ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇರಾನ್ ಯುದ್ಧದ ಬಿಸಿ | ಭಾರತದ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ.. ಹೂಡಿಕೆದಾರರ 31 ಲಕ್ಷ ಕೋಟಿ ರೂ. ಉಡೀಸ್!

March 9, 2026
Share on WhatsappShare on FacebookShare on Twitter

ಮುಂಬೈ : ಮಧ್ಯಪ್ರಾಚ್ಯದಲ್ಲಿ ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವೆ ತೀವ್ರಗೊಂಡಿರುವ ಯುದ್ಧವು ಭಾರತೀಯ ಷೇರು ಮಾರುಕಟ್ಟೆಯನ್ನು ಅಕ್ಷರಶಃ ನಡುಗಿಸಿವೆ. ಫೆ.28ರಿಂದ ಆರಂಭವಾದ ಈ ಸಂಘರ್ಷದ ಪರಿಣಾಮವಾಗಿ, ದಲಾಲ್ ಸ್ಟ್ರೀಟ್‌ನಲ್ಲಿ ಹೂಡಿಕೆದಾರರ ಸುಮಾರು 31 ಲಕ್ಷ ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಕೊಚ್ಚಿಹೋಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಮತ್ತು ವಿದೇಶಿ ಹೂಡಿಕೆದಾರರ ಪಲಾಯನವು ಮಾರುಕಟ್ಟೆಯನ್ನು ಪಾತಾಳಕ್ಕೆ ತಳ್ಳಿದೆ.

ಇಂದು ಒಂದೇ ದಿನ 12 ಲಕ್ಷ ಕೋಟಿ ನಷ್ಟ

ವಾರದ ಆರಂಭದ ದಿನವಾದ ಸೋಮವಾರ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭೀಕರ ರಕ್ತಪಾತವಾಗಿದೆ. ಇರಾನ್‌ನ ಪ್ರಮುಖ ತೈಲ ಡಿಪೋಗಳ ಮೇಲೆ ಇಸ್ರೇಲ್ ದಾಳಿ ನಡೆಸಿದ ಬೆನ್ನಲ್ಲೇ ಕಚ್ಚಾ ತೈಲದ ದರ ಗಗನಕ್ಕೇರಿದೆ. ಪರಿಣಾಮ ಹೂಡಿಕೆದಾರರು ಷೇರುಗಳನ್ನು ಒಂದೇ ಸಮನೆ ಮಾರಾಟ ಮಾಡಲಾರಂಭಿಸಿದ್ದಾರೆ. ಹೀಗಾಗಿ ವಹಿವಾಟಿನ ಅವಧಿಯಲ್ಲಿ ಬಿಎಸ್‌ಇ ಸೆನ್ಸೆಕ್ಸ್ ಬರೋಬ್ಬರಿ 2,299 ಪಾಯಿಂಟ್ಸ್ (ಶೇ. 2.91) ಕುಸಿತ ಕಂಡು 76,619 ಮಟ್ಟಕ್ಕೆ ತಲುಪಿದರೆ, ಎನ್‌ಎಸ್‌ಇ ನಿಫ್ಟಿ 714 ಪಾಯಿಂಟ್ಸ್ (ಶೇ. 2.92) ಇಳಿಕೆಯಾಗಿ 23,736 ಕ್ಕೆ ಕುಸಿಯಿತು. ಸೋಮವಾರ ಒಂದೇ ದಿನ ಹೂಡಿಕೆದಾರರು ಬರೋಬ್ಬರಿ 12.78 ಲಕ್ಷ ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಕಳೆದ ಒಂದು ವರ್ಷದಲ್ಲಿ ಮಾರುಕಟ್ಟೆ ಕಂಡ ಅತ್ಯಂತ ಕರಾಳ ದಿನಗಳಲ್ಲಿ ಇದೂ ಒಂದು ಎಂದು ವಿಶ್ಲೇಷಿಸಲಾಗುತ್ತಿದೆ.

ಗಗನಕ್ಕೇರಿದ ತೈಲ ಬೆಲೆ

ಈ ಕುಸಿತಕ್ಕೆ ಪ್ರಮುಖ ಕಾರಣವೆಂದರೆ ಕಚ್ಚಾ ತೈಲದ ಬೆಲೆಯಲ್ಲಿ ಕಂಡುಬಂದ ದಿಢೀರ್ ಏರಿಕೆ. ಇರಾನ್ ಮೇಲಿನ ದಾಳಿಯಿಂದಾಗಿ ತೈಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ಭೀತಿಯಿಂದ ಬ್ರೆಂಟ್ ಕ್ರೂಡ್ ಬೆಲೆ ಪ್ರತಿ ಬ್ಯಾರೆಲ್‌ಗೆ 114 ಡಾಲರ್ ಗಡಿ ದಾಟಿದೆ. ಭಾರತವು ತನ್ನ ತೈಲದ ಅಗತ್ಯತೆಯ ಶೇಕಡಾ 85 ರಷ್ಟನ್ನು ಆಮದು ಮಾಡಿಕೊಳ್ಳುವುದರಿಂದ, ಕಚ್ಚಾ ತೈಲದ ಬೆಲೆ ಏರಿಕೆಯು ದೇಶದ ಹಣದುಬ್ಬರ ಮತ್ತು ವಿತ್ತೀಯ ಕೊರತೆಯ ಮೇಲೆ ನೇರ ಪೆಟ್ಟು ನೀಡುತ್ತಿದೆ. ಇದು ಹೂಡಿಕೆದಾರರಲ್ಲಿ ತೀವ್ರ ಆತಂಕ ಮೂಡಿಸಿದೆ.

ವಿದೇಶಿ ಹೂಡಿಕೆದಾರರ ಪಲಾಯನ

ಜಾಗತಿಕ ಅಸ್ಥಿರತೆಯ ಹಿನ್ನೆಲೆಯಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FPI) ಭಾರತೀಯ ಮಾರುಕಟ್ಟೆಯಿಂದ ದೊಡ್ಡ ಮೊತ್ತದ ಹಣವನ್ನು ಹಿಂಪಡೆಯುತ್ತಿದ್ದಾರೆ. ಕಳೆದ ನಾಲ್ಕು ವಹಿವಾಟಿನ ದಿನಗಳಲ್ಲಿ ಸುಮಾರು 21,000 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ವಿದೇಶಿ ಹೂಡಿಕೆದಾರರು ಮಾರಾಟ ಮಾಡಿದ್ದಾರೆ. ಮಾರುಕಟ್ಟೆಯ ದೈತ್ಯ ಕಂಪನಿಗಳಾದ ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಎಸ್‌ಬಿಐ ಷೇರುಗಳು ಶೇಕಡಾ 3 ರಿಂದ 5 ರಷ್ಟು ಕುಸಿತ ಕಂಡಿವೆ. ಇಂಧನ ದರ ಏರಿಕೆಯ ಭೀತಿಯಿಂದ ತೈಲ ಮಾರಾಟ ಕಂಪನಿಗಳು (BPCL, HPCL) ಮತ್ತು ವಿಮಾನಯಾನ ಸಂಸ್ಥೆಗಳ ಷೇರುಗಳು ಶೇಕಡಾ 7-8 ರಷ್ಟು ನೆಲಕಚ್ಚಿವೆ.

ರಕ್ಷಣಾ ವಲಯದ ಷೇರುಗಳಿಗೆ ಬೇಡಿಕೆ

ಇಡೀ ಮಾರುಕಟ್ಟೆ ಕುಸಿತದ ಹಾದಿಯಲ್ಲಿದ್ದರೂ, ರಕ್ಷಣಾ ವಲಯದ (Defence) ಷೇರುಗಳು ಮಾತ್ರ ಲಾಭ ಗಳಿಸಿರುವುದು ಗಮನಾರ್ಹ. ಜಾಗತಿಕ ಯುದ್ಧದ ಸನ್ನಿವೇಶದಿಂದಾಗಿ ಮಿಲಿಟರಿ ವೆಚ್ಚಗಳು ಹೆಚ್ಚಾಗಬಹುದು ಎಂಬ ನಿರೀಕ್ಷೆಯಲ್ಲಿ ರಕ್ಷಣಾ ವಲಯದ ಷೇರುಗಳು ಶೇಕಡಾ 6 ರಷ್ಟು ಏರಿಕೆ ಕಂಡಿವೆ. ಆದರೆ, ಒಟ್ಟಾರೆ ಮಾರುಕಟ್ಟೆಯ ಪರಿಸ್ಥಿತಿ ಇನ್ನೂ ಅಸ್ಥಿರವಾಗಿದ್ದು, ಯುದ್ಧದ ತೀವ್ರತೆ ಕಡಿಮೆಯಾಗುವವರೆಗೆ ಹೂಡಿಕೆದಾರರು ಎಚ್ಚರಿಕೆಯಿಂದ ಇರುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ : ಲೆಬನಾನ್ ಹಳ್ಳಿಗಳ ಮೇಲೆ ಇಸ್ರೇಲ್‌ನಿಂದ ‘ವೈಟ್ ಫಾಸ್ಫರಸ್’ ದಾಳಿ.. ಏನಿದು ನಿಷೇಧಿತ ಅಸ್ತ್ರ?

Tags: Karnataka News beat
SendShareTweet
Previous Post

ಲೆಬನಾನ್ ಹಳ್ಳಿಗಳ ಮೇಲೆ ಇಸ್ರೇಲ್‌ನಿಂದ ‘ವೈಟ್ ಫಾಸ್ಫರಸ್’ ದಾಳಿ.. ಏನಿದು ನಿಷೇಧಿತ ಅಸ್ತ್ರ?

Next Post

ಹುಬ್ಬಳ್ಳಿ | ಮುದ್ದಿನ ಸಾಕು ನಾಯಿಗೆ ಸೀಮಂತ ಮಾಡಿದ ಕುಟುಂಬ

Related Posts

ಲೆಬನಾನ್ ಹಳ್ಳಿಗಳ ಮೇಲೆ ಇಸ್ರೇಲ್‌ನಿಂದ ‘ವೈಟ್ ಫಾಸ್ಫರಸ್’ ದಾಳಿ.. ಏನಿದು ನಿಷೇಧಿತ ಅಸ್ತ್ರ?
ವಿದೇಶ

ಲೆಬನಾನ್ ಹಳ್ಳಿಗಳ ಮೇಲೆ ಇಸ್ರೇಲ್‌ನಿಂದ ‘ವೈಟ್ ಫಾಸ್ಫರಸ್’ ದಾಳಿ.. ಏನಿದು ನಿಷೇಧಿತ ಅಸ್ತ್ರ?

ಇರಾನ್ ತೈಲ ನಿಕ್ಷೇಪಗಳ ಮೇಲೆ ಇಸ್ರೇಲ್ ಭೀಕರ ದಾಳಿ.. ನೆತನ್ಯಾಹು ನಡೆಗೆ ಅಮೆರಿಕ ಆಕ್ರೋಶ, ಗಗನಕ್ಕೇರಿದ ಕಚ್ಚಾ ತೈಲ ಬೆಲೆ!
ವಿದೇಶ

ಇರಾನ್ ತೈಲ ನಿಕ್ಷೇಪಗಳ ಮೇಲೆ ಇಸ್ರೇಲ್ ಭೀಕರ ದಾಳಿ.. ನೆತನ್ಯಾಹು ನಡೆಗೆ ಅಮೆರಿಕ ಆಕ್ರೋಶ, ಗಗನಕ್ಕೇರಿದ ಕಚ್ಚಾ ತೈಲ ಬೆಲೆ!

ಟ್ರಂಪ್‌ ಪುತ್ರನ ಜತೆ ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಮದುವೆ ಫಿಕ್ಸ್​​​?
ವಿದೇಶ

ಟ್ರಂಪ್‌ ಪುತ್ರನ ಜತೆ ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಮದುವೆ ಫಿಕ್ಸ್​​​?

ಇಸ್ರೇಲ್ ತೈಲ ಸಂಸ್ಕರಣಾಗಾರ ಮೇಲೆ ಇರಾನ್ ಕ್ಷಿಪಣಿ ದಾಳಿ : ಭಾರತದ ನಂಟು ಹೊಂದಿರುವ ಹೈಫಾ ಪ್ಲಾಂಟ್ ಗುರಿ
ವಿದೇಶ

ಇಸ್ರೇಲ್ ತೈಲ ಸಂಸ್ಕರಣಾಗಾರ ಮೇಲೆ ಇರಾನ್ ಕ್ಷಿಪಣಿ ದಾಳಿ : ಭಾರತದ ನಂಟು ಹೊಂದಿರುವ ಹೈಫಾ ಪ್ಲಾಂಟ್ ಗುರಿ

ಪ್ಯಾರಿಸ್ ರಾಂಪ್ ಮೇಲೆ ಮಿಂಚಿದ ಭಾರತೀಯ ‘ಜುಮ್ಕಾ’ : ಕ್ರೆಡಿಟ್ ನೀಡದ ರಾಲ್ಫ್ ಲಾರೆನ್ ವಿರುದ್ಧ ನೆಟ್ಟಿಗರ ಆಕ್ರೋಶ
ವಿದೇಶ

ಪ್ಯಾರಿಸ್ ರಾಂಪ್ ಮೇಲೆ ಮಿಂಚಿದ ಭಾರತೀಯ ‘ಜುಮ್ಕಾ’ : ಕ್ರೆಡಿಟ್ ನೀಡದ ರಾಲ್ಫ್ ಲಾರೆನ್ ವಿರುದ್ಧ ನೆಟ್ಟಿಗರ ಆಕ್ರೋಶ

ಟೆಹ್ರಾನ್ ಮೇಲೆ ಇಸ್ರೇಲ್ ಭೀಕರ ದಾಳಿ : ತೈಲ ಸಂಗ್ರಹಾಗಾರಗಳು ಭಸ್ಮ
ವಿದೇಶ

ಟೆಹ್ರಾನ್ ಮೇಲೆ ಇಸ್ರೇಲ್ ಭೀಕರ ದಾಳಿ : ತೈಲ ಸಂಗ್ರಹಾಗಾರಗಳು ಭಸ್ಮ

Next Post
ಹುಬ್ಬಳ್ಳಿ | ಮುದ್ದಿನ ಸಾಕು ನಾಯಿಗೆ ಸೀಮಂತ ಮಾಡಿದ ಕುಟುಂಬ

ಹುಬ್ಬಳ್ಳಿ | ಮುದ್ದಿನ ಸಾಕು ನಾಯಿಗೆ ಸೀಮಂತ ಮಾಡಿದ ಕುಟುಂಬ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

IDBI ಬ್ಯಾಂಕ್‌ನಲ್ಲಿ 1,300 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!

ಕೋರ್ಟ್‌ ಕಾರಿಡಾರ್‌ನಲ್ಲೇ ಹೈಡ್ರಾಮಾ.. ರೇಣುಕಾಸ್ವಾಮಿ ಕೇಸ್‌ ಆರೋಪಿ ವಿನಯ್‌ಗೆ ವಕೀಲರಿಂದ ಕಪಾಳಮೋಕ್ಷ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಚೆನ್ನೈನ US ಕಾನ್ಸಲ್ ಜನರಲ್ ಆಗಿ ಮರಿಯಾನಾ ಎಲ್. ನೈಶುಲರ್‌ ಅಧಿಕಾರ ಸ್ವೀಕಾರ!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat