಕ್ರೀಡೆ

ಟೀಕಾಕಾರರಿಗೆ ತಕ್ಕ ಉತ್ತರ ಕೊಟ್ಟ ವಿರಾಟ್​ ಕೊಹ್ಲಿ!

Next Post
ಎರಡ್ಮೂರು ತಿಂಗಳದ್ದು ಒಟ್ಟಿಗೆ ಬಿಡುಗಡೆ ಆಗಲಿದೆ – ಡಿಕೆಶಿ

ಎರಡ್ಮೂರು ತಿಂಗಳದ್ದು ಒಟ್ಟಿಗೆ ಬಿಡುಗಡೆ ಆಗಲಿದೆ - ಡಿಕೆಶಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

ವಿಜಯಪುರದಲ್ಲಿ ಘೋರ ದುರಂತ – ಮಹಾ ಮಳೆಗೆ ಮನೆ ಮೇಲ್ಛಾವಣಿ ಕುಸಿದು ನಾಲ್ವರು ದುರ್ಮರಣ

ವಿಜಯಪುರದಲ್ಲಿ ಘೋರ ದುರಂತ – ಮಹಾ ಮಳೆಗೆ ಮನೆ ಮೇಲ್ಛಾವಣಿ ಕುಸಿದು ನಾಲ್ವರು ದುರ್ಮರಣ

Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!

Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!

ದೇಶದ ಜನತೆಗೆ ಬೆಳ್ಳಂಬೆಳಗ್ಗೆ ಶಾಕ್ ; ಪೆಟ್ರೋಲ್-ಡೀಸೆಲ್ ದರ ಭಾರೀ ಏರಿಕೆ.. ಲೀಟರ್‌ಗೆ ಎಷ್ಟು ಗೊತ್ತಾ?

ದೇಶದ ಜನತೆಗೆ ಬೆಳ್ಳಂಬೆಳಗ್ಗೆ ಶಾಕ್ ; ಪೆಟ್ರೋಲ್-ಡೀಸೆಲ್ ದರ ಭಾರೀ ಏರಿಕೆ.. ಲೀಟರ್‌ಗೆ ಎಷ್ಟು ಗೊತ್ತಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

64ನೇ ವಸಂತಕ್ಕೆ ಕಾಲಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್‌ ; ಫ್ಯಾನ್ಸ್‌ ಜೊತೆ ಕೇಕ್ ಕಟ್ ಮಾಡಿ ಬರ್ತ್​ಡೇ ಸೆಲೆಬ್ರೆಷನ್‌!

ವಿಜಯಪುರದಲ್ಲಿ ಘೋರ ದುರಂತ – ಮಹಾ ಮಳೆಗೆ ಮನೆ ಮೇಲ್ಛಾವಣಿ ಕುಸಿದು ನಾಲ್ವರು ದುರ್ಮರಣ

ವಿಜಯಪುರದಲ್ಲಿ ಘೋರ ದುರಂತ – ಮಹಾ ಮಳೆಗೆ ಮನೆ ಮೇಲ್ಛಾವಣಿ ಕುಸಿದು ನಾಲ್ವರು ದುರ್ಮರಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat