ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮರಳಿದ ಕೆವಿನ್ ಪೀಟರ್ಸನ್

February 28, 2025
Share on WhatsappShare on FacebookShare on Twitter

ನವ ದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಮಾರ್ಗದರ್ಶಕರಾಗಿ (ಮೆಂಟರ್) ಇಂಗ್ಲೆಂಡ್‌ನ ಮಾಜಿ ನಾಯಕ ಕೆವಿನ್ ಪೀಟರ್ಸನ್ ಅವರನ್ನು 2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ನೇಮಕ ಮಾಡಿರುವುದಾಗಿ ಘೋಷಿಸಿದೆ. ಫ್ರಾಂಚೈಸಿಯು ಫೆಬ್ರವರಿ 27, ಗುರುವಾರ ಸಾಮಾಜಿಕ ಸಾಮಾಜಿಕ ಮಾಧ್ಯಮದ ಮೂಲಕ ಈ ಮಾಹಿತಿಯನ್ನು ಫ್ರಾಂಚೈಸಿ ಪ್ರಕಟಿಸಿದೆ. ಈ ಮೂಲ ತಂಡದ ಪ್ರಭಾವಿ ಮಾಜಿ ಆಟಗಾರರ ಮರಳಿ ಅದ ತಂಡವನ್ನುಸೇರಿಕೊಂಡಿದ್ದಾರೆ.

ಕೆವಿನ್ ಪೀಟರ್ಸನ್ ತಂಡದ ಮುಖ್ಯ ಕೋಚ್ ಹೇಮಾಂಗ್ ಬದಾನಿ ಅವರೊಂದಿಗೆ ಕೆಲಸ ಮಾಡಲಿದ್ದಾರೆ. 2024ರ ಐಪಿಎಲ್ ನಂತರ ರಿಕಿ ಪಾಂಟಿಂಗ್ ಬೇರ್ಪಟ್ಟ ಬಳಿ ಡೆಲ್ಲಿ ಕ್ಯಾಪಿಟಲ್ಸ್ ಸಂಪೂರ್ಣ ಕೋಚಿಂಗ್ ಸಿಬ್ಬಂದಿಯ ಬದಲಾವಣೆ ಮಾಡಿದೆ. ಬದಾನಿ, ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರಿಂದ, ಹೊಸ ಆಟಗಾರರ ಆಯ್ಕೆ ಪ್ರಕ್ರಿಯೆಯೂ ಅವರ ಹೊಣೆಗಾರಿಕೆಯಾಗಿತ್ತು.

ನಾಯಕನನ್ನು ಘೋಷಿಸಿಲ್ಲ
ಡೆಲ್ಲಿ ತಂಡ ವೇಣುಗೋಪಾಲ್ ರಾವ್ ಅವರನ್ನು ಕ್ರಿಕೆಟ್ ನಿರ್ದೇಶಕರಾಗಿ ನೇಮಿಸಿದೆ ಮತ್ತು ಮುನಾಫ್ ಪಟೇಲ್ ಅವರನ್ನು ಬೌಲಿಂಗ್ ಕೋಚ್ ಆಗಿ ನೇಮಿಸಿದೆ. ಇದಲ್ಲದೆ, ಮ್ಯಾಥ್ಯೂ ಮಾಟ್ ಸಹಾಯಕ ಕೋಚ್ ಆಗಿ ಸೇರ್ಪಡೆಗೊಂಡಿದ್ದಾರೆ. ಮಾಟ್ ಹಿಂದೆ ಕೋಲ್ಕತಾ ನೈಟ್ ರೈಡರ್ಸ್ ತಂಡದೊಂದಿಗೆ ಕೆಲಸ ಮಾಡಿದ್ದರು ಮತ್ತು ಇತ್ತೀಚೆಗೆ ಇಂಗ್ಲೆಂಡ್ ತಂಡದ ವೈಟ್-ಬಾಲ್ ಕೋಚ್ ಆಗಿ ಸೇವೆ ಸಲ್ಲಿಸಿದ್ದರು. 2022ರ ಟಿ20 ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡಕ್ಕೆ ಅವರು ಮಾರ್ಗದರ್ಶನ ಮಾಡಿದ್ದರು. ಆದರೆ, ಈ ತಂಡ ಇನ್ನೂ ತಮ್ಮ ನಾಯಕನನ್ನು ಘೋಷಿಸಿಲ್ಲ.

ಪೀಟರ್ಸನ್ ಮಧುರ ನೆನಪುಗಳು
ಕೆವಿನ್ ಪೀಟರ್ಸನ್ ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕರಾದ ಜಿಎಂಆರ್ ಗ್ರೂಪ್ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. 2014ರಲ್ಲಿ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವ ವಹಿಸಿದ್ದರು. ಆದರೆ ಆ ಅವಧಿಯಲ್ಲಿ ತಂಡ ಕೇವಲ 2 ಗೆಲುವುಗಳೊಂದಿಗೆ ಕೊನೆಯ ಸ್ಥಾನ ಪಡೆದಿತ್ತು.

ಪೀಟರ್ಸನ್ ತಮ್ಮ ಹೊಸ ಹೊಣೆಗಾರಿಕೆ ಕುರಿತು ಮಾತನಾಡಿ, ಡೆಲ್ಲಿ ತಂಡದ ಪರ ಆಡಿದ ಅವಿಸ್ಮರಣೀಯ ಕ್ಷಣಗಳನ್ನು ಹಂಚಿಕೊಂಡರು: “ನಾನು ಡೆಲ್ಲಿ ಫ್ರಾಂಚೈಸಿಯ ಪರ ಆಡಿದ ಅದ್ಭುತ ನೆನಪುಗಳನ್ನು ಹೊಂದಿದ್ದೇನೆ. ಹಲವು ವರ್ಷಗಳ ಬಳಿಕವೂ ನಾನು ಈ ತಂಡದ ಬಗ್ಗೆ ಅದೇ ಪ್ರೀತಿ ಉಳಿಸಿಕೊಂಡಿದ್ದೇನೆ. 2012ರಲ್ಲಿ ವೇಣು (ವೇಣುಗೋಪಾಲ್ ರಾವ್) ಅವರ ಜೊತೆ ಆಡಿದ್ದೇನೆ. ಈಗ ಅವರೊಂದಿಗೆ ಮತ್ತೊಮ್ಮೆ ಕೆಲಸ ಮಾಡುವ ಅವಕಾಶ ದೊರಕಿರುವುದು ಸಂತೋಷಕರ.” ಎಂದು ಪೀಟರ್ಸನ್ ಹೇಳಿದ್ದಾರೆ.

“ಮಾಲೀಕರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಅಭಿಮಾನಿಗಳ ಜತೆ ನನಗೆ ಉತ್ತಮ ಸಂಬಂಧವಿದೆ. ಈ ಆಲೋಚನೆ ಬಂದ ಕೂಡಲೇ ನಾನು ತಕ್ಷಣ ಒಪ್ಪಿಕೊಂಡೆ. ಡೆಲ್ಲಿ ಕ್ಯಾಪಿಟಲ್ಸ್‌ಗೆ ಮೆಂಟರ್ ಆಗುವುದು ನನಗೆ ಅಪೂರ್ವ ಅವಕಾಶ. ಟ್ರೋಫಿ ಗೆಲ್ಲಲು ನಾನು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇನೆ.” ಎಂದು ಅವರು ಹೇಳಿದ್ದಾರೆ.

2009 ಮತ್ತು 2010ರಲ್ಲಿ ಪೀಟರ್ಸನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದರು. 2012 ಮತ್ತು 2014ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೇರಿದ್ದರು. 2012ರ ಐಪಿಎಲ್‌ನಲ್ಲಿ 305 ರನ್ ಗಳಿಸಿದ್ದರು. ಅದರಲ್ಲಿ ಒಂದು ಶತಕವೂ ಸೇರಿತ್ತು, ಇದು ಅವರ ಐಪಿಎಲ್‌ನಲ್ಲಿ ಅತ್ಯುತ್ತಮ ಪ್ರದರ್ಶನವಾಗಿತ್ತು. ಪೀಟರ್ಸನ್ 2016ರಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ ತಂಡದ ಪರ ಆಡಿದ ಬಳಿಕ ಐಪಿಎಲ್ನಿಂದ ವಿಮುಖರಾಗಿದ್ದರು.

Tags: Delhi CapitalsIPL 2025Kevin PietersenMentor
SendShareTweet
Previous Post

IND vs PAK: ಕೆಲವೇ ತಿಂಗಳಲ್ಲಿ ನಡೆಯಲಿದೆ ಭಾರತ ಪಾಕಿಸ್ತಾನ ಮ್ಯಾಚ್!

Next Post

Maha Kumbh 2025: ತ್ರಿವೇಣಿ ಸಂಗಮದಲ್ಲಿ ಮಿಂದೇಳದವರ ಮನೆಗೆ ಸಂಗಮದ ಜಲ ಪೂರೈಸಲಿದೆ ಸರ್ಕಾರ

Related Posts

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!
ಕ್ರೀಡೆ

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

IPL 2027ರ ಹರಾಜಿಗೆ ವೈಭವ್ ಸೂರ್ಯವಂಶಿ : ಇಂಗ್ಲೆಂಡ್ ದಿಗ್ಗಜನಿಂದ ಅಚ್ಚರಿಯ ಭವಿಷ್ಯ!
ಕ್ರೀಡೆ

IPL 2027ರ ಹರಾಜಿಗೆ ವೈಭವ್ ಸೂರ್ಯವಂಶಿ : ಇಂಗ್ಲೆಂಡ್ ದಿಗ್ಗಜನಿಂದ ಅಚ್ಚರಿಯ ಭವಿಷ್ಯ!

PSLನಲ್ಲಿ ಸ್ಟೀವ್ ಸ್ಮಿತ್ ಆಕ್ರೋಶ ; ಡ್ರೆಸ್ಸಿಂಗ್ ರೂಮ್‌ನಲ್ಲಿ ಆಸೀಸ್ ತಾರೆ ಸಿಡಿಮಿಡಿ.. ಲೀಗ್‌ಗೆ ಗುಡ್‌ಬೈ?
ಕ್ರೀಡೆ

PSLನಲ್ಲಿ ಸ್ಟೀವ್ ಸ್ಮಿತ್ ಆಕ್ರೋಶ ; ಡ್ರೆಸ್ಸಿಂಗ್ ರೂಮ್‌ನಲ್ಲಿ ಆಸೀಸ್ ತಾರೆ ಸಿಡಿಮಿಡಿ.. ಲೀಗ್‌ಗೆ ಗುಡ್‌ಬೈ?

ಬಲಿಷ್ಠ RCB ಎದುರು ಗುಜರಾತ್ ಟೈಟನ್ಸ್​ಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ!
ಕ್ರೀಡೆ

ಬಲಿಷ್ಠ RCB ಎದುರು ಗುಜರಾತ್ ಟೈಟನ್ಸ್​ಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ!

ವಾಂಖೆಡೆಯಲ್ಲಿ ದಿಢೀರ್ ಪ್ರತ್ಯಕ್ಷರಾದ ವಿನೋದ್ ಕಾಂಬ್ಳಿ ; ಆಸ್ಪತ್ರೆ ಸೇರಿದ್ದಾರೆಂಬ ವದಂತಿಗೆ ತೆರೆ!
ಕ್ರೀಡೆ

ವಾಂಖೆಡೆಯಲ್ಲಿ ದಿಢೀರ್ ಪ್ರತ್ಯಕ್ಷರಾದ ವಿನೋದ್ ಕಾಂಬ್ಳಿ ; ಆಸ್ಪತ್ರೆ ಸೇರಿದ್ದಾರೆಂಬ ವದಂತಿಗೆ ತೆರೆ!

ಎದುರಾಳಿ ತಂಡವನ್ನು ಬೆಂಬಲಿಸಿದ ಫ್ಯಾನ್ಸ್‌ ವಿರುದ್ಧ ಬೇಸರ ಹೊರಹಾಕಿದ ಪಾಂಡ್ಯ!
ಕ್ರೀಡೆ

ಎದುರಾಳಿ ತಂಡವನ್ನು ಬೆಂಬಲಿಸಿದ ಫ್ಯಾನ್ಸ್‌ ವಿರುದ್ಧ ಬೇಸರ ಹೊರಹಾಕಿದ ಪಾಂಡ್ಯ!

Next Post
Maha Kumbh 2025: ತ್ರಿವೇಣಿ ಸಂಗಮದಲ್ಲಿ ಮಿಂದೇಳದವರ ಮನೆಗೆ ಸಂಗಮದ ಜಲ ಪೂರೈಸಲಿದೆ ಸರ್ಕಾರ

Maha Kumbh 2025: ತ್ರಿವೇಣಿ ಸಂಗಮದಲ್ಲಿ ಮಿಂದೇಳದವರ ಮನೆಗೆ ಸಂಗಮದ ಜಲ ಪೂರೈಸಲಿದೆ ಸರ್ಕಾರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat