ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇಸ್ರೇಲ್ ವಿರುದ್ಧ ಪ್ರತೀಕಾರದ ಸಮರ ಸಾರಿದ ಇರಾನ್; 8ನೇ ದಿನಕ್ಕೆ ರಣಘೋರ ಹಂತ ತಲುಪಿದ ಸಂಘರ್ಷ

June 21, 2025
Share on WhatsappShare on FacebookShare on Twitter

ರಣರಂಗದಲ್ಲೀಗ ಪ್ರತೀಕಾರದ ಜ್ವಾಲಾಮುಖಿ ಸ್ಫೋಟಿಸಿದೆ. ಇಸ್ರೇಲ್ ವಿರುದ್ಧ ಜಿದ್ದಿಗೆ ಬಿದ್ದವರಂತೆ ದಾಳಿಗೆ ಮುಂದಾಗಿರುವ ಇರಾನ್, ನಿರಂತರ ಕ್ಷಿಪಣಿ ಮಳೆಗೈದಿದೆ. ಇಸ್ರೇಲ್-ಇರಾನ್ ನಡುವಿನ ಹೋರಾಟ 8ನೇ ದಿನಕ್ಕೆ ಕಾಲಿಟ್ಟಿದೆ. ಅಷ್ಟೇ ಅಲ್ಲಾ ಹಿಂದೆಂದಿಗಿಂತಲೂ ರಣಘೋರ ಪರಿಸ್ಥಿತಿಯನ್ನು ತಲುಪಿದೆ. ನಿನ್ನೆ ರಾತ್ರಿ ಜೆರುಸಲೇಮ್ ಸೇರಿದಂತೆ ಟೆಲ್ ಅವೀವ್ ನಲ್ಲಿ ನಿರಂತರವಾಗಿ ಸೈರನ್ ಗಳು ಮೊಳಗಿವೆ. ಪ್ರತೀಕಾರದ ದಾಳಿ ಆರಂಭಿಸಿದ್ದ ಇರಾನ್ ನ ಕ್ಷಿಪಣಿ ದಾಳಿಯಿಂದ ಪಾರಾಗಲು, ಇಸ್ರೇಲಿಗಳಿಗೆ ಬಂಕರ್ ಸೇರುವಂತೆ ಕಟ್ಟಪ್ಪಣೆ ಮಾಡಲಾಗಿತ್ತು.

ಇಸ್ರೇಲ್ ಮೇಲೆ ಕ್ಲಸ್ಟರ್ ಬಾಂಬ್ ಗಳ ಸುರಿಮಳೆ

ಇರಾನ್ ನ ಅಣ್ವಸ್ತ್ರ ಸ್ಥಾವರಗಳನ್ನು ಗುರಿಯಾಗಿಸಿ ಇಸ್ರೇಲ್ ನಿರಂತರ ದಾಳಿ ನಡೆಸಿತ್ತು. ಇದಕ್ಕುತ್ತರವಾಗಿ ನಿನ್ನೆ ಇಸ್ರೇಲ್ ಮೇಲೆ ಪ್ರಳಯಾಂತಕ ದಾಳಿ ನಡೆಸಿದೆ. ಅದರಲ್ಲೂ ಇದೇ ಮೊದಲ ಬಾರಿ, ಇಸ್ರೇಲ್ ಮೇಲೆ ಇರಾನ್, ಕ್ಲಸ್ಟರ್ ಬಾಂಬ್ ದಾಳಿ ನಡೆಸಿದೆ. ಅಷ್ಟಕ್ಕೂ ಈ ಕ್ಲಷ್ಟರ್ ಬಾಂಬ್ ಎಂದರೆ, ಒಂದು ಗುಚ್ಛ ಸಮೂಹದಲ್ಲಿ ಬಾಂಬ್ ದಾಳಿ ಅಂತಾ ಅರ್ಥ. ಸಾಮೂಹಿಕವಾಗಿ ಸಿಡಿಯೋ ಈ ಬಾಂಬ್ ಗಳು ನಿರ್ಧಿಷ್ಟ ಗುರಿಯನ್ನು ಹೊಂದಿರದಿದ್ದರೂ ಬಾನಿಗೆ ಹಾರುತ್ತಿದ್ದಂತೆ ಪ್ರತ್ಯೇಕಗೊಂಡು ನಾನಾ ಗುರಿಗಳನ್ನು ಛಿದ್ರವಾಗಿಸುವ ಸಾಮರ್ಥ್ಯ ಹೊಂದಿವೆ. ಇನ್ನು ನಿನ್ನೆಯ ದಾಳಿಯಲ್ಲಿ ಇಸ್ರೇಲ್ ನ ಟೆಕ್ ಹಬ್ ಆಗಿರುವ ಬೀರ್ ಶೇವಾದ ಮೇಲೂ ಕ್ಲಸ್ಟರ್ ಬಾಂಬ್ ಗಳು ಅಪ್ಪಳಿಸಿವೆ. ಪರಿಣಾಮ ಮೈಕ್ರೋಸಾಫ್ಟ್ ಕಂಪನಿ ಕಟ್ಟಡದ ಅಂಗಳದಲ್ಲೇ ಬಾಂಬ್ ಸ್ಫೋಟಿಸಿದೆ. ಇದು ಅಲ್ಲಿನ ಸಿಬ್ಬಂದಿಯನ್ನು ಭಯಭೀತಗೊಳಿಸಿದೆ.

ಭಾರತೀಯರಿಗಾಗಿ ತೆರೆದ ಇರಾನ್ ವಾಯುಪ್ರದೇಶ

ರಣಭೀಕರ ಕದನದಿಂದ ಇರಾನ್ ನಲ್ಲಿ 10 ಸಾವಿರಕ್ಕೂ ಹೆಚ್ಚು ಭಾರತೀಯರು ಸಿಲುಕಿದ್ದಾರೆ. ನಿನ್ನೆ ಮಧ್ಯರಾತ್ರಿ ಭಾರತೀಯರನ್ನು ಹೊತ್ತ ಮೊದಲ ವಿಮಾನ ದೆಹಲಿಗೆ ಬಂದಿಳಿದಿದೆ. ಆದ್ರೆ, ಇರಾನ್ ಯುದ್ಧದ ಕಾರ್ಮೋಡ ಹಿನ್ನೆಲೆಯಲ್ಲಿ ತನ್ನ ವಾಯುವಲಯವನ್ನು ಬಂದ್ ಮಾಡಿದೆ. ಆದ್ರೆ, ತನ್ನ ಸ್ನೇಹದ ಧ್ಯೋತಕವಾಗಿ ಭಾರತದ ಪಾಲಿಗೆ ಮಾತ್ರ ಈ ವಾಯುವಲಯವನ್ನು ಇರಾನ್ ಮುಕ್ತಗೊಳಿಸಿದೆ. ಹೀಗಾಗಿಯೇ ಭಾರತೀಯರನ್ನು ಹೊತ್ತ ಇನ್ನಷ್ಟು ವಿಮಾನಗಳು ಸಜ್ಜಾಗಿದ್ದು, ಇಂದು ಇಲ್ಲಾ, ನಾಳೆ ಭಾರತಕ್ಕೆ ವಾಪಸ್ ಆಗಲಿದೆ. ಇರಾನ್ ನಲ್ಲಿ ಸಿಲುಕಿರುವ ಭಾರತೀಯರ ವಾಪಸಾತಿಗೆ ಆಪರೇಷನ್ ಸಿಂಧು ಹೆಸರಲ್ಲಿನಲ್ಲಿ ಕಾರ್ಯಚರಣೆ ಕೈಗೊಳ್ಳಲಾಗದಿದೆ. ಈ ಆಪರೇಷನ್ ಸಿಂದು ವಿಮಾನಗಳ ಹಾರಾಟಕ್ಕೆ ಇರಾನ್ ವಾಯುಪ್ರದೇಶವನ್ನು ಮುಕ್ತಗೊಳಿಸಲಾಗಿದೆ. ಈ ನಡುವೆ, ಇರಾನ್ ಗೆ ಅಂತಿಮ ಸಂದೇಶ ರವಾನಿಸಿದ್ದ ಅಮೆರಿಕ, ಇನ್ನೆರೆಡು ವಾರ ಕಾದು ನೋಡುವ ನಿರ್ಧಾರ ಕೈಗೊಂಡಿದೆ. ಆ ಹೊತ್ತಿಗೆ ಪರಿಸ್ಥಿತಿ ಬದಲಾಗದಿದ್ರೆ, ನೇರ ಸಮರಾಂಗಣಕ್ಕೆ ಧುಮುಕುವ ಸುಳಿವನ್ನು ಟ್ರಂಪ್ ಆಡಳಿತ ನೀಡಿದೆ. ಒಟ್ನಲ್ಲಿ, ಇರಾನ್-ಇಸ್ರೇಲ್ ಕದನ ಇದೀಗ ಮತ್ತೊಂದು ಮಜಲಿಗೆ ಹೊರಳಿದ್ದು, ಘನಘೋರ ಹಂತಕ್ಕೆ ಬಂದು ನಿಂತಿದೆ.

Tags: bambIranIsraelViolenceWar
SendShareTweet
Previous Post

ಇಸ್ರೇಲ್ ವಿರುದ್ಧ ಪ್ರತೀಕಾರದ ಸಮರ ಸಾರಿದ ಇರಾನ್; 8ನೇ ದಿನಕ್ಕೆ ರಣಘೋರ ಹಂತ ತಲುಪಿದ ಸಂಘರ್ಷ

Next Post

ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಆರ್.ಅಶೋಕ್

Related Posts

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!
ವಿದೇಶ

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?
ವಿದೇಶ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!
ವಿದೇಶ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!
ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!
ವಿದೇಶ

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

Next Post
ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಆರ್.ಅಶೋಕ್

ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಆರ್.ಅಶೋಕ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat