ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಪ್ರಧಾನಿ ಮೋದಿಗೆ ಅಪಮಾನ | ನಜೀರ್ ಅಹ್ಮದ್ ವಿರುದ್ದ ಕ್ರಮಕ್ಕೆ ಸಿ.ಟಿ.ರವಿ ಆಗ್ರಹ!

February 3, 2026
Share on WhatsappShare on FacebookShare on Twitter

ಬೆಂಗಳೂರು | ಪ್ರಧಾನಿ ನರೇಂದ್ರ ಮೋದಿಯವರಿಗೆ ಅಪಮಾನವಾಗುವ ರೀತಿಯಲ್ಲಿ ಮಾತನಾಡಿರುವ ವಿಧಾನಪರಿಷತ್‌ ಸದಸ್ಯ ನಜೀರ್‌ ಅಹ್ಮದ್ ವಿರುದ್ಧ ಕ್ರಮ ಕೈಗೊಳ್ಳಬೇಕು, ಈ ವಿಚಾರವನ್ನು ಸದನ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು MLC ಸಿ.ಟಿ.ರವಿ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಸದನದ ಗೌರವ ಉಳಿಯುವುದಿಲ್ಲ. ನಾವು ಗೌರವ ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಪದೇಪದೇ ತಪ್ಪೆಸಗುವ ಜನರಿದ್ದಾರೆ ಎಂದು ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೌದಿ ಅರೇಬಿಯಾ ಸೇರಿದಂತೆ 16ಕ್ಕೂ ಹೆಚ್ಚು ದೇಶಗಳು ತಮ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಮೋದಿಯವರಿಗೆ ಕೊಟ್ಟಿವೆ. ಅಂಥವರಿಗೆ ನಜೀರ್‌ ಅಹ್ಮದ್ ಅವರು ಬಳಸಿರು ಪದ ಸರಿಯಲ್ಲ. ದೇಶದ್ರೋಹಿಗಳಿಗೆ ಗುನ್ನ ಹಾಕುವ ಕೆಲಸವನ್ನು ಪ್ರಧಾನಿ ಮಾಡಿದ್ದು, ನಕ್ಸಲ್‌, ಉಗ್ರವಾದ ಕೊನೆಗಾಣಿಸಲು ಕೆಲಸ ಮಾಡುತ್ತಿದ್ದಾರೆ. ದೇಶಭಕ್ತ ಪ್ರಧಾನಿ ಬಗ್ಗೆ ಅವರು ಮಾಡಿರುವ ಆರೋಪ ಸಹಿಸಲಾಗದು. ದೇಶಭಕ್ತರ ಬಗ್ಗೆ ಅವರು ಮಾಡಿರುವ ಆರೋಪದ ಬಗ್ಗೆ ಕಾಂಗ್ರೆಸ್‌‍ ಪಕ್ಷ ಉತ್ತರ ಕೊಡಬೇಕು.

ಈಗಾಗಲೇ ಅವರ ವಿರುದ್ಧ ಕ್ರಮ ಕೈಗೊಳ್ಳಲು ನಾವು ದೂರು ಕೊಟ್ಟಿದ್ದೇವೆ. ವಿವಾದ ಹುಟ್ಟುಹಾಕುವ ಕೆರಳಿಸುವ ಕೆಲಸವನ್ನು ಕಾಂಗ್ರೆಸ್‌‍ ವ್ಯವಸ್ಥಿತವಾಗಿ ಮಾಡಿಕೊಂಡು ಬಂದಿದೆ. ಅಬಕಾರಿ ಇಲಾಖೆ ಸಚಿವರ ಮೇಲಿನ ಭ್ರಷ್ಟಾಚಾರದ ಆರೋಪಕ್ಕೆ ಉತ್ತರ ಕೊಡಲು ಆಗಿಲ್ಲ. ಬಂಧಿತರಾಗಿರುವ ತಮಣ್ಣ ಯಾರ ಸಂಬಂಧಿ?, ಎಲ್ಲವನ್ನೂ ದುರ್ಬೀನ್‌ ಹಾಕಿಕೊಂಡು ಹುಡುಕುವುದು ಬೇಡ. ಸತ್ಯಾಂಶವಿದ್ದರೆ ಹೊರಗಡೆ ಬರುತ್ತದೆ. ವಿಷಯಾಂತರ ಮಾಡಲು ಈ ರೀತಿ ಮಾಡಿದ್ದಾರೆ. ಮೋದಿಯವರು ಏನೆಂಬುದು ದೇಶದ ಜನತೆಗೆ ಗೊತ್ತಿರುವುದರಿಂದಲೇ 3 ಬಾರಿ ಪ್ರಧಾನಿಯಾಗಿದ್ದಾರೆ ಎಂದು ಸಿ.ಟಿ.ರವಿ ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ : “ಕದನ ವಿರಾಮದಂತೆ ಈ ಒಪ್ಪಂದವೂ ಅಮೆರಿಕದಿಂದಲೇ ಘೋಷಣೆ” | ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

Tags: Karnataka News beatPolitician
SendShareTweet
Previous Post

“ಕದನ ವಿರಾಮದಂತೆ ಈ ಒಪ್ಪಂದವೂ ಅಮೆರಿಕದಿಂದಲೇ ಘೋಷಣೆ” | ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

Next Post

ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ | ಪವಾಡ ಸದೃಶವಾಗಿ ಪಾರಾದ ಬೈಕ್ ಸವಾರರು.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Related Posts

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!
ರಾಜಕೀಯ

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು
ಬೆಂಗಳೂರು

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!
ರಾಜಕೀಯ

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!
ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

Next Post
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ | ಪವಾಡ ಸದೃಶವಾಗಿ ಪಾರಾದ ಬೈಕ್ ಸವಾರರು..  ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ | ಪವಾಡ ಸದೃಶವಾಗಿ ಪಾರಾದ ಬೈಕ್ ಸವಾರರು.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat