ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2025: ಝೂಮೆ ಜೋ ಪಠಾನ್’ ಹಾಡಿಗೆ ಡಾನ್ಸ್ ಮಾಡಿದ ಶಾರುಖ್ ಖಾನ್, ವಿರಾಟ್ ಕೊಹ್ಲಿ

March 23, 2025
Share on WhatsappShare on FacebookShare on Twitter

ಕೋಲ್ಕೊತಾ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ವಿರಾಟ್ ಕೊಹ್ಲಿ, ಬಾಲಿವುಡ್ ಬ್ಲಾಕ್‌ಬಸ್ಟರ್ ಚಿತ್ರ ‘ಪಠಾಣ್’ನ ವೈರಲ್ ಗೀತೆ ‘ಝೂಮೆ ಜೋ ಪಠಾಣ್’ಗೆ, ನಟ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್‌ನ ಮಾಲೀಕ ಶಾರುಖ್ ಖಾನ್ ಜೊತೆಗೆ ಡಾನ್ಸ್ ಮಾಡಿರುವ ವಿಡಿಯೊ ವೈರಲ್ ಆಗಿದೆ., ಇಂಡಿಯನ್ ಪ್ರೀಮಿಯರ್ ಲೀಗ್‌ನ 18ನೇ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ, ಮಾರ್ಚ್ 22ರಂದು ಅವರು ಕ್ರಿಕೆಟ್ ಪ್ರೇಕ್ಷಕರನ್ನು ನೃತ್ಯ ಮಾಡಿ ರಂಜಿಸಿದರು. .

ತಮ್ಮ ತಮ್ಮ ಕ್ಷೇತ್ರಗಳಲ್ಲಿ ದೈತ್ಯರಾದ ಈ ಇಬ್ಬರು, ಕೊಲ್ಕತ್ತಾದಲ್ಲಿ ನಡೆದ ಈ ಐಪಿಎಲ್ 2025ರ ಉದ್ಘಾಟನಾ ಪಂದ್ಯದ ಮೊದಲು ನಡೆದ ಕಾರ್ಯಕ್ರಮದಲ್ಲಿ ಜತೆಯಾಗಿ ಕುಣಿದರು. ಈ ಜೋಡಿ ಗೀತೆಗೆ ಸ್ವಲ್ಪ ಸೆಕೆಂಡ್‌ಗಳ ಕಾಲ ಡ್ಯಾನ್ಸ್ ಮಾಡಿದ ನಂತರ ಒಬ್ಬರನ್ನೊಬ್ಬರು ಆತ್ಮೀಯವಾಗಿ ಆಲಿಂಗಿಸಿಕೊಂಡರು.

Moment hai bhai! King Kohli and Rinku Singh dance to an SRK song 😍#IPL2025 #KKRvRCB #ViratKohli𓃵 #rinkusingh pic.twitter.com/M6TQWceq4U

— Ajeet Yadav (@ajeetkumarAT) March 22, 2025

ಕೆಕೆಆರ್ ಮತ್ತು ಆರ್‌ಸಿಬಿ ಐಪಿಎಲ್ 2025ರ ಉದ್ಘಾಟನಾ ಪಂದ್ಯದಲ್ಲಿ ಆಡಿತು. ಈ ಎರಡು ತಂಡಗಳ ನಡುವಿನ ಐಪಿಎಲ್ ಉದ್ಘಾಟನಾ ಪಂದ್ಯ ಎರಡನೇ ಬಾರಿ ನಡೆದಿದೆ. 2008ರ ಉದ್ಘಾಟನಾ ಆವೃತ್ತಿಯಲ್ಲಿ ಎರಡೂ ತಂಡಗಳು ಆಡಿದ್ದವು. ಆ ಪಂದ್ಯದಲ್ಲಿ ಶಾರುಖ್ ಖಾನ್ ಮಾಲೀಕತ್ವದ ತಂಡವು ಆರ್ಸಿಬಿ ವಿರುದ್ಧ 140 ರನ್ಗಳ ಗೆಲುವು ದಾಖಲಸಿತ್ತು. ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿತ್ತು.

ಅಂದಿನಿಂದ 18 ಋತುಗಳು ಕಳೆದಿವೆ. ಕೆಕೆಆರ್ ಮೂರು ಬಾರಿ ಟ್ರೋಫಿ ಗೆದ್ದರೆ, ಆರ್‌ಸಿಬಿ ಇನ್ನೂ ಒಂದು ಬಾರಿಯೂ ಗೆಲುವಿನ ಖಾತೆ ತೆರೆಯಲಿಲ್ಲ. ಕೆಕೆಆರ್, 2024ರ ಫೈನಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನ್ನು ಸೋಲಿಸಿ ಟ್ರೋಫಿ ಗೆದ್ದಿತು. ಆರ್‌ಸಿಬಿಗೆ ಬಂದರೆ, ಋತುವಿನ ಎರಡನೇ ಅರ್ಧದಲ್ಲಿ ಪ್ರೇರಣಾದಾಯಕ ಪ್ರದರ್ಶನದಿಂದ ಚೆನ್ನೈ ಸೂಪರ್ ಕಿಂಗ್ಸ್‌ನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನ ಪಡೆಯಿತು. ಆದರೆ, ಎಲಿಮಿನೇಟರ್‌ನಲ್ಲಿ ಸೋತರು.

ಅಜಿಂಕ್ಯ ರಹಾನೆ (ಕೆಕೆಆರ್) ಮತ್ತು ರಜತ್ ಪಾಟಿದಾರ್ (ಆರ್‌ಸಿಬಿ) ಮುನ್ನಡೆಸುತ್ತಿದ್ದಾರೆ. ರಹಾನೆ ಮತ್ತು ಪಾಟಿದಾರ್ ತಮ್ಮ ತಂಡಗಳಿಗೆ ಮೊದಲ ಬಾರಿಗೆ ನಾಯಕತ್ವ ಮಾಡುತ್ತಿದ್ದಾರೆ. ಪಾಟಿದಾರ್ ಆರ್‌ಸಿಬಿಯೊಂದಿಗೆ ಮೂರು ಋತುಗಳನ್ನು ಕಳೆದಿದ್ದಾರೆ.

Tags: cinemaCricketIPL-2025shah rukh khanVirat KohliZhoome Jo Pathan
SendShareTweet
Previous Post

Israel Airstrike: ಗಾಜಾ ಮೇಲೆ ಮತ್ತೆ ಇಸ್ರೇಲ್ ದಾಳಿ; ನಮಾಜ್ ಮಾಡುವಾಗಲೇ ಹಮಾಸ್ ಉಗ್ರನ ಹತ್ಯೆ

Next Post

Women’s ODI World Cup: ಮಹಿಳಾ ಒಡಿಐ ವಿಶ್ವಕಪ್ ಸೆಪ್ಟೆಂಬರ್‌ನಲ್ಲಿ, ಗುವಾಹಟಿಯಲ್ಲಿ ಟೆಸ್ಟ್ ಪಂದ್ಯ!

Related Posts

ಪರಾಗ್ ವೇಪಿಂಗ್ ವಿವಾದ ; ತಂಡದ ಸಂಸ್ಕೃತಿ ಕಾಪಾಡಿಕೊಳ್ಳುವಂತೆ ಆಟಗಾರರಿಗೆ ಸಂಗಕ್ಕಾರ ಎಚ್ಚರಿಕೆ
ಕ್ರೀಡೆ

ಪರಾಗ್ ವೇಪಿಂಗ್ ವಿವಾದ ; ತಂಡದ ಸಂಸ್ಕೃತಿ ಕಾಪಾಡಿಕೊಳ್ಳುವಂತೆ ಆಟಗಾರರಿಗೆ ಸಂಗಕ್ಕಾರ ಎಚ್ಚರಿಕೆ

GTಯಲ್ಲಿ ‘ಪಾಂಡ್ಯ’ ಸ್ಥಾನವನ್ನು ಯಶಸ್ವಿಯಾಗಿ ತುಂಬುತ್ತಿರುವ ಜೇಸನ್ ಹೋಲ್ಡರ್!
ಕ್ರೀಡೆ

GTಯಲ್ಲಿ ‘ಪಾಂಡ್ಯ’ ಸ್ಥಾನವನ್ನು ಯಶಸ್ವಿಯಾಗಿ ತುಂಬುತ್ತಿರುವ ಜೇಸನ್ ಹೋಲ್ಡರ್!

ಗುಜರಾತ್ ಟೈಟಾನ್ಸ್ ಮಧ್ಯಮ ಕ್ರಮಾಂಕದ ವೈಫಲ್ಯದ ಬಗ್ಗೆ ಮೌನ ಮುರಿದ ರಶೀದ್ ಖಾನ್!
ಕ್ರೀಡೆ

ಗುಜರಾತ್ ಟೈಟಾನ್ಸ್ ಮಧ್ಯಮ ಕ್ರಮಾಂಕದ ವೈಫಲ್ಯದ ಬಗ್ಗೆ ಮೌನ ಮುರಿದ ರಶೀದ್ ಖಾನ್!

RCB ವೇಗಿಗಳ ಸದ್ದಡಗಿಸಿದ ಶುಭ್​ಮನ್ ಗಿಲ್ ಆಕ್ರಮಣಕಾರಿ ಬ್ಯಾಟಿಂಗ್!
ಕ್ರೀಡೆ

RCB ವೇಗಿಗಳ ಸದ್ದಡಗಿಸಿದ ಶುಭ್​ಮನ್ ಗಿಲ್ ಆಕ್ರಮಣಕಾರಿ ಬ್ಯಾಟಿಂಗ್!

ಗುಜರಾತ್ ವಿರುದ್ಧದ ಪಂದ್ಯದಲ್ಲಿ ಗಿಲ್‌ಗೆ ವಿರಾಟ್ ಕೊಹ್ಲಿ ‘ಫೈರಿ’ ಸೆಂಡ್-ಆಫ್!
ಕ್ರೀಡೆ

ಗುಜರಾತ್ ವಿರುದ್ಧದ ಪಂದ್ಯದಲ್ಲಿ ಗಿಲ್‌ಗೆ ವಿರಾಟ್ ಕೊಹ್ಲಿ ‘ಫೈರಿ’ ಸೆಂಡ್-ಆಫ್!

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!
ಕ್ರೀಡೆ

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!

Next Post
Women’s ODI World Cup: ಮಹಿಳಾ ಒಡಿಐ ವಿಶ್ವಕಪ್ ಸೆಪ್ಟೆಂಬರ್‌ನಲ್ಲಿ, ಗುವಾಹಟಿಯಲ್ಲಿ ಟೆಸ್ಟ್ ಪಂದ್ಯ!

Women's ODI World Cup: ಮಹಿಳಾ ಒಡಿಐ ವಿಶ್ವಕಪ್ ಸೆಪ್ಟೆಂಬರ್‌ನಲ್ಲಿ, ಗುವಾಹಟಿಯಲ್ಲಿ ಟೆಸ್ಟ್ ಪಂದ್ಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?

ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?

ಪರಾಗ್ ವೇಪಿಂಗ್ ವಿವಾದ ; ತಂಡದ ಸಂಸ್ಕೃತಿ ಕಾಪಾಡಿಕೊಳ್ಳುವಂತೆ ಆಟಗಾರರಿಗೆ ಸಂಗಕ್ಕಾರ ಎಚ್ಚರಿಕೆ

ಪರಾಗ್ ವೇಪಿಂಗ್ ವಿವಾದ ; ತಂಡದ ಸಂಸ್ಕೃತಿ ಕಾಪಾಡಿಕೊಳ್ಳುವಂತೆ ಆಟಗಾರರಿಗೆ ಸಂಗಕ್ಕಾರ ಎಚ್ಚರಿಕೆ

ಎಣ್ಣೆ ಏಟಲ್ಲಿ ಜನರ ಮೇಲೆ ಮಚ್ಚು ಬೀಸಿ ಪುಂಡರ ದಾಂಧಲೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಎಣ್ಣೆ ಏಟಲ್ಲಿ ಜನರ ಮೇಲೆ ಮಚ್ಚು ಬೀಸಿ ಪುಂಡರ ದಾಂಧಲೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ : ಪತ್ನಿ, ಆಕೆಯ ಪ್ರಿಯಕರನ ಬಂಧನ!

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ : ಪತ್ನಿ, ಆಕೆಯ ಪ್ರಿಯಕರನ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?

ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?

ಪರಾಗ್ ವೇಪಿಂಗ್ ವಿವಾದ ; ತಂಡದ ಸಂಸ್ಕೃತಿ ಕಾಪಾಡಿಕೊಳ್ಳುವಂತೆ ಆಟಗಾರರಿಗೆ ಸಂಗಕ್ಕಾರ ಎಚ್ಚರಿಕೆ

ಪರಾಗ್ ವೇಪಿಂಗ್ ವಿವಾದ ; ತಂಡದ ಸಂಸ್ಕೃತಿ ಕಾಪಾಡಿಕೊಳ್ಳುವಂತೆ ಆಟಗಾರರಿಗೆ ಸಂಗಕ್ಕಾರ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat