ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕಾಂಗ್ರೆಸ್ ನಿಂದ ರಾಜ್ಯಪಾಲರಿಗೆ ಅಪಮಾನ: ಪ್ರತಿಭಟನೆ

March 2, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ಕಾಂಗ್ರೆಸ್ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ. ಹೀಗಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಧಿವೇಶನದ ಮೊದಲ ದಿನ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ. ಇದನ್ನು ವಿರೋಧಿಸಿ ಬಿಜೆಪಿಯಿಂದ ಮಾ.3 ರಂದು ಪ್ರತಿಭಟಿಸಲಾಗುವುದು‌. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಒಂದು ಲಕ್ಷ ಕೋಟಿ ರೂ. ಸಾಲ ಮಾಡಲಾಗುತ್ತಿದೆ. ಜನರ ಮೇಲೆ ಹೆಚ್ಚು ತೆರಿಗೆ ಹೇರಲಾಗುತ್ತಿದೆ. ಇದನ್ನು ಖಂಡಿಸಿ ಮಾ.7 ರಂದು ಶಾಸಕರ ಭವನದಿಂದ ವಿಧಾನಸೌಧಕ್ಕೆ ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ದಲಿತರ ಹಣವನ್ನು ಗ್ಯಾರಂಟಿಗೆ ಬಳಸಿದೆ. ದಲಿತರ ಹಣವನ್ನು ದಲಿತರಿಗೆ ಸಂಬಂಧಿಸಿದ ಯೋಜನೆಗಳಿಗೆ ಮಾತ್ರ ಬಳಸಬೇಕು. ಚುನಾವಣೆ ಸಮಯದಲ್ಲಿ ಎಲ್ಲರಿಗೂ ಫ್ರೀ ಎಂದು ಹೇಳಿ, ಈಗ ದಲಿತರ ಹಣ ಬಳಕೆ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಡಿಕೆಶಿ, ಸಿನಿಮಾ ಕಲಾವಿದರಿಗೆ ನೆಟ್ ಬೋಲ್ಟ್ ಟೈಟ್ ಮಾಡುತ್ತೇನೆ ಎಂದಿದ್ದಾರೆ. ಮೊದಲು ಸಚಿವ ರಾಜಣ್ಣ ಸೇರಿದಂತೆ ಇವರಿಗೆ ವಿರೋಧ ಮಾಡುತ್ತಿರುವವರಿಗೆ ನೆಟ್ ಬೋಲ್ಟ್ ಸರಿ ಮಾಡಲಿ. ಕಲಾವಿದರಿಗೆ ಧಮ್ಕಿ ಹಾಕುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಕಲಾವಿದರು ಕಾಂಗ್ರೆಸ್ ಪಕ್ಷದ ಗುಲಾಮರಲ್ಲ ಎಂದು ಗುಡುಗಿದ್ದಾರೆ.

ಧಮ್ಕಿ ಹಾಕುವುದು, ಗೂಂಡಾಗಿರಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ನಡೆಯುವುದಿಲ್ಲ. ಸಿನಿಮಾ ರಂಗಕ್ಕೆ ಬಿಜೆಪಿ ಸರ್ಕಾರ ಸಾಕಷ್ಟು ನೆರವು ನೀಡಿತ್ತು. ಇಂದು ಅಂಬರೀಶ್ ಅವರು ಇದ್ದಿದ್ದರೆ ಸರಿಯಾಗಿ ಉತ್ತರ ನೀಡುತ್ತಿದ್ದರು‌ ಎಂದು ಕಿಡಿಕಾರಿದ್ದಾರೆ.

Tags: BJPCongressDK shivakumarGovernorR AshokSiddaramaiah
SendShareTweet
Previous Post

ಅರ್ಚಕರ ಬೈಕ್ ಗೆ ಬೆಂಕಿ ಹಚ್ಚಿದ ಕಾನೂನು ಸಂಘರ್ಷಕ್ಕೊಳಗಾದ ಮಕ್ಕಳು

Next Post

ಪಲ್ಟಿಯಾದ ಆಟೋ: ಮಾನವೀಯತೆ ಮೆರೆದ ಬಾಲಕೃಷ್ಣ

Related Posts

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ
ಬೆಂಗಳೂರು

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!
ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಡ್ರೀಮ್ & ಡೀಲ್ಸ್ ಸಂಸ್ಥೆ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ದಿನೇಶ್ ಕಲ್ಲಹಳ್ಳಿ ಮನವಿ
ಬೆಂಗಳೂರು

ಡ್ರೀಮ್ & ಡೀಲ್ಸ್ ಸಂಸ್ಥೆ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ದಿನೇಶ್ ಕಲ್ಲಹಳ್ಳಿ ಮನವಿ

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ
ಮಂಗಳೂರು

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ

ಬೆಂಗಳೂರಿಗರೇ ಗಮನಿಸಿ : ಮೇ 31ರಂದು ನಮ್ಮ ಮೆಟ್ರೋ ನೇರಳೆ ಮಾರ್ಗ ಕೆಲ ಗಂಟೆಗಳ ಸೇವೆ ಸ್ಥಗಿತ
ಬೆಂಗಳೂರು

ಬೆಂಗಳೂರಿಗರೇ ಗಮನಿಸಿ : ಮೇ 31ರಂದು ನಮ್ಮ ಮೆಟ್ರೋ ನೇರಳೆ ಮಾರ್ಗ ಕೆಲ ಗಂಟೆಗಳ ಸೇವೆ ಸ್ಥಗಿತ

ಬೆಳಗಾವಿಯಲ್ಲಿ ಬೃಹತ್ ಫರ್ನಿಚರ್‌ ಅಂಗಡಿಗೆ ಬೆಂಕಿ.. 6 ಕೋಟಿ ರೂ. ಹಾನಿ
ಬೆಳಗಾವಿ

ಬೆಳಗಾವಿಯಲ್ಲಿ ಬೃಹತ್ ಫರ್ನಿಚರ್‌ ಅಂಗಡಿಗೆ ಬೆಂಕಿ.. 6 ಕೋಟಿ ರೂ. ಹಾನಿ

Next Post
ಪಲ್ಟಿಯಾದ ಆಟೋ: ಮಾನವೀಯತೆ ಮೆರೆದ ಬಾಲಕೃಷ್ಣ

ಪಲ್ಟಿಯಾದ ಆಟೋ: ಮಾನವೀಯತೆ ಮೆರೆದ ಬಾಲಕೃಷ್ಣ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಡ್ರೀಮ್ & ಡೀಲ್ಸ್ ಸಂಸ್ಥೆ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ದಿನೇಶ್ ಕಲ್ಲಹಳ್ಳಿ ಮನವಿ

ಡ್ರೀಮ್ & ಡೀಲ್ಸ್ ಸಂಸ್ಥೆ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ದಿನೇಶ್ ಕಲ್ಲಹಳ್ಳಿ ಮನವಿ

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat