ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿಗೆ ಭಾರತೀಯ ನಾವಿಕ ಸಾವು : ಇರಾನ್ ರಾಯಭಾರಿಗೆ ಭಾರತ ಸಮನ್ಸ್!

July 14, 2026
Share on WhatsappShare on FacebookShare on Twitter

ನವದೆಹಲಿ : ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಮತ್ತೊಮ್ಮೆ ತೀವ್ರಗೊಂಡ ಬಳಿಕ ಹೊರ್ಮುಜ್ ಜಲಸಂಧಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಸೇರಿದ ಎರಡು ತೈಲ ನೌಕೆಗಳ ಮೇಲೆ ಇರಾನ್ ದಾಳಿ ನಡೆಸಿದ್ದು, ಒಂದು ನೌಕೆಯಲ್ಲಿದ್ದ ಭಾರತೀಯ ನಾವಿಕರೊಬ್ಬರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ನವದೆಹಲಿಯಲ್ಲಿರುವ ಇರಾನ್‌ನ ಉಪ ರಾಯಭಾರಿ ಮೊಹಮ್ಮದ್ ಜವಾದ್ ಹುಸೇನಿ ಅವರಿಗೆ ಸಮನ್ಸ್ ಜಾರಿಗೊಳಿಸಿ ತೀವ್ರ ಪ್ರತಿಭಟನೆ ದಾಖಲಿಸಿದೆ.

ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾಗಿರುವ ಹೊರ್ಮುಜ್ ಜಲಸಂಧಿಯ ದಕ್ಷಿಣ ಭಾಗದಲ್ಲಿ ಸಂಚರಿಸುತ್ತಿದ್ದ ‘ಮೊಂಬಾಸಾ’ ಮತ್ತು ‘ಅಲ್ ಬಹಿಯಾ’ ಎಂಬ ಎರಡು ನೌಕೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ಭೀಕರ ದಾಳಿಯಲ್ಲಿ ಮೊಂಬಾಸಾ ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದಂತೆ ಆರು ಭಾರತೀಯರು ಹಾಗೂ ಇಬ್ಬರು ಉಕ್ರೇನ್ ಪ್ರಜೆಗಳು ಸೇರಿದಂತೆ ಒಟ್ಟು ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿಯ ಬೆನ್ನಲ್ಲೇ ಹಡಗುಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸದ್ಯ ಅದನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಯುಎಇ ರಕ್ಷಣಾ ಸಚಿವಾಲಯ ತಿಳಿಸಿದೆ.

ಪ್ರತಿಕಾರಕ್ಕೆ ಮುಂದಾದ ಯುಎಇ, ತೀವ್ರಗೊಂಡ ಯುದ್ಧ ಭೀತಿ

ಇರಾನ್‌ನ ಈ ಕೃತ್ಯವನ್ನು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಎಂದು ಕರೆದಿರುವ ಯುಎಇ, ಪ್ರಾದೇಶಿಕ ಭದ್ರತೆಗೆ ಇದು ದೊಡ್ಡ ಸವಾಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ತನ್ನ ಭೂಪ್ರದೇಶ ಮತ್ತು ನಾಗರಿಕರ ರಕ್ಷಣೆಗಾಗಿ ಇರಾನ್‌ನ ಈ ಪ್ರಚೋದನಕಾರಿ ನಡೆಗೆ ತಕ್ಕ ಪ್ರತ್ಯುತ್ತರ ನೀಡುವ ಹಕ್ಕು ತನಗಿದೆ ಎಂದು ಯುಎಇ ಹೇಳಿದೆ. ಮತ್ತೊಂದೆಡೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ವಿರುದ್ಧ ದಿಗ್ಬಂಧನ ಘೋಷಿಸಿದ ಬೆನ್ನಲ್ಲೇ, ಅಮೆರಿಕ ಪಡೆಗಳು ಇರಾನ್ ಮೇಲೆ ದಾಳಿ ನಡೆಸಿವೆ. ಇದಕ್ಕೆ ಪ್ರತಿಕಾರವಾಗಿ ಇರಾನ್ ಸಹ ಬಹ್ರೇನ್, ಜೋರ್ಡಾನ್ ಮತ್ತು ಯುಎಇ ನೌಕೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವುದರಿಂದ ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಮತ್ತಷ್ಟು ತೀವ್ರಗೊಂಡಿದೆ.

ಸಂಕಷ್ಟದಲ್ಲಿ ಭಾರತೀಯ ನಾವಿಕರು

ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಆರಂಭವಾದ ದಿನದಿಂದ ಇದುವರೆಗೆ ಒಟ್ಟು 11 ಭಾರತೀಯ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ತಿಂಗಳಷ್ಟೇ ಪಲಾವ್ ಧ್ವಜ ಹೊತ್ತಿದ್ದ ‘ಎಂಟಿ ಸೆಟ್ಟೆಬೆಲ್ಲೊ’ ಟ್ಯಾಂಕರ್ ಮೇಲೆ ಅಮೆರಿಕ ನಡೆಸಿದ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಮೃತಪಟ್ಟಿದ್ದರು. ಸದ್ಯ ಉದ್ವಿಗ್ನ ವಲಯದಲ್ಲಿ ಸಿಲುಕಿರುವ ಹಡಗುಗಳಿಂದ ಹಲವಾರು ಭಾರತೀಯ ಸಿಬ್ಬಂದಿಯನ್ನು ರಕ್ಷಿಸಲಾಗುತ್ತಿದ್ದು, ಇರಾನ್ ರಾಯಭಾರಿಯೊಂದಿಗೆ ಭಾರತೀಯ ವಿದೇಶಾಂಗ ಸಚಿವಾಲಯ ನಡೆಸಿದ ಸಭೆಯ ಸಂಪೂರ್ಣ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

ಇದನ್ನೂ ಓದಿ : ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೂರ್ಯವಂಶಿ ಮಿಂಚಿಂಗ್ : ‘ಕ್ಲಾಸಿಕ್’ ಸ್ಟೈಲ್ ಹಿಂದಿನ ಸೀಕ್ರೆಟ್ ಏನು?

Tags: Karnataka News beat
SendShareTweet
Previous Post

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!

Next Post

ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಸ್ಥಾನದಿಂದ ವಜಾಗೊಂಡ ಬಳಿಕ ಮೌನ ಮುರಿದ ಮೆಕಲಮ್

Related Posts

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು
ವಿದೇಶ

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!
ವಿದೇಶ

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ
ವಿದೇಶ

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!
ದೇಶ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

ಅಮೆರಿಕದಲ್ಲಿ ಭಾರತೀಯ ಮೂಲದ ಬಾಲಕನಿಂದ ಅಮ್ಮ, ತಮ್ಮನ ಭೀಕರ ಹತ್ಯೆ!
ವಿದೇಶ

ಅಮೆರಿಕದಲ್ಲಿ ಭಾರತೀಯ ಮೂಲದ ಬಾಲಕನಿಂದ ಅಮ್ಮ, ತಮ್ಮನ ಭೀಕರ ಹತ್ಯೆ!

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!
ವಿದೇಶ

ಟ್ರಂಪ್ ಹತ್ಯೆಗೆ ಸಂಚು : ಇರಾನ್ ಬೆದರಿಕೆ ಬೆನ್ನಲ್ಲೇ ಟ್ರಕ್ ಬಳಸಿ ವಿಮಾನ ಬದಲಾಯಿಸಿದ ಅಮೆರಿಕ ಸೇನೆ!

Next Post
ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಸ್ಥಾನದಿಂದ ವಜಾಗೊಂಡ ಬಳಿಕ ಮೌನ ಮುರಿದ ಮೆಕಲಮ್

ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಸ್ಥಾನದಿಂದ ವಜಾಗೊಂಡ ಬಳಿಕ ಮೌನ ಮುರಿದ ಮೆಕಲಮ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯ : ಬೆಂಗಳೂರಿನಲ್ಲಿ ಹೆಚ್ಚಿದ ASDDO ಪ್ರಮಾಣ!

ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯ : ಬೆಂಗಳೂರಿನಲ್ಲಿ ಹೆಚ್ಚಿದ ASDDO ಪ್ರಮಾಣ!

ಕಪಿಲ್ ದೇವ್ ಬಳಿಕ 4000 ರನ್, 350 ವಿಕೆಟ್ ಕಬಳಿಸಿದ ವಿಶಿಷ್ಟ ಕ್ಲಬ್ ಸೇರಿದ ಜಡೇಜಾ

ಕಪಿಲ್ ದೇವ್ ಬಳಿಕ 4000 ರನ್, 350 ವಿಕೆಟ್ ಕಬಳಿಸಿದ ವಿಶಿಷ್ಟ ಕ್ಲಬ್ ಸೇರಿದ ಜಡೇಜಾ

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು ; ಉಭಯ ಸದನಗಳಲ್ಲೂ ಹೋರಾಟ ತೀವ್ರಗೊಳಿಸಲು ವಿಪಕ್ಷ ಸಜ್ಜು!

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು ; ಉಭಯ ಸದನಗಳಲ್ಲೂ ಹೋರಾಟ ತೀವ್ರಗೊಳಿಸಲು ವಿಪಕ್ಷ ಸಜ್ಜು!

ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ

ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯ : ಬೆಂಗಳೂರಿನಲ್ಲಿ ಹೆಚ್ಚಿದ ASDDO ಪ್ರಮಾಣ!

ಕರ್ನಾಟಕದಲ್ಲಿ SIR ಪ್ರಕ್ರಿಯೆ ಮುಕ್ತಾಯ : ಬೆಂಗಳೂರಿನಲ್ಲಿ ಹೆಚ್ಚಿದ ASDDO ಪ್ರಮಾಣ!

ಕಪಿಲ್ ದೇವ್ ಬಳಿಕ 4000 ರನ್, 350 ವಿಕೆಟ್ ಕಬಳಿಸಿದ ವಿಶಿಷ್ಟ ಕ್ಲಬ್ ಸೇರಿದ ಜಡೇಜಾ

ಕಪಿಲ್ ದೇವ್ ಬಳಿಕ 4000 ರನ್, 350 ವಿಕೆಟ್ ಕಬಳಿಸಿದ ವಿಶಿಷ್ಟ ಕ್ಲಬ್ ಸೇರಿದ ಜಡೇಜಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat