ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಪಿಎಲ್ ಮೆಗಾ ಹರಾಜು; ವಿದೇಶದಲ್ಲಿ ನಡೆಸಲು ಚಿಂತನೆ?

September 20, 2024
Share on WhatsappShare on FacebookShare on Twitter

ನವದೆಹಲಿ: ಐಪಿಎಲ್ 18ನೇ ಆವೃತ್ತಿಗೆ ದಿನಗಣನೆ ಆರಂಭವಾಗಿದ್ದು, ಆಟಗಾರರು ಈಗಿನಿಂದಲೇ ಕಾಯುತ್ತಿದ್ದಾರೆ. ಈ ಮಧ್ಯೆ ಆಟಗಾರರ ಹರಾಜು ಪ್ರಕ್ರಿಯೆ ನವೆಂಬರ್ 3 ಅಥವಾ 4ನೇ ವಾರದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಅಲ್ಲದೇ, ಈ ಬಾರಿ ಮೆಗಾ ಹರಾಜು ಪ್ರಕ್ರಿಯೆಯನ್ನು ವಿದೇಶಿ ನೆಲದಲ್ಲಿ ಆಯೋಜಿಸುವ ಕುರಿತು ಬಿಸಿಸಿಐ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.

ಹಿಂದಿನ ವರ್ಷ ದುಬೈನಲ್ಲಿ ಹರಾಜು ಪ್ರಕ್ರಿಯೆ ನಡೆದಿತ್ತು. ಹೀಗಾಗಿ ಈ ಬಾರಿಯೂ ವಿದೇಶದಲ್ಲಿ ನಡೆಸಲು ಚಿಂತನೆ ನಡೆದಿದೆ ಎನ್ನಲಾಗಿದೆ.

ಈ ಸಲವೂ ಮಧ್ಯಪ್ರಾಚ್ಯ ದೇಶದಲ್ಲೇ ಹರಾಜು ನಡೆಸಲು ಬಿಸಿಸಿಐ ಮುಂದಾಗಿದೆ. ಗಲ್ಫ್ ನಗರಗಳಾದ ದೋಹಾ, ಮಸ್ಕತ್ ಅಥವಾ ಅಬುಧಾಬಿಯಲ್ಲಿ ನಡೆಸುವ ಸಾಧ್ಯತೆ ದಟ್ಟವಾಗಿದೆ. ಇತ್ತೀಚೆಗೆ ಸೌದಿ ಕೂಡ ಕ್ರೀಡೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದೆ. ಹೀಗಾಗಿ ಐಪಿಎಲ್ ಹರಾಜಿನ ಆತಿಥ್ಯಕ್ಕೂ ಆಸಕ್ತಿ ತೋರಿದೆ. ಆದರೆ ಸದ್ಯಕ್ಕೆ ಬಿಸಿಸಿಐ ಯಾವ ನಗರವನ್ನೂ ಅಂತಿಮಗೊಳಿಸಿಲ್ಲ.

ಹಾಲಿ ಮಾಸಾಂತ್ಯದೊಳಗೆ ಆಟಗಾರರ ರಿಟೇನ್ ನಿಯಮಾವಳಿಯನ್ನು ಬಿಸಿಸಿಐ ಪ್ರಕಟಿಸಲಿದೆ. ಹೀಗಾಗಿ ಎಲ್ಲ ತಂಡಗಳಿಗೂ ಮೆಗಾ ಹರಾಜಿಗೆ ಸಿದ್ಧತೆ ನಡೆಸಲು ಸುಮಾರು ಎರಡು ತಿಂಗಳ ಕಾಲಾವಕಾಶ ಲಭಿಸಲಿದೆ. ರಿಟೇನ್ ಪಟ್ಟಿ ಅಂತಿಮಗೊಳಿಸಲು ತಂಡಗಳಿಗೆ ಬಿಸಿಸಿಐ ನವೆಂಬರ್ 15ರವರೆಗೆ ಸಮಯ ನೀಡುವ ನಿರೀಕ್ಷೆ ಇದೆ ಎಂದು ವರದಿ ತಿಳಿಸಿದೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಡಿಸೆಂಬರ್ 1ರಂದು ಐಸಿಸಿಯ ಹೊಸ ಚೇರ್ಮನ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಹೀಗಾಗಿ ಅದಕ್ಕೂ ಮುನ್ನ ನವೆಂಬರ್ ನಲ್ಲೇ ಆಟಗಾರರ ಹರಾಜು ಪ್ರಕ್ರಿಯೆ ಮುಗಿಸುವುದು ಬಿಸಿಸಿಐ ಯೋಜನೆಯಾಗಿದೆ.

Tags: #conducting in abroad#cricket lovers#ipl#IPL mega auction#karnatakanewsbeat#latesnews#newsbeat
SendShareTweet
Previous Post

ಪ್ರಜ್ವಲ್ ಒಳ್ಳೆ ಹುಡುಗ; ಮೂರು ವರ್ಷ ಕಾಯಿರಿ

Next Post

ವಿರೋಧಿಗಳಿಗೆ ಎಚ್ ಐವಿ ರೋಗಿಗಳ ರಕ್ತ ಇಂಜೆಕ್ಟ್ ಮಾಡುತ್ತಿದ್ದ ಮುನಿರತ್ನ; ಡಿಕೆ ಸುರೇಶ್ ವಾಗ್ದಾಳಿ

Related Posts

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!
ದೇಶ

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

2027ರ ಏಕದಿನ ವಿಶ್ವಕಪ್‌ಗೆ ದಿನಾಂಕ ಫಿಕ್ಸ್ : ಆಫ್ರಿಕಾದಲ್ಲಿ ಕ್ರಿಕೆಟ್ ಮಹಾಸಂಗ್ರಾಮ.. 14 ತಂಡಗಳ ರೋಚಕ ಹಣಾಹಣಿ!
ಕ್ರೀಡೆ

2027ರ ಏಕದಿನ ವಿಶ್ವಕಪ್‌ಗೆ ದಿನಾಂಕ ಫಿಕ್ಸ್ : ಆಫ್ರಿಕಾದಲ್ಲಿ ಕ್ರಿಕೆಟ್ ಮಹಾಸಂಗ್ರಾಮ.. 14 ತಂಡಗಳ ರೋಚಕ ಹಣಾಹಣಿ!

ಹೈದರಾಬಾದ್‌ನಲ್ಲಿ ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಹರಿದುಬಂದ 2.7 ಲಕ್ಷ ಜನಸಾಗರ!
ದೇಶ

ಹೈದರಾಬಾದ್‌ನಲ್ಲಿ ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಹರಿದುಬಂದ 2.7 ಲಕ್ಷ ಜನಸಾಗರ!

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕಾ ಸಂಸ್ಥೆಗಳಿಗೆ ಇಂಧನ ಮಾರಾಟ ನಿಷೇಧ : ಕೇಂದ್ರ ಸರ್ಕಾರದಿಂದ ದಿಢೀರ್ ಆದೇಶ!
ದೇಶ

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕಾ ಸಂಸ್ಥೆಗಳಿಗೆ ಇಂಧನ ಮಾರಾಟ ನಿಷೇಧ : ಕೇಂದ್ರ ಸರ್ಕಾರದಿಂದ ದಿಢೀರ್ ಆದೇಶ!

ಇಂದಿನಿಂದ ಐಸಿಸಿ ಮಹಿಳಾ ಟಿ20 ವಿಶ್ವಕಪ್ – 12 ತಂಡಗಳ ಕದನಕ್ಕೆ ವೇದಿಕೆ ಸಿದ್ದ!
ಕ್ರೀಡೆ

ಇಂದಿನಿಂದ ಐಸಿಸಿ ಮಹಿಳಾ ಟಿ20 ವಿಶ್ವಕಪ್ – 12 ತಂಡಗಳ ಕದನಕ್ಕೆ ವೇದಿಕೆ ಸಿದ್ದ!

ಕೇವಲ ಸಿಕ್ಸರ್‌ಗಳ ಸರದಾರನಲ್ಲ : ವಿಭಿನ್ನ ಬ್ಯಾಟಿಂಗ್ ಶೈಲಿ ಪ್ರದರ್ಶಿಸಿ ಪ್ರಬುದ್ಧತೆ ಮೆರೆದ ಸೂರ್ಯವಂಶಿ
ಕ್ರೀಡೆ

ಕೇವಲ ಸಿಕ್ಸರ್‌ಗಳ ಸರದಾರನಲ್ಲ : ವಿಭಿನ್ನ ಬ್ಯಾಟಿಂಗ್ ಶೈಲಿ ಪ್ರದರ್ಶಿಸಿ ಪ್ರಬುದ್ಧತೆ ಮೆರೆದ ಸೂರ್ಯವಂಶಿ

Next Post
ವಿರೋಧಿಗಳಿಗೆ ಎಚ್ ಐವಿ ರೋಗಿಗಳ ರಕ್ತ ಇಂಜೆಕ್ಟ್ ಮಾಡುತ್ತಿದ್ದ ಮುನಿರತ್ನ; ಡಿಕೆ ಸುರೇಶ್ ವಾಗ್ದಾಳಿ

ವಿರೋಧಿಗಳಿಗೆ ಎಚ್ ಐವಿ ರೋಗಿಗಳ ರಕ್ತ ಇಂಜೆಕ್ಟ್ ಮಾಡುತ್ತಿದ್ದ ಮುನಿರತ್ನ; ಡಿಕೆ ಸುರೇಶ್ ವಾಗ್ದಾಳಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

2027ರ ಏಕದಿನ ವಿಶ್ವಕಪ್‌ಗೆ ದಿನಾಂಕ ಫಿಕ್ಸ್ : ಆಫ್ರಿಕಾದಲ್ಲಿ ಕ್ರಿಕೆಟ್ ಮಹಾಸಂಗ್ರಾಮ.. 14 ತಂಡಗಳ ರೋಚಕ ಹಣಾಹಣಿ!

2027ರ ಏಕದಿನ ವಿಶ್ವಕಪ್‌ಗೆ ದಿನಾಂಕ ಫಿಕ್ಸ್ : ಆಫ್ರಿಕಾದಲ್ಲಿ ಕ್ರಿಕೆಟ್ ಮಹಾಸಂಗ್ರಾಮ.. 14 ತಂಡಗಳ ರೋಚಕ ಹಣಾಹಣಿ!

50ನೇ ವಸಂತಕ್ಕೆ ಕಾಲಿಟ್ಟ ಹೋಂಡಾ ಅಕಾರ್ಡ್ : 2027-2028ಕ್ಕೆ ಹೈಬ್ರಿಡ್ ಆವೃತ್ತಿಯೊಂದಿಗೆ ಮಾರುಕಟ್ಟೆಗೆ ಭರ್ಜರಿ ಕಂಬ್ಯಾಕ್!

50ನೇ ವಸಂತಕ್ಕೆ ಕಾಲಿಟ್ಟ ಹೋಂಡಾ ಅಕಾರ್ಡ್ : 2027-2028ಕ್ಕೆ ಹೈಬ್ರಿಡ್ ಆವೃತ್ತಿಯೊಂದಿಗೆ ಮಾರುಕಟ್ಟೆಗೆ ಭರ್ಜರಿ ಕಂಬ್ಯಾಕ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat