ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಪಿಎಲ್‌ 2026 : ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ

April 13, 2026
Share on WhatsappShare on FacebookShare on Twitter

ಮುಂಬೈ: ಐಪಿಎಲ್ 2026ರ 20ನೇ ಪಂದ್ಯದಲ್ಲಿ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 18 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಕಳೆದ ಪಂದ್ಯದಲ್ಲಿ ಸೋಲು ಕಂಡಿದ್ದ ಆರ್‌ಸಿಬಿ ಮತ್ತೆ ಗೆಲುವಿನ ಹಾದಿಗೆ ಮರಳಿದರೆ, ಮುಂಬೈ ತಂಡಕ್ಕೆ ಇದು ಸತತ ಮೂರನೇ ಸೋಲಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡ ಬಿರುಸಿನ ಆರಂಭ ಪಡೆದುಕೊಂಡಿತು. ಫಿಲ್ ಸಾಲ್ಟ್ ಕೇವಲ 36 ಎಸೆತಗಳಲ್ಲಿ 78 ರನ್ ಬಾರಿಸಿ ಮಿಂಚಿದರು. ಅವರಿಗೆ ಜೊತೆಯಾದ ವಿರಾಟ್ ಕೊಹ್ಲಿ 38 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 120 ರನ್‌ಗಳ ಭರ್ಜರಿ ಜೊತೆಯಾಟ ನೀಡಿತು.

ನಂತರ ನಾಯಕ ರಜತ್ ಪಾಟಿದಾರ್ ವೇಗದ ಇನ್ನಿಂಗ್ಸ್ ಆಡಿದರು. ಅವರು ಕೇವಲ 20 ಎಸೆತಗಳಲ್ಲಿ 53 ರನ್ ಸಿಡಿಸಿ ತಂಡದ ಮೊತ್ತವನ್ನು ಮತ್ತಷ್ಟು ಬಲಪಡಿಸಿದರು. ಕೊನೆಯಲ್ಲಿ ಟಿಮ್ ಡೇವಿಡ್ ಅಜೇಯ 34 ರನ್ ಗಳಿಸಿ ಆರ್‌ಸಿಬಿಯನ್ನು 241 ರನ್‌ಗಳ ಭರ್ಜರಿ ಮೊತ್ತಕ್ಕೆ ಕೊಂಡೊಯ್ದರು. ಮುಂಬೈ ಪರ ಶಾರ್ದೂಲ್ ಠಾಕೂರ್, ಹಾರ್ದಿಕ್ ಪಾಂಡ್ಯ, ಮಿಚೆಲ್ ಸ್ಯಾಂಟ್ನರ್ ಹಾಗೂ ಟ್ರೆಂಟ್ ಬೌಲ್ಟ್ ತಲಾ ಒಂದು ವಿಕೆಟ್ ಪಡೆದರೂ, ಆರ್‌ಸಿಬಿ ಬ್ಯಾಟರ್‌ಗಳ ದಾಳಿ ನಿಯಂತ್ರಿಸಲು ವಿಫಲರಾದರು.

ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಉತ್ತಮ ಆರಂಭ ಪಡೆದರೂ ಮಧ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿತು. ರೋಹಿತ್ ಶರ್ಮಾ ಗಾಯಗೊಂಡು ನಿವೃತ್ತರಾಗಿದ್ದು ತಂಡಕ್ಕೆ ದೊಡ್ಡ ಹಿನ್ನಡೆಯಾಯಿತು. ರಯಾನ್ ರಿಕಲ್ಟನ್ 37 ರನ್, ಸೂರ್ಯಕುಮಾರ್ ಯಾದವ್ 33 ರನ್ ಮತ್ತು ಹಾರ್ದಿಕ್ ಪಾಂಡ್ಯ 40 ರನ್ ಗಳಿಸಿ ಹೋರಾಟ ನಡೆಸಿದರು.

ಕೊನೆಯಲ್ಲಿ ಶೆರ್ಫೇನ್ ರುದರ್ಫೋರ್ಡ್ ಅಜೇಯ 71 ರನ್ ಗಳಿಸಿ ಅದ್ಭುತ ಪ್ರದರ್ಶನ ನೀಡಿದರೂ, ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ. ಮುಂಬೈ 222 ರನ್ ಗಳಿಸಿ 18 ರನ್‌ಗಳ ಸೋಲು ಅನುಭವಿಸಿತು. ಆರ್‌ಸಿಬಿ ಪರ ಸುಯಾಶ್ ಶರ್ಮಾ ಎರಡು ವಿಕೆಟ್ ಪಡೆದರೆ, ಕೃನಾಲ್ ಪಾಂಡ್ಯ ಮತ್ತು ರಸಿಕ್ ಸಲಾಂ ತಲಾ ಒಂದು ವಿಕೆಟ್ ಪಡೆದು ತಂಡದ ಗೆಲುವಿಗೆ ಕೈಜೋಡಿಸಿದರು.

Tags: CricketIPL 2026:Karnataka News beatRCB wins against Mumbai Indians
SendShareTweet
Previous Post

ದಿಗ್ಗಜ ಗಾಯಕಿ ಆಶಾ ಭೋಸ್ಲೆಗೆ ಕಂಬನಿ ಮಿಡಿದ ವಾಂಖೆಡೆ ಕ್ರೀಡಾಂಗಣ – ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ MI, RCB ಆಟಗಾರರು

Next Post

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?

Related Posts

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!
ಕ್ರೀಡೆ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಟೆಸ್ಟ್ ಪದಾರ್ಪಣೆಯ ಹೊಸ್ತಿಲಲ್ಲಿ ಜೋರ್ಡಾನ್ ಕಾಕ್ ಜೊತೆ ಕೊಹ್ಲಿ : ಲಂಡನ್‌ನಲ್ಲಿ ವಿಶೇಷ ಭೇಟಿ!
ಕ್ರೀಡೆ

ಟೆಸ್ಟ್ ಪದಾರ್ಪಣೆಯ ಹೊಸ್ತಿಲಲ್ಲಿ ಜೋರ್ಡಾನ್ ಕಾಕ್ ಜೊತೆ ಕೊಹ್ಲಿ : ಲಂಡನ್‌ನಲ್ಲಿ ವಿಶೇಷ ಭೇಟಿ!

ಶಿಸ್ತು ವರ್ಸಸ್ ಪ್ರತಿಭೆ : ಮಂಜ್ರೇಕರ್ ಟೀಕೆಯ ನಡುವೆಯೂ ಕಣಕ್ಕಿಳಿದು 38 ರನ್ ಸಿಡಿಸಿದ ಸೂರ್ಯವಂಶಿ
ಕ್ರೀಡೆ

ಶಿಸ್ತು ವರ್ಸಸ್ ಪ್ರತಿಭೆ : ಮಂಜ್ರೇಕರ್ ಟೀಕೆಯ ನಡುವೆಯೂ ಕಣಕ್ಕಿಳಿದು 38 ರನ್ ಸಿಡಿಸಿದ ಸೂರ್ಯವಂಶಿ

ಸ್ಮೃತಿ ಮಂದಾನ ದಾಖಲೆಯ ಗರಿ : ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ನೂತನ ಮೈಲಿಗಲ್ಲು!
ಕ್ರೀಡೆ

ಸ್ಮೃತಿ ಮಂದಾನ ದಾಖಲೆಯ ಗರಿ : ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ನೂತನ ಮೈಲಿಗಲ್ಲು!

ಟಿ20 ವಿಶ್ವಕಪ್‌ ; ಗಂಭೀರ ಗಾಯಗೊಂಡು ಸ್ಟ್ರೆಚರ್‌ನಲ್ಲಿ ಮೈದಾನ ತೊರೆದ ಶ್ರೇಯಾಂಕ ಪಾಟೀಲ್
ಕ್ರೀಡೆ

ಟಿ20 ವಿಶ್ವಕಪ್‌ ; ಗಂಭೀರ ಗಾಯಗೊಂಡು ಸ್ಟ್ರೆಚರ್‌ನಲ್ಲಿ ಮೈದಾನ ತೊರೆದ ಶ್ರೇಯಾಂಕ ಪಾಟೀಲ್

ಅದ್ಭುತ ಕ್ಯಾಚ್ ಹಿಡಿಯುವ ಸಾಹಸಕ್ಕೆ ಕೈಹಾಕಿ ಗಂಭೀರವಾಗಿ ಗಾಯಗೊಂಡ ಇಶಾನ್ ಕಿಶನ್
ಕ್ರೀಡೆ

ಅದ್ಭುತ ಕ್ಯಾಚ್ ಹಿಡಿಯುವ ಸಾಹಸಕ್ಕೆ ಕೈಹಾಕಿ ಗಂಭೀರವಾಗಿ ಗಾಯಗೊಂಡ ಇಶಾನ್ ಕಿಶನ್

Next Post
ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat