ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಟ್ರಂಪ್ ಹತ್ಯೆಗೆ ಇರಾನ್ ನಿಂದ ಬೆದರಿಕೆ; ಅಮೆರಿಕ ಗುಪ್ತಚರ

September 25, 2024
Share on WhatsappShare on FacebookShare on Twitter

ವಾಷಿಂಗ್ಟನ್: ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ಇರಾನ್‌ ನಿಂದ ಬೆದರಿಕೆ ಇದೆ ಎಂದು ಅಮೆರಿಕ ಗುಪ್ತಚರ ದಳದ ಮಾಹಿತಿ ಆಧರಿಸಿ ಟ್ರಂಪ್ ಪರ ಚುನಾವಣಾ ಅಭಿಯಾನದ ಸಂಘಟಕರು ಆರೋಪ ಮಾಡಿದ್ದಾರೆ.

ಅಮೆರಿಕದಲ್ಲಿ ಅರಾಜಕತೆ ಸೃಷ್ಟಿಸಲು ಇರಾನ್‌ ನಿಂದ ಟ್ರಂಪ್‌ ಗೆ ಬೆದರಿಕೆ ಇದೆ ಎಂದು ಅಮೆರಿಕ ಗುಪ್ತಚರ ದಳ ಎಚ್ಚರಿಕೆ ನೀಡಿದೆ ಎಂದು ಟ್ರಂಪ್ ಪ್ರಚಾರ ಸಂವಹನ ನಿರ್ದೇಶಕ ಸ್ಟೀವನ್ ಚೆಯುಂಗ್ ಹೇಳಿದ್ದಾರೆ.
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿರುವ 78 ವರ್ಷದ ಟ್ರಂಪ್ ರನ್ನು ಈಗಾಗಲೇ ಎರಡು ಬಾರಿ ಹತ್ಯೆ ಮಾಡುವ ಯತ್ನ ನಡೆಸಲಾಗಿದೆ. ಸದ್ಯ ಅಧಿಕಾರಿಗಳು ಟ್ರಂಪ್ ವಿರುದ್ಧದ ಸಂಘಟಿತ ದಾಳಿಗಳನ್ನು ಪತ್ತೆ ಹಚ್ಚಿದ್ದಾರೆ.

ಜುಲೈ 13ರಂದು ಪೆನ್ಸಿಲ್ವೇನಿಯಾದ ಬಟ್ಲರ್‌ ಎಂಬಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಡೊನಾಲ್ಡ್‌ ಟ್ರಂಪ್‌ ಅವರ ಮೇಲೆ ಮೊದಲ ಬಾರಿ ಗುಂಡಿಕ್ಕಿ ಹತ್ಯೆಗೈಯಲು ಯತ್ನ ನಡೆದಿತ್ತು. ಟ್ರಂಪ್ ಅವರ ಕಿವಿಗೆ ಗಾಯವಾಗಿತ್ತು. ಸೆಪ್ಟೆಂಬರ್ 15ರಂದು ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ ನಲ್ಲಿರುವ ಟ್ರಂಪ್ ಇಂಟರ್‌ ನ್ಯಾಷನಲ್ ಗಾಲ್ಫ್ ಕ್ಲಬ್‌ ನಲ್ಲಿ ಎರಡನೇ ಸಲ ಹತ್ಯೆಗೈಯುವ ಯತ್ನ ನಡೆದಿತ್ತು. ಅಮೆರಿಕದಲ್ಲಿ ನ. 5ರಂದು ಚುನಾವಣೆ ನಡೆಯಬೇಕಿತ್ತು.

ಟ್ರಂಪ್ ಮತ್ತು ಅಮೆರಿಕದ ಉಪಾಧ್ಯಕ್ಷೆ, ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಮಧ್ಯೆ ತೀವ್ರ ಪೈಪೋಟಿ ಇದೆ. ಟ್ರಂಪ್ ಅಷ್ಟೇ ಅಲ್ಲದೇ, ಕಮಲಾ ಹ್ಯಾರಿಸ್ ಅವರ ಚುನಾವಣಾ ಪ್ರಚಾರ ಕಚೇರಿ ಮೇಲೆ ಕೂಡ ಗುಂಡಿನ ದಾಳಿ ನಡೆದಿದೆ.

Tags: #Iran threatens Trump's assassination U.S. intelligencekarnatakanewsbeatNewsbeat
SendShareTweet
Previous Post

ತನಿಖೆಗೆ ಕೋರ್ಟ್ ನಿಂದ ಆದೇಶ; ಸಿಎಂ ಹೇಳಿದ್ದೇನು?

Next Post

ರಾಹುಲ್ ಗಾಂಧಿ ಪಾಸ್ ಪೋರ್ಟ್ ರದ್ದುಗೊಳಿಸುಂತೆ ಮನವಿ

Related Posts

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!
ದೇಶ

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಗಲ್ಫ್ ರಾಷ್ಟ್ರಗಳ ಮೇಲೆ ಮುಗಿಬಿದ್ದ ಇರಾನ್ | ಭಾರತೀಯರಲ್ಲೂ ಆತಂಕ
ವಿದೇಶ

ಗಲ್ಫ್ ರಾಷ್ಟ್ರಗಳ ಮೇಲೆ ಮುಗಿಬಿದ್ದ ಇರಾನ್ | ಭಾರತೀಯರಲ್ಲೂ ಆತಂಕ

ಇಸ್ರೇಲ್-ಇರಾನ್ ಉದ್ವಿಗ್ನತೆ | ಮಧ್ಯಪ್ರಾಚ್ಯಕ್ಕೆ ವಿಮಾನ ಹಾರಾಟ ಸ್ಥಗಿತಗೊಳಿಸಿದ ಏರ್ ಇಂಡಿಯಾ, ಇಂಡಿಗೊ
ವಿದೇಶ

ಇಸ್ರೇಲ್-ಇರಾನ್ ಉದ್ವಿಗ್ನತೆ | ಮಧ್ಯಪ್ರಾಚ್ಯಕ್ಕೆ ವಿಮಾನ ಹಾರಾಟ ಸ್ಥಗಿತಗೊಳಿಸಿದ ಏರ್ ಇಂಡಿಯಾ, ಇಂಡಿಗೊ

ಇರಾನ್ ಮೇಲೆ ನಾವೇ ದಾಳಿ ನಡೆಸಿದ್ದು ಎಂದ ಅಮೆರಿಕ
ವಿದೇಶ

ಇರಾನ್ ಮೇಲೆ ನಾವೇ ದಾಳಿ ನಡೆಸಿದ್ದು ಎಂದ ಅಮೆರಿಕ

ಬೊಲಿವಿಯಾದಲ್ಲಿ ಸೇನಾ ವಿಮಾನ ಪತನ : ಹೆದ್ದಾರಿ ಮೇಲೆ ಹಣದ ಮಳೆ, 15 ಜನರ ದುರ್ಮರಣ!
ವಿದೇಶ

ಬೊಲಿವಿಯಾದಲ್ಲಿ ಸೇನಾ ವಿಮಾನ ಪತನ : ಹೆದ್ದಾರಿ ಮೇಲೆ ಹಣದ ಮಳೆ, 15 ಜನರ ದುರ್ಮರಣ!

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್
ರಾಮನಗರ

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

Next Post
ರಾಹುಲ್ ಗಾಂಧಿ ಪಾಸ್ ಪೋರ್ಟ್ ರದ್ದುಗೊಳಿಸುಂತೆ ಮನವಿ

ರಾಹುಲ್ ಗಾಂಧಿ ಪಾಸ್ ಪೋರ್ಟ್ ರದ್ದುಗೊಳಿಸುಂತೆ ಮನವಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat