ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಪಿಎಲ್‌ ಅಭ್ಯಾಸ ಶುರು, ದೇವಿ ದೇಗುಲಕ್ಕೆ ಭೇಟಿ ನೀಡಿದ ಧೋನಿ

January 25, 2025
Share on WhatsappShare on FacebookShare on Twitter

ರಾಂಚಿ: ಐದು ಐಪಿಎಲ್‌ ಟ್ರೋಫಿಗಳ ವಿಜೇತ ನಾಯಕ ಮಹೇಂದ್ರ ಸಿಂಗ್‌ ಧೋನಿ (MS Dhoni:) ಮುಂದಿನ ಆವೃತ್ತಿಗೆ ಅಭ್ಯಾಸ ಆರಂಭಿಸಿದ್ದಾರೆ. ಅದಕ್ಕಿಂತ ಮೊದಲು ಅವರು ರಾಂಚಿಯಲ್ಲಿ ‘ಮಾ ದೇವಾರಿ ದೇವಸ್ಥಾನ’ದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಂದ ಹಾಗೆ ಐಪಿಎಲ್‌ ಆರಂಭಕ್ಕೆ ಮೊದಲು ಈ ದೇವಸ್ಥಾನಕ್ಕೆ ಭೇಟಿ ನೀಡುವುದು ಧೋನಿಯ ಅಭ್ಯಾಸ.

2025ನೇ ಆವೃತ್ತಿಯ ಐಪಿಎಲ್‌ ಮಾರ್ಚ್‌ 23 ರಿಂದ ಆರಂಭವಾಗಲಿದೆ. ಪ್ರತಿ ದಿನ ಸುಮಾರು 4-ರಿಂದ 5 ಗಂಟೆ ಬ್ಯಾಟಿಂಗ್‌ ಅಭ್ಯಾಸ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಧೋನಿ ಅಭ್ಯಾಸ ವಿಡಿಯೊ ಕೂಡ ಪ್ರತಿ ದಿನ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಮಹೇಂದ್ರ ಸಿಂಗ್‌ ಧೋನಿ(MS Dhoni) ಅವರನ್ನು ಈ ಬಾರಿ ಅನ್‌ಕ್ಯಾಪ್ಡ್‌ ಆಟಗಾರನನ್ನಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ ರಿಟೇನ್‌ ಮಾಡಿಕೊಂಡಿದೆ. ಆದಾಗ್ಯೂ ಆಡುವ 11ರ ಬಳಗದಲ್ಲಿ ಅವಕಾಶ ಪಡೆಯುವುದಿಲ್ಲ ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ ಧೋನಿ ಈ ಇಂಪ್ಯಾಕ್ಟ್‌ ಆಟಗಾರನಾಗಿ ಬಂದು ಬ್ಯಾಟ್‌ ಬೀಸಲಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ 2 ಆವೃತ್ತಿಯಲ್ಲಿ ಧೋನಿ ತಂಡಕ್ಕೆ ಪರ್ಯಾಯ ವಿಕೆಟ್‌ ಕೀಪರ್‌ ಇಲ್ಲದ ಕಾರಣ ಮೊಣಕಾಲಿಗೆ ನೋವು ನಿವಾರಕ ಪ್ಲಾಸ್ಟರ್‌ ಕಟ್ಟಿಕೊಂಡು ಕೀಪಿಂಗ್‌ ನಡೆಸಿದ್ದರು. ಗಾಯದ ಕಾರಣ ಐಪಿಎಲ್‌ಗೂ ನಿವೃತ್ತಿ ಘೋಷಿಸಲು ಮುಂದಾಗಿದ್ದರು. ಈ ಬಾರಿ ಧೋನಿ ಇಂಪ್ಯಾಕ್ಟ್‌ ಆಟಗಾರನಾಗಿ ಆಡಲಿದ್ದಾರೆ ಎನ್ನಲಾಗಿದೆ. ಈ ಬಾರಿ ಡೆವೋನ್‌ ಕಾನ್ವೆ ಕಿಪೀಂಗ್‌ ಮಾಡಬಹುದು.

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ
ಋತುರಾಜ್ ಗಾಯಕ್ವಾಡ್, ಮಥೀಶ ಪತಿರಾಣ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ, ನೂರ್​ ಅಹ್ಮದ್,​ ಆರ್​. ಅಶ್ವಿನ್​, ಡೆವೊನ್​ ಕಾನ್ವೇ, ರಚಿನ್​ ರವೀಂದ್ರ, ರಾಹುಲ್​ ತ್ರಿಪಾಠಿ, ಖಲೀಲ್​ ಅಹ್ಮದ್​, ವಿಜಯ್​ ಶಂಕರ್​, ಸ್ಯಾಮ್​ ಕರನ್​, ಅಂಶುಲ್​ ಕಂಬೋಜ್​, ಶೇಕ್​ ರಶೀದ್​, ಮುಕೇಶ್​ ಚೌಧರಿ, ದೀಪಕ್​ ಹೂಡಾ, ಗುರುಜಪ್​ನೀತ್​ ಸಿಂಗ್​ ,ನಾಥನ್​ ಎಲ್ಲಿಸ್​, ಜೇಮಿ ಓವರ್ಟನ್​, ಕಮಲೇಶ್​ ನಾಗರಕೋಟಿ, ರಾಮಕೃಷ್ಣ ಘೋಷ್​, ಶ್ರೇಯಸ್​ ಗೋಪಾಲ್​, ವಂಶ್​ ಬೇಡಿ, ಆಂಡ್ರೆ ಸಿದ್ಧಾರ್ಥ್​.

Tags: CricketDevi templeIPL practiceMS DhoniRanchi
SendShareTweet
Previous Post

ಮದ್ಯಪ್ರಿಯರಿಗೆ ಒಂದೇ ದಿನ ಡಬಲ್ ಶಾಕ್!

Next Post

ಅಮೆರಿಕದಲ್ಲಿ ಭಾರತೀಯರ ಪಾರುಪತ್ಯ: ಬೆಂಗಳೂರಿನ ಸೌರಭ್ ಸೇರಿ ಭಾರತ ಮೂಲದ ಮತ್ತೆ ಮೂವರು ಟೀಂ ಟ್ರಂಪ್‌ಗೆ ಸೇರ್ಪಡೆ

Related Posts

ಫಿಟ್‌ನೆಸ್ ಪ್ರಶ್ನಿಸಿದ ಟೀಕಾಕಾರರಿಗೆ ತಮ್ಮ ಬೌಲಿಂಗ್ ಮೂಲಕವೇ ಖಡಕ್ ಉತ್ತರ ನೀಡಿದ ಮೊಹಮ್ಮದ್ ಶಮಿ
ಕ್ರೀಡೆ

ಫಿಟ್‌ನೆಸ್ ಪ್ರಶ್ನಿಸಿದ ಟೀಕಾಕಾರರಿಗೆ ತಮ್ಮ ಬೌಲಿಂಗ್ ಮೂಲಕವೇ ಖಡಕ್ ಉತ್ತರ ನೀಡಿದ ಮೊಹಮ್ಮದ್ ಶಮಿ

ರಣಜಿ ಟ್ರೋಫಿ : ಪಂಜಾಬ್ ಪರ ಪದಾರ್ಪಣೆ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿ ಮಿಂಚಿದ ಉಮೇಶ್ ಯಾದವ್
ಕ್ರೀಡೆ

ರಣಜಿ ಟ್ರೋಫಿ : ಪಂಜಾಬ್ ಪರ ಪದಾರ್ಪಣೆ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿ ಮಿಂಚಿದ ಉಮೇಶ್ ಯಾದವ್

ಸೋಬರ್ಸ್ ವಿಕೆಟ್ ಕಬಳಿಸುವ ಕನಸು ಕಂಡಿದ್ದೆ: ಹಳೆಯ ದಿನಗಳ ನೆನಪು ಬಿಚ್ಚಿಟ್ಟ ಸುನಿಲ್ ಗವಾಸ್ಕರ್!
ಕ್ರೀಡೆ

ಸೋಬರ್ಸ್ ವಿಕೆಟ್ ಕಬಳಿಸುವ ಕನಸು ಕಂಡಿದ್ದೆ: ಹಳೆಯ ದಿನಗಳ ನೆನಪು ಬಿಚ್ಚಿಟ್ಟ ಸುನಿಲ್ ಗವಾಸ್ಕರ್!

IPL 2027: ಸಿಎಸ್‌ಕೆ ತಂಡಕ್ಕೆ ಮರಳುತ್ತಾರಾ M S ಧೋನಿ? ಭರವಸೆ ವ್ಯಕ್ತಪಡಿಸಿದ ಸಿಇಒ ಕಾಶಿ ವಿಶ್ವನಾಥನ್!
ಕ್ರೀಡೆ

IPL 2027: ಸಿಎಸ್‌ಕೆ ತಂಡಕ್ಕೆ ಮರಳುತ್ತಾರಾ M S ಧೋನಿ? ಭರವಸೆ ವ್ಯಕ್ತಪಡಿಸಿದ ಸಿಇಒ ಕಾಶಿ ವಿಶ್ವನಾಥನ್!

ನಿಶ್ಚಿತಾರ್ಥ ಮುರಿದುಕೊಂಡಿದ್ದ ಕ್ರಿಕೆಟಿಗ ಪೃಥ್ವಿ ಶಾ- ಆಕೃತಿ ಅಗರ್ವಾಲ್ ಮತ್ತೆ ಒಂದು!
ಕ್ರೀಡೆ

ನಿಶ್ಚಿತಾರ್ಥ ಮುರಿದುಕೊಂಡಿದ್ದ ಕ್ರಿಕೆಟಿಗ ಪೃಥ್ವಿ ಶಾ- ಆಕೃತಿ ಅಗರ್ವಾಲ್ ಮತ್ತೆ ಒಂದು!

ನ್ಯೂಜಿಲೆಂಡ್ ಪ್ರವಾಸ: ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಮಾಜಿ ಕೋಚ್ ಆರ್. ಶ್ರೀಧರ್ ಕಳವಳ; ಚಳಿಯ ವಾತಾವರಣವೇ ದೊಡ್ಡ ಸವಾಲು!
ಕ್ರೀಡೆ

ನ್ಯೂಜಿಲೆಂಡ್ ಪ್ರವಾಸ: ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಮಾಜಿ ಕೋಚ್ ಆರ್. ಶ್ರೀಧರ್ ಕಳವಳ; ಚಳಿಯ ವಾತಾವರಣವೇ ದೊಡ್ಡ ಸವಾಲು!

Next Post
ಅಮೆರಿಕದಲ್ಲಿ ಭಾರತೀಯರ ಪಾರುಪತ್ಯ: ಬೆಂಗಳೂರಿನ ಸೌರಭ್ ಸೇರಿ ಭಾರತ ಮೂಲದ ಮತ್ತೆ ಮೂವರು ಟೀಂ ಟ್ರಂಪ್‌ಗೆ ಸೇರ್ಪಡೆ

ಅಮೆರಿಕದಲ್ಲಿ ಭಾರತೀಯರ ಪಾರುಪತ್ಯ: ಬೆಂಗಳೂರಿನ ಸೌರಭ್ ಸೇರಿ ಭಾರತ ಮೂಲದ ಮತ್ತೆ ಮೂವರು ಟೀಂ ಟ್ರಂಪ್‌ಗೆ ಸೇರ್ಪಡೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

ಫಿಟ್‌ನೆಸ್ ಪ್ರಶ್ನಿಸಿದ ಟೀಕಾಕಾರರಿಗೆ ತಮ್ಮ ಬೌಲಿಂಗ್ ಮೂಲಕವೇ ಖಡಕ್ ಉತ್ತರ ನೀಡಿದ ಮೊಹಮ್ಮದ್ ಶಮಿ

ಫಿಟ್‌ನೆಸ್ ಪ್ರಶ್ನಿಸಿದ ಟೀಕಾಕಾರರಿಗೆ ತಮ್ಮ ಬೌಲಿಂಗ್ ಮೂಲಕವೇ ಖಡಕ್ ಉತ್ತರ ನೀಡಿದ ಮೊಹಮ್ಮದ್ ಶಮಿ

10 ರೂಪಾಯಿ ನಾಣ್ಯಗಳಲ್ಲೇ 1.23 ಲಕ್ಷ ರೂ.ಗಳ ‘ಹೋಂಡಾ ಆಕ್ಟಿವಾ’ ಖರೀದಿಸಿದ ತೆಲಂಗಾಣ ವ್ಯಕ್ತಿ!

10 ರೂಪಾಯಿ ನಾಣ್ಯಗಳಲ್ಲೇ 1.23 ಲಕ್ಷ ರೂ.ಗಳ ‘ಹೋಂಡಾ ಆಕ್ಟಿವಾ’ ಖರೀದಿಸಿದ ತೆಲಂಗಾಣ ವ್ಯಕ್ತಿ!

ರಣಜಿ ಟ್ರೋಫಿ : ಪಂಜಾಬ್ ಪರ ಪದಾರ್ಪಣೆ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿ ಮಿಂಚಿದ ಉಮೇಶ್ ಯಾದವ್

ರಣಜಿ ಟ್ರೋಫಿ : ಪಂಜಾಬ್ ಪರ ಪದಾರ್ಪಣೆ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿ ಮಿಂಚಿದ ಉಮೇಶ್ ಯಾದವ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

ಫಿಟ್‌ನೆಸ್ ಪ್ರಶ್ನಿಸಿದ ಟೀಕಾಕಾರರಿಗೆ ತಮ್ಮ ಬೌಲಿಂಗ್ ಮೂಲಕವೇ ಖಡಕ್ ಉತ್ತರ ನೀಡಿದ ಮೊಹಮ್ಮದ್ ಶಮಿ

ಫಿಟ್‌ನೆಸ್ ಪ್ರಶ್ನಿಸಿದ ಟೀಕಾಕಾರರಿಗೆ ತಮ್ಮ ಬೌಲಿಂಗ್ ಮೂಲಕವೇ ಖಡಕ್ ಉತ್ತರ ನೀಡಿದ ಮೊಹಮ್ಮದ್ ಶಮಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat