ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2025: ಜೋಫ್ರಾ ಆರ್ಚರ್​ ಕರಿಯ ಎಂದ ಹರ್ಭಜನ್​; ವಿವಾದ; ಕ್ಷಮೆಗೆ ಒತ್ತಾಯ

March 24, 2025
Share on WhatsappShare on FacebookShare on Twitter

ಬೆಂಗಳೂರು: ವರ್ಣಭೇದದ ನೀತಿ ಮನುಕುಲಕ್ಕೆ ಮಾರಕ. ಆದರೆ, ಜನರ ಮನಸ್ಸಿನಲ್ಲಿರುವ ಕಪ್ಪು ಕೀಳೆಂಬ ಭಾವ ಇನ್ನೂ ಹೋಗುತ್ತಿಲ್ಲ. ಅನಕ್ಷರಸ್ಥರ ಕತೆ ಬಿಡಿ. ಕಲಿತವರೂ ಇದೇ ರೀತಿ ಮಾಡುವುದು ಖೇದಕರ ವಿಚಾರ. ಇದೀಗ ಅಂಥದ್ದೊಂದು ವಿವಾದ ಐಪಿಎಲ್​ನಲ್ಲಿ ಸೃಷ್ಟಿಯಾಗಿದೆ. 

ಭಾರತ ಕ್ರಿಕೆಟ್‌ ತಂಡದ ಮಾಜಿ ಸ್ಪಿನ್ನರ್‌ ಹರ್ಭಜನ್‌ ಸಿಂಗ್‌ ಈ ವಿವಾದ ಸೃಷ್ಟಿ ಮಾಡಿದ್ದಾರೆ.  ಐಪಿಎಲ್‌ 2025ರಲ್ಲಿ ರಾಜಸ್ಥಾನ್‌ ರಾಯಲ್ಸ್ ಪರ ಆಡುತ್ತಿರುವ ಇಂಗ್ಲೆಂಡ್‌ ವೇಗಿ ಜೋಫ್ರಾ ಆರ್ಚರ್‌ ಅವರನ್ನು ಲಂಡನ್‌ನ ‘ಕಪ್ಪು ಟ್ಯಾಕ್ಸಿ’ಗೆ ಹೋಲಿಸಿದ ಅವರು ಟೀಕೆಗೆ ಗುರಿಯಾಗಿದ್ದಾರೆ. 

ಹೈದರಾಬಾದ್‌ನ ರಾಜೀವ್‌ ಗಾಂಧಿ ಸ್ಟೇಡಿಯಂನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್‌ ರಾಯಲ್ಸ್‌ (SRH vs RR) ತಂಡಗಳ ನಡುವೆ ಪಂದ್ಯ ನಡೆಯಿತು.  ಹಿಂದಿ ಕಾಮೆಂಟರಿ ಪ್ಯಾನೆಲ್‌ನ ಭಾಗವಾಗಿದ್ದ ಹರ್ಭಜನ್‌, ವಿವಾದಾತ್ಮಕ ಪದ ಬಳಕೆ ಮಾಡಿರುವುದು ಇಡೀ ವ್ಯವಸ್ಥೆಗೆ ಕಳಂಕ ತಂದಿದೆ.

Obviously in the UK we get the #IPL2025 world feed so didn’t hear Harbhajan Singh and his awful racist comment about Archer first hand.
However plenty did and it’s time that IPL and Star Sports take a stance and take him off air.

— Erika Morris (@ErikaMorris79) March 23, 2025

 ಎಸ್‌ಆರ್‌ಎಚ್‌ ತಂಡ ಮೊದಲು ಬ್ಯಾಟಿಂಗ್‌ ಮಾಡಿತ್ತು. ಈ ಇನ್ನಿಂಗ್ಸ್‌ನ 18ನೇ ಓವರ್‌ ವೇಳೆ ಈ  ಇಶಾನ್ ಕಿಶನ್ ಮತ್ತು ಹೆನ್ರಿಚ್ ಕ್ಲಾಸೆನ್ ಬ್ಯಾಟಿಂಗ್‌ ಮಾಡುತ್ತಿದ್ದಾಗ ಆರ್ಚರ್ ಬೌಲಿಂಗ್ ಮಾಡುತ್ತಿದ್ದರು. ಆರ್ಚರ್ ಓವರ್‌ನ ಎರಡನೇ ಮತ್ತು ಮೂರನೇ ಎಸೆತದಲ್ಲಿ ಸತತ ಬೌಂಡರಿಗಳನ್ನು ಬಿಟ್ಟುಕೊಟ್ಟಾಗ ಟೀಕಿಸುವ ಭರದಲ್ಲಿ ಭಜಿ, ವರ್ಣ ಭೇದದ ಹೇಳಿಕೆ ನೀಡಿದ್ದಾರೆ.

ಏನಂದರು ಅವರು?

“ಲಂಡನ್ ಮೇ ಕಾಲಿ ಟ್ಯಾಕ್ಸಿ ಕಾ ಮೀಟರ್ ತೇಜ್ ಭಾಗ್ತಾ ಹೈ, ಔರ್ ಯಾಹಾ ಪೆ ಆರ್ಚರ್ ಸಾಹೇಬ್ ಕಾ ಮೀಟರ್ ಭಿ ತೇಜ್ ಭಾಗಾ ಹೈ” ಎಂದು ಹಿಂದಿಯಲ್ಲಿ ಹರ್ಭಜನ್ ಹೇಳಿದ್ದಾರೆ.

“ಲಂಡನ್‌ನಲ್ಲಿ ಕಪ್ಪು ಟ್ಯಾಕ್ಸಿಗಳ ಮೀಟರ್‌ನಂತೆ  ಆರ್ಚರ್‌ ಅವರ ಮೀಟರ್‌ ಕೂಡಾ ಜೋರು ಓಡುತ್ತಿದೆ” ಎಂಬುದು ಹರ್ಭಜನ್ ಹೇಳಿಕೆ ಅರ್ಥ.   ಇಲ್ಲಿ ಆರ್ಚರ್‌ ಅವರನ್ನು ಕಪ್ಪು ಟ್ಯಾಕ್ಸಿಗೆ ಹೋಲಿಸಿದ್ದು ಈಗ ವಿವಾದವಾಗಿದ್ದು,ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಐಪಿಎಲ್ 2025ರ ಕಾಮೆಂಟರಿ ಪ್ಯಾನೆಲ್‌ನಿಂದ ಹರ್ಭಜನ್‌ ಅವರನ್ನು ತಕ್ಷಣ ವಜಾ ಮಾಡಬೇಕೆಂದು ಹಲವರು ಒತ್ತಾಯಿಸಿದ್ದಾರೆ.

ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಜೋಫ್ರಾ ಆರ್ಚರ್‌ ಬಲು ದುಬಾರಿ ಎನಿಸಿಕೊಂಡರು. ಒಂದೂ ವಿಕೆಟ್ ಪಡೆಯದೆ 76 ರನ್ ಬಿಟ್ಟುಕೊಡುವ ಮೂಲಕ, ಬಲಗೈ ವೇಗಿ ಐಪಿಎಲ್‌ ಇತಿಹಾಸದಲ್ಲೇ ಅತ್ಯಂತ ದುಬಾರಿ ಬೌಲರ್‌ ಎನಿಸಿಕೊಂಡರು. ಪಂದ್ಯದಲ್ಲಿ ಹೈದರಾಬಾದ್‌ ತಂಡ 44 ರನ್‌ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತು.

Tags: Black'; Sparks ControversyDemand for ApologyHarbhajan SinghIPL
SendShareTweet
Previous Post

ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಕೆಟ್ಟ ಬೌಲರ್ ಎಂಬ ಕಳಪೆ ದಾಖಲೆ ಬರೆದ ಜೋಪ್ರಾ ಆರ್ಚರ್

Next Post

Kunal Kamra: ಶಿಂಧೆ ಬಗ್ಗೆ ಕಾಮ್ರಾ ಲೇವಡಿ: ಮಹಾರಾಷ್ಟ್ರದಲ್ಲಿ ರಾಜಕೀಯ ಕೆಸರೆರಚಾಟ ಆರಂಭ

Related Posts

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ
ಕ್ರೀಡೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ
ಕ್ರೀಡೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?
ಕ್ರೀಡೆ

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಟೆಸ್ಟ್ ಸ್ಪೆಷಲಿಸ್ಟ್’ ಹಣೆಪಟ್ಟಿ ನನ್ನ ವೈಟ್-ಬಾಲ್ ವೃತ್ತಿ ಹಾಳುಮಾಡಿತು: ಚೇತೇಶ್ವರ್ ಪೂಜಾರ!
ಕ್ರೀಡೆ

ಟೆಸ್ಟ್ ಸ್ಪೆಷಲಿಸ್ಟ್’ ಹಣೆಪಟ್ಟಿ ನನ್ನ ವೈಟ್-ಬಾಲ್ ವೃತ್ತಿ ಹಾಳುಮಾಡಿತು: ಚೇತೇಶ್ವರ್ ಪೂಜಾರ!

ಪೃಥ್ವಿ ಶಾ ಕ್ರಿಕೆಟ್‌ಗೆ ಭರ್ಜರಿ ಮರುಪ್ರವೇಶ: ಟಿ20 ಮುಂಬೈ ಲೀಗ್‌ನಲ್ಲಿ ಒಂದೇ ಓವರ್‌ನಲ್ಲಿ 6 ಬೌಂಡರಿಗಳು!
ಕ್ರೀಡೆ

ಪೃಥ್ವಿ ಶಾ ಕ್ರಿಕೆಟ್‌ಗೆ ಭರ್ಜರಿ ಮರುಪ್ರವೇಶ: ಟಿ20 ಮುಂಬೈ ಲೀಗ್‌ನಲ್ಲಿ ಒಂದೇ ಓವರ್‌ನಲ್ಲಿ 6 ಬೌಂಡರಿಗಳು!

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು
ಕ್ರೀಡೆ

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

Next Post
Kunal Kamra: ಶಿಂಧೆ ಬಗ್ಗೆ ಕಾಮ್ರಾ ಲೇವಡಿ: ಮಹಾರಾಷ್ಟ್ರದಲ್ಲಿ ರಾಜಕೀಯ ಕೆಸರೆರಚಾಟ ಆರಂಭ

Kunal Kamra: ಶಿಂಧೆ ಬಗ್ಗೆ ಕಾಮ್ರಾ ಲೇವಡಿ: ಮಹಾರಾಷ್ಟ್ರದಲ್ಲಿ ರಾಜಕೀಯ ಕೆಸರೆರಚಾಟ ಆರಂಭ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಕಾಲ್ತುಳಿತ ದುರಂತದ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂ ಶಿಫ್ಟ್?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮೋದಿ ಸರ್ಕಾರದ 3ನೇ ಅವಧಿಗೆ 1 ವರ್ಷ ಪೂರ್ಣ: ಇದು ಸ್ವರ್ಣಾಕ್ಷರಗಳಲ್ಲಿ ಬರೆಯುವಂಥ ಆಡಳಿತ ಎಂದ ಜೆ.ಪಿ.ನಡ್ಡಾ

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

ಮಧ್ಯರಾತ್ರಿ ಕಲ್ಲುಗಳಿಂದ ಹೊಡೆದಾಡಿಕೊಂಡ ಗುಂಪು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat