ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇರಾನ್-ಇಸ್ರೇಲ್ ಯುದ್ಧ | ಗಲ್ಫ್ ರಾಷ್ಟ್ರಗಳ ವಿಮಾನ ಹಾರಾಟ ರದ್ದು : ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಡ್ರೋನ್‌ ಪ್ರತಾಪ್‌

March 1, 2026
Share on WhatsappShare on FacebookShare on Twitter

ಅಬುಧಾಬಿ : ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಾಯ ಉಂಟಾಗಿದೆ. ಗಲ್ಫ್ ರಾಷ್ಟ್ರಗಳ ವಿಮಾನಗಳನ್ನು ರದ್ದು ಮಾಡಲಾಗಿದೆ. ಹಾಗಾಗಿ, ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿರುವ ಅನೇಕರ ಕನ್ನಡಿಗರು ಈಗ ಸಂಕಷ್ಟದಲ್ಲಿದ್ದಾರೆ.

ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್‌ ದಾಳಿ ನಡೆಸುತ್ತಿದ್ದು, ದುಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಿದೆ. ದುಬೈನಲ್ಲಿರೋ ಕನ್ನಡಿಗರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಸೇರಿದಂತೆ 150ಕ್ಕೂ ಹೆಚ್ಚು ಕನ್ನಡಿಗರು ದುಬೈನಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.

ಡ್ರೋನ್ ಪ್ರತಾಪ್ ಅವರು ದುಬೈಗೆ ಹೋಗಿದ್ದರು. ಅಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಫೆ.28ರಂದು ಅವರು ಬೆಂಗಳೂರಿಗೆ ವಾಪಸಾಗಬೇಕಿತ್ತು. ಅಷ್ಟರೊಳಗೆ ಯುದ್ಧದ ಕರಿನೆರಳು ಅವರ ಮೇಲೆ ಬಿದ್ದಿದೆ. ಮಧ್ಯಪ್ರಾಚ್ಯದಲ್ಲಿ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವುದರಿಂದ ಗಲ್ಫ್‌ ರಾಷ್ಟ್ರಗಳ ವಿಮಾನ ನಿಲ್ದಾಣಗಳು ಸ್ತಬ್ಧಗೊಂಡಿವೆ.

ಡ್ರೋನ್ ಪ್ರತಾಪ್‌ ಹೇಳಿದ್ದೇನು?

“ನಾನು ಈಗ ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಇದ್ದೇನೆ. ಇರಾನ್‌ ಮತ್ತು ಅಮೆರಿಕದ ಯುದ್ಧದ ಮಧ್ಯೆ ನಾವಿಲ್ಲಿ ಸಿಲುಕಿಕೊಂಡಿದ್ದೇವೆ. ನಾವು ಇಂದು ರಾತ್ರಿ ಬೆಂಗಳೂರಿಗೆ ಹೊರಡಬೇಕಿತ್ತು. ಆದರೆ ಎಲ್ಲಾ ವಿಮಾನಗಳು ಕ್ಯಾನ್ಸಲ್‌ ಆಗಿವೆ. ಏನು ಮಾಡಬೇಕು ಎಂದು ನಮಗೆ ತಿಳಿಯುತ್ತಿಲ್ಲ. ಇರಾನ್‌ ಮತ್ತು ಅಮೆರಿಕ ಯುದ್ಧ ಮಾಡುತ್ತಿರುವುದರಿಂದ ಇಲ್ಲಿನ ಏರ್‌ಸ್ಪೇಸ್‌ ಅನ್ನು ಕಂಪ್ಲೀಟ್‌ ಆಗಿ ಕ್ಲೋಸ್‌ ಮಾಡಿದ್ದಾರೆ. ನಾವೀಗ ಏರ್‌ಪೋರ್ಟ್‌ನಲ್ಲಿ ಕಾಲ ಕಳೆಯಬೇಕಾದ ಅನಿವಾರ್ಯತೆ ಇದೆ. ಮುಂದಿನ ಅಪ್ಡೇಟ್‌ಗಾಗಿ ಕಾಯಿರಿ ಅಂತಲೂ ಹೇಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಅನೌನ್ಸ್ಮೆಂಟ್ ಮಾಡುತ್ತಿದ್ದಾರೆ” ಎಂದು ಡ್ರೋನ್‌ ಪ್ರತಾಪ್‌ ಹೇಳಿದ್ದಾರೆ.

ಇದನ್ನೂ ಓದಿ : ಇರಾನ್ ಪರಮೋಚ್ಚ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ | ನೂರಾರು ಮುಸ್ಲಿಂ ಮಹಿಳೆಯರು ಭಾಗಿ

Tags: Gulf countries cancel flights: Drone Pratap gets stuck at Abu Dhabi airportIran-Israel war |Karnataka News beat
SendShareTweet
Previous Post

“ಇದು ಪಾಕಿಸ್ತಾನ ತಂಡವಲ್ಲ, ಮೈಕ್ ಹೆಸನ್ ತಂಡ!” : ವಿಶ್ವಕಪ್ ಸೋಲಿನ ಬೆನ್ನಲ್ಲೇ ಬಸಿತ್ ಅಲಿ ಆಕ್ರೋಶ

Next Post

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

Related Posts

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ
ಮಂಗಳೂರು

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ
ಬೆಂಗಳೂರು

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ

ಲೈವ್ ಟಿವಿಯಲ್ಲೇ ಕಣ್ಣೀರಿಟ್ಟ ಇರಾನ್ ಆ್ಯಂಕರ್‌ಗಳು | ಖಮೇನಿ ಹತ್ಯೆ ಸುದ್ದಿ ಓದುತ್ತಾ ಬಿಕ್ಕಿ ಬಿಕ್ಕಿ ಅತ್ತ ನಿರೂಪಕರು!
ವಿದೇಶ

ಲೈವ್ ಟಿವಿಯಲ್ಲೇ ಕಣ್ಣೀರಿಟ್ಟ ಇರಾನ್ ಆ್ಯಂಕರ್‌ಗಳು | ಖಮೇನಿ ಹತ್ಯೆ ಸುದ್ದಿ ಓದುತ್ತಾ ಬಿಕ್ಕಿ ಬಿಕ್ಕಿ ಅತ್ತ ನಿರೂಪಕರು!

“ನಮ್ಮ ಕಣ್ಣೆದುರೇ ಸ್ಫೋಟ ಸಂಭವಿಸಿತು!” : ಇರಾನ್-ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಪಿ.ವಿ. ಸಿಂಧು ; ಸಂಕಷ್ಟದಲ್ಲಿ 90ಕ್ಕೂ ಹೆಚ್ಚು ಕನ್ನಡಿಗರು
ಕ್ರೀಡೆ

“ನಮ್ಮ ಕಣ್ಣೆದುರೇ ಸ್ಫೋಟ ಸಂಭವಿಸಿತು!” : ಇರಾನ್-ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಪಿ.ವಿ. ಸಿಂಧು ; ಸಂಕಷ್ಟದಲ್ಲಿ 90ಕ್ಕೂ ಹೆಚ್ಚು ಕನ್ನಡಿಗರು

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ
ರಾಜ್ಯ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಕೇಂದ್ರ ಗೃಹ ಸಚಿವಾಲಯದಲ್ಲಿ 58 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಗೃಹ ಸಚಿವಾಲಯದಲ್ಲಿ 58 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೊಡಗು | ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು

ಕೊಡಗು | ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat