ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇರಾನ್ ಸುಂದರಿಯ ತಲಾಶ್ ನಡೆಸುತ್ತಿರುವ ಇರಾನ್? ಆ ಸುಂದರಿ ಯಾರು?

June 23, 2025
Share on WhatsappShare on FacebookShare on Twitter

ಇಸ್ರೇಲ್ ನ ಗುಪ್ತಚರ ಸಂಸ್ಥೆ ಮೊಸಾದ್ ಮತ್ತೊಮ್ಮೆ ತನ್ನ ಯುದ್ಧ ರಣತಂತ್ರದಿಂದ ಜಗತ್ತಿನ ಗಮನ ಸೆಳೆದಿದೆ. ಇವತ್ತು ಅಮೆರಿಕದ ಬಿ-2 ಯುದ್ಧ ವಿಮಾನಗಳು ಇರಾನಿನ ಅಣ್ವಸ್ತ್ರ ತಾಣಗಳನ್ನು ಚಿಂದು ಉಡಾಯಿಸುತ್ತಿದ್ದವೆ.

ಹಾಗಾಂತಾ ಈ ತಾಣಗಳ ನಿಖರ ಮಾಹಿತಿ ಸಿಕ್ಕಿದ್ದಾದ್ರು ಹೇಗೆ ಅನ್ನೋದಕ್ಕೀಗ ಉತ್ತರ ಸಿಕ್ಕಿದೆ. ಇಸ್ರೇಲ್ ನ ಮೊಸಾದ್ ಹಲವು ವರ್ಷಗಳ ಹಿಂದೆಯೇ ಇರಾನ್ ನಲ್ಲಿ ತನ್ನ ಗುಪ್ತಚರರನ್ನು ಕಣಕ್ಕಿಳಿಸಿದ್ದು ಬೆಳಕಿಗೆ ಬಂದಿದೆ. ಹಾಗಂತಾ ಈ ಗೂಢಚಾರಿ ಓರ್ವ ಹೆಣ್ಣು ಅನ್ನೋದು ಗಮನಾರ್ಹ.

ಇಸ್ಲಾಂ ಬಗ್ಗೆ ಅಪಾರ ಒಲವಿದೆ, ನಾನೂ ಧರ್ಮಾಂತರವಾಗ್ತೀನಿ ಅಂತಾ ಇರಾನ್ ಗೆ ಲಗ್ಗೆ ಇಟ್ಟ ಫ್ರಾನ್ಸ್ ಬೆಡಗಿ ಕ್ಯಾಥರೀನ್ ಪೆರೆಜ್ ಶಕ್ದಮ್ ಇರಾನ್ ನೆಲದಿಂದ ಅಪಾರ ಪ್ರಮಾಣದ ಗೌಪ್ಯ ಮಾಹಿತಿಗಳನ್ನು ಮೊಸಾದ್ ಗೆ ರವಾನಿಸಿದ್ದಾಳೆ. ಇರಾನ್ ನ ಅಗ್ರಗಣ್ಯ ಸೇನಾಧಿಕಾರಿಗಳ ಪತ್ನಿಯರ ಸಾಂಗತ್ಯ ಗಿಟ್ಟಿಸಿದ್ದ ಶಕ್ದಮ್, ಸದ್ದುಗದ್ದಲವಿಲ್ಲದೆ ಅನೇಕ ಸೇನಾ ಕಾರ್ಯಕ್ರಮಗಳಲ್ಲೂ ಭಾಗಿಯಾಗಿದ್ದಳು.

ಅತ್ಯಂತ ಸುರಕ್ಷಿತ ಪ್ರದೇಶಗಳಿಗೂ ತಪಾಸಣೆ ಇಲ್ಲದೆ ಗಣ್ಯರ ರೀತಿ ಎಂಟ್ರಿ ಕೊಡುತ್ತಿದ್ದ ಶಕ್ದಮ್, ಇರಾನ್ ಗಣ್ಯಾತಿ ಗಣ್ಯರ ವಿಶ್ವಾಸವನ್ನು ಕಬ್ಜಾ ಮಾಡಿಕೊಂಡು ಅಣ್ವಸ್ತ್ರ ತಾಣಗಳ ಲೊಕೇಷನ್, ಫೋಟೋಗಳನ್ನು ರವಾನಿಸಿದ್ದಾಳೆ. ಈ ಮೂಲಕ ಇರಾನ್ ನ ಅಂತ್ಯಕ್ಕೆ ಈ ಹೆಣ್ಣು ಮುನ್ನುಡಿ ಬರೆದ್ದಾಳೆ. ಸದ್ಯ ಈ ಗೂಢಚಾರಿಣಿಗಾಗಿ ಇರಾನ್ ಇನ್ನಿಲ್ಲದ ತಲಾಶ್ ನಡೆಸಿದೆ. ಆದ್ರೆ ಯುದ್ಧಾರಂಭಕ್ಕೂ ಮುನ್ನವೇ ಈ ಬೆಡಗಿ ಇರಾನ್ ನಿಂದ ಕಾಲ್ಕಿತ್ತಿದ್ದಾಳೆ.

Tags: AmericaIranisrelPhoto
SendShareTweet
Previous Post

ನಕಲಿ ತಂದಿಟ್ಟ ಸಂಕಷ್ಟ: ಡಿಕೆಸುಗೆ ಸಂಕಷ್ಟ

Next Post

ಇರಾನ್ ಕೆಣಕಿ ಆಪತ್ತಿಗೆ ಆಹ್ವಾನ ನೀಡ್ತಾ ಅಮೆರಿಕ?: ವಿಶ್ವದ ಹಿರಿಯಣ್ಣನಿಗೆ ಕಾದಿದೆಯಾ ಮಹಾ ಪ್ರಮಾದ?

Related Posts

‘ಲಿಂಗ ಪರಿವರ್ತನೆ’ಗೆ ಆಕ್ರೋಶ : ಅತ್ತೆ-ಮಾವನಿಂದಲೇ ‘ನ್ಯೂಯಾರ್ಕ್ ಟೈಮ್ಸ್’ ಉನ್ನತಾಧಿಕಾರಿಯ ಹತ್ಯೆ!
ವಿದೇಶ

‘ಲಿಂಗ ಪರಿವರ್ತನೆ’ಗೆ ಆಕ್ರೋಶ : ಅತ್ತೆ-ಮಾವನಿಂದಲೇ ‘ನ್ಯೂಯಾರ್ಕ್ ಟೈಮ್ಸ್’ ಉನ್ನತಾಧಿಕಾರಿಯ ಹತ್ಯೆ!

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!
ವಿದೇಶ

ವಿಶ್ವಸಂಸ್ಥೆಯಲ್ಲಿ ಪೇಜರ್ ಪ್ರದರ್ಶಿಸಿ ಸಭಾತ್ಯಾಗ ಎದುರಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು!

ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಭಾರತ ಛೀಮಾರಿ!
ವಿದೇಶ

ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಪ್ರಸ್ತಾಪಿಸಿ ಪಾಕ್‌ಗೆ ವಿಶ್ವಸಂಸ್ಥೆಯಲ್ಲಿ ಭಾರತ ಛೀಮಾರಿ!

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?
ವಿದೇಶ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!
ವಿದೇಶ

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!
ವಿದೇಶ

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

Next Post
ಇರಾನ್ ಕೆಣಕಿ ಆಪತ್ತಿಗೆ ಆಹ್ವಾನ ನೀಡ್ತಾ ಅಮೆರಿಕ?: ವಿಶ್ವದ ಹಿರಿಯಣ್ಣನಿಗೆ ಕಾದಿದೆಯಾ ಮಹಾ ಪ್ರಮಾದ?

ಇರಾನ್ ಕೆಣಕಿ ಆಪತ್ತಿಗೆ ಆಹ್ವಾನ ನೀಡ್ತಾ ಅಮೆರಿಕ?: ವಿಶ್ವದ ಹಿರಿಯಣ್ಣನಿಗೆ ಕಾದಿದೆಯಾ ಮಹಾ ಪ್ರಮಾದ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat