ಬೆಂಗಳೂರು : ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ ಹಾಗೂ ಎದುರಾಳಿ ಎಸ್‌ಆರ್‌ಎಚ್ ತಂಡವನ್ನು ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ.
ಇತ್ತಂಡಗಳ ಪ್ಲೇಯಿಂಗ್ XI
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜಾಕೋಬ್ ಡಫಿ, ಸುಯಾಶ್ ಶರ್ಮಾ
ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ನಾಯಕ, ವಿಕೆಟ್ ಕೀಪರ್), ಹೆನ್ರಿಚ್ ಕ್ಲಾಸೆನ್, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಸಲೀಲ್ ಅರೋರಾ, ಹರ್ಷ್ ದುಬೆ, ಹರ್ಷಲ್ ಪಟೇಲ್, ಜಯದೇವ್ ಉನಾದ್ಕತ್, ಇಶಾನ್ ಮಾಲಿಂಗ
ಇದನ್ನೂ ಓದಿ : ಈ ಬಾರಿ ಕೆ.ಎಲ್. ರಾಹುಲ್ ಕೈಗೆ ‘ಆರೆಂಜ್ ಕ್ಯಾಪ್’ – ಅಶ್ವಿನ್ ಭವಿಷ್ಯವಾಣಿ!



















