ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಪಿಎಲ್ ; ಹಳೆಯ ನಿಯಮ ಜಾರಿಗೆ ಮುಂದಾದ ಬಿಸಿಸಿಐ?

August 16, 2024
Share on WhatsappShare on FacebookShare on Twitter

ಮುಂಬಯಿ: 18ನೇ ಆವೃತ್ತಿಯ ಐಪಿಎಲ್(Indian Premier League) ಗೆ ಸಂಬಂಧಿಸಿದಂತೆ ಹಲವಾರು ವಿಷಯಗಳು ಚರ್ಚೆಯಲ್ಲಿವೆ. ಈ ಚರ್ಚೆಯಲ್ಲಿ ಶುಕ್ರವಾರ ಮತ್ತೊಂದು ಸುದ್ದಿ ಸೇರ್ಪಡೆಯಾಗಿದ್ದು, ಧೋನಿ ಅಭಿಮಾನಿಗಳು (MS Dhoni Fans) ಖುಷಿ ಪಡುವಂತಾಗಿದೆ.
ವರದಿಯೊಂದರ ಪ್ರಕಾರ ಬಿಸಿಸಿಐ(BCCI) ಕನಿಷ್ಠ ಐದು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ ನಿಂದ ನಿವೃತ್ತರಾದ ಆಟಗಾರರನ್ನು ಅನ್‌ ಕ್ಯಾಪ್ಡ್ ವಿಭಾಗದಲ್ಲಿ ಇರಿಸುವ ನಿಯಮ ಮರಳಿ ಜಾರಿಗೆ ತರಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಮೊದಲ ಸೀಸನ್‌ ವೇಳೆ ಜಾರಿಯಲ್ಲಿದ್ದ ಈ ನಿಯಮವನ್ನು 2021ರಲ್ಲಿ ರದ್ದುಗೊಳಿಸಲಾಗಿತ್ತು. ಆದರೆ, ಇತ್ತೀಚೆಗೆ ನಡೆದಿದ್ದ ಸಭೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಫ್ರಾಂಚೈಸಿ ಈ ನಿಯಮ ಜಾರಿಗೆ ತರುವಂತೆ ಒತ್ತಾಯಿಸಿತ್ತು. ಅದರಂತೆ ಈಗ ಬಿಸಿಸಿಐ ಮತ್ತೆ ಈ ನಿಯಮವನ್ನು ಜಾರಿಗೊಳಿಸಲು ಮುಂದಾಗಿದೆ ಎನ್ನಲಾಗಿದೆ. ಒಂದು ವೇಳೆ ಈ ಸುದ್ದಿ ನಿಜವಾದರೆ ಎಂ.ಎಸ್. ಧೋನಿ(MS Dhoni) ಮುಂದಿನ ಬಾರಿಯೂ ಐಪಿಎಲ್ ಆಡುವುದು ಖಚಿತ ಎನ್ನಲಾಗಿದೆ. ಹೀಗಾಗಿ ಈ ನಿಯಮ ನಿಜವಾಗಿಯೂ ಜಾರಿಯಾಗಲಿ ಎಂದು ಅಭಿಮಾನಿಗಳು ಬೇಡಿಕೊಳ್ಳುತ್ತಿದ್ದಾರೆ.
ಧೋನಿ(MS Dhoni) ಅವರು ಕಳೆದ ವರ್ಷವೇ ಐಪಿಎಲ್ ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಹಿನ್ನೆಲೆಯಲ್ಲಿ ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿ ಎಂದೇ ಹೇಳಲಾಗಿತ್ತು. ಆದರೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರವನ್ನು ಇದುವರೆಗೂ ಪ್ರಕಟಿಸಿಲ್ಲ.

ಅನ್‌ ಕ್ಯಾಪ್ಡ್ ಆಟಗಾರನಿಗೆ ಫ್ರಾಂಚೈಸಿ ಕೇವಲ 4 ಕೋಟಿ ರೂ. ನೀಡಲಿದೆ. ಒಂದು ವೇಳೆ ಇದೇ ನಿಯಮ ಮುಂದುವರೆದರೆ ಧೋನಿ ಇದೇ ಮೊತ್ತದಲ್ಲಿ ಚೆನ್ನೈಗಾಗಿ ಆಟ ಮುಂದುವರೆಸಲಿದ್ದಾರೆ. ಇದೇ ಮೊತ್ತಕ್ಕೆ ಚೆನ್ನೈ ತಂಡ ಧೋನಿಯನ್ನು ಮತ್ತೆ ರೀಟೈನ್ ಮಾಡಿಕೊಳ್ಳಬಹುದು. 2022ರ ಮೆಗಾ ಹರಾಜಿನ ಮೊದಲು, ಚೆನ್ನೈ ಫ್ರಾಂಚೈಸಿ 12 ಕೋಟಿ ರೂ. ಗೆ ಧೋನಿಯನ್ನು ತಂಡದಲ್ಲಿ ಉಳಿಸಿಕೊಂಡಿತ್ತು. ಆದರೆ, ಧೋನಿ ನಿರ್ಧಾರ ಏನು ಎಂಬುವುದನ್ನು ಕಾಯ್ದು ನೋಡಬೇಕಿದೆ.

Tags: BCCICSKIndiaIndian Premier LeagueMS DhoniMS Dhoni Fans
SendShareTweet
Previous Post

ಯಶಸ್ಸಿನ ಸಮಭಾಗವನ್ನು ಪತ್ನಿಗೆ ಅರ್ಪಿಸಿದ ರಿಷಬ್ ಶೆಟ್ಟಿ

Next Post

ಪತ್ನಿಯ ಕಿರುಕುಳಕ್ಕೆ ಬೇಸತ್ತು ಮನೆ ಬಿಟ್ಟು ಹೋದ ಟೆಕ್ಕಿ!

Related Posts

ಸನ್‌ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ 15 ವರ್ಷದ ಪೋರ : 36 ಎಸೆತಗಳಲ್ಲೇ ಸಿಡಿಯಿತು ಶತಕ ‘ವೈಭವ’
ಕ್ರೀಡೆ

ಸನ್‌ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ 15 ವರ್ಷದ ಪೋರ : 36 ಎಸೆತಗಳಲ್ಲೇ ಸಿಡಿಯಿತು ಶತಕ ‘ವೈಭವ’

ಅಕ್ರಮ ಗೋ ಸಾಗಾಟ ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಶಾಸಕ ಶರಣು ಸಲಗರ!
ಕ್ರೀಡೆ

ಅಕ್ರಮ ಗೋ ಸಾಗಾಟ ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಶಾಸಕ ಶರಣು ಸಲಗರ!

ಪದವೀಧರರಿಗೆ ಶುಭ ಸಮಾಚಾರ : ಬೆಂಗಳೂರಿನ IIMBಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕ
ಕ್ರೀಡೆ

ಪದವೀಧರರಿಗೆ ಶುಭ ಸಮಾಚಾರ : ಬೆಂಗಳೂರಿನ IIMBಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕ

‘ಅವರು ಮಾಡಬಹುದಾದರೆ, ನಾವೇಕೆ ಸಾಧ್ಯವಿಲ್ಲ?’ : 265 ರನ್‌ ಚೇಸಿಂಗ್ ಹಿಂದಿನ ‘ಅಯ್ಯರ್’ ಸರಳ ಮಂತ್ರ!
ಕ್ರೀಡೆ

‘ಅವರು ಮಾಡಬಹುದಾದರೆ, ನಾವೇಕೆ ಸಾಧ್ಯವಿಲ್ಲ?’ : 265 ರನ್‌ ಚೇಸಿಂಗ್ ಹಿಂದಿನ ‘ಅಯ್ಯರ್’ ಸರಳ ಮಂತ್ರ!

IPL ಇತಿಹಾಸದಲ್ಲೇ ಅತಿದೊಡ್ಡ ರನ್ ಚೇಸ್ : ಡೆಲ್ಲಿ ನೀಡಿದ್ದ ಬೃಹತ್ 264 ರನ್ ಗುರಿ ಬೆನ್ನತ್ತಿ ಪಂಜಾಬ್ ದಾಖಲೆ!
ಕ್ರೀಡೆ

IPL ಇತಿಹಾಸದಲ್ಲೇ ಅತಿದೊಡ್ಡ ರನ್ ಚೇಸ್ : ಡೆಲ್ಲಿ ನೀಡಿದ್ದ ಬೃಹತ್ 264 ರನ್ ಗುರಿ ಬೆನ್ನತ್ತಿ ಪಂಜಾಬ್ ದಾಖಲೆ!

‘ಕೊಹ್ಲಿಗಿಂತ ಜೋ ರೂಟ್ ಆಟ ನೋಡಲು ಹೆಚ್ಚು ಮಜಾ’ : ಹೊಸ ವಿವಾದ!
ಕ್ರೀಡೆ

‘ಕೊಹ್ಲಿಗಿಂತ ಜೋ ರೂಟ್ ಆಟ ನೋಡಲು ಹೆಚ್ಚು ಮಜಾ’ : ಹೊಸ ವಿವಾದ!

Next Post
ಪತ್ನಿಯ ಕಿರುಕುಳಕ್ಕೆ ಬೇಸತ್ತು ಮನೆ ಬಿಟ್ಟು ಹೋದ ಟೆಕ್ಕಿ!

ಪತ್ನಿಯ ಕಿರುಕುಳಕ್ಕೆ ಬೇಸತ್ತು ಮನೆ ಬಿಟ್ಟು ಹೋದ ಟೆಕ್ಕಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸನ್‌ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ 15 ವರ್ಷದ ಪೋರ : 36 ಎಸೆತಗಳಲ್ಲೇ ಸಿಡಿಯಿತು ಶತಕ ‘ವೈಭವ’

ಸನ್‌ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ 15 ವರ್ಷದ ಪೋರ : 36 ಎಸೆತಗಳಲ್ಲೇ ಸಿಡಿಯಿತು ಶತಕ ‘ವೈಭವ’

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇಫ್ ; 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇಫ್ ; 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್ ಸೇಫ್‌, ಶೂಟರ್ ಸೆರೆ!

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ದಾಳಿ : ಟ್ರಂಪ್ ಸೇಫ್‌, ಶೂಟರ್ ಸೆರೆ!

ಅಕ್ರಮ ಗೋ ಸಾಗಾಟ ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಶಾಸಕ ಶರಣು ಸಲಗರ!

ಅಕ್ರಮ ಗೋ ಸಾಗಾಟ ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಶಾಸಕ ಶರಣು ಸಲಗರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸನ್‌ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ 15 ವರ್ಷದ ಪೋರ : 36 ಎಸೆತಗಳಲ್ಲೇ ಸಿಡಿಯಿತು ಶತಕ ‘ವೈಭವ’

ಸನ್‌ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ 15 ವರ್ಷದ ಪೋರ : 36 ಎಸೆತಗಳಲ್ಲೇ ಸಿಡಿಯಿತು ಶತಕ ‘ವೈಭವ’

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇಫ್ ; 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇಫ್ ; 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat