ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ 50 ಅಪ್ರೆಂಟಿಸ್ ಹುದ್ದೆಗಳು; ಹೀಗೆ ಅರ್ಜಿ ಸಲ್ಲಿಸಿ

April 25, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದ ಪರಮಾಣು ಶಕ್ತಿ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ಲಾಸ್ಮಾ ಸಂಶೋಧನಾ ಸಂಸ್ಥೆಯಲ್ಲಿ (Institute for Plasma Research) ಖಾಲಿ ಇರುವ 50 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ (IPR Recruitment 2025) ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 7ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮೇ 3 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಯಾವ ಹುದ್ದೆಗಳು ಎಷ್ಟು ಖಾಲಿ?
ಗ್ರ್ಯಾಜುಯೇಟ್ ಅಪ್ರೆಂಟಿಸ್- 32
ಟೆಕ್ನಿಶಿಯನ್ ಅಪ್ರೆಂಟಿಸ್-18

ವಿದ್ಯಾರ್ಹತೆ ಏನು? ಸ್ಟೈಪೆಂಡ್ ಎಷ್ಟು?
ಗ್ರ್ಯಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಇನ್ನು, ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು. ಗ್ರ್ಯಾಜುಯೇಟ್ ಅಪ್ರೆಂಟಿಸ್ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ 13,500 ರೂ. ಸ್ಟೈಪೆಂಡ್ ನೀಡಲಾಗುತ್ತದೆ. ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ 12 ಸಾವಿರ ರೂ. ಸ್ಟೈಪೆಂಡ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಅರ್ಜಿ ಸಲ್ಲಿಸಲು ಗರಿಷ್ಠ 50 ವರ್ಷದವರೆಗೆ ಅವಕಾಶ ನೀಡಲಾಗಿದೆ. ಇವು ಅಪ್ರೆಂಟಿಸ್ ಹುದ್ದೆಗಳಾಗಿದ್ದರೂ ವಯಸ್ಸಿನ ಸಡಿಲಿಕೆಯನ್ನು ಸರ್ಕಾರದ ನಿಯಮಗಳ ಪ್ರಕಾರ ನೀಡಲಾಗಿದೆ. ಒಬಿಸಿ ವರ್ಗದವರಿಗೆ 3 ವರ್ಷ, ಎಸ್ ಸಿ, ಎಸ್ ಟಿ ವರ್ಗದವರಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗಿದೆ.

ಆಸಕ್ತ ಅಭ್ಯರ್ಥಿಗಳು www.ipr.res.in ವೆಬ್ ಪೋರ್ಟಲ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದೇ ವೆಬ್ ಪೋರ್ಟಲ್ ನಲ್ಲಿ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಜನಲರ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ ಸಿ, ಎಸ್ ಟಿ, ಮಹಿಳೆಯರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Tags: bengaloreCENTRALGOVERNAMENTEducationIPR ApprenticeIPR Recruitment 2025Notificationunemployedvacancies
SendShareTweet
Previous Post

ರೈಲ್ವೆ ಇಲಾಖೆಯಲ್ಲಿ 1,007 ಹುದ್ದೆ ಖಾಲಿ; SSLC, ITI ಆಗಿದ್ದರೆ ಅರ್ಜಿ ಸಲ್ಲಿಸಿ

Next Post

ಹುಬ್ಬಳ್ಳಿ ಎನ್ ಕೌಂಟರ್ ಪ್ರಕರಣ: ಅತ್ಯಾಚಾರಿ ಶವ ಅನಾಥ

Related Posts

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ

ಕೇಂದ್ರ ಸರ್ಕಾರದ HLL Lifecare ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ HLL Lifecare ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!
ಬೆಂಗಳೂರು

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

Next Post
ಹುಬ್ಬಳ್ಳಿ ಎನ್ ಕೌಂಟರ್ ಪ್ರಕರಣ: ಅತ್ಯಾಚಾರಿ ಶವ ಅನಾಥ

ಹುಬ್ಬಳ್ಳಿ ಎನ್ ಕೌಂಟರ್ ಪ್ರಕರಣ: ಅತ್ಯಾಚಾರಿ ಶವ ಅನಾಥ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat