ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಹೂಡಿಕೆದಾರೇ ಗಮನಿಸಿ, ಈ ಮೂರು ಮಾದರಿಯ ಹೂಡಿಕೆಗಳು ತುಂಬ ಅಪಾಯಕಾರಿ

March 11, 2025
Share on WhatsappShare on FacebookShare on Twitter

ಬೆಂಗಳೂರು: ನಾವು ಕಷ್ಟಪಟ್ಟು ದುಡಿ ಹಣವನ್ನು ಕೂಡ ದುಡಿಸಬೇಕು ನಿಜ. ನಾವು ನಿದ್ದೆ ಮಾಡುವಾಗಲೂ ನಮ್ಮ ಹಣವು ನಮಗಾಗಿ ದುಡಿಯಬೇಕು ಎಂಬುದು ಕೂಡ ಸತ್ಯವೇ. ಆದರೆ, ಹೂಡಿಕೆ ಮಾಡುವಾಗ ಯಾವುದರಲ್ಲಿ ಹೂಡಿಕೆ ಮಾಡಬೇಕು? ಯಾವ ಅಪಾಯಕಾರಿ ಹೂಡಿಕೆ ಮಾರ್ಗಗಗಳನ್ನು ಅನುಸರಿಸಬಾರದು ಎಂಬುದರ ಕುರಿತು ಕೂಡ ನಮಗೆ ಸ್ಪಷ್ಟ ಕಲ್ಪನೆ ಇರಬೇಕು. ಇಲ್ಲದಿದ್ದರೆ ನಾವು ಹಣ ಕಳೆದುಕೊಳ್ಳಬೇಕಾಗುತ್ತದೆ. ಹಾಗಾಗಿ, ಮಾರುಕಟ್ಟೆ ಬಗ್ಗೆ ಮಾಹಿತಿ ಇಲ್ಲದಿದ್ದರೆ, ಹೂಡಿಕೆಯ ಮಾದರಿ ಬಗ್ಗೆ ತಿಳಿಯದಿದ್ದರೆ, ಈ ನಾಲ್ಕು ಹೂಡಿಕೆಗಳಿಂದ ದೂರ ಇರುವುದು ಒಳಿತು.

  1. ಯುಲಿಪ್ ಶುಲ್ಕ ಹೆಚ್ಚು, ರಿಟರ್ನ್ಸ್ ಅಷ್ಟಕ್ಕಷ್ಟೆ
    ಯುನಿಟ್ ಲಿಂಕ್ಡ್ ಇನ್ಶೂರೆನ್ಸ್ ಪ್ಲಾನ್ ಗಳು (ಯುಲಿಪ್) ಈಗ ಹೆಚ್ಚಾಗಿವೆ. ಇನ್ಶೂರೆನ್ಸ್ ಮತ್ತು ಹೂಡಿಕೆಯ ಮಿಶ್ರಣವಾಗಿರುವ ಯುಲಿಪ್ ಮಾದರಿಯ ಹೂಡಿಕೆಯಲ್ಲಿ ಹೆಚ್ಚಿನ ಇನ್ಶೂರೆನ್ಸ್ ಕವರೇಜ್ ದೊರೆಯುವುದಿಲ್ಲ. ಹಾಗೆಯೇ, ಹೂಡಿಕೆಯ ಮೇಲೆ ಹೆಚ್ಚಿನ ರಿಟರ್ನ್ಸ್ ಕೂಡ ದಕ್ಕುವುದಿಲ್ಲ. ಯುಲಿಪ್ ಯೋಜನೆಗಳಲ್ಲಿ ಹೂಡಿಕೆ ಮಾಡಿದಾಗ ಮೊದಲ ವರ್ಷದ ಶುಲ್ಕವೇ ಶೇ.8ರಿಂದ ಶೇ.10ರಷ್ಟು ಇರುತ್ತದೆ. ರಿಟರ್ನ್ಸ್ ಕೂಡ ಶೇ.8-10ರಷ್ಟೇ ಇರುತ್ತದೆ. ಹಾಗೆಯೇ, ಆಡಳಿತ ಶುಲ್ಕ, ನಿರ್ವಹಣಾ ಶುಲ್ಕ, ಪ್ರಾಣಹಾನಿ ಶುಲ್ಕಗಳನ್ನು ವಿಧಿಸುವ ಜತೆಗೆ ವಿಮಾ ಕಂತಿಗೆ ಶೇ.18ರಷ್ಟು ಜಿಎಸ್ ಟಿಯನ್ನೂ ಪಾವತಿಸಬೇಕಾಗುತ್ತದೆ.
  2. ಪೀರ್ ಟು ಪೀರ್ ಸಾಲದ ಬಗ್ಗೆ ಎಚ್ಚರಿಕೆ ಇರಲಿ
    ಪೀರ್ ಟು ಪೀರ್ ಅಂದರೆ, ಒಬ್ಬ ವ್ಯಕ್ತಿಯಿಂದ ಮತ್ತೊಬ್ಬ ವ್ಯಕ್ತಿಗೆ ಸಾಲ ಕೊಡಿಸುವ ಹತ್ತಾರು ಲೆಂಡಿಂಗ್ ಪ್ಲಾಟ್ ಫಾರಂಗಳಿವೆ. ಆದರೆ, ಇವುಗಳಲ್ಲಿ ದುಡ್ಡು ಹಾಕುವುದರಿಂದ ಹೆಚ್ಚು ಅಪಾಯ ಇರುತ್ತದೆ. ಶೇ.12ರಷ್ಟು ರಿಟರ್ನ್ಸ್ ಕೊಡಿಸುವ ಭರವಸೆ ಇದ್ದರೂ ರಿಸ್ಕ್ ಇರುತ್ತದೆ. ಆನ್ ಲೈನ್ ಪ್ಲಾಟ್ ಫಾರಂಗಳ ಮೂಲಕ ನೀವು ಇನ್ನೊಬ್ಬರಿಗೆ ಸಾಲ ಕೊಡಿಸುವ ಕಾರಣ ಸಾಲ ಪಡೆದವರು ಹಿಂತಿರುಗಿಸದಿದ್ದರೆ ನಷ್ಟವಾಗುತ್ತದೆ.
  3. ಡಿಜಿಟಲ್ ಗೋಲ್ಡ್
    ಮೇಕಿಂಗ್ ಚಾರ್ಜ್ ಇರದ ಕಾರಣ ಡಿಜಿಟಲ್ ಗೋಲ್ಡ್ ಜನಪ್ರಿಯ ಹೂಡಿಕೆಯ ಮಾದರಿ ಎನಿಸಿದೆ. ಆದರೆ, ಈ ಮಾದರಿಯ ಹೂಡಿಕೆಯಲ್ಲಿ ಪಾರದರ್ಶಕತೆಯ ಕೊರತೆ ಇದೆ. ಪ್ರತಿ ಬಾರಿ ಡಿಜಿಟಲ್ ಗೋಲ್ಡ್ ಖರೀದಿಸಿದಾಗಲೂ ಶೇ.3ರಷ್ಟು ಜಿಎಸ್ ಟಿ ಪಾವತಿಸಬೇಕು. ಅದೇ ಚಿನ್ನವನ್ನು ಮಾರಾಟ ಮಾಡುವಾಗ ನೀವು ಕಟ್ಟಿದ ಜಿಎಸ್ ಟಿ ವಾಪಸ್ ಸಿಗುವುದಿಲ್ಲ. ಜತೆಗೆ, ಮಾರಾಟ ಮಾಡುವ ಪ್ಲಾಟ್ ಫಾರಂಗಳಲ್ಲಿ ವಿಧಿಸುವ ನಿರ್ವಹಣಾ ಶುಲ್ಕ, ಮಾರುಕಟ್ಟೆ ಬೆಲೆಯಲ್ಲಿ ಪಾರದರ್ಶಕತೆ ಇರುವುದಿಲ್ಲ ಎಂಬ ಆರೋಪಗಳಿವೆ.

ಗಮನಿಸಿ: ಮೂರು ಮಾದರಿಗಳಲ್ಲಿ ಹೆಚ್ಚಿನ ಜನ ಹೂಡಿಕೆ ಮಾಡುತ್ತಾರೆ ನಿಜ. ಆದರೆ, ನಾವು ನಿಮಗೆ ಇಲ್ಲಿ ಹೂಡಿಕೆಯ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಲು ವಿಶ್ಲೇಷಣೆ ಮಾಡಿದ್ದೇವೆ ಅಷ್ಟೆ. ಯಾವುದೇ ರೀತಿಯ ಹೂಡಿಕೆ ಮಾಡುವಾಗ ಆರ್ಥಿಕ ತಜ್ಞರ ಸಲಹೆ ಪಡೆಯುವುದನ್ನು ಮರೆಯದಿರಿ.

Tags: bengaloreinvestmentsInvestorsMoneyrisky
SendShareTweet
Previous Post

ಮಾಜಿ ಕೋಚ್ ಬಂಗಾರ್ ಮುಂದೆಯೇ ಆರ್ಸಿಬಿಯನ್ನು ಟ್ರೋಲ್ ಮಾಡಿದ ಅಂಬಾಟಿ ರಾಯುಡು

Next Post

ಸಂಗೀತ ಕಲಾವಿದರಿಗೆ ಗುಡ್ ನ್ಯೂಸ್; ಕಲಾಕ್ಷೇತ್ರ ಫೌಂಡೇಷನ್ ನಿಂದ 3 ಹುದ್ದೆಗಳಿಗೆ ಅರ್ಜಿ ಆಹ್ವಾನ

Related Posts

ಫಾರೆಸ್ಟ್ ವಿಜಿಲೆನ್ಸ್ ಅಧಿಕಾರಿಗಳ ಕಾರ್ಯಾಚರಣೆ : ಪ್ರಾಣಿ ಬೇಟೆಗೆ ತಯಾರಿಸುತ್ತಿದ್ದ ಸ್ಫೋಟಕ ವಸ್ತುಗಳು ವಶಕ್ಕೆ
ಬೆಂಗಳೂರು ಗ್ರಾಮಾಂತರ

ಫಾರೆಸ್ಟ್ ವಿಜಿಲೆನ್ಸ್ ಅಧಿಕಾರಿಗಳ ಕಾರ್ಯಾಚರಣೆ : ಪ್ರಾಣಿ ಬೇಟೆಗೆ ತಯಾರಿಸುತ್ತಿದ್ದ ಸ್ಫೋಟಕ ವಸ್ತುಗಳು ವಶಕ್ಕೆ

ಮರಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಹಾಲಿನ ಲಾರಿಯೂ ಭಸ್ಮ!
ಬೆಂಗಳೂರು ಗ್ರಾಮಾಂತರ

ಮರಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಹಾಲಿನ ಲಾರಿಯೂ ಭಸ್ಮ!

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!
ಬೆಂಗಳೂರು ನಗರ

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು ನಗರ

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ತಾವರೆಕೆರೆಯಲ್ಲಿ ಘನಘೋರ ದುರಂತ : ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು!
ಬೆಂಗಳೂರು ಗ್ರಾಮಾಂತರ

ತಾವರೆಕೆರೆಯಲ್ಲಿ ಘನಘೋರ ದುರಂತ : ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು!

ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ; ಜುಲೈ 5ರಿಂದ 3 ದಿನ ಬೃಹತ್ ಪ್ರತಿಭಟನೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ; ಜುಲೈ 5ರಿಂದ 3 ದಿನ ಬೃಹತ್ ಪ್ರತಿಭಟನೆ!

Next Post
ಸಂಗೀತ ಕಲಾವಿದರಿಗೆ ಗುಡ್ ನ್ಯೂಸ್; ಕಲಾಕ್ಷೇತ್ರ ಫೌಂಡೇಷನ್ ನಿಂದ 3 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಂಗೀತ ಕಲಾವಿದರಿಗೆ ಗುಡ್ ನ್ಯೂಸ್; ಕಲಾಕ್ಷೇತ್ರ ಫೌಂಡೇಷನ್ ನಿಂದ 3 ಹುದ್ದೆಗಳಿಗೆ ಅರ್ಜಿ ಆಹ್ವಾನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನು ಆರೇ ಸ್ಥಾನ ಬಾಕಿ : ಬಂಗಾಳದ ಬಲದೊಂದಿಗೆ ಐತಿಹಾಸಿಕ ಮೈಲಿಗಲ್ಲಿನತ್ತ ಬಿಜೆಪಿ

ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನು ಆರೇ ಸ್ಥಾನ ಬಾಕಿ : ಬಂಗಾಳದ ಬಲದೊಂದಿಗೆ ಐತಿಹಾಸಿಕ ಮೈಲಿಗಲ್ಲಿನತ್ತ ಬಿಜೆಪಿ

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!

ಗಿಲ್‌ಗೆ ಗುರುವಾದ ಕೊಹ್ಲಿ : ಇಂಗ್ಲೆಂಡ್‌ ಸವಾಲಿಗೂ ಮುನ್ನ 30 ನಿಮಿಷಗಳ ವಿಶೇಷ ಪಾಠ!

ಗಿಲ್‌ಗೆ ಗುರುವಾದ ಕೊಹ್ಲಿ : ಇಂಗ್ಲೆಂಡ್‌ ಸವಾಲಿಗೂ ಮುನ್ನ 30 ನಿಮಿಷಗಳ ವಿಶೇಷ ಪಾಠ!

ಕುಡಿತದ ಚಟ ಬಿಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ!

ಕುಡಿತದ ಚಟ ಬಿಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನು ಆರೇ ಸ್ಥಾನ ಬಾಕಿ : ಬಂಗಾಳದ ಬಲದೊಂದಿಗೆ ಐತಿಹಾಸಿಕ ಮೈಲಿಗಲ್ಲಿನತ್ತ ಬಿಜೆಪಿ

ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನು ಆರೇ ಸ್ಥಾನ ಬಾಕಿ : ಬಂಗಾಳದ ಬಲದೊಂದಿಗೆ ಐತಿಹಾಸಿಕ ಮೈಲಿಗಲ್ಲಿನತ್ತ ಬಿಜೆಪಿ

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat