ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಸೂಚನೆ: ಸ್ನೇಹಲ್

June 20, 2025
Share on WhatsappShare on FacebookShare on Twitter

ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತ ಸ್ನೇಹಲ್ ಅವರು ಜಲಮಡಂಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪೂರ್ವ ವಲಯ ವ್ಯಾಪ್ತಿಯ ಇಂದಿರಾನಗರದ 12ನೇ ಮುಖ್ಯ ರಸ್ತೆಯಿಂದ ಗಣಪತಿ ಎನ್‌ ಕ್ಲೇವ್ ವರೆಗೆ ಪಾದಚಾರಿ ಮಾರ್ಗ ಪರಿಶೀಲನೆ ನಡೆಸುವ ವೇಳೆ ಮಾತನಾಡಿದ ಅವರು, ಮಳೆಗಾಲದ ವೇಳೆ ಒಳಚರಂಡಿಗಳ ಕವರ್ ಸ್ಲ್ಯಾಬ್ ಗಳಿಂದ ನೀರು ಉಕ್ಕಿ ಹರಿಯಲಿದೆ. ಆದ್ದರಿಂದ ರಸ್ತೆ ಭಾಗದಲ್ಲಿ ಒಳಚರಂಡಿಗಳ ಮೇಲ್ಭಾಗದಲ್ಲಿ ಅಳವಡಿಸಿರುವ ಕವರ್ ಸ್ಲ್ಯಾಬ್ ಗಳು ದುರಸ್ತಿಯಾಗಿದ್ದಲ್ಲಿ ಅವುಗಳನ್ನು ಕೂಡಲೇ ಬದಲಾಯಿಸಲು ಸೂಚಿಸಿದರು.

ಅನುಪಯುಕ್ತ ವಿದ್ಯುತ್ ಕಂಬಗಳ ತೆರವಿಗೆ ಸೂಚನೆ:
ಇಂದಿರಾ ನಗರದ 100 ಅಡಿ ರಸ್ತೆಯ ಪಾದಚಾರಿ ಮಾರ್ಗದಲ್ಲಿ ಹಳೆಯ ಹಾಗೂ ಬಳಕೆಯಲ್ಲಿಲ್ಲದ ವಿದ್ಯುತ್ ಕಂಬಗಳಿದ್ದು, ಅದರಿಂದ ಪಾದಚಾರಿಗಳಿಗೆ ಅಡಚಣೆಯಾಗುತ್ತಿದೆ. ಆದ್ದರಿಂದ ಅವುಗಳನ್ನು ತ್ವರಿತವಾಗಿ ತೆರವುಗೊಳಿಸಲು ಸೂಚನೆ ನೀಡಿದರು.

ಕಟ್ಟಡ ಮಾಲೀಕರಿಗೆ ನೋಟಿಸ್:
ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಪಾದಚಾರಿ ಮಾರ್ಗಗಳಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳು ಹಾಕಿದ್ದು, ಇದರಿಂದ ನಾಗರಿಕರ ಓಡಾಟಕ್ಕೆ ಸಾಕಷ್ಟು ಸಮಸ್ಯೆಯಾಗಲಿದೆ. ಈ ಸಂಬಂಧ ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಿ, ದಂಡ ವಿಧಿಸಲು ಸೂಚಿಸಿದರು.

ಮೇಲ್ಸೇತುವೆ ಬಳಿ ಸ್ಕೈವಾಕ್ ನಿರ್ಮಿಸಲು ಚಿಂತನೆ:
ಇಂದಿರಾ ನಗರದಿಂದ ಕೋರಮಂಗಲದ ಕಡೆ ಹೋಗುವ ದೊಮ್ಮಲೂರು ಮೇಲ್ಸೇತುವೆಯ ಮೇಲೆ ಪಾದಚಾರಿ ಮಾರ್ಗವಿಲ್ಲದಿರುವುದನ್ನು ಗಮನಿಸಿ, ಇದರಿಂದ ನಾಗರಿಕರ ಓಡಾಟಕ್ಕೆ ಸಮಸ್ಯೆ ಉಂಟಾಗಿದ್ದು, ದೊಮ್ಮಲೂರು ಮೇಲ್ಸೇತುವೆ ಮೇಲೆ ಪಾದಚಾರಿ ಮಾರ್ಗ ನಿರ್ಮಾಣ ಮಾಡುವುದು ಅಥವಾ ಹಳೆಯ ವಿಮಾನ ನಿಲ್ದಾಣದ ರಸ್ತೆಗೆ ಪಾದಚಾರಿ ಮೇಲ್ಸೇತುವೆ (ಸ್ಕೈವಾಕ್) ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಪಾದಚಾರಿ ಒತ್ತುವರಿ ತೆರವಿಗೆ ಸೂಚನೆ:
ಪಾದಚಾರಿಯನ್ನು ಒತ್ತುವರಿ ಮಾಡಿಕೊಂಡಿರುವುದನ್ನು ಗುರುತಿಸಿ, ಒತ್ತುವರಿ ತೆರವುಗೊಳಿಸಲು ಸೂಚಿಸಿದರು.

ರಸ್ತೆ ಗುಂಡಿ ಮುಚ್ಚಲು ಸೂಚನೆ:
ರಸ್ತೆಯಲ್ಲಿ ಉಂಟಾಗಿರುವ ರಸ್ತೆ ಗುಂಡಿಗಳಿಂದ ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ಕೂಡಲೇ ಎಲ್ಲ ಗುಂಡಿಗಳನ್ನು ಮುಚ್ಚಲು ಸೂಚಿಸಿದರು.

ಅಪಾಯಕಾರಿ ಮರಗಳ ತೆರವಿಗೆ ಸೂಚನೆ:
ರಸ್ತೆಗೆ ಚಾಚಿಕೊಂಡಿರುವ, ಒಣಗಿದ ಅಪಾಯಕಾರಿ ಮರ ಹಾಗೂ ರೆಂಬೆ -ಕೊಂಬೆಗಳನ್ನು ಗುರುತಿಸಿ ಅವುಗಳನ್ನು ಸೂಚಿಸಿದರು.

3 ಕಿ.ಮೀ ಪಾದಚಾರಿ ಮಾರ್ಗ ಪರಿಶೀಲನೆ:
ಪೂರ್ವ ವಲಯ ವ್ಯಾಪ್ತಿಯ ಸೋನಿ ಸಿಗ್ನಲ್‌ನಿಂದ ದೊಮ್ಮಲೂರು ಮೇಲ್ಸೇತುವೆ ಮೂಲಕ ಕೋರಮಂಗಲದ ಗಣಪತಿ ಎನ್‌ಕ್ಲೇವ್ ವರೆಗೆ 3.00 ಕಿ.ಮೀ ಪಾದಚಾರಿ ಮಾರ್ಗ ಪರಿಶೀಲನೆ ನಡೆಸಿದ ಅವರು ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಸೇರಿದಂತೆ ದುರಸ್ತಿಯ ಅಗತ್ಯವಿರುವ ಜಾಗಗಳಲ್ಲಿ ದುರಸ್ತಿ ಕಾರ್ಯ, ಅನಧಿಕೃತ ಕೇಬಲ್ ಗಳ ತೆರವು, ಅನಧಿಕೃತ ಬ್ಯಾನರ್ ಗಳ ತೆರವು, ಮಳೆ ಬಂದಾಗ ರಸ್ತೆಗಳಲ್ಲಿ ನೀರು ನಿಲ್ಲುವ ಜಾಗಗಳಲ್ಲಿ ಸಮಸ್ಯೆಗೆ ಪರಿಹಾರ ಕ್ರಮ ಕೈಗೊಳ್ಳಲು ಸೂಚಿಸಿದರು.

ಈ ವೇಳೆ ಜಂಟಿ ಆಯುಕ್ತರಾದ ಸರೋಜ, ಮುಖ್ಯ ಅಭಿಯಂತರರಾದ ಸುಗುಣ, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಪೊಲೀಸ್ ಅಧಿಕಾರಿಗಳು, ಪಾಲಿಕೆ, ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳು, ಸೇನಾಧಿಕಾರಿಗಳು ಸೇರಿದಂತೆ ಇನ್ನಿತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags: bangaloreSlabSnehal
SendShareTweet
Previous Post

ಚಿತ್ರಕಲಾ ವಿಷಯ ಪರಿವೀಕ್ಷಕ ಬಾರಕೇರ ಬೀಳ್ಕೊಡುಗೆ

Next Post

ವಿಮಾನ ದುರಂತ ಪ್ರಕರಣ; ಸಾವಿನ ಸಂಖ್ಯೆ ಎಷ್ಟಾಗಿದೆ?

Related Posts

ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್‌ ಮಾಡಿದ ಪ್ರೊಫೆಸರ್‌ಗೆ ಅಟ್ಟಾಡಿಸಿ ಹೊಡೆದ ಮೆಡಿಕಲ್ ಸ್ಟೂಡೆಂಟ್ಸ್!
ಬೆಂಗಳೂರು ಗ್ರಾಮಾಂತರ

ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್‌ ಮಾಡಿದ ಪ್ರೊಫೆಸರ್‌ಗೆ ಅಟ್ಟಾಡಿಸಿ ಹೊಡೆದ ಮೆಡಿಕಲ್ ಸ್ಟೂಡೆಂಟ್ಸ್!

ದೊಡ್ಡಬಳ್ಳಾಪುರ : ಭೂ ಸ್ವಾಧೀನ ವಿರೋಧಿಸಿ ರೈತರಿಂದ ಪ್ರತಿಭಟನೆ
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ : ಭೂ ಸ್ವಾಧೀನ ವಿರೋಧಿಸಿ ರೈತರಿಂದ ಪ್ರತಿಭಟನೆ

ನಿಂತಿದ್ದ ಕ್ಯಾಂಟರ್‌ಗೆ ಹಿಂಬದಿಯಿಂದ ಗೂಡ್ಸ್ ಟೆಂಪೋ ಗಾಡಿ ಡಿಕ್ಕಿ : ಮೂವರು ಸಾವು
ಬೆಂಗಳೂರು ಗ್ರಾಮಾಂತರ

ನಿಂತಿದ್ದ ಕ್ಯಾಂಟರ್‌ಗೆ ಹಿಂಬದಿಯಿಂದ ಗೂಡ್ಸ್ ಟೆಂಪೋ ಗಾಡಿ ಡಿಕ್ಕಿ : ಮೂವರು ಸಾವು

ಮಿನಿ ಜಲಪಾತದಂತಾದ ಬೆಂಗಳೂರು ಏರ್‌ಪೋರ್ಟ್‌.. ವಿಡಿಯೋ ವೈರಲ್‌
ಬೆಂಗಳೂರು ಗ್ರಾಮಾಂತರ

ಮಿನಿ ಜಲಪಾತದಂತಾದ ಬೆಂಗಳೂರು ಏರ್‌ಪೋರ್ಟ್‌.. ವಿಡಿಯೋ ವೈರಲ್‌

ಮನೆಯಲ್ಲಿ ನಿಗೂಢ ಸ್ಪೋಟ.. ಮೂವರಿಗೆ ಗಂಭೀರ ಗಾಯ!
ಬೆಂಗಳೂರು ಗ್ರಾಮಾಂತರ

ಮನೆಯಲ್ಲಿ ನಿಗೂಢ ಸ್ಪೋಟ.. ಮೂವರಿಗೆ ಗಂಭೀರ ಗಾಯ!

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!
ಬೆಂಗಳೂರು ಗ್ರಾಮಾಂತರ

ಬೈಕ್‌ ಅಡ್ಡಗಟ್ಟಿ 31 ಲಕ್ಷ ದೋಚಿದ್ದ ಖತರ್ನಾಕ್‌ ಕಳ್ಳರ ಬಂಧನ!

Next Post
ವಿಮಾನ ದುರಂತ ಪ್ರಕರಣ; ಸಾವಿನ ಸಂಖ್ಯೆ ಎಷ್ಟಾಗಿದೆ?

ವಿಮಾನ ದುರಂತ ಪ್ರಕರಣ; ಸಾವಿನ ಸಂಖ್ಯೆ ಎಷ್ಟಾಗಿದೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!

ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಪಶುವೈದ್ಯಕೀಯ ಕಾಲೇಜಿನ ‘ಡಿ’ ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!

ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಪಶುವೈದ್ಯಕೀಯ ಕಾಲೇಜಿನ ‘ಡಿ’ ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್‌ಗೆ ಬಿಗ್‌ ಟ್ವಿಸ್ಟ್.. ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ!

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್‌ಗೆ ಬಿಗ್‌ ಟ್ವಿಸ್ಟ್.. ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ!

ಜಿಬಿಎ ಪೂರ್ವ ನಗರ ಪಾಲಿಕೆಯಿಂದ 3889 ಕೋಟಿ ಗಾತ್ರದ ಬಜೆಟ್‌ ಮಂಡನೆ – ಕಲ್ಯಾಣಕ್ಕೆ ವಿಶೇಷ ಆದ್ಯತೆ

ಜಿಬಿಎ ಪೂರ್ವ ನಗರ ಪಾಲಿಕೆಯಿಂದ 3889 ಕೋಟಿ ಗಾತ್ರದ ಬಜೆಟ್‌ ಮಂಡನೆ – ಕಲ್ಯಾಣಕ್ಕೆ ವಿಶೇಷ ಆದ್ಯತೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!

ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಪಶುವೈದ್ಯಕೀಯ ಕಾಲೇಜಿನ ‘ಡಿ’ ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!

ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಪಶುವೈದ್ಯಕೀಯ ಕಾಲೇಜಿನ ‘ಡಿ’ ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat