ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಇರಾನಿ ಕಪ್; ಉತ್ತಮ ಆರಂಭ ಪಡೆದ ಮುಂಬೈ ತಂಡ

October 1, 2024
Share on WhatsappShare on FacebookShare on Twitter

ಇರಾನಿ ಕಪ್ (Irani Cup 2024) ನಲ್ಲಿ ಮುಂಬೈ ತಂಡ ಉತ್ತಮ ಆರಂಭ ಪಡೆದಿದೆ.

ಟಾಸ್ ಗೆದ್ದ ಶೇಷ ಬಾರತ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡರು. ಹೀಗಾಗಿ ಇನ್ನಿಂಗ್ಸ್ ಆರಂಭಿಸಿದ ಮುಂಬಯಿ ತಂಡ ಉತ್ತಮ ಬ್ಯಾಟಿಂಗ್ ನಡೆಸಿತು.

ಆರಂಭಿಕರಾದ ಪೃಥ್ವಿ ಶಾ (4) ಹಾಗೂ ಆಯುಷ್ (19) ಬೇಗನೆ ವಿಕೆಟ್ ಒಪ್ಪಿಸಿದ್ದರು. ವಿಕೆಟ್ ಕೀಪರ್ ಬ್ಯಾಟರ್ ಹಾರ್ದಿಕ್ ತಮೋರೆ (0) ಮುಖೇಶ್ ಕುಮಾರ್ ಎಸೆತದಲ್ಲಿ ಶೂನ್ಯಕ್ಕೆ ಔಟಾದರು. ಈ ಸಂದರ್ಭದಲ್ಲಿ ಒಂದಾದ ಅಜಿಂಕ್ಯ ರಹಾನೆ ಹಾಗೂ ಶ್ರೇಯಸ್ ಅಯ್ಯರ್ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಎಚ್ಚರಿಕೆಯ ಆಟವಾಡಿದ ಜೋಡಿ ಉತ್ತಮ ರನ್ ಪೇರಿಸಿತು. ಅಜಿಂಕ್ಯ ರಹಾನೆ ಆಕರ್ಷಕ ಅರ್ಧಶತಕ ಸಿಡಿಸಿದರೆ, ಶ್ರೇಯಸ್ ಅಯ್ಯರ್ 84 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 57 ರನ್ ಸಿಡಿಸಿದರು. ಐದನೇ ಕ್ರಮಾಂಕದಲ್ಲಿ ಕಣ್ಕಕಿಳಿದ ಸರ್ಫರಾಝ್ ಖಾನ್ 88 ಎಸೆತಗಳನ್ನು ಎದುರಿಸಿ ಅಜೇಯ 54 ರನ್ ಗಳಿಸಿದ್ದಾರೆ.

ಮೊದಲ ದಿನದಾಟದ ಮುಕ್ತಾಯದ ವೇಳೆಗೆ ಮುಂಬೈ ತಂಡವು 4 ವಿಕೆಟ್ ಕಳೆದುಕೊಂಡು 237 ರನ್ ಗಳಿಸಿದೆ. 197 ಎಸೆತಗಳಲ್ಲಿ 86 ರನ್ ಬಾರಿಸಿರುವ ಅಜಿಂಕ್ಯ ರಹಾನೆ ಹಾಗೂ ಸರ್ಫರಾಝ್ ಖಾನ್ (54) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಶೇಷ ಭಾರತ ತಂಡದ ಪರ ಮುಖೇಶ್ ಕುಮಾರ್ 3, ಯಶ್ ದಯಾಳ್ ಒಂದು ವಿಕೆಟ್ ಪಡೆದಿದ್ದಾರೆ.

Tags: #Irani Cup; Mumbai got off to a good start#iranicup#mumbai
SendShareTweet
Previous Post

ನಟ ಗೋವಿಂದಗೆ ಗುಂಡು; ವೈದ್ಯರು ಹೇಳಿದ್ದೇನು?

Next Post

ಅಪಹರಣಕಾರರನ್ನು ಬಂಧಿಸಿ, ನಾಲ್ವರು ಯುವಕರ ರಕ್ಷಣೆ

Related Posts

ಐಪಿಎಲ್ 2027 ಮೆಗಾ ಟ್ರೇಡ್: ಮುಂಬೈ ಇಂಡಿಯನ್ಸ್ ತೊರೆಯುತ್ತಾರಾ ಹಾರ್ದಿಕ್ ಪಾಂಡ್ಯ?
ಕ್ರೀಡೆ

ಐಪಿಎಲ್ 2027 ಮೆಗಾ ಟ್ರೇಡ್: ಮುಂಬೈ ಇಂಡಿಯನ್ಸ್ ತೊರೆಯುತ್ತಾರಾ ಹಾರ್ದಿಕ್ ಪಾಂಡ್ಯ?

“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!
ಕ್ರೀಡೆ

“ಲೆಜೆಂಡ್ ಹೇಳಿದ ಹಾಗೆ..” : ರೋಹಿತ್ ಬೈದಿದ್ದ ಹಳೇ ಘಟನೆಯನ್ನು ನೆನಪಿಸಿಕೊಂಡ ಜೈಸ್ವಾಲ್!

ಮೈಲಿಗಲ್ಲಿನ ಸನಿಹದಲ್ಲಿ ಸ್ಟಾರ್ಕ್ : ದಿಗ್ಗಜ ಕಪಿಲ್ ದೇವ್ ಟೆಸ್ಟ್ ವಿಕೆಟ್ ದಾಖಲೆ ಸರಿಗಟ್ಟಲು ಆಸೀಸ್ ವೇಗಿ ಸಜ್ಜು!
ಕ್ರೀಡೆ

ಮೈಲಿಗಲ್ಲಿನ ಸನಿಹದಲ್ಲಿ ಸ್ಟಾರ್ಕ್ : ದಿಗ್ಗಜ ಕಪಿಲ್ ದೇವ್ ಟೆಸ್ಟ್ ವಿಕೆಟ್ ದಾಖಲೆ ಸರಿಗಟ್ಟಲು ಆಸೀಸ್ ವೇಗಿ ಸಜ್ಜು!

ಕ್ಯಾಪ್ಟನ್ ಕೂಲ್ ಕಟ್ಟುನಿಟ್ಟಿನ ನಿಯಮ : ಧೋನಿ ಹೊಟೇಲ್ ರೂಮ್ ಸೀಕ್ರೆಟ್ ಬಿಚ್ಚಿಟ್ಟ ರಹಾನೆ!
ಕ್ರೀಡೆ

ಕ್ಯಾಪ್ಟನ್ ಕೂಲ್ ಕಟ್ಟುನಿಟ್ಟಿನ ನಿಯಮ : ಧೋನಿ ಹೊಟೇಲ್ ರೂಮ್ ಸೀಕ್ರೆಟ್ ಬಿಚ್ಚಿಟ್ಟ ರಹಾನೆ!

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ
ಕ್ರೀಡೆ

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ : ಸೆ.5ರಂದು ದುಬೈನಲ್ಲಿ ಭಾರತ-ಪಾಕ್‌ ಹೈವೋಲ್ಟೇಜ್ ಕದನ

“ಎಲ್ಲಾ ಸವಾಲುಗಳಿಗೂ ಸಿದ್ಧರಾಗಿರಿ” : ಲಂಕಾ ಟೆಸ್ಟ್ ಸರಣಿಗೂ ಮುನ್ನ ಆಟಗಾರರಿಗೆ ಗಂಭೀರ್ ಖಡಕ್ ಎಚ್ಚರಿಕೆ
ಕ್ರೀಡೆ

“ಎಲ್ಲಾ ಸವಾಲುಗಳಿಗೂ ಸಿದ್ಧರಾಗಿರಿ” : ಲಂಕಾ ಟೆಸ್ಟ್ ಸರಣಿಗೂ ಮುನ್ನ ಆಟಗಾರರಿಗೆ ಗಂಭೀರ್ ಖಡಕ್ ಎಚ್ಚರಿಕೆ

Next Post
ಅಪಹರಣಕಾರರನ್ನು ಬಂಧಿಸಿ, ನಾಲ್ವರು ಯುವಕರ ರಕ್ಷಣೆ

ಅಪಹರಣಕಾರರನ್ನು ಬಂಧಿಸಿ, ನಾಲ್ವರು ಯುವಕರ ರಕ್ಷಣೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರು ಪೊಲೀಸರಿಂದ ಅಕ್ರಮ ಬಾಂಗ್ಲಾದೇಶ ವಲಸಿಗರ ಮೇಲೆ ದಾಳಿ

ಬೆಂಗಳೂರು ಪೊಲೀಸರಿಂದ ಅಕ್ರಮ ಬಾಂಗ್ಲಾದೇಶ ವಲಸಿಗರ ಮೇಲೆ ದಾಳಿ

ಐಪಿಎಲ್ 2027 ಮೆಗಾ ಟ್ರೇಡ್: ಮುಂಬೈ ಇಂಡಿಯನ್ಸ್ ತೊರೆಯುತ್ತಾರಾ ಹಾರ್ದಿಕ್ ಪಾಂಡ್ಯ?

ಐಪಿಎಲ್ 2027 ಮೆಗಾ ಟ್ರೇಡ್: ಮುಂಬೈ ಇಂಡಿಯನ್ಸ್ ತೊರೆಯುತ್ತಾರಾ ಹಾರ್ದಿಕ್ ಪಾಂಡ್ಯ?

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್ : ವಿಚ್ಛೇದನ ಅರ್ಜಿ ವಾಪಾಸ್‌ ಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ‌

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಬಂಪರ್ : ಈಗ 6 ಸಾವಿರ ರೂಪಾಯಿ ಉಳಿಸುವ ಆಫರ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರು ಪೊಲೀಸರಿಂದ ಅಕ್ರಮ ಬಾಂಗ್ಲಾದೇಶ ವಲಸಿಗರ ಮೇಲೆ ದಾಳಿ

ಬೆಂಗಳೂರು ಪೊಲೀಸರಿಂದ ಅಕ್ರಮ ಬಾಂಗ್ಲಾದೇಶ ವಲಸಿಗರ ಮೇಲೆ ದಾಳಿ

ಐಪಿಎಲ್ 2027 ಮೆಗಾ ಟ್ರೇಡ್: ಮುಂಬೈ ಇಂಡಿಯನ್ಸ್ ತೊರೆಯುತ್ತಾರಾ ಹಾರ್ದಿಕ್ ಪಾಂಡ್ಯ?

ಐಪಿಎಲ್ 2027 ಮೆಗಾ ಟ್ರೇಡ್: ಮುಂಬೈ ಇಂಡಿಯನ್ಸ್ ತೊರೆಯುತ್ತಾರಾ ಹಾರ್ದಿಕ್ ಪಾಂಡ್ಯ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat