ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2025 : ಹ್ಯಾರಿ ಬ್ರೂಕ್‌ಗೆ ಎರಡು ವರ್ಷಗಳ ನಿಷೇಧ! ಕಾರಣವೇನು?

March 14, 2025
Share on WhatsappShare on FacebookShare on Twitter

ನವದೆಹಲಿ: ಇಂಗ್ಲೆಂಡ್‌ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಹ್ಯಾರಿ ಬ್ರೂಕ್‌ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂದಿನ ಎರಡು ವರ್ಷಗಳ ಕಾಲ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯನ್ನು ಆಡದಂತೆ ನಿಷೇಧ ಹೇರಿದೆ. ಈ ನಿರ್ಣಯವನ್ನು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಗೆ (ಇಸಿಬಿ) ಬಿಸಿಸಿಐ ಅಧಿಕೃತವಾಗಿ ತಿಳಿಸಿದೆ. ಬಿಸಿಸಿಐಯ ಹೊಸ ನಿಯಮಗಳ ಪ್ರಕಾರ, ಐಪಿಎಲ್ ಟೂರ್ನಿಯ ಕೊನೆಯ ಹಂತದಲ್ಲಿ ಪಂದ್ಯಾವಳಿಯಿಂದ ಹಿಂದೆ ಸರಿಯುವ ಆಟಗಾರರು ಎರಡು ವರ್ಷಗಳ ಕಾಲ ಹರಾಜಿನಲ್ಲಿ ಭಾಗವಹಿಸಲು ಅನರ್ಹರಾಗುತ್ತಾರೆ.

ಕಳೆದ ವರ್ಷದ ಮೆಗಾ ಹರಾಜಿನಲ್ಲಿ, ಇಂಗ್ಲೆಂಡ್ ಆಟಗಾರ ಹ್ಯಾರಿ ಬ್ರೂಕ್‌ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 6.25 ಕೋಟಿ ರೂಪಾಯಿಗಳಿಗೆ ಖರೀದಿಸಿತ್ತು. ಹ್ಯಾರಿ ಬ್ರೂಕ್‌ ಅವರು ಮುಂಬರುವ ಅಂತರರಾಷ್ಟ್ರೀಯ ಕ್ರಿಕೆಟ್ ಸರಣಿಗಳಿಗೆ ತಯಾರಿ ನಡೆಸುವ ಸಲುವಾಗಿ 2025ರ ಐಪಿಎಲ್ ಟೂರ್ನಿಯಿಂದ ಹೊರನಡೆಯಲು ನಿರ್ಧರಿಸಿದ್ದಾರೆ. ಬಿಸಿಸಿಐ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್ಪ್ರೆಸ್ಗೆ ನೀಡಿದ ಹೇಳಿಕೆಯಲ್ಲಿ, “ಕಳೆದ ವರ್ಷ ಐಪಿಎಲ್ ಹರಾಜಿನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವ ಮೊದಲು ಪ್ರತಿಯೊಬ್ಬ ಆಟಗಾರನಿಗೆ ತಿಳಿಸಲಾದ ನಿಯಮಗಳ ಪ್ರಕಾರ, ಬಿಸಿಸಿಐ ಹ್ಯಾರಿ ಬ್ರೂಕ್‌ ಅವರನ್ನು ಎರಡು ವರ್ಷಗಳ ಕಾಲ ನಿಷೇಧಿಸುವ ಬಗ್ಗೆ ಇಸಿಬಿ ಮತ್ತು ಆಟಗಾರನಿಗೆ ಅಧಿಕೃತ ಸಂವಹನ ಕಳುಹಿಸಲಾಗಿದೆ. ಇದು ಮಂಡಳಿಯು ನಿಗದಿಪಡಿಸಿದ ನೀತಿಯಾಗಿದೆ ಮತ್ತು ಪ್ರತಿಯೊಬ್ಬ ಆಟಗಾರನು ಅದಕ್ಕೆ ಬದ್ಧನಾಗಿರಬೇಕು,” ಎಂದು ತಿಳಿಸಿದ್ದಾರೆ.

ಐಪಿಎಲ್‌ನ ಹೊಸ ನಿಯಮಗಳ ಪ್ರಕಾರ, “ಹರಾಜಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವ ಆಟಗಾರ, ಟೂರ್ನಿಯ ಆರಂಭಕ್ಕೂ ಮುನ್ನ ಆಡಲು ಅಲಭ್ಯರಾದರೆ, ಅಂತಹ ಆಟಗಾರನನ್ನು ಐಪಿಎಲ್ ಟೂರ್ನಿಯಿಂದ ಮುಂದಿನ ಎರಡು ಆವೃತ್ತಿಗಳಿಗೆ ನಿಷೇಧಿಸಲಾಗುತ್ತದೆ. ಈ ಎರಡು ವರ್ಷಗಳ ಕಾಲ ಆ ಆಟಗಾರ ಹರಾಜಿನಲ್ಲಿ ಭಾಗವಹಿಸುವಂತಿಲ್ಲ,” ಎಂದು ಬಿಸಿಸಿಐ ತಿಳಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್‌ಗೆ ಕ್ಷಮೆ ಕೇಳಿದ ಹ್ಯಾರಿ ಬ್ರೂಕ್
“ಮುಂಬರುವ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿಯುವ ಕಠಿಣ ನಿರ್ಧಾರವನ್ನು ನಾನು ತೆಗೆದುಕೊಂಡಿದ್ದೇನೆ,” ಎಂದು ಹ್ಯಾರಿ ಬ್ರೂಕ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ನಾನು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಅವರ ಬೆಂಬಲಿಗರಲ್ಲಿ ಸಂಪೂರ್ಣವಾಗಿ ಕ್ಷಮೆಯಾಚಿಸುತ್ತೇನೆ,” ಎಂದು ಅವರು ಹೇಳಿದ್ದಾರೆ.

“ನನಗೆ ಕ್ರಿಕೆಟ್ ತುಂಬಾ ಇಷ್ಟ. ನಾನು ಚಿಕ್ಕ ಹುಡುಗನಾಗಿದ್ದಾಗಿನಿಂದಲೂ, ನನ್ನ ದೇಶಕ್ಕಾಗಿ ಆಡುವ ಕನಸು ಕಂಡಿದ್ದೆ ಮತ್ತು ಈ ಮಟ್ಟದಲ್ಲಿ ನಾನು ಪ್ರೀತಿಸುವ ಆಟವನ್ನು ಆಡಲು ಅವಕಾಶ ಸಿಕ್ಕಿದ್ದಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ. ನಾನು ನಂಬುವ ಜನರ ಮಾರ್ಗದರ್ಶನದೊಂದಿಗೆ, ಈ ನಿರ್ಧಾರವನ್ನು ಗಂಭೀರವಾಗಿ ಪರಿಗಣಿಸಲು ನಾನು ಸಮಯ ತೆಗೆದುಕೊಂಡಿದ್ದೇನೆ. ಇಂಗ್ಲೆಂಡ್ ಕ್ರಿಕೆಟ್‌ಗೆ ಇದು ನಿಜವಾಗಿಯೂ ಪ್ರಮುಖ ಸಮಯ ಮತ್ತು ಮುಂಬರುವ ಸರಣಿಗೆ ತಯಾರಿ ನಡೆಸಲು ನಾನು ಸಂಪೂರ್ಣವಾಗಿ ಬದ್ಧನಾಗಲು ಬಯಸುತ್ತೇನೆ. ಬಿಡುವಿಲ್ಲದ ವೇಳಾಪಟ್ಟಿ ನಮ್ಮ ಮುಂದಿದೆ. ಈ ಹಿನ್ನೆಲೆಯಲ್ಲಿ ನಾನು ಈ ಅವಧಿಯಲ್ಲಿ ತಯಾರಿ ನಡೆಸಲು ಬಯಸುತ್ತಿದ್ದೇ. ಈ ಕಾರಣದಿಂದಲೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ,” ಎಂದು ಹ್ಯಾರಿ ಬ್ರೂಕ್ ತಮ್ಮ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ನಿರ್ಣಯದಿಂದಾಗಿ, ಹ್ಯಾರಿ ಬ್ರೂಕ್‌ ಅವರು 2025 ಮತ್ತು 2026ರ ಐಪಿಎಲ್ ಹರಾಜಿನಲ್ಲಿ ಭಾಗವಹಿಸಲು ಅನರ್ಹರಾಗಿದ್ದಾರೆ. ಇದು ಆಟಗಾರರು ಐಪಿಎಲ್ ಪಂದ್ಯಾವಳಿಯಲ್ಲಿ ತಮ್ಮ ಬದ್ಧತೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬ ಸಂದೇಶವನ್ನು ನೀಡುತ್ತದೆ.

Tags: CricketHarry BrookHarry Brook BannedIPL
SendShareTweet
Previous Post

ಪಾಕಿಸ್ತಾನವೇ ಭಯೋತ್ಪಾದನೆಯ ಕೇಂದ್ರ ಸ್ಥಾನ; ತಿರುಗೇಟು ನೀಡಿದ ಭಾರತ

Next Post

ಗೆಳೆಯನ ಬರ್ತ್ ಡೇ ಸೆಲೆಬ್ರೇಟ್ ಮಾಡಲು 21 ಲಕ್ಷ ರೂ. ಮೌಲ್ಯದ ಕಾರು ಕದ್ದ ಭೂಪ; ಮುಂದೇನಾಯ್ತು?

Related Posts

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!
ಕ್ರೀಡೆ

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

ಕೋರ್ಟ್‌ನಿಂದ ಕ್ರಿಕೆಟ್ ಮೈದಾನಕ್ಕೆ ಆ್ಯಶ್ ಬಾರ್ಟಿ ; 10 ವರ್ಷಗಳ ಬಳಿಕ ಮತ್ತೆ ಬ್ಯಾಟ್ ಹಿಡಿಯಲಿರುವ ಟೆನಿಸ್ ದಿಗ್ಗಜೆ!
ಕ್ರೀಡೆ

ಕೋರ್ಟ್‌ನಿಂದ ಕ್ರಿಕೆಟ್ ಮೈದಾನಕ್ಕೆ ಆ್ಯಶ್ ಬಾರ್ಟಿ ; 10 ವರ್ಷಗಳ ಬಳಿಕ ಮತ್ತೆ ಬ್ಯಾಟ್ ಹಿಡಿಯಲಿರುವ ಟೆನಿಸ್ ದಿಗ್ಗಜೆ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!
ಕ್ರೀಡೆ

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!
ಕ್ರೀಡೆ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!
ಕ್ರೀಡೆ

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?
ಕ್ರೀಡೆ

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

Next Post
ಗೆಳೆಯನ ಬರ್ತ್ ಡೇ ಸೆಲೆಬ್ರೇಟ್ ಮಾಡಲು 21 ಲಕ್ಷ ರೂ. ಮೌಲ್ಯದ ಕಾರು ಕದ್ದ ಭೂಪ; ಮುಂದೇನಾಯ್ತು?

ಗೆಳೆಯನ ಬರ್ತ್ ಡೇ ಸೆಲೆಬ್ರೇಟ್ ಮಾಡಲು 21 ಲಕ್ಷ ರೂ. ಮೌಲ್ಯದ ಕಾರು ಕದ್ದ ಭೂಪ; ಮುಂದೇನಾಯ್ತು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

IPL 2027 Auction : ಭಾರತಕ್ಕೆ ಮರಳಲಿದೆ ಆಟಗಾರರ ಹರಾಜು.. ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮದ ಭವಿಷ್ಯವೂ ಪರಿಶೀಲನೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat