ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

Drug trafficker: ಎಫ್‍ಬಿಐ(FBI) ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಅಂತಾರಾಷ್ಟ್ರೀಯ ಡ್ರಗ್ ದೊರೆ ಶೆಹ್ನಾಜ್ ಸಿಂಗ್ ಅರೆಸ್ಟ್!

March 10, 2025
Share on WhatsappShare on FacebookShare on Twitter

ಅಮೃತಸರ: ಅಂತಾರಾಷ್ಟ್ರೀಯ ಡ್ರಗ್ಸ್ ದೊರೆ ಶೆಹ್ನಾಜ್ ಸಿಂಗ್ ಅಲಿಯಾಸ್ ಶಾನ್ ಬಿಂದೇರ್‌ನನ್ನು ಪಂಜಾಬ್ ಪೊಲೀಸರು ಸೋಮವಾರ ಸೆರೆಹಿಡಿದಿದ್ದಾರೆ. ಕೊಲಂಬಿಯಾ, ಅಮೆರಿಕ, ಕೆನಡಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಮಾದಕದ್ರವ್ಯದ ಕಳ್ಳಸಾಗಣೆಯಲ್ಲಿ ತೊಡಗಿದ್ದ ಆರೋಪ ಈತನ ಮೇಲಿದೆ. ಅಮೆರಿಕದ ತನಿಖಾ ಸಂಸ್ಥೆ ಎಫ್‌ಬಿಐ(FBI)ನ ಮೋಸ್ಟ್-ವಾಂಟೆಡ್ ಪಟ್ಟಿಯಲ್ಲಿ ಇದ್ದ ಈತ, ಈಗ ಪಂಜಾಬ್ ಪೊಲೀಸರ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದಿದ್ದಾನೆ.

ಪಂಜಾಬ್ ಪೊಲೀಸ್ ಮಹಾನಿರ್ದೇಶಕರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಫೆಬ್ರವರಿ 26ರಂದು ಅಮೆರಿಕದಲ್ಲಿ ಈತನ ಸಹಚರರನ್ನು ಬಂಧಿಸಿದ ನಂತರ, ಶೆಹ್ನಾಜ್ ಸಿಂಗ್ ಭಾರತಕ್ಕೆ ಪರಾರಿಯಾಗಿದ್ದ. ಹೀಗಾಗಿ, ಪೊಲೀಸರ ಒಂದು ವಿಶೇಷ ತಂಡ ಈತನ ಚಲನವಲನಗಳ ಮೇಲೆ ಕಣ್ಣಿಟ್ಟಿತ್ತು. ನಿಖರ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿ, ಪಂಜಾಬ್‌ನಲ್ಲಿಯೇ ಈತನನ್ನು ಪತ್ತೆ ಹಚ್ಚಿ ಬಂಧಿಸಲಾಯಿತು ಎಂದಿದ್ದಾರೆ.

ಶಾನ್ ಭಿಂದೇರ್ ಎಂಬ ಹೆಸರಿನಿಂದಲೂ ಶೆಹ್ನಾಜ್ ಸಿಂಗ್‌ ಪರಿಚಿತನಾಗಿದ್ದ. ಈತನ ಕೆಲವು ಪ್ರಮುಖ ಸಹಚರರನ್ನು ಅಮೆರಿಕದಲ್ಲಿ ಇತ್ತೀಚೆಗೆ ಬಂಧಿಸಲಾಗಿತ್ತು. ಅಮೆರಿಕದ ಭದ್ರತಾ ಸಂಸ್ಥೆಗಳ ಕೈಗೆ ಸಿಕ್ಕಿಬಿದ್ದ ಸಹಚರರಲ್ಲಿ ಅಮೃತ್‌ಪಾಲ್ ‘ಅಮೃತ್ ಬಾಲ್’ ಸಿಂಗ್, ಅಮೃತ್‌ಪಾಲ್ ‘ಚೀಮಾ’ ಸಿಂಗ್, ತಕ್ದೀರ್ ಸಿಂಗ್ ಅಕಾ ‘ರೋಮಿ’, ಸರ್ಬ್ಸಿತ್ ಸಿಂಗ್ ಅಲಿಯಾಸ್ ‘ಸಾಬಿ’ ಮತ್ತು ಫೆರ್ನಾಂಡೋ ‘ಫ್ರಾಂಕೋ’ ವಲ್ಲಡಾರೆಸ್ ಸೇರಿದ್ದಾರೆ.

ಅಮೆರಿಕದ ಅಧಿಕಾರಿಗಳು ನಡೆಸಿದ್ದ ದಾಳಿಯ ವೇಳೆ ಆರೋಪಿಗಳಿಂದ ಭಾರಿ ಪ್ರಮಾಣದಲ್ಲಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. 391 ಕೆ.ಜಿ ಮೆಥಾಂಫೆಟಮೈನ್, 109 ಕೆ.ಜಿ ಕೊಕೈನ್ ಮತ್ತು ನಾಲ್ಕು ಪಿಸ್ತೂಲ್‌ಗಳನ್ನು ಬಂಧಿತರ ನಿವಾಸಗಳು ಮತ್ತು ವಾಹನಗಳಿಂದ ವಶಕ್ಕೆ ಪಡೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ನಡೆದ ಈ ಕಾರ್ಯಾಚರಣೆಯನ್ನು “ಪಂಜಾಬ್‌ನ ಮಾದಕ ದ್ರವ್ಯ ಕುರಿತ ಶೂನ್ಯ-ಸಹಿಷ್ಣುತೆ ನೀತಿಯ ಪ್ರತೀಕ” ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕರು ಬಣ್ಣಿಸಿದ್ದಾರೆ. ಶೆಹ್ನಾಜ್ ಸಿಂಗ್ ಜಾಗತಿಕ ಮಾದಕ ದ್ರವ್ಯ ಸಾಗಣೆಯ ಪ್ರಮುಖ ಸದಸ್ಯನಾಗಿದ್ದ. ಈತನನ್ನು ಸೆರೆಹಿಡಿಯುವ ಮೂಲಕ ಪಂಜಾಬ್ ಪೊಲೀಸರಿಗೆ ಬಹುದೊಡ್ಡ ಯಶಸ್ಸು ಸಿಕ್ಕಿದೆ ಎಂದು ಹೇಳಿದ್ದಾರೆ.

“ಈತ ಕೊಲಂಬಿಯಾದ ಮಾದಕ ಜಾಲದೊಂದಿಗೆ ನೇರ ಸಂಪರ್ಕ ಹೊಂದಿದ್ದ. ಅಲ್ಲಿಂದ ಅಮೆರಿಕ ಹಾಗೂ ಕೆನಡಾಗೆ ಮಾದಕ ದ್ರವ್ಯಗಳನ್ನು ಸಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ,” ಎಂದೂ ಅವರು ತಿಳಿಸಿದ್ದಾರೆ.

“ಪಂಜಾಬ್ ನೆಲ ಮಾದಕ ವ್ಯಪಾರಿಗಳಿಗೆ ಮತ್ತು ಅಪರಾಧಿಗಳಿಗೆ ಆಶ್ರಯವಾಗಬಾರದು ಎಂಬುದೇ ನಮ್ಮ ಉದ್ದೇಶವಾಗಿದೆ. ಈ ಪ್ರಕರಣದಲ್ಲಿ ಜಾಗತಿಕ ಕಾನೂನು ಜಾರಿ ಸಂಸ್ಥೆಗಳಿಗೂ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ,” ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

Tags: arrestedDrug traffickerFBIInternational drugShehnaz Singh
SendShareTweet
Previous Post

3ನೇ ಮಗು ಹುಟ್ಟಿದ್ರೆ ತಾಯಿಗೆ 50,000 ರೂ., ಮಗು ಗಂಡಾಗಿದ್ರೆ ಒಂದು ಹಸು-ಕರು ಗಿಫ್ಟ್: ಯಾವ ರಾಜ್ಯದಲ್ಲಿ ಈ ಆಫರ್!

Next Post

Fashion Show: ಜಮ್ಮು-ಕಾಶ್ಮೀರದಲ್ಲಿ ಫ್ಯಾಷನ್ ಶೋ ವಿವಾದ: ಆಕ್ರೋಶಕ್ಕೇನು ಕಾರಣ?

Related Posts

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!
ಬೆಂಗಳೂರು

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

Next Post
Fashion Show: ಜಮ್ಮು-ಕಾಶ್ಮೀರದಲ್ಲಿ ಫ್ಯಾಷನ್ ಶೋ ವಿವಾದ: ಆಕ್ರೋಶಕ್ಕೇನು ಕಾರಣ?

Fashion Show: ಜಮ್ಮು-ಕಾಶ್ಮೀರದಲ್ಲಿ ಫ್ಯಾಷನ್ ಶೋ ವಿವಾದ: ಆಕ್ರೋಶಕ್ಕೇನು ಕಾರಣ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat