ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಕೇಂದ್ರ ಸರ್ಕಾರದ IOCL ಸಂಸ್ಥೆಯಲ್ಲಿ 144 ಹುದ್ದೆಗಳ ನೇಮಕ.. ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು!

March 7, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 144 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಟೆಕ್ನಿಶಿಯನ್ ಗ್ರ್ಯಾಜುಯೇಟ್ ಸೇರಿ ಹಲವು ಹುದ್ದೆಗಳ ನೇಮಕಾತಿಗಾಗಿ (IOCL Apprentices Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್
ಒಟ್ಟು ಹುದ್ದೆಗಳು: 144
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 09
ಉದ್ಯೋಗ ಸ್ಥಳ: ದೇಶಾದ್ಯಂತ

ಟ್ರೇಡ್, ಟೆಕ್ನಿಶಿಯನ್ ಹಾಗೂ ಗ್ರ್ಯಾಜುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಜಾರ್ಖಂಡ್, ನಾಗಾಲ್ಯಾಂಡ್, ಮಣಿಪುರ ಸೇರಿ ಹಲವೆಡೆ ಕೆಲಸ ಮಾಡಲು ಇಚ್ಛಿಸುಸವವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 18 ವರ್ಷದಿಂದ 24 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iocl.com ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಅರ್ಜಿ ಸಲ್ಲಿಕೆಯ ಪ್ರತಿಯನ್ನು ಡೌನ್ ಲೋಡ್ ಮಾಡಿಟ್ಟುಕೊಳ್ಳಬೇಕು

ಇದನ್ನೂ ಓದಿ : ಯುವ ಅವಘಡ.. ಭವಿಷ್ಯ ತಲ್ಲಣ!

SendShareTweet
Previous Post

ಯುವ ಅವಘಡ.. ಭವಿಷ್ಯ ತಲ್ಲಣ!

Next Post

ಬೆಂಗಳೂರಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌!

Related Posts

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!
Uncategorized

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಬನ್ನೇರುಘಟ್ಟದಲ್ಲಿ 5 ಕೋಟಿ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ!
Uncategorized

ಬನ್ನೇರುಘಟ್ಟದಲ್ಲಿ 5 ಕೋಟಿ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ!

ಪಹಲ್ಗಾಮ್ ದಾಳಿಯ ತನಿಖೆಗೆ ಮಹತ್ವದ ತಿರುವು | ಚೀನಾ ನಂಟು ಬಯಲು ಮಾಡಿದ ‘ಗೋಪ್ರೋ’ ಕ್ಯಾಮೆರಾ!
Uncategorized

ಪಹಲ್ಗಾಮ್ ದಾಳಿಯ ತನಿಖೆಗೆ ಮಹತ್ವದ ತಿರುವು | ಚೀನಾ ನಂಟು ಬಯಲು ಮಾಡಿದ ‘ಗೋಪ್ರೋ’ ಕ್ಯಾಮೆರಾ!

ರಶ್ಮಿಕಾ-ವಿಜಯ್ ಅದ್ದೂರಿ ‘ಸಂಗೀತ್’ ಸಂಭ್ರಮ.. ಕಣ್ಮನ ಸೆಳೆಯುವ ಫೋಟೋಸ್‌ ವೈರಲ್
Uncategorized

ರಶ್ಮಿಕಾ-ವಿಜಯ್ ಅದ್ದೂರಿ ‘ಸಂಗೀತ್’ ಸಂಭ್ರಮ.. ಕಣ್ಮನ ಸೆಳೆಯುವ ಫೋಟೋಸ್‌ ವೈರಲ್

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!
Uncategorized

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

ಆಕಸ್ಮಿಕವಾಗಿ ಹೊತ್ತಿ ಉರಿದ 12 ಲೋಡ್ ಹುಲ್ಲಿನ ಬಣವೆ
Uncategorized

ಆಕಸ್ಮಿಕವಾಗಿ ಹೊತ್ತಿ ಉರಿದ 12 ಲೋಡ್ ಹುಲ್ಲಿನ ಬಣವೆ

Next Post
ಬೆಂಗಳೂರಲ್ಲಿ ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌!

ಬೆಂಗಳೂರಲ್ಲಿ ನಿಲ್ಲದ ಮನೆಗಳ್ಳರ ಹಾವಳಿ - ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!

ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat