ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಹೊರ್ಮುಜ್ ಜಲಸಂಧಿಯಲ್ಲಿ ಹೂತಿಟ್ಟ ಸ್ಫೋಟಕಗಳ ನಿಖರ ಸ್ಥಳ ಗೊತ್ತಾಗದೆ ಪೇಚಿಗೆ ಸಿಲುಕಿದ ಇರಾನ್!

April 11, 2026
Share on WhatsappShare on FacebookShare on Twitter

ಟೆಹ್ರಾನ್/ಇಸ್ಲಾಮಾಬಾದ್ : ಕದನ ವಿರಾಮ ಒಪ್ಪಂದದಂತೆ ವಿಶ್ವದ ತೈಲ ಸಾಗಣೆಯ ಜೀವನಾಡಿಯಾಗಿರುವ ಹೊರ್ಮುಜ್ ಜಲಸಂಧಿಯನ್ನು ತೆರೆಯಲು ಇರಾನ್ ಮುಂದಾಗಿದೆಯಾದರೂ, ಅದಕ್ಕೆ ಹೊಸ ಸಂಕಷ್ಟವೊಂದು ಎದುರಾಗಿದೆ. ಯುದ್ಧದ ಸಮಯದಲ್ಲಿ ಜಲಸಂಧಿಯನ್ನು ಬಂದ್ ಮಾಡಲು ಇರಾನ್ ಸಮುದ್ರದ ಅಡಿಯಲ್ಲಿ ಹಲವಾರು ಸ್ಫೋಟಕ (Sea Mines)ಗಳನ್ನು ಹೂತಿಟ್ಟಿದ್ದು, ಈಗ ಅವುಗಳ ನಿಖರ ಸ್ಥಳವನ್ನು ಪತ್ತೆಹಚ್ಚಲು ಇರಾನ್‌ಗೆ ಸಾಧ್ಯವಾಗುತ್ತಿಲ್ಲ ಎಂದು ವರದಿಗಳು ಹೇಳಿವೆ. ಇದು ಅಮೆರಿಕದೊಂದಿಗೆ ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಶಾಂತಿ ಮಾತುಕತೆಯ ಮೇಲೆ ಕಪ್ಪುಛಾಯೆ ಬೀರಿದೆ.

ಗೋಜಲಾದ ಸ್ಫೋಟಕಗಳ ಜಾಲ

ಕಳೆದ ತಿಂಗಳು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ ಪ್ರತಿಕಾರವಾಗಿ ಇರಾನ್ ಸಣ್ಣ ದೋಣಿಗಳ ಮೂಲಕ ಹೊರ್ಮುಜ್ ಜಲಸಂಧಿಯಲ್ಲಿ ಬೇಕಾಬಿಟ್ಟಿಯಾಗಿ ಸ್ಫೋಟಕಗಳನ್ನು ಅಳವಡಿಸಿತ್ತು. ಆದರೆ, ‘ದ ನ್ಯೂಯಾರ್ಕ್ ಟೈಮ್ಸ್’ ವರದಿಯ ಪ್ರಕಾರ, ಈ ಸ್ಫೋಟಕಗಳನ್ನು ಎಲ್ಲಿ ಇರಿಸಲಾಗಿದೆ ಎಂಬುದರ ನಿಖರ ದಾಖಲೆಗಳು ಇರಾನ್ ಬಳಿ ಇಲ್ಲ ಎನ್ನಲಾಗಿದೆ. ಕೆಲವು ಸ್ಫೋಟಕಗಳನ್ನು ಅಲೆಗಳಿಗೆ ತಕ್ಕಂತೆ ಚಲಿಸುವಂತೆ ವಿನ್ಯಾಸಗೊಳಿಸಲಾಗಿದ್ದು, ಅವು ಈಗ ಎಲ್ಲೆಲ್ಲಿ ಹರಡಿವೆ ಎಂಬುದು ಸ್ವತಃ ಇರಾನ್ ಸೇನೆಗೂ ತಿಳಿಯದಂತಾಗಿದೆ. ಅಮೆರಿಕ ಅಧಿಕಾರಿಗಳ ಪ್ರಕಾರ, ಇರಾನ್ ಅತ್ಯಂತ “ಅವೈಜ್ಞಾನಿಕವಾಗಿ” ಈ ಸ್ಫೋಟಕಗಳನ್ನು ಅಳವಡಿಸಿದೆ.

ವಿಶ್ವದ ಒಟ್ಟು ತೈಲ ಪೂರೈಕೆಯ ಶೇ.25ರಷ್ಟು ಭಾಗ ಈ ಜಲಸಂಧಿಯ ಮೂಲಕವೇ ಸಾಗುತ್ತದೆ. ಭಾರತಕ್ಕೆ ಬೇಕಾದ ಶೇ.80ರಷ್ಟು ಇಂಧನ ಕೂಡ ಇದೇ ಮಾರ್ಗದಲ್ಲಿ ಬರುತ್ತದೆ. ಇಸ್ಲಾಮಾಬಾದ್‌ ಶಾಂತಿ ಮಾತುಕತೆಗೆ ಮೊದಲೇ ಡೊನಾಲ್ಡ್ ಟ್ರಂಪ್, ಹೊರ್ಮುಜ್ ಜಲಸಂಧಿಯನ್ನು ತಕ್ಷಣವೇ ತೆರೆಯುವಂತೆ ಇರಾನ್‌ಗೆ ಖಡಕ್ ಗಡುವು ನೀಡಿದ್ದರು. ಈಗ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದರೂ, ಸ್ಫೋಟಕಗಳ ಭಯದಿಂದಾಗಿ ಪೂರ್ಣ ಪ್ರಮಾಣದ ಹಡಗು ಸಂಚಾರ ಆರಂಭಿಸಲು ಸಾಧ್ಯವಾಗುತ್ತಿಲ್ಲ. ಇದು ಟ್ರಂಪ್ ಆಡಳಿತವನ್ನು ಮತ್ತಷ್ಟು ಕೆರಳಿಸುವ ಸಾಧ್ಯತೆಯಿದೆ.

ಪರ್ಯಾಯ ಮಾರ್ಗಗಳ ಸೂಚನೆ

ಜಲಸಂಧಿಯಲ್ಲಿ ಸ್ಫೋಟಕಗಳು ಸಿಡಿಯುವ ಅಪಾಯವಿರುವುದನ್ನು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕೂಡ ಒಪ್ಪಿಕೊಂಡಿದೆ. ಹಡಗುಗಳು ಸ್ಫೋಟಕಗಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಇರಾನ್ ಇದೀಗ ಪರ್ಯಾಯ ಮಾರ್ಗಗಳ ನಕ್ಷೆಯನ್ನು ಬಿಡುಗಡೆ ಮಾಡಿದೆ. “ಮೂಲ ಮಾರ್ಗದಲ್ಲಿ ಸಮುದ್ರ ಮೈನ್‌ಗಳ ಅಪಾಯವಿರುವುದರಿಂದ, ಸಾಗರ ಸುರಕ್ಷತೆಯ ಹಿತದೃಷ್ಟಿಯಿಂದ ಹಡಗುಗಳು ನಾವು ಸೂಚಿಸಿದ ಪರ್ಯಾಯ ಹಾದಿಯಲ್ಲೇ ಚಲಿಸಬೇಕು” ಎಂದು ಇರಾನ್ ಸೇನೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ತಾನು ಹೂತ ಸ್ಫೋಟಕಗಳೇ ಇರಾನ್‌ಗೆ ಈಗ ಉರುಳಾಗಿ ಪರಿಣಮಿಸಿದ್ದು, ಒಂದು ವೇಳೆ ಈ ಮಾರ್ಗದಲ್ಲಿ ಯಾವುದಾದರೂ ಹಡಗು ಸ್ಫೋಟಕ್ಕೆ ಬಲಿಯಾದರೆ ಇಸ್ಲಾಮಾಬಾದ್ ಶಾಂತಿ ಮಾತುಕತೆಯು ಹಳಿ ತಪ್ಪುವ ಭೀತಿ ಎದುರಾಗಿದೆ. ಅಲ್ಲದೆ ಜಾಗತಿಕ ತೈಲ ದರವೂ ಗಗನಕ್ಕೇರುವ ಅಪಾಯವಿದೆ.

ಇದನ್ನೂ ಓದಿ : ಟಿ20 ಕ್ರಿಕೆಟ್‌ನಲ್ಲಿ ಜಡೇಜಾ ಹೊಸ ಇತಿಹಾಸ.. 4 ಸಾವಿರ ರನ್, 200 ವಿಕೆಟ್‌ಗಳ ಅಪರೂಪದ ಮೈಲಿಗಲ್ಲು!

Tags: Karnataka News beat
SendShareTweet
Previous Post

ಟಿ20 ಕ್ರಿಕೆಟ್‌ನಲ್ಲಿ ಜಡೇಜಾ ಹೊಸ ಇತಿಹಾಸ.. 4 ಸಾವಿರ ರನ್, 200 ವಿಕೆಟ್‌ಗಳ ಅಪರೂಪದ ಮೈಲಿಗಲ್ಲು!

Next Post

ಸಿಎಸ್‌ಕೆ ಸಂಕಷ್ಟ – ಧೋನಿ ಅನುಪಸ್ಥಿತಿಯಲ್ಲಿ ಟೀಕೆಗಳಿಗೆ ಖಡಕ್ ಉತ್ತರ ನೀಡಿದ ಸ್ಟೀಫನ್ ಫ್ಲೆಮಿಂಗ್

Related Posts

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು
ವಿದೇಶ

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ
ವಿದೇಶ

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

ಇರಾನ್ ಜೊತೆಗಿನ ಮಾತುಕತೆ ವಿಫಲವಾದರೆ ಮುಂದೇನು? ಅಮೆರಿಕದ ‘ಪ್ಲಾನ್ ಬಿ’ ಬಗ್ಗೆ ಟ್ರಂಪ್ ನೀಡಿದ ಖಡಕ್ ಎಚ್ಚರಿಕೆ
ವಿದೇಶ

ಇರಾನ್ ಜೊತೆಗಿನ ಮಾತುಕತೆ ವಿಫಲವಾದರೆ ಮುಂದೇನು? ಅಮೆರಿಕದ ‘ಪ್ಲಾನ್ ಬಿ’ ಬಗ್ಗೆ ಟ್ರಂಪ್ ನೀಡಿದ ಖಡಕ್ ಎಚ್ಚರಿಕೆ

ರಕ್ತಸಿಕ್ತ ಶಾಲಾ ಬ್ಯಾಗ್, ಪಾದರಕ್ಷೆ, ಮಿನಾಬ್ ಮಕ್ಕಳ ಫೋಟೋಗಳೊಂದಿಗೆ ಪಾಕ್ ಶಾಂತಿ ಮಾತುಕತೆಗೆ ಹಾರಿದ ಇರಾನ್ ನಿಯೋಗ
ವಿದೇಶ

ರಕ್ತಸಿಕ್ತ ಶಾಲಾ ಬ್ಯಾಗ್, ಪಾದರಕ್ಷೆ, ಮಿನಾಬ್ ಮಕ್ಕಳ ಫೋಟೋಗಳೊಂದಿಗೆ ಪಾಕ್ ಶಾಂತಿ ಮಾತುಕತೆಗೆ ಹಾರಿದ ಇರಾನ್ ನಿಯೋಗ

ಇರಾನ್-ಅಮೆರಿಕ ಸಂಧಾನ ಮಾತುಕತೆಗೆ ವೇದಿಕೆ ಸಜ್ಜು – ಭದ್ರಕೋಟೆಯಾಗಿ ಬದಲಾದ ಇಸ್ಲಾಮಾಬಾದ್.. ಎಲ್ಲೆಡೆ ಅಲರ್ಟ್!
ವಿದೇಶ

ಇರಾನ್-ಅಮೆರಿಕ ಸಂಧಾನ ಮಾತುಕತೆಗೆ ವೇದಿಕೆ ಸಜ್ಜು – ಭದ್ರಕೋಟೆಯಾಗಿ ಬದಲಾದ ಇಸ್ಲಾಮಾಬಾದ್.. ಎಲ್ಲೆಡೆ ಅಲರ್ಟ್!

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 200 ಮಿಲಿಯನ್ ಡಾಲರ್ ಮೌಲ್ಯದ ಡ್ರೋನ್ ನಿಗೂಢ ಕಣ್ಮರೆ!
ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 200 ಮಿಲಿಯನ್ ಡಾಲರ್ ಮೌಲ್ಯದ ಡ್ರೋನ್ ನಿಗೂಢ ಕಣ್ಮರೆ!

Next Post
ಸಿಎಸ್‌ಕೆ ಸಂಕಷ್ಟ – ಧೋನಿ ಅನುಪಸ್ಥಿತಿಯಲ್ಲಿ ಟೀಕೆಗಳಿಗೆ ಖಡಕ್ ಉತ್ತರ ನೀಡಿದ ಸ್ಟೀಫನ್ ಫ್ಲೆಮಿಂಗ್

ಸಿಎಸ್‌ಕೆ ಸಂಕಷ್ಟ - ಧೋನಿ ಅನುಪಸ್ಥಿತಿಯಲ್ಲಿ ಟೀಕೆಗಳಿಗೆ ಖಡಕ್ ಉತ್ತರ ನೀಡಿದ ಸ್ಟೀಫನ್ ಫ್ಲೆಮಿಂಗ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಗುಡ್ ನ್ಯೂಸ್ – ಹೊಸದಾಗಿ ಜಾರಿಯಾದ ನಿಯಮ ತಿಳಿದುಕೊಳ್ಳಿ

ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಗುಡ್ ನ್ಯೂಸ್ – ಹೊಸದಾಗಿ ಜಾರಿಯಾದ ನಿಯಮ ತಿಳಿದುಕೊಳ್ಳಿ

ಕೆರೆಯಲ್ಲಿ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!

ಕೆರೆಯಲ್ಲಿ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat