ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾವೇರಿ

ಇಲಾಖೆ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರೀಯಾ ಯೋಜನೆ ರೂಪಿಸಲು ಸೂಚನೆ: ಬಸವರಾಜ ಬೊಮ್ಮಾಯಿ

June 26, 2025
Share on WhatsappShare on FacebookShare on Twitter

ಹಾವೇರಿ: ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಆಯಾ ಇಲಾಖೆ ಅಧಿಕಾರಿಗಳು ಕ್ರೀಯಾಯೋಜನೆ ರೂಪಿಸಿ, ಆಯಾ ಸಾಲಿನಲ್ಲೇ ಆ ಯೋಜನೆಗಳ ಗುರಿ ಸಾಧನೆಗೆ ಕಾಳಜಿಯಿಂದ ಹಾಗೂ ಆಸಕ್ತಿಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಮಾಜಿ ಮುಖ್ಯ ಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿಯ ದಿಶಾ ಸಭೆಯಲ್ಲಿ ಜಲಜೀವನ್ ಕಾಮಗಾರಿ, ವಸತಿ, ಗ್ರಾಮ ಸಡಕ್ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಒಬ್ಬ ಅಧಿಕಾರಿಯಾದರೂ ಅಭಿವೃದ್ಧಿ ವರದಿ ನೀಡುತ್ತಿಲ್ಲ. ಯಾವಾಗಲೂ ಕಾರಣಗಳನ್ನು ಹೇಳುತ್ತೀರಿ, ಕೆಲಸ ಮಾಡಲು ಕಾರಣಗಲು ಬೇಕಿಲ್ಲ, ಮನಸ್ಸು ಬೇಕು. ಸಮಸ್ಯೆಗಳನ್ನು ಬಗೆಹರಿಸಲು ಆಗದಿದ್ದರೆ ಯಾಕೆ ಕೆಲಸಕ್ಕೆ ಬರುತ್ತೀರಿ ಎಂದು ಪ್ರಶ್ನಿಸಿದರು.

ಸಮಾಜದ ಬಗ್ಗೆ ಕಾಳಜಿ ಇರಬೇಕು, ಗ್ರಾಮಗಳ ಹಾಗೂ ನಗರದ ಸ್ವಚ್ಛತೆ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು. ಒಂದು ಯೋಜನೆ ಪೂರ್ಣಗೊಳ್ಳಲು ಐದಾರು ವರ್ಷ ಕಳೆದರೆ ಸಾರ್ವಜನಿಕರಿಗೆ ಉತ್ತಮ ಆಡಳಿತ ನೀಡಲು ಹೇಗೆ ಸಾಧ್ಯ. ಹಾಗಾಗಿ ಅಧಿಕಾರಿಳು ಜವಾಬ್ದಾರಿಯಿಂದ ಸಮನ್ವಯದಿಂದ ಯೋಜನೆಗಳನ್ನು ನಿಗಧಿತ ಕಾಲಾವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬಡತನ ನೀಗಿಸಲು ಮನೆ ಬೇಕು:
ದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಆಹಾರ, ಶಿಕ್ಷಣ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ಆದರೆ ವಸತಿ ಸಮಸ್ಯೆ ದೊಡ್ಡದಾಗಿದೆ. ಬಡತನ ನೀಗಿಸಲು ಮನೆ ಬೇಕು. ಈ ಹಿನ್ನಲೆಯಲ್ಲಿ ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸಮಾಡಬೇಕು ಎಂದು ಸೂಚಿಸಿದರು.
ಅರಣ್ಯ ಒತ್ತುವತಿ ತಡೆಯಿರಿ:
ಜಿಲ್ಲೆಯಲ್ಲಿ ಅರಣ್ಯ ಒತ್ತುವರಿ ನಡೆಯುತ್ತಿದ್ದು, ಖಾಸಗಿಯವರು ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳದೇ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿ, ಅರಣ್ಯ ಒತ್ತುವರಿ ನಿಲ್ಲಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ 9.5 ರಷ್ಟು ಅರಣ್ಯ ಪ್ರದೇಶವಿದ್ದು, ಎರಡು ಸಾವಿರ ಹೆಕ್ಟೇರ್ ಡೀಮ್ಡ್ ಅರಣ್ಯವೆಂದು ಗುರುತಿಸಲಾಗಿದ್ದು, ಇದನ್ನು ಸರ್ವೇ ಮಾಡಲಾಗುತ್ತಿದೆ. ಅರಣ್ಯ ಒತ್ತುವರಿ ತಡೆಯಲಾಗುತ್ತಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ವ್ಯವಸ್ಥಿತವಾಗಿ ಕೆಲಸಮಾಡಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಾಡುವ ಸೇವಾ ರಸ್ತೆಗಳು, ರಸ್ತೆಗಳ ಪಕ್ಕದ ಗಟಾರ್‍ಗಳನ್ನು ವ್ಯವಸ್ಥಿತವಾಗಿ ಹಾಗೂ ರಸ್ತೆಗಳಲ್ಲಿ ನೀರು ನಿಲ್ಲದಂತೆ ಅಚ್ಚುಕಟ್ಟಾಗಿ ಕೆಲಸ ಮಾಡಬೇಕು. ಯಾವುದೇ ರೀತಿಯಿಂದ ಸೇವಾ ರಸ್ತೆಗಳ ಹಾಗೂ ಗಟಾರ್ ಸಮಸ್ಯೆ ದೂರು ಬರಬಾರದು. ಶಿಗ್ಗಾಂವ ಪಟ್ಟಣದ ಸೇವಾ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಕೂಡಲೇ ದುರಸ್ತಿಗೆ ಕ್ರಮಕೈಗೊಳ್ಳಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಕಲಿ ಪಡಿತರ ಚೀಟಿ ಪತ್ತೆ ಹಚ್ಚಿ:
ಜಿಲ್ಲೆಯಲ್ಲಿ ನಕಲಿ ಪಡಿತರ ಚೀಟಿಗಳ ಹಾವಳಿ ಹೆಚ್ಚಾಗಿದ್ದು, ಈ ಕುರಿತು ಹೆಚ್ಚಿನ ನಿಗಾವಹಿಸಬೇಕು. ಅರ್ಹರಿಗೆ ಮಾತ್ರ ಬಿಪಿಎಲ್ ಪಡಿತರ ಚೀಟಿ ನೀಡಬೇಕು. ತುರ್ತು ವೈದ್ಯಕೀಯ ತುರ್ತು ಸೇವೆಗೆ ವೈದ್ಯಕೀಯ ಪ್ರಮಾಣಪತ್ರ ಪಡೆಯುವಾಗ ಲಂಚ ಪಡೆಯುತ್ತಿರುವ ದೂರುಗಳು ಬಂದಿವೆ. ಹಾಗಾಗಿ ತುರ್ತು ವೈದ್ಯಕೀಯ ಸೇವೆಗೆ ಪಡಿತರ ಚೀಟಿ ಮಂಜೂರು ಮಾಡುವಾಗ ಕೂಲಂಕುಷವಾಗಿ ಪರಿಶೀಲಿಸಿ ನೀಡಬೇಕು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ 46,614 ಎಎವೈ ಹಾಗೂ 3,50,953 ಬಿಪಿಎಲ್ ಸೇರಿ 3,97,567 ಪಡಿತ ಚೀಟಿಗಳಿದ್ದು, ಈ ಪೈಕಿ 23,906 ಅರ್ಹ ಫಲಾನುಭವಿಗಳ ಪಡಿತರ ಚೀಟಿ ಪಟ್ಟಿ ಮಾಡಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಶಾಲಾ ದಾಖಲಾತಿಗೆ ಹಣ: ಕೆಪಿಎಸ್ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಶಿಕ್ಷಕರು ಹಣ ಪಡೆಯುತ್ತಿದ್ದು, ಇದು ನಾಚಿಕೆ ಸಂಗತಿಯಾಗಿದೆ. ಬಡವರ ಸಣ್ಣ ಮಕ್ಕಳ ದಾಖಲಾತಿಗೆ ಭ್ರಷ್ಟಚಾರ ನಡೆದರೆ ಮುಂದಿನ ದಿನಗಳಲ್ಲಿ ದೇಶದ ಗತಿ ಏನು?. ಶಿಕ್ಷಣ ಇಲಾಖೆ ಅಧಿಕಾರಿಗಳು ಇದರಲ್ಲಿ ಶ್ಯಾಮಿಲಿರುವುದಾಗಿ ತಿಳಿದುಬಂದಿದೆ. ಇದು ತನಿಖೆಯಿಂದ ಗೊತ್ತಾಗುತ್ತದೆ. ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ನಿಗಾವಹಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನಿಮ್ಮ ಮಕ್ಕಳಿಗೆ ಪೌಡರ್ ಕೊಡತಿರಾ? : ಜಿಲ್ಲೆಯಲ್ಲಿ 394 ಸಾಧಾರಣ ಮಕ್ಕಳು ಹಾಗೂ 89 ಅಪೌಷ್ಠಿಕ ಮಕ್ಕಳಿದ್ದಾರೆ. ಮಕ್ಕಳಿಗೆ ಪ್ರೋಟಿನ್ ಪೌಡರ್ ನೀಡುತ್ತಿರುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದಾಗ, ಮಕ್ಕಳಿಗೆ ಆಹಾರ ನೀಡುವಾಗ ಸಮಸ್ಯೆ ಇತ್ತು, ಈಗ ಪೌಡರ್ ನೀಡುವುದು ಬಹಳ ದೊಡ್ಡ ಅನಾಹುತವಾಗಿದೆ. ನಿಮ್ಮಮಕ್ಕಳಿಗೆ ಪೌಡರ್ ಕೊಡತಿರಾ? ಎಂದು ಸಂಸದರು ಅಧಿಕಾರಿಗಳನ್ನು ಪ್ರಶ್ನಿಸಿದರು. ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಿಸಲು ಆರೋಗ್ಯ ಇಲಾಖೆ ಸಮನ್ವಯೊಂದಿಗೆ ಕೆಲಸಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತರಬೇತಿಗೆ ಒಪ್ಪಂದ: ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಜಿಲ್ಲೆಯ ಇಂಜನೀಯರಿಂಗ್, ಡಿಪ್ಲೋಮಾ ಹಾಗೂ ಐಟಿಐ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ನೀಡಲು ಒಪ್ಪಂದ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಮನ್ವಯದಿಂದ ಕೆಲಸಮಾಡಿ: ಹಾವೇರಿ ಉತ್ತಮ ಜಿಲ್ಲೆಯಾಗಿದ್ದು, ಈ ಜಿಲ್ಲೆಯ ಅಭಿವೃದ್ಧಿಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕೆಲಸಮಾಡಬೇಕು ಎನ್ನುವುದು ನನ್ನ ಕಳಕಳಿಯಾಗಿದೆ. ಯೋಜನೆಗಳಲ್ಲಿ ಅನುಷ್ಠಾನದಲ್ಲಿ ಸಮಸ್ಯೆಗಳಿದ್ದರೆ ವಿಳಂಬ ಮಾಡದೇ ನನ್ನ ಗಮನಕ್ಕೆ ತನ್ನಿ, ಅದನ್ನು ಸರಿಪಡಿಸಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಕೃಷಿ, ತೋಟಗಾರಿಕೆ, ಕೈಗಾರಿಕೆ, ಆರೋಗ್ಯ, ಪಶು ಸಂಗೋಪನೆ, ಹೆಸ್ಕಾಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ನಿಗಮಗಳು ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರುಚಿ ಜಿಂದಾಲ್ ಉಪಸ್ಥಿತರಿದ್ದರು.

Tags: Basavaraj BommaiDevolopmentHaveri
SendShareTweet
Previous Post

ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

Next Post

ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸದಿದ್ದರೆ ತಕ್ಕ ಶಾಸ್ತಿ: ಸಿಎಂ

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!
ಬೆಂಗಳೂರು

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!
ತುಮಕೂರು

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!
ಧಾರವಾಡ

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಮೈಸೂರು

ಬೀಗರ ಔತಣ ಮುಗಿಸಿ ವಾಪಸ್ ಬರುತ್ತಿದ್ದ ಟೆಂಪೋ ಪಲ್ಟಿ ; 13ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

Next Post
ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸದಿದ್ದರೆ ತಕ್ಕ ಶಾಸ್ತಿ: ಸಿಎಂ

ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸದಿದ್ದರೆ ತಕ್ಕ ಶಾಸ್ತಿ: ಸಿಎಂ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

ದುಲೀಪ್​ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ : 270 ರನ್‌ಗಳ ಮಹಾಕಾವ್ಯ, 708ಕ್ಕೆ ಈಸ್ಟ್ ಝೋನ್

ದುಲೀಪ್​ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ : 270 ರನ್‌ಗಳ ಮಹಾಕಾವ್ಯ, 708ಕ್ಕೆ ಈಸ್ಟ್ ಝೋನ್

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

ದುಲೀಪ್​ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ : 270 ರನ್‌ಗಳ ಮಹಾಕಾವ್ಯ, 708ಕ್ಕೆ ಈಸ್ಟ್ ಝೋನ್

ದುಲೀಪ್​ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ : 270 ರನ್‌ಗಳ ಮಹಾಕಾವ್ಯ, 708ಕ್ಕೆ ಈಸ್ಟ್ ಝೋನ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat