ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

March 7, 2026
Share on WhatsappShare on FacebookShare on Twitter

ಬೆಂಗಳೂರು | ರಾಜ್ಯ ಸೇರಿದಂತೆ ದೇಶದಲ್ಲಿ ಕಳೆದ 35 ವರ್ಷಗಳಿಂದಲೂ ಒಳಮೀಸಲಾತಿ ಹೋರಾಟ ನಡೆಯುತ್ತಿತ್ತು. ಇದು ಪರಿಶಿಷ್ಟ ಜಾತಿಗಳ 101 ಜಾತಿಗಳಿಗೂ ಸಾಮಾಜಿಕ ನ್ಯಾಯಾಕ್ಕಾಗಿ ನಡೆಯುತ್ತಿದ್ದ ಹೋರಾಟವಾಗಿತ್ತು. ಈ ಎಲ್ಲದರ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಒಳಮೀಸಲಾತಿ ಜಾರಿ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿ ಆದೇಶ ಹೊರಡಿಸಿತು.

ಇದಾದ ಬಳಿಕ ರಾಜ್ಯದಲ್ಲಿ ಒಳಮೀಸಲಾತಿ ಪ್ರಕ್ರಿಯೆಗಾಗಿ ಮತ್ತೆ ಹೋರಾಟಗಳು ಮುನ್ನೆಲೆಗೆ ಬಂದವು. ಈಗ ಅದರ ಫಲವಾಗಿ ರಾಜ್ಯ ಸರ್ಕಾರವು ಆ. 19ರಂದು ಸಚಿವ ಸಂಪುಟ ಸಭೆ ನಡೆಸಿ, ಜಸ್ಟೀಸ್‌ ನಾಗಮನೋಹನ್‌ ದಾಸ್‌ ಏಕಸದಸ್ಯ ಆಯೋಗ ನೀಡಿದ್ದ ವರದಿಯನ್ವಯ, ಕೆಲವು ವಿಷಯ ಒಪ್ಪಿ ತನ್ನ ವಿವೇಚನಯಡಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ (ಮಾದಿಗ ಸಂಬಂಧಿತ ಜಾತಿಗಳು), ಪ್ರವರ್ಗ-ಬಿ (ಹೊಲೆಯ ಸಂಬಂಧಿತ ಜಾತಿಗಳು) ಹಾಗೂ ಪ್ರವರ್ಗ-ಸಿ (ಸ್ಪೃಶ್ಯ ಜಾತಿಗಳಾದ ಭೋವಿ, ಲಂಬಾಣಿ, ಕೊರಮ, ಕೊರಚ ಹಾಗೂ 49 ಮತ್ತು 10 ಅಲೆಮಾರಿ ಮತ್ತು ಅತಿ ಹಿಂದುಳಿದ ಜಾತಿಗಳು) ಎಂದು ವರ್ಗೀಕರಿಸಿ ʼಪ್ರವರ್ಗ-ಎʼ ಗೆ ಶೇ. 6, ʼಪ್ರವರ್ಗ-ಬಿʼಗೆ ಶೇ.6 ಮತ್ತು ʼಪ್ರವರ್ಗ-ಸಿʼಗೆ ಶೇ.5 ಒಳಮೀಸಲಾತಿ ಜಾರಿ ಮಾಡಿ ಆದೇಶ ಹೊರಡಿಸಿತ್ತು.

ಸರ್ಕಾರದ ಒಳಮೀಸಲಾತಿ ವರ್ಗೀಕರಣವು 49 ಅಲೆಮಾರಿ ಸಮುದಾಯಗಳು ಹಾಗೂ 10 ಅತಿ ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಜಾತಿಗಳಲ್ಲಿಯೇ ಬಲಿಷ್ಟರಾದ ಸ್ಪೃಶ್ಯ ಜಾತಿಗಳ ಪ್ರವರ್ಗ-ಸಿ ಗುಂಪಿಗೆ ಸೇರಿಸಿದ ತೀರ್ಮಾನವು ದೊಡ್ಡ ಆಕ್ರೋಶಕ್ಕೆ ಕಾರಣವಾಗುತ್ತಿದೆ.

ಪರಿಶಿಷ್ಟ ಜಾತಿಗಳ 101 ಜಾತಿಗಳಲ್ಲಿ ಅಸ್ಪೃಶ್ಯ ಸಮುದಾಯವಾಗಿರುವ ಮಾದಿಗ ಮತ್ತು ಹೊಲೆಯ ಸಂಬಂಧಿತ ಜಾತಿಗಳು ಶೈಕ್ಷಣಿಕ ಸೇರಿದಂತೆ ಮೀಸಲಾತಿಯ ಇನ್ನಿತರ ಸೌಲಭ್ಯಗಳನ್ನು ಪಡೆಯಲು ಸ್ಪೃಶ್ಯ ಜಾತಿಗಳೊಂದಿಗೆ ಪೈಪೋಟಿ ನಡೆಸಲಾರದೆ ಸೋತಿವೆ ಎನ್ನುವುದನ್ನು ಜಸ್ಟೀಸ್ ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗದ ವರದಿಯು ಅಂಕಿ-ಅಂಶ ಸಮೇತವಾಗಿ ತಿಳಿಸಿತ್ತು.

ಈ ಅಂಕಿ-ಅಂಶಗಳಂತೆ ಅಸ್ಪೃಶ್ಯ ಸಮುದಾಯಗಳಾದ ಹೊಲೆಯ ಸಂಬಂಧಿತ ಜಾತಿಗಳು ಹಾಗೂ ಮಾದಿಗ ಸಂಬಂಧಿತ ಜಾತಿಗಳು ಸ್ಪೃಶ್ಯ ಜಾತಿಗಳ ಎದುರು ಪೈಪೋಟಿ ನಡೆಸಿ ಮೀಸಲಾತಿಯನ್ನು ಪಡೆಯಲು ವಿಫಲವಾಗಿರುವುದು ಸ್ಪಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಅಲೆಮಾರಿ ಸಮುದಾಯಗಳು ಸ್ಪೃಶ್ಯ ಜಾತಿಗಳ ಜೊತೆ ಹೇಗೆ ಪೈಪೋಟಿ ಮಾಡಬೇಕು ಎಂದು ಈಗ ಹೋರಾಟಗಾರರು ಪ್ರಶ್ನಿಸುತ್ತಿದ್ದಾರೆ. ಸರ್ಕಾರದ ಈ ತೀರ್ಮಾನವನ್ನು ಪ್ರಶ್ನಿಸಿ ಅಲೆಮಾರಿ ಸಮುದಾಯಗಳು ರಾಜ್ಯ ಹೈಕೋರ್ಟ್‌ ಗೆ ರಿಟ್‌ ಅರ್ಜಿ ಸಲ್ಲಿಸಿವೆ. ವಾದ ಆಲಿಸಿದ ಕೋರ್ಟ್, ನೇಮಕಾತಿಗೆ ತಾತ್ಕಾಲಿಕ ತಡೆಯಾಜ್ಞೆ ವಿಧಿಸಿದೆ. ಈ ಹೋರಾಟ ರಾಜಕೀಯ ಜಟಾಪಟಿಗೂ ಕಾರಣವಾಗಿದ್ದು, ಎಲ್ಲಿಗೆ ಹೋಗಿ ಮುಟ್ಟುತ್ತದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

ಇದನ್ನೂ ಓದಿ : ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

Tags: Karnataka News beat
SendShareTweet
Previous Post

ರಾಯಚೂರಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಇಸ್ಪೀಟ್ ದಂಧೆ.. ವಿಡಿಯೋ ವೈರಲ್

Next Post

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಮರುಬಿಡುಗಡೆ.. ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ

Related Posts

ಮತ್ತೆ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪುಂಡಾಟ – ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಾ ಡ್ರೈವ್!
ಬೆಂಗಳೂರು

ಮತ್ತೆ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪುಂಡಾಟ – ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಾ ಡ್ರೈವ್!

KSRTC ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ – ಡಿಪೋ ಮ್ಯಾನೇಜರ್ ಸೇರಿ ಐವರ ವಿರುದ್ಧ FIR
ರಾಜ್ಯ

KSRTC ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ – ಡಿಪೋ ಮ್ಯಾನೇಜರ್ ಸೇರಿ ಐವರ ವಿರುದ್ಧ FIR

ಬೆಂಗಳೂರಲ್ಲಿ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದುರ್ಮರಣ
ಬೆಂಗಳೂರು

ಬೆಂಗಳೂರಲ್ಲಿ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದುರ್ಮರಣ

ಮರ್ಜಾಪೂರ ಗ್ರಾಮದಲ್ಲಿ 11.7 ಕೆಜಿ ಗಾಂಜಾ ಜಪ್ತಿ – ಇಬ್ಬರ ಬಂಧನ
ಬೀದರ್

ಮರ್ಜಾಪೂರ ಗ್ರಾಮದಲ್ಲಿ 11.7 ಕೆಜಿ ಗಾಂಜಾ ಜಪ್ತಿ – ಇಬ್ಬರ ಬಂಧನ

ಡೆಡ್ಲಿ ವೀಲ್ಹಿಂಗ್ ಮಾಡಿ ಪೊಲೀಸರ ಕೈಗೆ ತಗ್ಲಾಕೊಂಡ ಯುವಕ!
ಬೆಂಗಳೂರು

ಡೆಡ್ಲಿ ವೀಲ್ಹಿಂಗ್ ಮಾಡಿ ಪೊಲೀಸರ ಕೈಗೆ ತಗ್ಲಾಕೊಂಡ ಯುವಕ!

ಹೊಸಕೋಟೆ ಬಳಿ ಡಿವೈಡರ್‌ಗೆ ಕಾರು ಡಿಕ್ಕಿ – ಯುವತಿ ದುರ್ಮರಣ!
ಬೆಂಗಳೂರು ಗ್ರಾಮಾಂತರ

ಹೊಸಕೋಟೆ ಬಳಿ ಡಿವೈಡರ್‌ಗೆ ಕಾರು ಡಿಕ್ಕಿ – ಯುವತಿ ದುರ್ಮರಣ!

Next Post
ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಮರುಬಿಡುಗಡೆ.. ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ

ಮಹೀಂದ್ರಾ BE6 ಬ್ಯಾಟ್‌ಮ್ಯಾನ್ ಎಡಿಷನ್ ಮರುಬಿಡುಗಡೆ.. ಮಾರುಕಟ್ಟೆಯಲ್ಲಿ ಮತ್ತೆ ಸಂಚಲನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

6ನೇ ಮಹಡಿಯಿಂದ ಮಗುವಿನೊಂದಿಗೆ ಜಿಗಿದ ತಾಯಿ ಸಾವು – ಕಂದಮ್ಮ ಪವಾಡ ಸದೃಶ ಪಾರು!

6ನೇ ಮಹಡಿಯಿಂದ ಮಗುವಿನೊಂದಿಗೆ ಜಿಗಿದ ತಾಯಿ ಸಾವು – ಕಂದಮ್ಮ ಪವಾಡ ಸದೃಶ ಪಾರು!

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ಎಎನ್-32 ಸಾರಿಗೆ ವಿಮಾನ ಪತನ!

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ಎಎನ್-32 ಸಾರಿಗೆ ವಿಮಾನ ಪತನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat