ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಟ್ರಂಪ್, ಬೈಡನ್ ಹತ್ಯೆಗೆ ಇರಾನ್ ನನ್ನನ್ನು ನೇಮಿಸಿಕೊಂಡಿತ್ತು – ಅಮೆರಿಕದಲ್ಲಿ ಪಾಕ್‌ ಪ್ರಜೆಯ ಸ್ಫೋಟಕ ಸಾಕ್ಷ್ಯ!

March 5, 2026
Share on WhatsappShare on FacebookShare on Twitter

ನ್ಯೂಯಾರ್ಕ್ : ಅಮೆರಿಕದ ಪ್ರಮುಖ ರಾಜಕೀಯ ನಾಯಕರ ಹತ್ಯೆಗೆ ಸಂಚು ರೂಪಿಸಿದ ಆರೋಪ ಹೊತ್ತಿರುವ ಪಾಕಿಸ್ತಾನಿ ಪ್ರಜೆ ಆಸಿಫ್ ಮರ್ಚೆಂಟ್, ನ್ಯಾಯಾಲಯದಲ್ಲಿ ಸ್ಫೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ. ಇರಾನ್ ಗುಪ್ತಚರ ಸಂಸ್ಥೆಯ ಅಧಿಕಾರಿಗಳು ನನ್ನನ್ನು ನೇಮಿಸಿಕೊಂಡು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಾಜಿ ಅಧ್ಯಕ್ಷ ಜೋ ಬೈಡನ್ ಮತ್ತು ಮಾಜಿ ರಾಯಭಾರಿ ನಿಕ್ಕಿ ಹ್ಯಾಲಿ ಅವರನ್ನು ಕೊಲ್ಲಲು ಒತ್ತಡ ಹೇರಿದ್ದರು ಎಂದು ಅವರು ಬ್ರೂಕ್ಲಿನ್ ಫೆಡರಲ್ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ.

‘ನನಗೆ ಬೇರೆ ಆಯ್ಕೆ ಇರಲಿಲ್ಲ’

47 ವರ್ಷದ ಆಸಿಫ್ ಮರ್ಚೆಂಟ್ ತಾನು ಅನಿವಾರ್ಯವಾಗಿ ಈ ಸಂಚಿನಲ್ಲಿ ಭಾಗಿಯಾಗಬೇಕಾಯಿತು ಎಂದು ಜ್ಯೂರಿಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ. “ನನ್ನ ಕುಟುಂಬಕ್ಕೆ ಪ್ರಾಣ ಬೆದರಿಕೆ ಇತ್ತು, ಹಾಗಾಗಿ ನನಗೆ ಬೇರೆ ದಾರಿಯೇ ಇರಲಿಲ್ಲ,” ಎಂದು ಅವರು ಹೇಳಿದ್ದಾರೆ. ನಾನು ಈ ಹಿಂದೆ ಬ್ಯಾಂಕರ್ ಆಗಿದ್ದೆ. ಬಾಳೆಹಣ್ಣು ರಫ್ತು ಮಾಡುವ ಉದ್ದಿಮೆಯಲ್ಲಿ ನಷ್ಟ ಅನುಭವಿಸಿದ್ದೆ ಎಂದು ತಿಳಿಸಿದ ಅವರು, ಇದೇ ಸಂದರ್ಭವನ್ನು ಬಳಸಿಕೊಂಡ ಇರಾನ್ ಅಧಿಕಾರಿಗಳು ನನ್ನನ್ನು ಸಂಪರ್ಕಿಸಿದ್ದರು ಎಂದು ವಿವರಿಸಿದ್ದಾರೆ. ಮೊದಲು ಇರಾನ್ ಮೇಲಿನ ಅಮೆರಿಕದ ನಿರ್ಬಂಧಗಳನ್ನು ಮೀರಿ ಹಣ ವರ್ಗಾವಣೆ ಮಾಡಲು ನೆರವಾಗಿದ್ದ ನನಗೆ, ನಂತರ ಹತ್ಯೆಯ ಸುಪಾರಿ ನೀಡಲಾಯಿತು ಎಂದು ಮರ್ಚೆಂಟ್ ತಿಳಿಸಿದ್ದಾರೆ.

5,000 ಡಾಲರ್ ಸುಪಾರಿ

ಮರ್ಚೆಂಟ್ ಈ ಹತ್ಯೆಗಳನ್ನು ಮಾಡಲು ಇಬ್ಬರನ್ನು ಬಾಡಿಗೆ ಕೊಲೆಗಾರರೆಂದು ನಂಬಿ ಸಂಪರ್ಕಿಸಿದ್ದರು. ಆದರೆ, ಅವರು ನಿಜಕ್ಕೂ ಅಮೆರಿಕದ ಗುಪ್ತಚರ ಸಂಸ್ಥೆ ಎಫ್‌ಬಿಐನ (FBI) ಅಂಡರ್ ಕವರ್ ಏಜೆಂಟ್‌ಗಳಾಗಿದ್ದರು. ಈ ಹತ್ಯೆಗಾಗಿ ಮರ್ಚೆಂಟ್ ಅವರಿಗೆ ಕೇವಲ 5,000 ಡಾಲರ್ (ಸುಮಾರು 4.6 ಲಕ್ಷ ರೂಪಾಯಿ) ಹಣದ ಆಫರ್ ನೀಡಿದ್ದರು ಎನ್ನಲಾಗಿದೆ.

ಈ ಬಗ್ಗೆ ನ್ಯಾಯಾಲಯದಲ್ಲಿ ಪ್ರತಿಕ್ರಿಯಿಸಿದ ಅವರು, “ಇಷ್ಟು ಕಡಿಮೆ ಮೊತ್ತಕ್ಕೆ ಯಾರೂ ಕೊಲೆ ಮಾಡುವುದಿಲ್ಲ ಎನ್ನುವುದು ನನಗೆ ತಿಳಿದಿತ್ತು. ನಾನು ಸಿಕ್ಕಿಬೀಳುತ್ತೇನೆ ಎಂಬ ಅರಿವು ನನಗಿತ್ತು,” ಎಂದು ಹೇಳಿದ್ದಾರೆ. ಜೂನ್ 2024ರಲ್ಲಿ ಕ್ವೀನ್ಸ್‌ನ ಹೋಟೆಲ್‌ವೊಂದರಲ್ಲಿ ನಡೆದ ಮಾತುಕತೆಯ ವಿಡಿಯೋ ದಾಖಲೆಗಳನ್ನು ಪ್ರಾಸಿಕ್ಯೂಟರ್‌ಗಳು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಕೈವಾಡ?

ತನ್ನನ್ನು ಸಂಪರ್ಕಿಸಿದ ವ್ಯಕ್ತಿಯನ್ನು ಮೆಹರ್ದಾದ್ ಯೂಸೆಫ್ ಎಂದು ಗುರುತಿಸಿರುವ ಮರ್ಚೆಂಟ್, ಆತ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಸದಸ್ಯನಾಗಿದ್ದ. ನನ್ನ ಕುಟುಂಬ ಇರಾನ್‌ನಲ್ಲಿತ್ತು. ಅವರನ್ನು ಕೊಲೆಗೈಯ್ಯುವುದಾಗಿ ಆಗಾಗ್ಗೆ ಯೂಸೆಫ್ ಬೆದರಿಕೆ ಹಾಕುತ್ತಿದ್ದ. ಒಂದು ಬಾರಿ ಶಸ್ತ್ರಸಜ್ಜಿತನಾಗಿ ನನ್ನ ಮನೆಯ ಹೊರಗೆಯೇ ಕಾಣಿಸಿಕೊಂಡಿದ್ದ. ಈ ಎಲ್ಲ ಬೆಳವಣಿಗೆಗಳಿಂದಾಗಿ ನಾನು ಹೆದರಿದ್ದೆ ಎಂದು ಮರ್ಚೆಂಟ್ ಹೇಳಿದ್ದಾನೆ.

ನಾನು ಬಂಧನಕ್ಕೊಳಗಾದ ನಂತರ ಅಮೆರಿಕ ಸರ್ಕಾರಕ್ಕೆ ಈ ಎಲ್ಲಾ ಮಾಹಿತಿ ನೀಡಿ, ಪ್ರತಿಯಾಗಿ ಅಮೆರಿಕದ ‘ಗ್ರೀನ್ ಕಾರ್ಡ್’ ಪಡೆಯುವ ಆಸೆ ಹೊಂದಿದ್ದೆ ಎಂದೂ ಅವರು ಒಪ್ಪಿಕೊಂಡಿದ್ದಾರೆ. ಪ್ರಸ್ತುತ ಭಯೋತ್ಪಾದನೆ ಮತ್ತು ಹತ್ಯೆ ಸಂಚಿನ ಆರೋಪ ಎದುರಿಸುತ್ತಿರುವ ಮರ್ಚೆಂಟ್, ಒಂದು ವೇಳೆ ದೋಷಿ ಎಂದು ಸಾಬೀತಾದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

Tags: Karnataka News beat
SendShareTweet
Previous Post

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

Next Post

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

Related Posts

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!
ವಿದೇಶ

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?
ವಿದೇಶ

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?

ಟ್ರಂಪ್‌ಗೆ ಅಮೆರಿಕ ಕೋರ್ಟ್ ಬಿಗ್ ಶಾಕ್ | 10 ಲಕ್ಷ ಕೋಟಿ ರೂ.ಗೂ ಅಧಿಕ ಅಕ್ರಮ ಸುಂಕ ಮರುಪಾವತಿಗೆ ಆದೇಶ!
ವಿದೇಶ

ಟ್ರಂಪ್‌ಗೆ ಅಮೆರಿಕ ಕೋರ್ಟ್ ಬಿಗ್ ಶಾಕ್ | 10 ಲಕ್ಷ ಕೋಟಿ ರೂ.ಗೂ ಅಧಿಕ ಅಕ್ರಮ ಸುಂಕ ಮರುಪಾವತಿಗೆ ಆದೇಶ!

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!
ವಿದೇಶ

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಶ್ರೀಲಂಕಾ ಕಡಲ ತೀರದಲ್ಲಿ ಇರಾನ್ ಯುದ್ಧನೌಕೆ ಮುಳುಗಿಸಿದ ಅಮೆರಿಕ | ಭಾರತಕ್ಕೂ ಆತಂಕ
ವಿದೇಶ

ಶ್ರೀಲಂಕಾ ಕಡಲ ತೀರದಲ್ಲಿ ಇರಾನ್ ಯುದ್ಧನೌಕೆ ಮುಳುಗಿಸಿದ ಅಮೆರಿಕ | ಭಾರತಕ್ಕೂ ಆತಂಕ

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ನೌಕೆ ಮೇಲೆ ಅಮೆರಿಕದ ಸಬ್​ಮರೀನ್ ದಾಳಿ | 100ಕ್ಕೂ ಹೆಚ್ಚು ಮಂದಿ ನಾಪತ್ತೆ!
ವಿದೇಶ

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ನೌಕೆ ಮೇಲೆ ಅಮೆರಿಕದ ಸಬ್​ಮರೀನ್ ದಾಳಿ | 100ಕ್ಕೂ ಹೆಚ್ಚು ಮಂದಿ ನಾಪತ್ತೆ!

Next Post
ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

ಶಕ್ತಿ ಯೋಜನೆಯಿಂದ ಆರ್ಥಿಕ 'ಶಕ್ತಿ' ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ 'ಭವಿಷ್ಯ' ನಿಧಿಗೆ ಸಂಕಷ್ಟ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

‘ದಿ ಹಂಡ್ರೆಡ್’ ಹರಾಜಿನಿಂದ ಮೊಯಿನ್ ಅಲಿ ಔಟ್‌.. IPL ಮಾಲೀಕರ ವಿರುದ್ಧದ ನಿಲುವು ಕಾರಣವೇ?

‘ದಿ ಹಂಡ್ರೆಡ್’ ಹರಾಜಿನಿಂದ ಮೊಯಿನ್ ಅಲಿ ಔಟ್‌.. IPL ಮಾಲೀಕರ ವಿರುದ್ಧದ ನಿಲುವು ಕಾರಣವೇ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat