ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2025 :ಮಂಕಡ್​ ರನ್‌ಔಟ್ ಪಡೆದಯದ್ದಕ್ಕೆ ಅಶ್ವಿನ್ ಆಕ್ಷೇಪ, ರಿಷಭ್ ಪಂತ್ ನಿರ್ಧಾರಕ್ಕೆ ಟೀಕೆ

May 29, 2025
Share on WhatsappShare on FacebookShare on Twitter

ಲಖನೌ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಲಖನೌ ಸೂಪರ್ ಜಯಂಟ್ಸ್ (ಎಲ್‌ಎಸ್‌ಜಿ) ನಡುವಿನ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಟೂರ್ನಿಯ ಕೊನೆಯ ಲೀಗ್ ಪಂದ್ಯದಲ್ಲಿ ದಿಗ್ವೇಶ್‌ ಸಿಂಗ್ ರಾಠಿ ಅವರು ಮಾಡಿದ್ದ ವಿವಾದಾತ್ಮಕ ರನ್‌ಔಟ್ ಸಂಬಂಧ ಎಲ್‌ಎಸ್‌ಜಿ ನಾಯಕ ರಿಷಭ್ ಪಂತ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೀಕಿಸಿದ್ದಾರೆ.

ಟೂರ್ನಿಯ ಮೊದಲನೇ ಕ್ವಾಲಿಫೈಯರ್‌ಗೆ ಅರ್ಹತೆ ಪಡೆಯುವ ಸಲುವಾಗಿ ಆರ್‌ಸಿಬಿಗೆ ಈ ಪಂದ್ಯದ ಗೆಲುವು ಬಹಳ ಮುಖ್ಯವಾಗಿತ್ತು. ಅದರಂತೆ ಈ ಪಂದ್ಯದಲ್ಲಿ 228 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುತ್ತಿದ್ದ ಆರ್‌ಸಿಬಿ ತಂಡ ಗೆಲ್ಲುವ ಸನಿಹದಲ್ಲಿ ಸಾಗುತ್ತಿದ್ದಾಗ, ದಿಗ್ವೇಶ್‌ ಸಿಂಗ್ ಬೌಲಿಂಗ್‌ ಸಮಯದಲ್ಲಿ ನಾನ್‌ಸ್ಟ್ರೈಕ್ ಕಡೆ ಜಿತೇಶ್ ಶರ್ಮಾ ಅವರು ಕ್ರೀಸ್ ತೊರೆದು ಮುಂದೆ ಸಾಗುತ್ತಿದ್ದರು. ಈ ವೇಳೆ ದಿಗ್ವೇಶ್‌ ರಾಠಿ ಬೌಲಿಂಗ್ ಮುಗಿಸದೆ ಅವರನ್ನು ರನ್‌ಔಟ್ ಮಾಡಿದ್ದರು.

ಈ ಸನ್ನಿವೇಶದಲ್ಲಿ ದಿಗ್ವೇಶ್‌ ಸಿಂಗ್ ಅಂಪೈರ್‌ಗೆ ಮನವಿ ಸಲ್ಲಿಸಿದ್ದರು. ಆದರೆ, ಎಲ್‌ಎಸ್‌ಜಿ ನಾಯಕ ರಿಷಭ್ ಪಂತ್, ‘ಔಟ್’ ಮನವಿಯನ್ನು ವಾಪಸ್ ತೆಗೆದುಕೊಂಡು ಕ್ರೀಡಾ ಸ್ಪೂರ್ತಿ ಮೆರೆದಿದ್ದರು. ಈ ನಿರ್ಧಾರಕ್ಕಾಗಿ ಆರ್‌ಸಿಬಿ ಅಭಿಮಾನಿಗಳು ಕೂಡ ರಿಷಭ್ ಪಂತ್ ಅವರನ್ನು ಮುಕ್ತಕಂಠದಿಂದ ಗುಣಗಾನ ಮಾಡಿದ್ದರು.

ಅಶ್ವಿನ್ ಟೀಕೆ
ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಸ್ಪಿನ್ ದಿಗ್ಗಜ ಆರ್. ಅಶ್ವಿನ್, ನಾಯಕ ರಿಷಭ್ ಪಂತ್ ಅವರ ಕಾರ್ಯವು ತಮ್ಮ ಆಟಗಾರ ದಿಗ್ವೇಶ್‌ ಸಿಂಗ್ ಅವರನ್ನು ಬೆಂಬಲಿಸುವುದು, ಅದು ಬಿಟ್ಟು ಅವರಿಗೆ ಹಿನ್ನಡೆ ತಂದುಕೊಡುವುದು ಅಲ್ಲ ಎಂದು ಹೇಳಿದ್ದಾರೆ. ಇಂತಹ ಸನ್ನಿವೇಶದಲ್ಲಿ ಬೌಲರ್ ಜೊತೆ ಮಾತನಾಡಬೇಕಾಗಿತ್ತು ಎಂದು ಅವರು ತಿಳಿಸಿದ್ದಾರೆ.

“ಆಟಗಾರನನ್ನು ಬೆಂಬಲಿಸುವುದು ನಾಯಕನ ಕರ್ತವ್ಯವಾಗಿದೆ. ಒಬ್ಬ ಬೌಲರ್ ಅನ್ನು ಸಣ್ಣವನೆಂದು ಭಾವಿಸುವುದು ನಾಯಕನ ಕೆಲಸವಲ್ಲ. ಅಪೀಲ್ ಅನ್ನು ಹಿಂದಕ್ಕೆ ತೆಗೆದುಕೊಳ್ಳುವುದಕ್ಕೂ ಮುನ್ನ ಒಮ್ಮೆ ಬೌಲರ್ ಜೊತೆ ಆರಂಭದಲ್ಲಿ ಚರ್ಚೆ ನಡೆಸಬೇಕಾಗಿತ್ತು” ಎಂದು ಅಶ್ವಿನ್ ಹೇಳಿದ್ದಾರೆ. ಈ ಮೂಲಕ, ಪಂತ್ ಅವರ ಕ್ರೀಡಾ ಸ್ಪೂರ್ತಿಯ ನಿರ್ಧಾರದ ಹಿಂದೆ ತಮ್ಮದೇ ಆಟಗಾರನ ಆತ್ಮಾಭಿಮಾನಕ್ಕೆ ಧಕ್ಕೆ ತಂದಿದ್ದಾರೆ ಎಂದು ಅಶ್ವಿನ್ ಪರೋಕ್ಷವಾಗಿ ಟೀಕಿಸಿದ್ದಾರೆ.

Tags: BowlerCricketLSGMankad run outR AshwinRCBRISHABH PANTHSportstoorney
SendShareTweet
Previous Post

ಯಶ್‌ ರಾಮಾಯಣಕ್ಕೆ ಹಾಲಿವುಡ್‌ ನಿರ್ದೇಶಕ

Next Post

ನಿಸ್ಸಾನ್‌ನಿಂದ ಭಾರತದ ಮಾರುಕಟ್ಟೆಗೆ 3 ಹೊಸ ವಾಹನಗಳ ಬಿಡುಗಡೆ; ಯಾವಾಗ? ಎಷ್ಟು ಬೆಲೆ ಎಲ್ಲ ವಿವರ ಇಲ್ಲಿದೆ

Related Posts

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?
ಕ್ರೀಡೆ

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!
ಕ್ರೀಡೆ

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ
ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ
ಕ್ರೀಡೆ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ
ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

Next Post
ನಿಸ್ಸಾನ್‌ನಿಂದ ಭಾರತದ ಮಾರುಕಟ್ಟೆಗೆ 3 ಹೊಸ ವಾಹನಗಳ ಬಿಡುಗಡೆ; ಯಾವಾಗ? ಎಷ್ಟು ಬೆಲೆ ಎಲ್ಲ ವಿವರ ಇಲ್ಲಿದೆ

ನಿಸ್ಸಾನ್‌ನಿಂದ ಭಾರತದ ಮಾರುಕಟ್ಟೆಗೆ 3 ಹೊಸ ವಾಹನಗಳ ಬಿಡುಗಡೆ; ಯಾವಾಗ? ಎಷ್ಟು ಬೆಲೆ ಎಲ್ಲ ವಿವರ ಇಲ್ಲಿದೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat