ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಪಿಎಲ್ 2025: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಭರ್ಜರಿ ಗೆಲುವು; ಆರ್​ಸಿಬಿ ಸೇರಿ ಮೂರು ತಂಡಗಳು ಪ್ಲೇಆಫ್​ಗೆ

May 19, 2025
Share on WhatsappShare on FacebookShare on Twitter

ಬೆಂಗಳೂರು: ಒಂದು ಪಂದ್ಯದ ಫಲಿತಾಂಶವು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ ಪ್ಲೇ ಆಫ್ ಸನ್ನಿವೇಶವನ್ನು ತೀವ್ರವಾಗಿ ಬದಲಿಸಿತು. ದೆಹಲಿಯಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅಮೋಘ ಪ್ರದರ್ಶನ ನೀಡಿ ಭರ್ಜರಿ ಗೆಲುವು ಸಾಧಿಸಿತು. ಈ ಫಲಿತಾಂಶದಿಂದಾಗಿ ಒಟ್ಟು ಮೂರು ತಂಡಗಳು ಪ್ಲೇ ಆಫ್ ಹಂತಕ್ಕೆ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡವು.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 10 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದ ಗುಜರಾತ್ ಟೈಟನ್ಸ್, ಪಾಯಿಂಟ್ ಪಟ್ಟಿಯಲ್ಲಿ 18 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿ ನೇರವಾಗಿ ಪ್ಲೇ ಆಫ್‌ಗೆ ಅರ್ಹತೆ ಗಳಿಸಿತು. ಗುಜರಾತ್‌ನ ಈ ಗೆಲುವಿನೊಂದಿಗೆ, ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ 17 ಅಂಕಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಪಂಜಾಬ್ ಕಿಂಗ್ಸ್ ತಂಡಗಳೂ ಸಹ ಪ್ಲೇ ಆಫ್ ಹಂತಕ್ಕೆ ತಲುಪಿದವು.

ಈ ಬಾರಿಯ ಐಪಿಎಲ್ ಪ್ಲೇ ಆಫ್‌ನ ನಾಲ್ಕನೇ ಮತ್ತು ಅಂತಿಮ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಖನೌ ಸೂಪರ್‌ಜೈಂಟ್ಸ್ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಪಂದ್ಯದ ವಿವರ
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್, ನಾಯಕ ಕೆ.ಎಲ್. ರಾಹುಲ್ ಅವರ ಅಜೇಯ ಶತಕದ (112 ರನ್, 61 ಎಸೆತ) ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 199 ರನ್‌ಗಳ ಸವಾಲಿನ ಮೊತ್ತವನ್ನು ಕಲೆಹಾಕಿತು.

ಆದರೆ, 200 ರನ್‌ಗಳ ಈ ಗುರಿ ಗುಜರಾತ್ ಟೈಟನ್ಸ್ ತಂಡಕ್ಕೆ ಸವಾಲಾಗಿ ಪರಿಣಮಿಸಲಿಲ್ಲ. ಇನಿಂಗ್ಸ್ ಆರಂಭಿಸಿದ ಆರಂಭಿಕ ಬ್ಯಾಟರ್‌ಗಳಾದ ಸಾಯಿ ಸುದರ್ಶನ್ ಮತ್ತು ನಾಯಕ ಶುಭಮನ್ ಗಿಲ್ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಜೋಡಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಗುರಿಯನ್ನು ಬೆನ್ನಟ್ಟಿ ಇನ್ನೂ 1 ಓವರ್ ಬಾಕಿ ಇರುವಂತೆಯೇ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟಿತು.

ಸಾಯಿ ಸುದರ್ಶನ್ 61 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 12 ಬೌಂಡರಿಗಳ ಸಹಿತ ಅಜೇಯ 111 ರನ್ ಗಳಿಸಿದರೆ, ಮತ್ತೊಂದು ತುದಿಯಲ್ಲಿ ಶುಭಮನ್ ಗಿಲ್ 53 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 7 ಬೌಂಡರಿಗಳೊಂದಿಗೆ ಅಜೇಯ 93 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಇಬ್ಬರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಗುಜರಾತ್ 10 ವಿಕೆಟ್‌ಗಳ ದೊಡ್ಡ ಅಂತರದಲ್ಲಿ ಜಯ ಸಾಧಿಸಿತು.

Tags: bengaloreCricketDelhi CapitalsGujarat TitansIPL 2025playoffsRCB
SendShareTweet
Previous Post

ಎರಡು ಗುಂಪುಗಳ ಮಧ್ಯೆ ಮಾರಾಮಾರಿ

Next Post

ಆಪರೇಷನ್ ಸಿಂಧೂರದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಅಲಿ ಖಾನ್ ಬಂಧನ

Related Posts

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!
ಕ್ರೀಡೆ

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ
ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ
ಕ್ರೀಡೆ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ
ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ
ಕ್ರೀಡೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

Next Post
ಆಪರೇಷನ್ ಸಿಂಧೂರದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಅಲಿ ಖಾನ್ ಬಂಧನ

ಆಪರೇಷನ್ ಸಿಂಧೂರದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಅಲಿ ಖಾನ್ ಬಂಧನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat