ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಪ್ಲೇ-ಆಫ್ ಇತಿಹಾಸದಲ್ಲಿ ಬೃಹತ್ ಮೊತ್ತ ಪೇರಿಸಿದ ಆರ್‌ಸಿಬಿ ; ರಜತ್ ಪಾಟಿದಾರ್ ಅಬ್ಬರ!

May 27, 2026
Share on WhatsappShare on FacebookShare on Twitter

ಧರ್ಮಶಾಲಾ : ಇಲ್ಲಿ ನಡೆದ ಐಪಿಎಲ್ 2026ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಐತಿಹಾಸಿಕ ಸಾಧನೆ ಮಾಡಿದೆ. ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧದ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ನಾಯಕ ರಜತ್ ಪಾಟಿದಾರ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆರ್‌ಸಿಬಿ ಬೃಹತ್ ಮೊತ್ತ ಕಲೆಹಾಕಿದ್ದು, ಪ್ಲೇ-ಆಫ್ ಇತಿಹಾಸದಲ್ಲಿಯೇ ಹೊಸ ಮೈಲಿಗಲ್ಲು ಸ್ಥಾಪಿಸಿದೆ.

ಆಟಗಾರರ ಸಂಘಟಿತ ಪ್ರದರ್ಶನ ಹಾಗೂ ನಾಯಕನ ಜವಾಬ್ದಾರಿಯುತ ಆಟವು ಕ್ರಿಕೆಟ್ ಅಭಿಮಾನಿಗಳಿಗೆ ಭರಪೂರ ಮನರಂಜನೆ ಒದಗಿಸಿದೆ.
ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಸೋತರೂ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಯಾವುದೇ ರೀತಿಯ ನಿರಾಸೆ ವ್ಯಕ್ತಪಡಿಸಲಿಲ್ಲ. ಪಿಚ್ ಬ್ಯಾಟಿಂಗ್‌ಗೆ ಹೆಚ್ಚು ಸಹಕಾರಿಯಾಗಿದ್ದನ್ನು ಅರಿತಿದ್ದ ಅವರು, ಮೊದಲು ಬ್ಯಾಟ್ ಮಾಡಿ ಬೃಹತ್ ಮೊತ್ತ ಪೇರಿಸುವ ಮೂಲಕ ಎದುರಾಳಿ ತಂಡದ ಮೇಲೆ ಆರಂಭಿಕ ಒತ್ತಡ ಹೇರುವ ತಂತ್ರ ರೂಪಿಸಿದ್ದರು.

ಇನಿಂಗ್ಸ್ ಆರಂಭಿಸಿದ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ತಂಡಕ್ಕೆ ಅಗತ್ಯವಿದ್ದ ಭದ್ರ ಬುನಾದಿಯನ್ನು ಹಾಕಿಕೊಟ್ಟರು. ಇವರಿಬ್ಬರ ನಿರ್ಗಮನದ ಬಳಿಕ ಕ್ರೀಸ್‌ಗೆ ಇಳಿದ ನಾಯಕ ರಜತ್ ಪಾಟೀದಾರ್ ಹಾಗೂ ಕೃಣಾಲ್ ಪಾಂಡ್ಯ ನಾಲ್ಕನೇ ವಿಕೆಟ್‌ಗೆ ಅತ್ಯಮೂಲ್ಯ ಜೊತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು ಹಿಮಾಲಯದ ಎತ್ತರಕ್ಕೆ ಕೊಂಡೊಯ್ದರು.

ಕೇವಲ 33 ಎಸೆತಗಳಲ್ಲಿ 93 ರನ್ ಚಚ್ಚಿದ ರಜತ್ ಪಾಟಿದಾರ್

ಆರಂಭದಲ್ಲಿ ಕೊಂಚ ಜವಾಬ್ದಾರಿಯುತ ಹಾಗೂ ಸಂಯಮದ ಆಟವಾಡಿದ ರಜತ್ ಪಾಟಿದಾರ್, ಕುಲ್ವಂತ್ ಖೆಜ್ರೋಲಿಯಾ ಅವರ ಎರಡನೇ ಓವರ್‌ನಿಂದ ತಮ್ಮ ನೈಜ ಸ್ಫೋಟಕ ಆಟವನ್ನು ಶುರು ಮಾಡಿದರು. ಕೇವಲ 3 ಎಸೆತಗಳಲ್ಲಿ 14 ರನ್ ಚಚ್ಚುವ ಮೂಲಕ ರನ್ ಮಳೆಗೆ ಮುನ್ನುಡಿ ಬರೆದರು. ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ಬೌಲರ್‌ಗಳಾದ ರಶೀದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ಅವರ ಬೌಲಿಂಗ್‌ ಅನ್ನು ಧೂಳೀಪಟ ಮಾಡಿದ ಪಾಟಿದಾರ್, ತಾವು ಎದುರಿಸಿದ ಕೊನೆಯ 19 ಎಸೆತಗಳಲ್ಲಿ ಬರೋಬ್ಬರಿ 71 ರನ್ ಸಿಡಿಸಿದರು. ಅಂತಿಮವಾಗಿ ಕೇವಲ 33 ಎಸೆತಗಳಲ್ಲಿ 93 ರನ್ ಗಳಿಸುವ ಮೂಲಕ ಗುಜರಾತ್ ಪಾಳಯದಲ್ಲಿ ನಡುಕ ಹುಟ್ಟಿಸಿದರು.

ಹಳೆಯ ದಾಖಲೆಗಳನ್ನು ಅಳಿಸಿಹಾಕಿದ ಆರ್‌ಸಿಬಿ ಹಾಗೂ ನಾಯಕ

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 254 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು. ಇದು ಐಪಿಎಲ್ ಪ್ಲೇ-ಆಫ್ ಇತಿಹಾಸದಲ್ಲಿಯೇ ಯಾವುದೇ ತಂಡ ಗಳಿಸಿದ ಅತ್ಯಧಿಕ ಮೊತ್ತವಾಗಿದೆ. ಈ ಹಿಂದೆ 2023ರ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ 233 ರನ್ ಗಳಿಸಿದ್ದು ಈವರೆಗಿನ ಸಾರ್ವಕಾಲಿಕ ದಾಖಲೆಯಾಗಿತ್ತು. ಇದೀಗ ಆರ್‌ಸಿಬಿ ಆ ದಾಖಲೆಯನ್ನು ಅಳಿಸಿಹಾಕಿ ಹೊಸ ಇತಿಹಾಸ ಬರೆದಿದೆ. ಇನ್ನು ವೈಯಕ್ತಿಕವಾಗಿ ಅದ್ಭುತ ಸಾಧನೆ ಮಾಡಿದ ರಜತ್ ಪಾಟೀದಾರ್, ಪ್ಲೇ-ಆಫ್ ಪಂದ್ಯವೊಂದರಲ್ಲಿ ನಾಯಕನಾಗಿ ಅತಿ ಹೆಚ್ಚು ರನ್ ಗಳಿಸಿದ ಆಸ್ಟ್ರೇಲಿಯಾದ ದಂತಕಥೆ ಡೇವಿಡ್ ವಾರ್ನರ್ ಅವರ ಒಂದು ದಶಕದ ಹಳೆಯ ದಾಖಲೆಯನ್ನು ಸರಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ : RCB ವಿರುದ್ಧದ ಪಂದ್ಯದಲ್ಲಿ ವಿಚಿತ್ರ ರೀತಿಯಲ್ಲಿ ಔಟ್‌ ಆದ ಸಾಯಿ ಸುದರ್ಶನ್.. ವಿಡಿಯೋ ನೋಡಿ!

Tags: CricketIndiaKarnataka News beat
SendShareTweet
Previous Post

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : 1.19 ಲಕ್ಷ ರೂ. ಸ್ಯಾಲರಿ

Next Post

ಡಿಕೆಶಿಗೆ ಸಿಎಂ ಪಟ್ಟ ಫಿಕ್ಸ್​? ಸಿದ್ದು ಮುಂದಿನ ನಡೆ ಏನು?

Related Posts

ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!
ಕ್ರೀಡೆ

ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!

ಭಾರತಕ್ಕೆ ಮತ್ತೊಂದು ಗಾಯದ ಆಘಾತ ; ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹರ್ಷಿತ್ ರಾಣಾ ಔಟ್!
ಕ್ರೀಡೆ

ಭಾರತಕ್ಕೆ ಮತ್ತೊಂದು ಗಾಯದ ಆಘಾತ ; ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹರ್ಷಿತ್ ರಾಣಾ ಔಟ್!

ಸೂರ್ಯವಂಶಿಯನ್ನು ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ನಿರ್ಧಾರ ಪ್ರಶ್ನಿಸಿದ ಗವಾಸ್ಕರ್
ಕ್ರೀಡೆ

ಸೂರ್ಯವಂಶಿಯನ್ನು ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ನಿರ್ಧಾರ ಪ್ರಶ್ನಿಸಿದ ಗವಾಸ್ಕರ್

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!
ಕ್ರೀಡೆ

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!

ಟೀಂ ಇಂಡಿಯಾಗೆ ಹೊಸ ದಿಕ್ಕು : ಫೀಲ್ಡಿಂಗ್ ಕೋಚ್ ಟಿ. ದಿಲೀಪ್‌ಗೆ ಬಿಸಿಸಿಐ ಗುಡ್‌ಬೈ!
ಕ್ರೀಡೆ

ಟೀಂ ಇಂಡಿಯಾಗೆ ಹೊಸ ದಿಕ್ಕು : ಫೀಲ್ಡಿಂಗ್ ಕೋಚ್ ಟಿ. ದಿಲೀಪ್‌ಗೆ ಬಿಸಿಸಿಐ ಗುಡ್‌ಬೈ!

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!
ಕ್ರೀಡೆ

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

Next Post
ಡಿಕೆಶಿಗೆ ಸಿಎಂ ಪಟ್ಟ ಫಿಕ್ಸ್​? ಸಿದ್ದು ಮುಂದಿನ ನಡೆ ಏನು?

ಡಿಕೆಶಿಗೆ ಸಿಎಂ ಪಟ್ಟ ಫಿಕ್ಸ್​? ಸಿದ್ದು ಮುಂದಿನ ನಡೆ ಏನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat