ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವೈಭವ್ ಸೂರ್ಯವಂಶಿಗೆ 2026ರ ಐಪಿಎಲ್ ಅಗ್ನಿಪರೀಕ್ಷೆ.. ಯುವ ಪ್ರತಿಭೆಯ ಹಾದಿ ಅಷ್ಟು ಸುಲಭವಲ್ಲ ಎಂದ ಉತ್ತಪ್ಪ!

March 16, 2026
Share on WhatsappShare on FacebookShare on Twitter

ನವದೆಹಲಿ : ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದ ಬಿಹಾರದ 14 ವರ್ಷದ ವಿಸ್ಮಯ ಬಾಲಕ ವೈಭವ್ ಸೂರ್ಯವಂಶಿಗೆ ಈ ಬಾರಿಯ ಐಪಿಎಲ್ ಅಷ್ಟು ಸುಲಭವಾಗಿರುವುದಿಲ್ಲ ಎಂದು ಭಾರತದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಎಚ್ಚರಿಸಿದ್ದಾರೆ. ಹೋದ ವರ್ಷ ‘ಸರ್ಪ್ರೈಸ್ ಪ್ಯಾಕೇಜ್’ ಆಗಿ ಅಂಗಳಕ್ಕಿಳಿದಿದ್ದ ವೈಭವ್‌ಗೆ ಈ ಬಾರಿ ಎದುರಾಳಿ ತಂಡಗಳ ಬೌಲರ್‌ಗಳು ರಣತಂತ್ರದ ಸ್ಕೆಚ್ ಹಾಕಲಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ 12 ತಿಂಗಳುಗಳಿಂದ ವೈಭವ್ ಅವರ ಪ್ರತಿಯೊಂದು ಪಂದ್ಯವನ್ನೂ ಗಮನಿಸುತ್ತಿರುವ ರಾಬಿನ್ ಉತ್ತಪ್ಪ, ಆತನ ಪ್ರತಿಭೆಯ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ, 2026ರ ಐಪಿಎಲ್ ಆವೃತ್ತಿಯು ವೈಭವ್ ಪಾಲಿಗೆ ನಿಜವಾದ ಪರೀಕ್ಷೆಯ ಕಾಲ ಎಂದು ಹೇಳಿದ್ದಾರೆ. “ಮೊದಲ ಆವೃತ್ತಿಯಲ್ಲಿ ಆತ ಆಡುವಾಗ ಬೌಲರ್‌ಗಳಿಗೆ ಆತನ ಬಗ್ಗೆ ಹೆಚ್ಚು ತಿಳಿದಿರಲಿಲ್ಲ. ಆದರೆ ಈಗ ಹಾಗಲ್ಲ. ಎದುರಾಳಿ ತಂಡಗಳು ಆತನ ದೌರ್ಬಲ್ಯ ಮತ್ತು ಬಲಿಷ್ಠತೆಗಳ ಬಗ್ಗೆ ಗಂಟೆಗಟ್ಟಲೆ ವಿಡಿಯೋ ವಿಶ್ಲೇಷಣೆ ಮಾಡಿರುತ್ತವೆ. ಹೀಗಾಗಿ ಕಳೆದ ವರ್ಷದ ಅಬ್ಬರ ಈ ಬಾರಿ ಮರುಕಳಿಸುವುದು ಕಷ್ಟ” ಎಂದು ಉತ್ತಪ್ಪ ಸ್ಟಾರ್ ಸ್ಪೋರ್ಟ್ಸ್ ಜೊತೆಗಿನ ಸಂವಾದದಲ್ಲಿ ತಿಳಿಸಿದ್ದಾರೆ.

ಅದೃಷ್ಟಕ್ಕಿಂತ ಈಗ ತಾಂತ್ರಿಕತೆ ಮುಖ್ಯ

ವೈಭವ್ ಅವರ ಬ್ಯಾಟಿಂಗ್ ಶೈಲಿಯನ್ನು ಸೂಕ್ಷ್ಮವಾಗಿ ಗಮನಿಸಿರುವ ಉತ್ತಪ್ಪ, ಕಳೆದ ಬಾರಿ ಆತನ ಯಶಸ್ಸಿನ ಹಿಂದೆ ಸ್ವಲ್ಪ ಮಟ್ಟಿನ ಅದೃಷ್ಟದ ಪಾಲು ಇತ್ತು ಎಂದಿದ್ದಾರೆ. “ಕೆಲವೊಮ್ಮೆ ಆತ ಬ್ಯಾಟ್ ಮಾಡುವಾಗ ಆತನಿಗೆ ಲಕ್ ಸಾಥ್ ನೀಡುತ್ತಿದೆ ಎಂದು ಎನಿಸುತ್ತದೆ. ಆದರೆ ಪಂದ್ಯದ ಮಟ್ಟ ಏರುತ್ತಿದ್ದಂತೆ ಮತ್ತು ಬೌಲರ್‌ಗಳು ಎಲ್ಲಿ ಚೆಂಡು ಹಾಕಬೇಕು ಎಂಬ ನಿಖರತೆ ಸಾಧಿಸಿದಾಗ, ಸೂರ್ಯವಂಶಿ ತನ್ನ ತಾಂತ್ರಿಕತೆಯನ್ನು ಇನ್ನಷ್ಟು ಸುಧಾರಿಸಿಕೊಳ್ಳಬೇಕಾಗುತ್ತದೆ. ಈ ಬಾರಿ ಆತ ರನ್ ಗಳಿಸಬಹುದು, ಆದರೆ ಕಳೆದ ಬಾರಿಯ ಹವಾ ಇರುವುದಿಲ್ಲ” ಎಂದು ಉತ್ತಪ್ಪ ವಿಶ್ಲೇಷಿಸಿದ್ದಾರೆ.

ಅಂಕಿಅಂಶಗಳ ಅಬ್ಬರ ಮತ್ತು ವಿಶ್ವದಾಖಲೆಯ ಓಟ

ರಾಜಸ್ಥಾನ್ ರಾಯಲ್ಸ್ ತಂಡದಿಂದ 1.10 ಕೋಟಿ ರೂಪಾಯಿಗೆ ಖರೀದಿಸಲ್ಪಟ್ಟಿದ್ದ ಈ ಎಡಗೈ ಬ್ಯಾಟರ್, 2025ರ ಐಪಿಎಲ್‌ನಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿ ಸಂಚಲನ ಸೃಷ್ಟಿಸಿದ್ದರು. ಏಳು ಪಂದ್ಯಗಳಲ್ಲಿ 206.55ರ ಸ್ಟ್ರೈಕ್ ರೇಟ್‌ನಲ್ಲಿ 252 ರನ್ ಗಳಿಸಿದ್ದ ಆತನ ಆಟ ಎಲ್ಲರನ್ನೂ ಮಂತ್ರಮುಗ್ಧಗೊಳಿಸಿತ್ತು. ಅಷ್ಟೇ ಅಲ್ಲದೆ, 2026ರ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ 80 ಎಸೆತಗಳಲ್ಲಿ 175 ರನ್ ಸಿಡಿಸಿ ಭಾರತಕ್ಕೆ ಆರನೇ ಬಾರಿ ಕಿರಿಯರ ವಿಶ್ವಕಪ್ ತಂದುಕೊಟ್ಟ ಹಿರಿಮೆ ಇವರದ್ದು. ಒಟ್ಟಾರೆಯಾಗಿ, ವೈಭವ್ ಸೂರ್ಯವಂಶಿ ಸದ್ಯ ಭಾರತೀಯ ಕ್ರಿಕೆಟ್‌ನ ಅತ್ಯಂತ ಆಕರ್ಷಕ ಪ್ರತಿಭೆಯಾಗಿ ಬೆಳೆದು ನಿಂತಿದ್ದಾರೆ. ಆದರೆ ರಾಬಿನ್ ಉತ್ತಪ್ಪ ಹೇಳುವಂತೆ, 2026ರ ಐಪಿಎಲ್ ಈ ಯುವಕನಿಗೆ ಪಕ್ವತೆ ಮತ್ತು ತಾಳ್ಮೆಯ ಪಾಠವನ್ನು ಕಲಿಸಲಿದೆ. ಇದನ್ನು ವೈಭವ್ ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ನೋಡಲು ಕ್ರಿಕೆಟ್ ಲೋಕ ಕಾತರವಾಗಿದೆ.

ಇದನ್ನೂ ಓದಿ : ಭರ್ಜರಿ ಶತಕ ಸಿಡಿಸಿ ಫಾರ್ಮ್‌ಗೆ ಮರಳಿದ ಕ್ಯಾಮರೂನ್ ಗ್ರೀನ್.. ಕೆಕೆಆರ್ ಪಾಳಯದಲ್ಲಿ ಸಂತಸದ ಅಲೆ

Tags: CricketIndiaKarnataka News beat
SendShareTweet
Previous Post

ಸಿಡಿಲಿಗೆ ಹೊತ್ತಿ ಉರಿದ‌‌ ತೆಂಗಿನ‌ ಮರಗಳು!

Next Post

ದಾವಣಗೆರೆ ಬೈ ಎಲೆಕ್ಷನ್ : ಹೊಸ ಬಾಂಬ್ ಸಿಡಿಸಿದ  ಜೆಡಿಎಸ್‌ ಮುಖಂಡ

Related Posts

ಭಾರತೀಯ ಕ್ರಿಕೆಟ್‌ನಲ್ಲಿನ ‘ಸೂಪರ್‌ಹೀರೋ’ ಸಂಸ್ಕೃತಿ, ಫ್ಯಾನ್ ಆರ್ಮಿಗಳ ಅಜೆಂಡಾ ವಿರುದ್ಧ ಗುಡುಗಿದ ಅಶ್ವಿನ್!
ಕ್ರೀಡೆ

ಭಾರತೀಯ ಕ್ರಿಕೆಟ್‌ನಲ್ಲಿನ ‘ಸೂಪರ್‌ಹೀರೋ’ ಸಂಸ್ಕೃತಿ, ಫ್ಯಾನ್ ಆರ್ಮಿಗಳ ಅಜೆಂಡಾ ವಿರುದ್ಧ ಗುಡುಗಿದ ಅಶ್ವಿನ್!

ಅಬ್ರಾರ್ ಅಹ್ಮದ್ ಆಯ್ಕೆ ವಿವಾದ – ಗವಾಸ್ಕರ್ ವಿರುದ್ಧ ಪಾಕ್ ಕ್ರಿಕೆಟಿಗ ಅಜೀಮ್ ರಫೀಕ್ ಕಿಡಿ
ಕ್ರೀಡೆ

ಅಬ್ರಾರ್ ಅಹ್ಮದ್ ಆಯ್ಕೆ ವಿವಾದ – ಗವಾಸ್ಕರ್ ವಿರುದ್ಧ ಪಾಕ್ ಕ್ರಿಕೆಟಿಗ ಅಜೀಮ್ ರಫೀಕ್ ಕಿಡಿ

ಭದ್ರತಾ ಆತಂಕದ ನಡುವೆಯೂ ಪಾಕ್‌ ಸೂಪರ್ ಲೀಗ್‌ಗೆ ಆಸೀಸ್ ಆಟಗಾರರ ಎಂಟ್ರಿ.. ವರದಿಗಳನ್ನು ತಳ್ಳಿಹಾಕಿದ ಪಿಸಿಬಿ!
ಕ್ರೀಡೆ

ಭದ್ರತಾ ಆತಂಕದ ನಡುವೆಯೂ ಪಾಕ್‌ ಸೂಪರ್ ಲೀಗ್‌ಗೆ ಆಸೀಸ್ ಆಟಗಾರರ ಎಂಟ್ರಿ.. ವರದಿಗಳನ್ನು ತಳ್ಳಿಹಾಕಿದ ಪಿಸಿಬಿ!

ಪಿಸಿಬಿ ಅಧ್ಯಕ್ಷರನ್ನೇ ‘ಟ್ರೋಫಿ ಕಳ್ಳ’ನೆಂದು ಜರಿದ ಮಾಜಿ ಆಟಗಾರ ಕಮ್ರಾನ್ ಅಕ್ಮಲ್!
ಕ್ರೀಡೆ

ಪಿಸಿಬಿ ಅಧ್ಯಕ್ಷರನ್ನೇ ‘ಟ್ರೋಫಿ ಕಳ್ಳ’ನೆಂದು ಜರಿದ ಮಾಜಿ ಆಟಗಾರ ಕಮ್ರಾನ್ ಅಕ್ಮಲ್!

ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!
ಕ್ರೀಡೆ

ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!

ಅಮೆಲಿಯಾ ಕೆರ್ ಐತಿಹಾಸಿಕ ಸಾಧನೆ.. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್, 1000 ರನ್‌ಗಳ ಮೈಲಿಗಲ್ಲು
ಕ್ರೀಡೆ

ಅಮೆಲಿಯಾ ಕೆರ್ ಐತಿಹಾಸಿಕ ಸಾಧನೆ.. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್, 1000 ರನ್‌ಗಳ ಮೈಲಿಗಲ್ಲು

Next Post
ದಾವಣಗೆರೆ ಬೈ ಎಲೆಕ್ಷನ್ : ಹೊಸ ಬಾಂಬ್ ಸಿಡಿಸಿದ  ಜೆಡಿಎಸ್‌ ಮುಖಂಡ

ದಾವಣಗೆರೆ ಬೈ ಎಲೆಕ್ಷನ್ : ಹೊಸ ಬಾಂಬ್ ಸಿಡಿಸಿದ  ಜೆಡಿಎಸ್‌ ಮುಖಂಡ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧರ್ಮಸ್ಥಳ 74 ಅಸಹಜ ಸಾವು ಕೇಸ್‌ನ ಸಂಪೂರ್ಣ ತನಿಖಾ ವರದಿ ಸಲ್ಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಆದೇಶ!

ಧರ್ಮಸ್ಥಳ 74 ಅಸಹಜ ಸಾವು ಕೇಸ್‌ನ ಸಂಪೂರ್ಣ ತನಿಖಾ ವರದಿ ಸಲ್ಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಆದೇಶ!

ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!

ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!

ಉಡುಪಿಯಲ್ಲಿ ಭೀಕರ ಸರಣಿ ಅಪಘಾತ.. ಹಲವರಿಗೆ ಗಾಯ!

ಉಡುಪಿಯಲ್ಲಿ ಭೀಕರ ಸರಣಿ ಅಪಘಾತ.. ಹಲವರಿಗೆ ಗಾಯ!

ಮದುವೆಯಾಗಿ 15 ದಿನಕ್ಕೆ ಚಿನ್ನಾಭರಣ ದೋಚಿ ಹೆಂಡತಿ ಎಸ್ಕೇಪ್‌.. ಬ್ರೋಕರ್‌ ನಂಬಿ ಹರಕೆ ಕುರಿಯಾದ ಗಂಡ

ಮದುವೆಯಾಗಿ 15 ದಿನಕ್ಕೆ ಚಿನ್ನಾಭರಣ ದೋಚಿ ಹೆಂಡತಿ ಎಸ್ಕೇಪ್‌.. ಬ್ರೋಕರ್‌ ನಂಬಿ ಹರಕೆ ಕುರಿಯಾದ ಗಂಡ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧರ್ಮಸ್ಥಳ 74 ಅಸಹಜ ಸಾವು ಕೇಸ್‌ನ ಸಂಪೂರ್ಣ ತನಿಖಾ ವರದಿ ಸಲ್ಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಆದೇಶ!

ಧರ್ಮಸ್ಥಳ 74 ಅಸಹಜ ಸಾವು ಕೇಸ್‌ನ ಸಂಪೂರ್ಣ ತನಿಖಾ ವರದಿ ಸಲ್ಲಿಸಿ – ಸರ್ಕಾರಕ್ಕೆ ಹೈಕೋರ್ಟ್ ಆದೇಶ!

ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!

ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat